ವೃಷಭ: ಮನಸ್ಸಿಗೆ ಉಲ್ಲಾಸ, ಮನೆಯಲ್ಲಿ ನೆಮ್ಮದಿ
ಈ ತಿಂಗಳು ಅಭಿವೃದ್ಧಿ ಕಡೆಗೆ ನೀವು ಮುನ್ನುಗ್ಗುತ್ತೀರಿ. ಬದುಕು ಬಹಳ ಸುಂದರ ಎನಿಸುತ್ತದೆ. ಅಧ್ಯಾತ್ಮ, ಧಾರ್ಮಿಕ ವಿಚಾರಗಳು ಮನಸ್ಸಿಗೆ ಉಲ್ಲಾಸ ನೀಡುತ್ತದೆ. ಮನೆಯಲ್ಲಿ ಶಾಂತಿ ನೆಲೆಸುತ್ತದೆ. ಹೊಸ ಸಂಗತಿಯನ್ನು ಕಲಿಯುವುದರಲ್ಲಿ ಆಸಕ್ತಿ ತೋರಿಸುತ್ತೀರಿ.
ಇದು ನಿಮ್ಮ ಜೀವನದ ಅತ್ಯುತ್ತಮ ಸಮಯ. ವೃತ್ತಿ ಬದುಕಿನಲ್ಲಿ ಎತ್ತರಕ್ಕೆ ಏರುವ ಅವಕಾಶ ಎದುರಿಗೇ ಇದೆ. ನೀವು ಇಷ್ಟಪಡುವವರ ಜೊತೆಗೆ, ಕುಟುಂಬದ ಜೊತೆಗೆ ಸಂತಸದ ಕ್ಷಣಗಳನ್ನು ಕಳೆಯುತ್ತೀರಿ. ಕುಟುಂಬದೊಂದಿಗೆ ಪ್ರವಾಸಕ್ಕೆ ತೆರಳುವ ಸಾಧ್ಯತೆಯೂ ಇದೆ.[ವೃಷಭ ರಾಶಿಯವರಿಗೆ ಈಗ ಸುಗ್ಗಿ ಮತ್ತು ಹಿಗ್ಗುವ ಕಾಲ]

ವೃತ್ತಿ: ವ್ಯವಹಾರಸ್ಥರಿಗೆ ಪಾರ್ಟ್ ನರ್ ಜತೆಗೆ ಸಣ್ಣ-ಪುಟ್ಟ ವಿರಸವಾಗುವ ಸಾಧ್ಯತೆ ಇದೆ. ಇನ್ನು ಕೆಲಸದಲ್ಲಿ ಇರುವವರಿಗೆ ಡೆಡ್ ಲೈನ್ ನಲ್ಲಿ ಕೆಲಸ ಮುಗಿಸಬೇಕಾದ ಒತ್ತಡ ಎದುರಾಗುತ್ತದೆ. ಕೆಲಸದಲ್ಲಿ ತುಂಬ ಶ್ರಮ ಹಾಕಿ, ಯಶಸ್ಸು ಕಾಣುತ್ತೀರಿ. ಸೆ.18ರ ನಂತರ ಎಲ್ಲವೂ ನಿಮ್ಮಂತೆಯೇ ಆಗುತ್ತದೆ. ಮಾತಿನ ಬಗ್ಗೆ ಎಚ್ಚರ ಇರಲಿ.
ಪ್ರೀತಿ-ಪ್ರೇಮ, ಮದುವೆ: ಪ್ರೀತಿ ವಿಷಯಕ್ಕೆ ಸಂಬಂಧಿಸಿದಂತೆ ಇದು ಉತ್ತಮ ಸಮಯ. 19ರ ನಂತರ ಗೆಳತಿಯ ಜತೆಗೆ ಮಾತನಾಡುವಾಗ ಎಚ್ಚರವಿರಲಿ. ಮದುವೆಯಾದವರಿಗೆ ಕೆಲವು ಗೊಂದಲಗಳು ಎದುರಾಗುತ್ತವೆ. ನಿಮ್ಮ ನಡವಳಿಕೆಯಿಂದ ಬೇಸರ ಮಾಡುವ ಸಾಧ್ಯತೆ ಇದೆ.[ವೃಷಭ ರಾಶಿಗೆ ದುರ್ಮುಖನಾಮ ಸಂವತ್ಸರದ ಫಲಾಫಲ]
ಮಕ್ಕಳು ಮತ್ತು ವಿದ್ಯಾರ್ಥಿಗಳಿಗೆ: ಇದು ತುಂಬ ಉತ್ತಮವಾದ ಸಮಯ. ಸಂಯಮ-ಸಾವಧಾನದಿಂದ ವರ್ತಿಸುವ ಕಾರಣಕ್ಕೆ ಎಲ್ಲರಿಗೂ ಇಷ್ಟವಾಗುವ ಸಾಧ್ಯತೆ ಇರುತ್ತದೆ. ಬುದ್ಧಿವಂತಿಕೆ ಪ್ರದರ್ಶಿಸಿ, ಶಹಭಾಷ್ ಅನಿಸಿಕೊಳ್ಳುತ್ತಾರೆ. ಓದಿನಲ್ಲಿ ಆಸಕ್ತಿ ಹೆಚ್ಚುತ್ತದೆ. ಜತೆಗೆ ಫಲಿತಾಂಶದಲ್ಲೂ ಅದು ಎದ್ದು ಕಾಣುತ್ತದೆ.
-
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
ಕನ್ನಡತಿ ಶ್ರೇಯಾಂಕಾ ಪಾಟೀಲ್, ಮಂಧಾನ ಜೊತೆ ಆರ್ಸಿಬಿ ಪಂದ್ಯ ವೀಕ್ಷಣೆ: ಕ್ರೀಡಾ ಸ್ಪೂರ್ತಿ ಮೆರೆದ ಜೆಮಿಮಾ ರೊಡ್ರಿಗಸ್ -
Venkatesh Daggubati: ಬೆಂಗಳೂರಿನ ಐಕಾನಿಕ್ ವಿದ್ಯಾರ್ಥಿ ಭವನದಲ್ಲಿ ದೋಸೆ ಸವಿದ ಟಾಲಿವುಡ್ ನಟ ವೆಂಕಟೇಶ್ ದಗ್ಗುಬಾಟಿ -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ












Click it and Unblock the Notifications