ಕಾರ್ಟೂನ್: ಉಜ್ವಲ ಭವಿಷ್ಯಕ್ಕಾಗಿ ನಮ್ಮ ಬೆರಳಿಗೆ ಇಂಕು!
'ಉಜ್ವಲ ಭವಿಷ್ಯಕ್ಕಾಗಿ ನಮ್ಮ ಬೆರಳಿಗೆ ಇಂಕು, ಪ್ರಜಾಪ್ರಭುತ್ವಕ್ಕೆ ಲಿಂಕು' ಎಂಬ ಈ ಕಾರ್ಟೂನ್ ಮೂಲಕ ಮತದಾನದ ಕುರಿತು ಜಾಗೃತಿ ಮತ್ತು ಮತದಾನದ ಮಹತ್ವವನ್ನು ಸಾರಿ ಹೇಳಿದ್ದಾರೆ ಕಾರ್ಟೂನಿಸ್ಟ್ ಶಂಕರ್.
ಮೇ 12 ರಂದು ಕರ್ನಾತಕದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು. ಮೇ 15 ರಂದು ಫಲಿತಾಂಶ ಹೊರಬೀಳಲಿದೆ. ಸಮರ್ಥ ಅಭ್ಯರ್ಥಿಯನ್ನು ಆರಿಸುವ ಸಂವಿಧಾನ ನೀಡಿದ ಈ ಅತ್ಯಮೂಲ್ಯ ಹಕ್ಕನ್ನು ಪ್ರತಿ ವ್ಯಕ್ತಿಯೂ ಬಳಸಿಕೊಳ್ಳಬೇಕು ಎಂಬ ಆಶಯ ಇದರಲ್ಲಿದೆ.
In Pics: ಕಚಗುಳಿ ಇಡುವ ಚುನಾವಣಾ ಕಾರ್ಟೂನ್: ನಕ್ಕು ಹಗುರಾಗಿ

ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.
More From
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications