AUTHOR PROFILE OF ನವೀನ್

ಉಪ ಸಂಪಾದಕ
ಒನ್ ಇಂಡಿಯಾ ಕನ್ನಡದಲ್ಲಿ ಉಪ ಸಂಪಾದಕ. 7 ವರ್ಷಗಳಿಂದ ಮಾಧ್ಯಮ ರಂಗದಲ್ಲಿ ಕೆಲಸ. ತುಮಕೂರಿನ ಸಿದ್ಧಾರ್ಥ ಮಾಧ್ಯಮ ಅಧ್ಯಯನ ಕೇಂದ್ರದಲ್ಲಿ ಪತ್ರಿಕೋದ್ಯಮದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದೇನೆ. ಸಿನಿಮಾ, ಮಾನವೀಯ, ಅಪರಾಧ, ಕೃಷಿ ಪರವಾದ ಸುದ್ದಿಗಳಲ್ಲಿ ಆಸಕ್ತಿ. ಪುಸ್ತಕ ಓದುವುದು, ಸಿನಿಮಾ ನೋಡುವುದು ಇಷ್ಟದ ಹವ್ಯಾಸ.

Latest Stories of ನವೀನ್

ನೇಹಾ ಹಿರೇಮಠ ಕೊಲೆ ಪ್ರಕರಣ: ರಾಜ್ಯ ಸರ್ಕಾರದ ವಿರುದ್ಧ ವ್ಯಾಪಕ ಆಕ್ರೋಶ

ನವೀನ್  |  Thursday, April 18, 2024, 23:11 [IST]
ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಕೌನ್ಸಿಲರ್ ನಿರಂಜನ ಹಿರೇಮಠ ಅವರ ಪುತ್ರಿ ನೇಹಾ ಹಿರೇಮಠ ಅವರನ್ನು ಹುಬ್ಬಳ್ಳಿಯ ಕಾಲೇಜು ಆವರಣ...

ಅರವಿಂದ್‌ ಕೇಜ್ರಿವಾಲ್ ಹತ್ಯೆ ಮಾಡಲು ಸಂಚು ನಡೆಯುತ್ತಿದೆ: ಎಎಪಿ ಗಂಭೀರ ಆರೋಪ

ನವೀನ್  |  Thursday, April 18, 2024, 22:26 [IST]
ಅರವಿಂದ್ ಕೇಜ್ರಿವಾಲ್ ಅವರನ್ನು ಕೊಲೆ ಮಾಡಲು ಸಂಚು ಮಾಡಲಾಗಿದೆ ಎಂದು ಆಮ್ ಆದ್ಮಿ ಪಕ್ಷದ ನಾಯಕಿ ಅತಿಶಿ ಆರೋಪಿಸಿದ್ದಾರೆ. ಟೈಪ್ 2 ಡಯಾಬ...

Heavy Rain: ಸಕ್ಕರೆ ನಾಡಿನಲ್ಲಿ ವರ್ಷದ ಮೊದಲ ಮಳೆ: ಧರೆಗುರುಳಿದ ಮರ, ಕಮಾನುಗಳು

ನವೀನ್  |  Thursday, April 18, 2024, 21:54 [IST]
ಸಕ್ಕರೆನಾಡಲ್ಲಿ ವರ್ಷದ ಮೊದಲ ಮಳೆ ಬೀಳುವ ಮೂಲಕ ಭಾರಿ ಬಿಸಿಲಿನಿಂದ ಕಾದಿದ್ದ ಭೂಮಿಯನ್ನು ತಂಪಾಗಿಸಿದೆ. ಮಳೆ ಬೀಳುತ್ತಿರುವುದನ್ನು ಕ...

Darshan: ಮಂಡ್ಯದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಪ್ರಚಾರ ಕಾಂಗ್ರೆಸ್‌ಗೆ ಗೆಲುವಿಗೆ ಸಹಕಾರಿಯಾಗುತ್ತಾ?

ನವೀನ್  |  Thursday, April 18, 2024, 21:19 [IST]
ಮಂಡ್ಯ : ರಾಷ್ಟ್ರದ ಗಮನಸೆಳೆದಿರುವ ಮಂಡ್ಯ ಲೋಕಸಭಾ ಕ್ಷೇತ್ರ ದಿನಕ್ಕೊಂದು ರೀತಿಯ ರಂಗನ್ನು ಪಡೆದುಕೊಳ್ಳುತ್ತಿದೆ. ಅಖಾಡದಲ್ಲಿ ಅಭ್ಯ...

ಅಕ್ರಮ ಸಂಬಂಧ, ಬೆಟ್ಟಿಂಗ್ ಚಟದಿಂದ ಸಾಲ: ಹೆಂಡತಿ-ಮಕ್ಕಳಿಗೆ ವಿಷಕೊಟ್ಟು ತಾನು ವಿಷ ಕುಡಿದ ವ್ಯಕ್ತಿ

ನವೀನ್  |  Thursday, April 18, 2024, 20:23 [IST]
ಕ್ರಿಕೆಟ್ ಬೆಟ್ಟಿಂಗ್, ಪರಸ್ತ್ರೀ ಜೊತೆ ಮೋಜಿನಿಂದ ಸಾಲದ ಸುಳಿಗೆ ಸಿಲುಕಿದ್ದ ಪತಿಯೊಬ್ಬ ಹೆಂಡತಿ ಮತ್ತು ಇಬ್ಬರು ಮಕ್ಕಳಿಗೆ ವಿಷ ವುಣ...

Bengaluru Rain: ಬೆಂಗಳೂರು ಗ್ರಾಮಾಂತರ, ಮಂಡ್ಯದಲ್ಲಿ ವರ್ಷದ ಮೊದಲ ಮಳೆ

ನವೀನ್  |  Thursday, April 18, 2024, 18:15 [IST]
ಗುರುವಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು, ಮಿಂಚು ಸಹಿತ ವ್ಯಾಪಕ ಮಳೆಯಾಗುತ್ತಿದೆ. ಉತ್ತರ ಮತ್ತು ಮಧ್ಯ ಕರ್ನಾಟಕ ಭಾಗದ ಜಿಲ್ಲೆ...

IPL 2024: ಎಂಎಸ್‌ ಧೋನಿ, ದಿನೇಶ್ ಕಾರ್ತಿಕ್‌ ಸೇರಿ ಈ ದಿಗ್ಗಜ ಆಟಗಾರರಿಗೆ ಇದೇ ಕೊನೆ ಐಪಿಎಲ್!

ನವೀನ್  |  Thursday, April 18, 2024, 17:33 [IST]
ಐಪಿಎಲ್ 2024 ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರು ಇಬ್ಬರೂ ಕೂಡ ಅಬ್ಬರಿಸುತ್ತಿದ್ದಾರೆ. ಒಂದು ಕಡೆ ಅಭಿಷೇಕ್ ಶರ್ಮಾ, ಮಯಾಂಕ್ ಯಾದವ್, ಶಶ...

ಬೆಂಗಳೂರು: ಜೈ ಶ್ರೀರಾಮ್ ಅನ್ನಂಗಿಲ್ಲ; ಅಲ್ಲಾ ಹು ಅಕ್ಬರ್ ಹೇಳಬೇಕು ಎಂದ ಪುಂಡರು: ಎಫ್‌ಐಆರ್ ದಾಖಲು

ನವೀನ್  |  Wednesday, April 17, 2024, 23:57 [IST]
ಶ್ರೀರಾಮ ನವಮಿ ಘೋಷಣೆ ದಿನ ರಸ್ತೆಯಲ್ಲಿ ಜೈಶ್ರೀರಾಮ್ ಎಂದು ಘೋಷಣೆ ಕೂಗಿದ್ದಕ್ಕೆ ಕಾರು ಅಡ್ಡಗಟ್ಟಿದ ಪುಂಡರು ಗಲಾಟೆ ಮಾಡಿದ್ದು, ಬೆಂ...

Darshan: ಮಂಡ್ಯದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ನಟ ದರ್ಶನ್ ಪ್ರಚಾರ

ನವೀನ್  |  Wednesday, April 17, 2024, 23:30 [IST]
ಅಚ್ಚರಿಯ ಬೆಳವಣಿಗೆಯಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮಂಡ್ಯ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಮಾಡಲಿದ್ದಾರ...