India
  • search
  • Live TV
ಉಪಸಂಪಾದಕ
ಒನ್‌ ಇಂಡಿಯಾ ವಿಭಾಗದಲ್ಲಿ ಉಪಸಂಪಾದಕ. ಕಳೆದ 6 ವರ್ಷಗಳಿಂದ ಮಾಧ್ಯಮ ಪ್ರಪಂಚದಲ್ಲಿದ್ದೇನೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ಮಾಗನೂರು ನಾನು ಹುಟ್ಟಿ ಬೆಳೆದ ಊರು. ಮೈಸೂರು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದೇನೆ.ಈನಾಡು ಇಂಡಿಯಾ ಕನ್ನಡ, ಈಟಿವಿ ಭಾರತ ವೆಬ್‌ ಪೋರ್ಟಲ್‌ನಲ್ಲಿ ಕ್ರೀಡಾ ಉಪಸಂಪಾದಕನಾಗಿ ಕಾರ್ಯನಿರ್ವಹಿಸಿದ್ದೇನೆ. ಸಿನಿಮಾ ಮತ್ತು ಕ್ರೀಡಾ ಸುದ್ದಿಗಳ ಬಗ್ಗೆ ಆಸಕ್ತಿ. ಪುಸ್ತಕ ಓದುವುದು, ಪ್ರವಾಸ ನನ್ನ ನೆಚ್ಚಿನ ಹವ್ಯಾಸಗಳು.

Latest Stories

ಗಣೇಶ ಪ್ರತಿಷ್ಠಾಪನೆಗೆ ಶಾಲೆಗಳಿಗೆ ಮುಕ್ತ ಅವಕಾಶ: ಚರ್ಚೆಗೀಡಾದ ಸಚವ ಬಿ.ಸಿ. ನಾಗೇಶ್ ಹೇಳಿಕೆ

ಗಣೇಶ ಪ್ರತಿಷ್ಠಾಪನೆಗೆ ಶಾಲೆಗಳಿಗೆ ಮುಕ್ತ ಅವಕಾಶ: ಚರ್ಚೆಗೀಡಾದ ಸಚವ ಬಿ.ಸಿ. ನಾಗೇಶ್ ಹೇಳಿಕೆ

ರಾಜೇಶ ಎಂ.ಬಿ  |  Wednesday, August 17, 2022, 23:43 [IST]
ಬೆಂಗಳೂರು, ಆಗಸ್ಟ್‌ 17: ಶಿಕ್ಷಣ ಸಂಸ್ಥೆಗಳಲ್ಲಿ ಗಣಪತಿ ಪ್ರತಿಷ್ಠಾಪನೆಗೆ ಪೂರ್ಣ ಸ್ವಾತಂತ್ರ್ಯವಿದೆ ಎಂದು ಶಿಕ್ಷಣ ಸಚಿವ ಬಿಸಿ ನಾಗ...
ಅಪಘಾತಕ್ಕೆ ತುತ್ತಾದ ಖಾಸಗಿ ಸಾರಿಗೆ ಸಿಬ್ಬಂದಿಗೂ ಸರ್ಕಾರದ ಪರಿಹಾರ: ಅರ್ಜಿ ಸಲ್ಲಿಸುವುದೇಗೆ?

ಅಪಘಾತಕ್ಕೆ ತುತ್ತಾದ ಖಾಸಗಿ ಸಾರಿಗೆ ಸಿಬ್ಬಂದಿಗೂ ಸರ್ಕಾರದ ಪರಿಹಾರ: ಅರ್ಜಿ ಸಲ್ಲಿಸುವುದೇಗೆ?

ರಾಜೇಶ ಎಂ.ಬಿ  |  Tuesday, August 16, 2022, 23:28 [IST]
ಮಡಿಕೇರಿ ಆಗಸ್ಟ್ 16 :ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರಾದ ಚಾಲಕರು, ನಿರ್ವಾಹಕರು ಹಾಗೂ ಕ್ಲೀನರ್‌ಗಳು ನಿರಂತರವಾಗಿ ಅಪಘಾತಗಳಿಗೆ ತ...
 ಕೋವಿಡ್‌ 19 ನಿಂದ ಮೃತರಾದ ಕುಟುಂಬಕ್ಕೆ ಪರಿಹಾರ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ಕೋವಿಡ್‌ 19 ನಿಂದ ಮೃತರಾದ ಕುಟುಂಬಕ್ಕೆ ಪರಿಹಾರ: ಅರ್ಜಿ ಸಲ್ಲಿಕೆಗೆ ಅವಧಿ ವಿಸ್ತರಣೆ

ರಾಜೇಶ ಎಂ.ಬಿ  |  Tuesday, August 16, 2022, 21:07 [IST]
ಬಳ್ಳಾರಿ, ಆಗಸ್ಟ್‌ 16: ಬಳ್ಳಾರಿ ಜಿಲ್ಲೆಯಲ್ಲಿ ಕೋವಿಡ್-19 ವೈರಾಣು ಸೋಂಕಿನಿಂದ ಮೃತಪಟ್ಟ ಎಲ್ಲಾ ವ್ಯಕ್ತಿಗಳ ಕಾನೂನುಬದ್ಧ ವಾರಸುದಾರ...
ಆರೇಳು ತಿಂಗಳಲ್ಲಿ ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ: ಎಚ್.ಡಿ.ಕುಮಾರಸ್ವಾಮಿ

ಆರೇಳು ತಿಂಗಳಲ್ಲಿ ನಾನು ಮುಖ್ಯಮಂತ್ರಿ ಆಗಿಯೇ ಆಗುತ್ತೇನೆ: ಎಚ್.ಡಿ.ಕುಮಾರಸ್ವಾಮಿ

ರಾಜೇಶ ಎಂ.ಬಿ  |  Sunday, August 14, 2022, 21:09 [IST]
ಬೆಂಗಳೂರು, ಆಗಸ್ಟ್‌ 14: ಇನ್ನೂ 6-7 ತಿಂಗಳಲ್ಲಿ ನಿಮ್ಮ ಕುಮಾರಸ್ವಾಮಿ ಮುಖ್ಯಮಂತ್ರಿ ಆಗುವುದನ್ನು ತಪ್ಪಿಸಲು ಯಾರಿಂದಲೂ ಸಾಧ್ಯವಿಲ್ಲ. ...
ಜಿಂಬಾಬ್ವೆ ಪ್ರವಾಸ: ನಾಯಕನಾಗಿ ಭಾರತ ತಂಡಕ್ಕೆ ಮರಳಿದ ಕನ್ನಡಿಗ ಕೆಎಲ್ ರಾಹುಲ್

ಜಿಂಬಾಬ್ವೆ ಪ್ರವಾಸ: ನಾಯಕನಾಗಿ ಭಾರತ ತಂಡಕ್ಕೆ ಮರಳಿದ ಕನ್ನಡಿಗ ಕೆಎಲ್ ರಾಹುಲ್

ರಾಜೇಶ ಎಂ.ಬಿ  |  Thursday, August 11, 2022, 23:17 [IST]
ಮುಂಬೈ, ಆಗಸ್ಟ್‌ 11: ಮುಂಬರುವ ಜಿಂಬಾಬ್ವೆ ಪ್ರವಾಸಕ್ಕೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಗುರುವಾರ 16 ಸದಸ್ಯರ ತಂಡವನ್ನು ಪ್ರಕಟಿ...
ರಾಯಚೂರು: ಬಿಜೆಪಿ ಅಧಿಕಾರಕ್ಕೆ ತರಲು ರಾಯರಲ್ಲಿ ಸಂಕಲ್ಪ ಮಾಡಿದ್ದೇನೆ: ಬಿಎಸ್‌ವೈ

ರಾಯಚೂರು: ಬಿಜೆಪಿ ಅಧಿಕಾರಕ್ಕೆ ತರಲು ರಾಯರಲ್ಲಿ ಸಂಕಲ್ಪ ಮಾಡಿದ್ದೇನೆ: ಬಿಎಸ್‌ವೈ

ರಾಜೇಶ ಎಂ.ಬಿ  |  Thursday, August 11, 2022, 13:53 [IST]
ರಾಯಚೂರು, ಆಗಸ್ಟ್ 11: ಮಾಜಿ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪ ಗುರುವಾರ ಕುಟುಂಬ ಸಮೇತರಾಗಿ ಮಂತ್ರಾಲಯಕ್ಕೆ ಭೇಟಿ ನೀಡಿ ರಾಯರ ದರ್ಶನ...
 ಹುಬ್ಬಳ್ಳಿಯ ಆರ್‌ಎಸ್‌ಎಸ್‌ ಕಚೇರಿಗೆ ತೆರಳಿ ರಾಷ್ಟ್ರಧ್ವಜ ಕೊಟ್ಟ ಕಾಂಗ್ರೆಸ್ ಕಾರ್ಯಕರ್ತರು

ಹುಬ್ಬಳ್ಳಿಯ ಆರ್‌ಎಸ್‌ಎಸ್‌ ಕಚೇರಿಗೆ ತೆರಳಿ ರಾಷ್ಟ್ರಧ್ವಜ ಕೊಟ್ಟ ಕಾಂಗ್ರೆಸ್ ಕಾರ್ಯಕರ್ತರು

ರಾಜೇಶ ಎಂ.ಬಿ  |  Wednesday, August 10, 2022, 14:40 [IST]
ಹುಬ್ಬಳ್ಳಿ, ಆಗಸ್ಟ್‌ 10 : ದೇಶಕ್ಕೆ ಸ್ವಾತಂತ್ರ್ಯ ಸಿಕ್ಕು 75 ವರ್ಷಗಳು ಆಗುತ್ತಾ ಬಂದಿದೆ. ತಾವು ಬಹಳ ದೇಶ ಭಕ್ತರು ಎಂದು ಹೇಳಿಕೊಳ್ಳುವ ...
ನಿತೀಶ್ ಕುಮಾರ್ ಕೋಮುವಾದಿ ಬಿಜೆಪಿ ಬಿಟ್ಟದ್ದು ಒಳ್ಳೆಯ ನಿರ್ಧಾರ: ಸಿದ್ದರಾಮಯ್ಯ

ನಿತೀಶ್ ಕುಮಾರ್ ಕೋಮುವಾದಿ ಬಿಜೆಪಿ ಬಿಟ್ಟದ್ದು ಒಳ್ಳೆಯ ನಿರ್ಧಾರ: ಸಿದ್ದರಾಮಯ್ಯ

ರಾಜೇಶ ಎಂ.ಬಿ  |  Wednesday, August 10, 2022, 11:16 [IST]
ಹುಬ್ಬಳ್ಳಿ, ಆಗಸ್ಟ್‌ 10: ಕೋಮುವಾದಿ ಬಿಜೆಪಿಯನ್ನು ಜೆಡಿಯು ನಾಯಕ ನಿತೀಶ್ ಕುಮಾರ್ ಬಿಟ್ಟು ಒಳ್ಳೆಯ ಕೆಲಸ ಮಾಡಿದ್ದಾರೆ ಎಂದು ವಿರೋಧ ...
 ಸಿದ್ದರಾಮೋತ್ಸವ ಮಾಡಿದ್ದೇ ಡಿಕೆಶಿಯ ಮೇಕೆದಾಟು ಪಾದಯಾತ್ರೆಗೆ ಸೆಡ್ಡು ಹೊಡೆಯಲು: ವಿಜಯೇಂದ್ರ

ಸಿದ್ದರಾಮೋತ್ಸವ ಮಾಡಿದ್ದೇ ಡಿಕೆಶಿಯ ಮೇಕೆದಾಟು ಪಾದಯಾತ್ರೆಗೆ ಸೆಡ್ಡು ಹೊಡೆಯಲು: ವಿಜಯೇಂದ್ರ

ರಾಜೇಶ ಎಂ.ಬಿ  |  Tuesday, August 09, 2022, 14:30 [IST]
ಶಿವಮೊಗ್ಗ, ಆಗಸ್ಟ್ 9: ಡಿಕೆ ಶಿವಕುಮಾರ್‌ ಕೆಪಿಸಿಸಿ ಅಧ್ಯಕ್ಷರಾದ ಮೇಲೆ ತಮ್ಮ ನಾಯಕತ್ವವನ್ನು ಬಲಪಡಿಸಿಕೊಳ್ಳುವುದಕ್ಕಾಗಿ ಮೇಕೆದಾ...
 ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ ಎನ್ನಲು ಜಮೀರ್ ಯಾರು?: ಮುತಾಲಿಕ್ ಪ್ರಶ್ನೆ

ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅವಕಾಶ ಇಲ್ಲ ಎನ್ನಲು ಜಮೀರ್ ಯಾರು?: ಮುತಾಲಿಕ್ ಪ್ರಶ್ನೆ

ರಾಜೇಶ ಎಂ.ಬಿ  |  Tuesday, August 09, 2022, 11:29 [IST]
ಧಾರವಾಡ, ಆಗಸ್ಟ್ 9: ಶಾಸಕ ಜಮೀರ್ ಅಹ್ಮದ್ ಚಾಮರಾಜಪೇಟೆಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾನಕ್ಕೆ ಅವಕಾಶ ಇಲ್ಲ ಎಂದು ಹೇಳಿ...
 ಹರ್‌ ಘರ್ ತಿರಂಗ ಬಿಜೆಪಿ ನಾಟಕ, ತ್ರಿವರ್ಣ ಧ್ವಜವನ್ನು ಸಾವರ್ಕರ್ ವಿರೋಧಿಸಿದ್ದರು: ಸಿದ್ದರಾಮಯ್ಯ ಟೀಕೆ

ಹರ್‌ ಘರ್ ತಿರಂಗ ಬಿಜೆಪಿ ನಾಟಕ, ತ್ರಿವರ್ಣ ಧ್ವಜವನ್ನು ಸಾವರ್ಕರ್ ವಿರೋಧಿಸಿದ್ದರು: ಸಿದ್ದರಾಮಯ್ಯ ಟೀಕೆ

ರಾಜೇಶ ಎಂ.ಬಿ  |  Monday, August 08, 2022, 15:03 [IST]
ಮೈಸೂರು, ಆಗಸ್ಟ್‌ 8: ಸಾವರ್ಕರ್ ಅವರು ಭಾರತದ ತ್ರಿವರ್ಣ ಧ್ವಜವನ್ನು ವಿರೋಧ ಮಾಡಿದ್ದರು. ಈ ಸಾವರ್ಕರ್‌ರನ್ನು ಆರ್.ಎಸ್.ಎಸ್ ಆರಾಧನೆ ...
 Just in : ಬೆಳಗಾವಿಯಲ್ಲಿ ಸೋಮವಾರವೂ ಮಳೆ ಆರ್ಭಟ, ಕಟ್ಟಡ ಕುಸಿತ, ಶಾಲೆಗೆ ರಜೆ

Just in : ಬೆಳಗಾವಿಯಲ್ಲಿ ಸೋಮವಾರವೂ ಮಳೆ ಆರ್ಭಟ, ಕಟ್ಟಡ ಕುಸಿತ, ಶಾಲೆಗೆ ರಜೆ

ರಾಜೇಶ ಎಂ.ಬಿ  |  Monday, August 08, 2022, 14:11 [IST]
ಬೆಳಗಾವಿ, ಆಗಸ್ಟ್‌ 8: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರಿ ಮಳೆ ಆಗುತ್ತಿದೆ. ಸೋಮವಾರವೂ ಕೂಡ ತುಂತುರು ಮಳೆ ಶುರುವಾಗಿದ್ದು ಬೆ...