AUTHOR PROFILE OF ರೇಷ್ಮಾ.ಪಿ

ಹಿರಿಯ ವರದಿಗಾರ್ತಿ
ಒನ್ ಇಂಡಿಯಾ ಕನ್ನಡದಲ್ಲಿ ಹಿರಿಯ ವರದಿಗಾರ್ತಿ. ಕಳೆದ 6 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದೇನೆ. ಹುಟ್ಟಿ ಬೆಳೆದದ್ದು ಬೆಣ್ಣೆ ನಗರಿ ದಾವಣಗೆರೆ ಜಿಲ್ಲೆಯ ನ್ಯಾಮತಿಯಲ್ಲಿ.ಕುವೆಂಪು ವಿಶ್ವವಿದ್ಯಾಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಪಡೆದಿದ್ದೇನೆ. ಟಿವಿ5 ಕನ್ನಡ,ಕಸ್ತೂರಿ ನ್ಯೂಸ್,ರಾಜ್ ನ್ಯೂಸ್ ನಲ್ಲಿ ವರದಿಗಾರ್ತಿಯಾಗಿ ಕೆಲಸ ಮಾಡಿದ್ದೇನೆ. ದೃಶ್ಯ ಮಾಧ್ಯಮದಿಂದ ಆನ್‌ಲೈನ್‌ ಮಾಧ್ಯಮಕ್ಕೆ ಬಂದೆ. ಮಾನವೀಯ,ರಾಜಕೀಯ, ರೈತ ಪರವಾದ ಸುದ್ದಿಗಳ ಬಗ್ಗೆ ವಿಪರೀತ ಆಸಕ್ತಿ. ಪ್ರವಾಸ ಮಾಡುವುದು, ಸಂಗೀತ ಕೇಳುವುದು, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳು.

Latest Stories of ರೇಷ್ಮಾ.ಪಿ

ಮಂಡ್ಯದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಪರ ದರ್ಶನ ಪ್ರಚಾರ ಮಾಡಿದ್ದು ಏಕೆ? ಇದಕ್ಕೂ ಸುಮಲತಾಗೂ ಸಂಬಂಧ ಇದೆಯಾ?

ರೇಷ್ಮಾ.ಪಿ  |  Thursday, April 18, 2024, 18:04 [IST]
ಬೆಂಗಳೂರು, ಏಪ್ರಿಲ್‌ 18: ಲೋಕಸಭಾ ಚುನಾವಣೆ ಹಿನ್ನೆಲೆ ರಾಜ್ಯದಲ್ಲಿ ತಮ್ಮ ತಮ್ಮ ಅಭ್ಯರ್ಥಿಗಳ ಪರವಾಗಿ ಅಬ್ಬರ ಪ್ರಚಾರದಲ್ಲಿ ರಾಜಕೀಯ ...

‘ಮೋದಿಯನ್ನು ಬಾಯಿಗೆ ಬಂದ ಹಾಗೆ ಬೈದ ದೇವೇಗೌಡ್ರು ಈಗ ಅಪ್ಪಿಕೊಳ್ಳುವುದು ಎಂದರೆ ಏನರ್ಥ?’

ರೇಷ್ಮಾ.ಪಿ  |  Thursday, April 18, 2024, 17:49 [IST]
ಚಿಕ್ಕಬಳ್ಳಾಪುರ, ಏಪ್ರಿಲ್‌ 18: ಪ್ರಧಾನಿ ಮೋದಿಯವರು ಹತ್ತು ವರ್ಷದಲ್ಲಿ ಕೊಟ್ಟ ಒಂದೂ ಆಶ್ವಾಸನೆಯನ್ನೂ ಈಡೇರಿಸದೆ ಭಾರತೀಯರ ನಂಬಿಕೆ...

ಕಾಂಗ್ರೆಸ್ ಅಭ್ಯರ್ಥಿ ವಿನೋದ ಅಸೂಟಿ ಕೋಟಿ ಒಡೆಯ: ಒಟ್ಟು ಆಸ್ತಿ ಎಷ್ಟು ಗೊತ್ತಾ?

ರೇಷ್ಮಾ.ಪಿ  |  Thursday, April 18, 2024, 16:37 [IST]
ಧಾರವಾಡ, ಏಪ್ರಿಲ್‌ 18: ಲೋಕಸಭಾ ಚುನಾವಣಾ ಕಾವು ದಿನದಿಂದ ದಿನಕ್ಕೆ ರಂಗೇರಿದ್ದು, ಲೋಕಸಭಾ ಚುನಾವಣೆಗೆ ಮೊದಲ ಬಾರಿಗೆ ಸ್ಪರ್ಧಿಸುತ್ತಿ...

Lok Sabha Election 2024: ಕರ್ನಾಟಕದಲ್ಲಿ ಮೋದಿ, ಯೋಗಿ, ಅಮಿತ್ ಶಾ ಪ್ರಚಾರ: ಯಾವಾಗ, ಎಲ್ಲೆಲ್ಲಿ? ಇಲ್ಲಿದೆ ಮಾಹಿತಿ

ರೇಷ್ಮಾ.ಪಿ  |  Thursday, April 18, 2024, 15:53 [IST]
ಬೆಂಗಳೂರು, ಏಪ್ರಿಲ್‌ 18: ಕರ್ನಾಟಕದಲ್ಲಿ ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿದ್ದು, ರಾಜ್ಯಕ್ಕೆ ಬಿಜೆಪಿ ಹೈಕಮ...

“ಅಲ್ಲಾ ಹೋ ಅಕ್ಬರ್” ಕೂಗಬೇಕು ಎಂದು ಮುಸ್ಲಿಂ ಗೂಂಡಾಗಳಿಂದ ಧಮ್ಕಿ ; ನಾವು ಪಾಕಿಸ್ತಾನದಲ್ಲಿ ಇದ್ದೇವಾ - ಆರ್.ಅಶೋಕ್

ರೇಷ್ಮಾ.ಪಿ  |  Thursday, April 18, 2024, 15:14 [IST]
ಬೆಂಗಳೂರು, ಏಪ್ರಿಲ್‌ 18: ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ, ಟಿಪ್ಪು ಸಿದ್ಧಾಂತ ಇರುವ ಸಿದ್ದರಾಮಯ್ಯನವರು ಮುಖ್ಯಮಂತ್ರಿ...

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು: ಕಾರಣವೇನು?

ರೇಷ್ಮಾ.ಪಿ  |  Thursday, April 18, 2024, 14:01 [IST]
ಬೆಂಗಳೂರು, ಏಪ್ರಿಲ್‌ 18: ಕಲಬುರ್ಗಿಯಲ್ಲಿ 39 ಕೋಟಿ ವೆಚ್ಚದಲ್ಲಿ ಅಗ್ರಿಕಲ್ಚರ್ ಹಬ್ ಮಾಡುವುದಾಗಿ ಚುನಾವಣಾ ಪ್ರಚಾರ ಸಭೆಯಲ್ಲಿ ತಿಳಿ...

ಪಿಎಸ್ ಐ ಪರೀಕ್ಷೆ ಅಕ್ರಮ ಆರೋಪಿ ಮನೆಗೆ ಉಮೇಶ್ ಜಾಧವ ಭೇಟಿ : ಪ್ರಿಯಾಂಕ್ ಖರ್ಗೆ ಹೇಳಿದ್ದೇನು?

ರೇಷ್ಮಾ.ಪಿ  |  Thursday, April 18, 2024, 13:45 [IST]
ಕಲಬುರಗಿ, ಏಪ್ರಿಲ್‌ 18: ಸಾವಿರಾರು ಯುವಕರ ಭವಿಷ್ಯದ ಜೊತೆ ಚೆಲ್ಲಾಟವಾಡಿದ ಪಿಎಸ್ಐ ಪರೀಕ್ಷೆ ಅಕ್ರಮ ಹಗರಣದ ಆರೋಪಿ ಮನೆಗೆ ಹೋಗಿ ಬೆಂಬ...

‘ಸೋಲಿನ ಭೀತಿಯಿಂದ ಕಮಲ-ದಳ ಮೈತ್ರಿ; ರಾಜ್ಯದ 25 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಗೆಲುವು’

ರೇಷ್ಮಾ.ಪಿ  |  Thursday, April 18, 2024, 12:07 [IST]
ಕೋಲಾರ: ಏಪ್ರಿಲ್ 18: ಕರ್ನಾಟಕದಲ್ಲಿ ಭಾರತೀಯ ಜನತಾ ಪಕ್ಷ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಕಾಂಗ್ರೆಸ್ ಪಕ್ಷದ ವಿರುದ್ಧವಾಗಿ ಚು...

ಡಿ ಕೆ ಶಿವಕುಮಾರ್‌ 9 ವರ್ಷದ ಬಾಲಕಿಯನ್ನು ಕೂಡಿ ಹಾಕಿ ಆಸ್ತಿ ಬರೆಸಿಕೊಂಡವ್ರೆ ; ಹಿಂದಿನ ಸತ್ಯ ಬಿಚ್ಚಿಟ್ಟ ದೇವೇಗೌಡ್ರು

ರೇಷ್ಮಾ.ಪಿ  |  Thursday, April 18, 2024, 10:39 [IST]
ಚಿಕ್ಕಮಗಳೂರು, ಏಪ್ರಿಲ್‌ 18: ಲೋಕಸಭಾ ಚುನಾವಣೆ ಹಿನ್ನಲೆ ಅಬ್ಬರದ ಪ್ರಚಾರವನ್ನ ನಡೆಸುತ್ತಿರುವ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್&z...

ಸಹೋದರರ ಸವಾಲ್: ಮಾಲೀಕಯ್ಯ ಗುತ್ತೇದಾರ್ ಕಾಂಗ್ರೆಸ್ ಸೇರ್ಪಡೆ?

ರೇಷ್ಮಾ.ಪಿ  |  Wednesday, April 17, 2024, 22:28 [IST]
ಕಲಬುರಗಿ, ಏಪ್ರಿಲ್‌ 17: ತಮ್ಮ ಸಹೋದರ ನಿತಿನ್ ಗುತ್ತೇದಾರ್ ಅವರನ್ನು ಬಿಜೆಪಿ ಪಕ್ಷಕ್ಕೆ ಸೇರಿಸಿಕೊಂಡಿದ್ದರಿಂದ ಅಸಮಾಧಾನಗೊಂಡಿರುವ...

Rain Alert: ಕರ್ನಾಟಕದ ಮೇಲೆ ವರುಣನ ಕೃಪೆ: ಇಂದು ಈ ಜಿಲ್ಲೆಗಳಲ್ಲಿ ಭರ್ಜರಿ ಮಳೆ- ಜನತೆ ಫುಲ್ ಖುಷ್

ರೇಷ್ಮಾ.ಪಿ  |  Wednesday, April 17, 2024, 21:43 [IST]
ಬೆಂಗಳೂರು, ಏಪ್ರಿಲ್‌ 17: ಕರ್ನಾಟಕದ ಜನತೆ ಬಿರು ಬಿಸಿಲಿನಿಂದ ತತ್ತರಿಸಿ ಹೋಗಿದ್ದು, ಕೊನೆಗೂ ವರುಣ ಕೃಪೆ ತೋರಿದ್ದಾನೆ. ರಾಜ್ಯದ ಹಲವು ...

Lok Sabha Election 2024: ಏಪ್ರಿಲ್ 19 ರಂದು ಲೋಕಸಭಾ ಚುನಾವಣೆ; ಎಲ್ಲೆಲ್ಲಿ ಮತದಾನ? ಇಲ್ಲಿದೆ ಸಂಪೂರ್ಣ ವಿವರ

ರೇಷ್ಮಾ.ಪಿ  |  Wednesday, April 17, 2024, 17:59 [IST]
ನವದೆಹಲಿ, ಏಪ್ರಿಲ್‌ 17: ದೇಶಾದ್ಯಂತ 2024 ರ ಲೋಕಸಭಾ ಚುನಾವಣೆ ಏಳು ಹಂತದಲ್ಲಿ ನಡೆಯಲಿದೆ ಎಂದು ಭಾರತೀಯ ಚುನಾವಣಾ ಆಯೋಗ ತಿಳಿಸಿದ್ದು, ಮೊ...