Gajalakshmi Yoga 2023: ಶುಕ್ರನಿಂದ ಸೃಷ್ಟಿಯಾಗುವ ಗಜಲಕ್ಷ್ಮಿ ಯೋಗ: ಈ 3 ರಾಶಿಗಳವರ ಕೈಯಲ್ಲಿ ದುಡ್ಡು...

ವೈದಿಕ ಜ್ಯೋತಿಷ್ಯದ ಪ್ರಕಾರ ಪ್ರತಿಯೊಂದು ಗ್ರಹಗಳು ಸಂಚಾರದ ವೇಳೆ ರಾಶಿಯನ್ನು ಬದಲಾಯಿಸುತ್ತವೆ. ಅಂತಹ ಬದಲಾವಣೆಯ ಕ್ಷಣದಲ್ಲಿ ಯೋಗಗಳ ರಚನೆಯಾಗುತ್ತವೆ.

ಅಂದಹಾಗೆ ಸೌಂದರ್ಯ, ಐಷಾರಾಮಿ, ಸಮೃದ್ಧಿ, ಪ್ರೀತಿ ಮತ್ತು ಸಂತೋಷದ ಅಂಶವೆಂದು ಪರಿಗಣಿಸಲಾದ ಶುಕ್ರ ಆಗಸ್ಟ್ 07 ರಂದು ಕರ್ಕರಾಶಿಗೆ ಪ್ರವೇಶಿಸಿದೆ. ಶುಕ್ರನು ಕರ್ಕಾಟಕ ರಾಶಿಯನ್ನು ಪ್ರವೇಶಿಸಿರುವುದರಿಂದ ಗಜಲಕ್ಷ್ಮಿ ಯೋಗ ಉಂಟಾಗುತ್ತದೆ.

ಜಾತಕದಲ್ಲಿ ಶುಕ್ರನು ಉತ್ತಮವಾಗಿ ನೆಲೆಗೊಂಡಿದ್ದರೆ ಅಂತವರು ಉತ್ತಮ ಸಂಪತ್ತಿನಿಂದ ಸಂತೋಷದ ಜೀವನವನ್ನು ನಡೆಸುತ್ತಾರೆ. ಅದೂ ಕೂಡ ಶುಕ್ರನಿಂದ ಉಂಟಾಗಿರುವ ಗಜಲಕ್ಷ್ಮಿ ಯೋಗದಿಂದ ಕೆಲವು ರಾಶಿಯವರ ಕೈಯಲ್ಲಿ ಸಂಪತ್ತು ವೃದ್ಧಿಯಾಗುವ ಮತ್ತು ಧನವಂತರಾಗುವ ಸಾಧ್ಯತೆಗಳು ಹೆಚ್ಚು. ಈಗ ಆ ಅದೃಷ್ಟದ ರಾಶಿಗಳು ಯಾರೆಂದು ನೋಡೋಣ.

venus transit made gajalakshmi yoga these zodiac signs are likely to become rich in kannada

ಕರ್ಕಾಟಕ ರಾಶಿ

ಕರ್ಕಾಟಕ ರಾಶಿಯ ಮೊದಲ ಮನೆಯಲ್ಲಿ ಶುಕ್ರನು ಇದ್ದಾನೆ. ಈ ಮೊದಲ ಮನೆಯಲ್ಲಿ ಗಜಲಕ್ಷ್ಮಿ ಯೋಗ ರೂಪುಗೊಳ್ಳುವುದರಿಂದ, ಕರ್ಕಾಟಕ ರಾಶಿಯವರು ತುಂಬಾ ಅದೃಷ್ಟವಂತರು. ಈ ಅವಧಿಯು ಕರ್ಕಾಟಕ ರಾಶಿಯವರಿಗೆ ತುಂಬಾ ಒಳ್ಳೆಯದು, ವಿಶೇಷವಾಗಿ ಹಣದ ವಿಷಯದಲ್ಲಿ. ಈ ಅವಧಿಯಲ್ಲಿ ಈ ರಾಶಿಚಕ್ರದ ಜನರ ಆದಾಯದಲ್ಲಿ ಹೆಚ್ಚಳವಾಗುವ ಸಾಧ್ಯತೆಯಿದೆ.

ಬಹಳಷ್ಟು ಹಣವನ್ನು ಉಳಿಸುವ ಅವಕಾಶಗಳು ಲಭ್ಯವಾಗುತ್ತವೆ. ಪ್ರೇಮ ಜೀವನದಲ್ಲಿನ ಸಮಸ್ಯೆಗಳು ದೂರವಾಗುತ್ತವೆ. ನೀವು ಈಗಾಗಲೇ ಹೂಡಿಕೆ ಮಾಡಿದ್ದರೆ, ಈ ಅವಧಿಯಲ್ಲಿ ನೀವು ಅದರಿಂದ ಉತ್ತಮ ಲಾಭವನ್ನು ಪಡೆಯುತ್ತೀರಿ. ಕೆಲಸ ಹುಡುಕುತ್ತಿರುವವರಿಗೆ ಉತ್ತಮ ಸಂಬಳದ ಕೆಲಸ ಸಿಗುತ್ತದೆ.

ಬಹಳಷ್ಟು ಹಣವನ್ನು ಉಳಿಸುವ ಅವಕಾಶಗಳು ಲಭ್ಯವಾಗುತ್ತವೆ. ಪ್ರೇಮ ಜೀವನದಲ್ಲಿನ ಸಮಸ್ಯೆಗಳು ದೂರವಾಗುತ್ತವೆ. ನೀವು ಈಗಾಗಲೇ ಹೂಡಿಕೆ ಮಾಡಿದ್ದರೆ, ಈ ಅವಧಿಯಲ್ಲಿ ನೀವು ಅದರಿಂದ ಉತ್ತಮ ಲಾಭವನ್ನು ಪಡೆಯುತ್ತೀರಿ. ಕೆಲಸ ಹುಡುಕುತ್ತಿರುವವರಿಗೆ ಉತ್ತಮ ಸಂಬಳದ ಕೆಲಸ ಸಿಗುತ್ತದೆ.

venus transit made gajalakshmi yoga these zodiac signs are likely to become rich in kannada

ಕನ್ಯಾ ರಾಶಿ

ಕನ್ಯಾ ರಾಶಿಯವರಿಗೆ ಗಜಲಕ್ಷ್ಮಿ ಯೋಗ ಉತ್ತಮ ಫಲಿತಾಂಶಗಳನ್ನು ನೀಡುತ್ತದೆ. ಈ ಅವಧಿಯಲ್ಲಿ ವ್ಯಾಪಾರ ಮಾಡುವ ಕನ್ಯಾ ರಾಶಿಯವರು ಉತ್ತಮ ಲಾಭವನ್ನು ಪಡೆಯುತ್ತಾರೆ. ಹಳೆಯ ಹೂಡಿಕೆಯಿಂದ ಉತ್ತಮ ಆರ್ಥಿಕ ಲಾಭ ಸಿಗುತ್ತದೆ. ಪಿತ್ರಾರ್ಜಿತ ಆಸ್ತಿಗಳು ಉಪಯೋಗಕ್ಕೆ ಬರುವ ಸಾಧ್ಯತೆ ಇದೆ. ವಿವಾಹಿತರು ಆಹ್ಲಾದಕರ ವೈವಾಹಿಕ ಜೀವನವನ್ನು ಹೊಂದುತ್ತಾರೆ. ದುಡಿಯುವವರಿಗೆ ಹೊಸ ಉದ್ಯೋಗಾವಕಾಶಗಳು ದೊರೆಯಲಿವೆ. ವ್ಯಾಪಾರಿಗಳು ದೊಡ್ಡ ಆರ್ಡರ್ ಪಡೆಯಬಹುದು ಅದು ಉತ್ತಮ ಲಾಭವನ್ನು ನೀಡುತ್ತದೆ. ಸಮಾಜದಲ್ಲಿ ಗೌರವ ಹೆಚ್ಚುತ್ತದೆ.

venus transit made gajalakshmi yoga these zodiac signs are likely to become rich in kannada

ಮಕರ ರಾಶಿ

ಗಜಲಕ್ಷ್ಮಿ ರಾಜಯೋಗ ಮಕರ ರಾಶಿಯವರಿಗೆ ಅನೇಕ ಅನಿರೀಕ್ಷಿತ ಆರ್ಥಿಕ ಲಾಭಗಳನ್ನು ತರಲಿದೆ. ವಿಶೇಷವಾಗಿ ಈ ಅವಧಿಯಲ್ಲಿ ನಿಮ್ಮ ಆಲೋಚನೆಗಳನ್ನು ಚೆನ್ನಾಗಿ ಪ್ರಶಂಸಿಸಲಾಗುತ್ತದೆ. ಹೊಸ ಉದ್ಯೋಗಾವಕಾಶಗಳನ್ನು ಹುಡುಕುತ್ತಿರುವವರಿಗೆ ಸಾಗರದಂತೆ ಅವಕಾಶಗಳು ಹುಡುಕಿಕೊಂಡು ಬರಲಿವೆ. ಉದ್ಯೋಗದ ನಿರೀಕ್ಷೆಯಲ್ಲಿರುವವರಿಗೆ ಅಪೇಕ್ಷಿತ ಉದ್ಯೋಗ ದೊರೆಯುವುದು. ವ್ಯಾಪಾರಿಗಳಿಗೆ ಉತ್ತಮ ಲಾಭ ದೊರೆಯಲಿದೆ. ಬಹುಕಾಲದಿಂದ ಬಾಕಿ ಉಳಿದಿರುವ ಕೆಲಸಗಳು ಈ ಅವಧಿಯಲ್ಲಿ ಯಶಸ್ವಿಯಾಗಿ ಪೂರ್ಣಗೊಳ್ಳಲಿವೆ. ಈ ಅವಧಿಯಲ್ಲಿ ವ್ಯಾಪಾರಿಗಳು ಉತ್ತಮ ಲಾಭವನ್ನು ಪಡೆಯುತ್ತಾರೆ. ಸಾಕಷ್ಟು ಹಣ ಗಳಿಸುವ ಅವಕಾಶವಿರುತ್ತದೆ. ಕೌಟುಂಬಿಕ ಜೀವನ ಸುಖಮಯವಾಗಿರುತ್ತದೆ.

(ಗಮನಿಸಿ: ಮೇಲೆ ನೀಡಲಾದ ಮಾಹಿತಿಯು ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಮಾಹಿತಿಯನ್ನು ಒದಗಿಸುವುದು ನಮ್ಮ ಏಕೈಕ ಉದ್ದೇಶವಾಗಿದೆ. ಯಾವುದೇ ಮಾಹಿತಿ ಅನುಷ್ಠಾನಗೊಳಿಸುವ ದಯವಿಟ್ಟು ಸಂಬಂಧಿತ ವೃತ್ತಿಪರರನ್ನು ಸಂಪರ್ಕಿಸಿ.)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+