ವೈಶಾಖ ಮಾಸದ ವಾರದ ಪಂಚಾಂಗ : ಮೇ 10ರಿಂದ 16

ವೈಶಾಖ ಮಾಸದ ಮೇ 10ರಿಂದ 16ರವರೆಗಿನ ಅವಧಿಯಲ್ಲಿ ಬರುವ ರಾಹುಕಾಲ, ಗುಳಿಕಕಾಲ, ಯಮಗಂಡಕಾಲದ ವಿವರ, ಯಾವ ರಾಶಿಗೆ ಯಾವ ಗ್ರಹ ಪ್ರವೇಶವಾಗಿದೆ ಮತ್ತು ಮುಹೂರ್ತಗಳ ಕುರಿತು ನಕ್ಷತ್ರಗಳಿಗೆ ತಕ್ಕಂತೆ ಜ್ಯೋತಿಷಿ ಎಸ್ಎಸ್ ನಾಗನೂರಮಠ ಅವರು ವಿವರಿಸಿದ್ದಾರೆ. ಇನ್ನು ಎಲ್ಲ ರಾಶಿಗಳಿಗೆ ವಾರ ಭವಿಷ್ಯ ಹೇಗಿದೆ ಅನ್ನುವುದನ್ನು ಕೂಡ ಜ್ಯೋತಿಷಿಗಳು ತಿಳಿಸಿಕೊಟ್ಟಿದ್ದಾರೆ. [ರಾಹುಕಾಲ ಗುಳಿಕಕಾಲ ಯಾಕ್ರೀ ನೋಡಬೇಕು?]

Vaishakha masa - May 10 to 16 : Rahu Kala, Gulika Kala, Yamaganda Kala

ಮೇ.10. ರವಿವಾರ : ಉತ್ತರಾಷಾಢಾ ನಕ್ಷತ್ರ. ಅಂತಾರಾಷ್ಟ್ರೀಯ ಅಮ್ಮನ ದಿನ. ಸೀರೆ ಕಾರ್ಯಕ್ಕೆ ಶುಭ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮಧ್ಯಾಹ್ನ 12 ರಿಂದ 1-30.
ಗುಳಿಕಕಾಲ : ಮಧ್ಯಾಹ್ನ 3 ರಿಂದ 4-30.
ರಾಹುಕಾಲ : ಸಂಜೆ 4-30 ರಿಂದ 6.

ಮೇ.11. ಸೋಮವಾರ : ಶ್ರವಣಾ. ಕೃತ್ತಿಕಾ ಮಳೆ ಪ್ರಾರಂಭ. ಸರ್ವ ಕಾರ್ಯಕ್ಕೂ ಉತ್ತಮ ದಿನ ಬೆಳಗಿನ 11.30ರೊಳಗೆ ಮಾತ್ರ. ದೂರ ಪ್ರಯಾಣದಿಂದ ಯಶಸ್ಸು.

ಯಮಗಂಡಕಾಲ : ಮಧ್ಯಾಹ್ನ 10-30 ರಿಂದ 12.
ಗುಳಿಕಕಾಲ : ಮಧ್ಯಾಹ್ನ 1-30 ರಿಂದ 3.
ರಾಹುಕಾಲ : ಮುಂಜಾನೆ 7-30 ರಿಂದ 9.

ಮೇ.12. ಮಂಗಳವಾರ : ಧನಿಷ್ಠಾ. ದೂರ ಪ್ರಯಾಣದಿಂದ ಹಾನಿ. [ಜನ್ಮನಕ್ಷತ್ರದಿಂದ ತಿಳಿಯಿರಿ ನಿಖರವಾದ ಭವಿಷ್ಯ]

ಯಮಗಂಡಕಾಲ : ಮುಂಜಾನೆ 9 ರಿಂದ 10-30.
ಗುಳಿಕಕಾಲ : ಮಧ್ಯಾಹ್ನ 12 ರಿಂದ 1-30.
ರಾಹುಕಾಲ : ಸಂಜೆ 3 ರಿಂದ 4-30.

ಮೇ.13. ಬುಧವಾರ : ಶತತಾರಾ. ದೂರ ಪ್ರಯಾಣದಿಂದ ಲಾಭ.

ಯಮಗಂಡಕಾಲ : ಮುಂಜಾನೆ 7-30 ರಿಂದ 9.
ಗುಳಿಕಕಾಲ : ಮುಂಜಾನೆ 10-30 ರಿಂದ 12.
ರಾಹುಕಾಲ : ಮಧ್ಯಾಹ್ನ 12 ರಿಂದ 1-30.

ಮೇ.14. ಗುರುವಾರ : ಪೂರ್ವಾಭಾದ್ರಪದ, ಉತ್ತರಾಭಾದ್ರಪದ. ಏಕಾದಶಿ. ತೋಟಗಾರಿಕೆ ಮತ್ತು ಕೃಷಿಗೆ ಸಂಬಂಧಪಟ್ಟ ಕೆಲಸ ಕಾರ್ಯಗಳಿಗೆ ಉತ್ತಮ. ದೂರ ಪ್ರಯಾಣದಿಂದ ನಷ್ಟ.

ಯಮಗಂಡಕಾಲ : ಮುಂಜಾನೆ 6 ರಿಂದ 7-30.
ಗುಳಿಕಕಾಲ : ಮುಂಜಾನೆ 9 ರಿಂದ 10-30.
ರಾಹುಕಾಲ : ಮಧ್ಯಾಹ್ನ 1-30 ರಿಂದ 3.

ಮೇ.15. ಶುಕ್ರವಾರ : ರೇವತಿ. ಸರ್ವ ಕಾರ್ಯಕ್ಕೂ ಶುಭಕರ. ದೂರ ಪ್ರಯಾಣದಿಂದ ಶುಭ.

ಯಮಗಂಡಕಾಲ : ಮಧ್ಯಾಹ್ನ 3 ರಿಂದ 4-30.
ಗುಳಿಕಕಾಲ : ಮುಂಜಾನೆ 7-30 ರಿಂದ 9.
ರಾಹುಕಾಲ : ಮುಂಜಾನೆ 10-30 ರಿಂದ 12.

ಮೇ.16. ಶನಿವಾರ : ಅಶ್ವಿನಿ. ದೂರ ಪ್ರಯಾಣದಿಂದ ಲಾಭ. ['ಅಶ್ವಿನಿ ನಕ್ಷತ್ರ'ದಲ್ಲಿ ಜನಿಸಿದ ಮೇಷ ರಾಶಿ ವಿಶೇಷತೆ]

ಯಮಗಂಡಕಾಲ : ಮಧ್ಯಾಹ್ನ 1-30 ರಿಂದ 3.
ಗುಳಿಕಕಾಲ : ಮುಂಜಾನೆ 6-00 ರಿಂದ 7-30.
ರಾಹುಕಾಲ : ಮುಂಜಾನೆ 9 ರಿಂದ 10-30.

ಯಮಗಂಡಕಾಲ ಮುಖ್ಯ ಕೆಲಸಗಳಿಗೆ ಉತ್ತಮವಲ್ಲ.
ಗುಳಿಕಕಾಲ ಎಲ್ಲ ಕೆಲಸ ಮಾಡಲು ಉತ್ತಮ. ಶುಭಮುಹೂರ್ತವೆನ್ನಲಾಗುತ್ತದೆ.
ರಾಹುಕಾಲ ದೂರ ಪ್ರಯಾಣ ಮತ್ತು ಮುಖ್ಯ ಕೆಲಸ ಆರಂಭಿಸಲು ಸೂಕ್ತವಲ್ಲ.

ಮದುವೆಗೆ ಶುಭ ಮುಹೂರ್ತ : ರವಿವಾರ, ಸೋಮವಾರ, ಗುರುವಾರ, ಶುಕ್ರವಾರ.

ಹೊಸಮನೆ ಪ್ರವೇಶಕ್ಕೆ ಶುಭ ಮುಹೂರ್ತ : ಯಾವುದೂ ಇಲ್ಲ.

ಈ ವಾರ ಹೊಸಮನೆಗೆ ಸಂಬಂಧಪಟ್ಟ ಕೆಲಸ ಕಾರ್ಯ ಮಾಡಿಕೊಳ್ಳದಿರುವುದು ಉತ್ತಮ.

ಈ ವಾರದ ಗ್ರಹಗತಿ : ಮೇಷ: ರವಿ. ವೃಷಭ: ಬುಧ+ಮಂಗಳ. ಮಿಥುನ: ಶುಕ್ರ. ಕರ್ಕ: ಗುರು ಕನ್ಯಾ: ಸ್ವಕ್ಷೇತ್ರದಲ್ಲಿ ರಾಹು. ವೃಶ್ಚಿಕ: ನೀಚಶನಿ. ಮಕರ: ಚಂದ್ರ (ನಂತರ ಮುಂದಿನ ರಾಶಿಗೆ ಚಂದ್ರ ಪ್ರವೇಶ). ಮೀನ: ಕೇತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+