ಪುಷ್ಯ ಮಾಸ : ಪ್ರಯಾಣಕ್ಕೆ ಕಾಲ ಈಗ ಹೇಗಿದೆ?
ಪುಷ್ಯ ಮಾಸದ ಜ.4ರಿಂದ 10ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ.

ಜ.4.ರವಿವಾರ : ಮೃಗಶಿರ ನಕ್ಷತ್ರ. ದೂರ ಪ್ರಯಾಣದಿಂದ ಶುಭ.
ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.
ಜ.5.ಸೋಮವಾರ : ಆರಿದ್ರ. ಹುಣ್ಣಿಮೆ. ದೂರ ಪ್ರಯಾಣದಿಂದ ಹಾನಿ.
ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.
ಜ.6.ಮಂಗಳವಾರ : ಪುನರ್ವಸು. ದೂರ ಪ್ರಯಾಣದಿಂದ ಶುಭಕರ.
ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.
ಜ.7.ಬುಧವಾರ : ಪುಷ್ಯ. ಬಟ್ಟೆ ಖರೀದಿಸಲು ಉತ್ತಮ ದಿನ. ದೂರ ಪ್ರಯಾಣದಿಂದ ಶುಭಕರ.
ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.
ಜ.8.ಗುರುವಾರ : ಆಶ್ಲೇಷ. ಸಂಕಷ್ಟಿ. ದೂರ ಪ್ರಯಾಣದಿಂದ ಸಂತಸ.
ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.
ಜ.9.ಶುಕ್ರವಾರ : ಮಘ. ಸಾಲ ಕೊಡಲು ಸೂಕ್ತ ದಿನವಲ್ಲ. ದೂರ ಪ್ರಯಾಣದಿಂದ ಬೇಸರ.
ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.
ಜ.10.ಶನಿವಾರ : ಪೂರ್ವಫಾಲ್ಗುಣಿ. ದೂರ ಪ್ರಯಾಣದಿಂದ ಹಾನಿ. ಎರಡನೇ ಶನಿವಾರ.
ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.
ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.
ಮದುವೆಗೆ ಶುಭ ಮುಹೂರ್ತಗಳು : ಯಾವುದೂ ಇಲ್ಲ.
ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತಗಳು : ಯಾವುದೂ ಇಲ್ಲ.
ಈ ವಾರ ಹೊಸ ಮನೆಗೆ ತಾರಸಿ ಹಾಕಿಸಲು ಮಂಗಳವಾರದವರೆಗೆ ಮಾತ್ರ ಶುಭ. ನಂತರ ವಾರಾಂತ್ಯದವರೆಗೂ ಮನೆನಿರ್ಮಾಣ ಆರಂಭಕ್ಕೆ ಶುಭವಲ್ಲ.
ಈ ವಾರದ ಗ್ರಹಗತಿ : ಮಿಥುನ: ಚಂದ್ರ (ನಂತರ ಮುಂದಿನ ರಾಶಿಗೆ ಪ್ರವೇಶ). ಕರ್ಕ: ಉಚ್ಚ ಗುರು. ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ. ಧನು: ರವಿ. ಮಕರ: ಶುಕ್ರ+ಬುಧ. ಕುಂಭ: ಕುಜ. ಮೀನ : ಸ್ವಕ್ಷೇತ್ರದಲ್ಲಿ ಕೇತು+












Click it and Unblock the Notifications