ಟಿಕೇಟ್ ಸಿಕ್ರೆ ಪ್ರಚಾರ, ಇಲ್ಲಾಂದ್ರೆ ಪಕ್ಷಾಂತರ! ಇದು ರಾಜಕೀಯ ಗುರೂ!
ಕರ್ನಾಟಕ ವಿಧಾನಸಭೆ ಚುನಾವಣೆಗೆ ಈಗಾಗಲೇ ದಿನಗಣನೆ ಆರಂಭವಾಗಿದೆ. ಪ್ರಮುಖ ಪಕ್ಷಗಳು ಅಭ್ಯರ್ಥಿಗಳ ಪಟ್ಟಿಯನ್ನೂ ಬಿಡುಗಡೆ ಮಾಡಿವೆ. ಈ ಸಂದರ್ಭದಲ್ಲಿ ಟಿಕೇಟ್ ವಂಚಿತರು ಪಕ್ಷಾಂತರ ಮಾಡುವುದು ಮಾಮೂಲು. ಕರ್ನಾಟಕದಲ್ಲಿ ಆರಂಭವಾಗಿರುವ ಪಕ್ಷಾಂತರ ಪರ್ವಕ್ಕೆ ಚುರುಕು ಮುಟ್ಟಿಸುವ ಕಾರ್ಟೂನಿಸ್ಟ್ ಶಂಕರ್ ಅವರ ಹಾಸ್ಯಭರಿತ ಕಾರ್ಟೂನ್ ಇಲ್ಲಿದೆ.
ಕಾಫಿ ಮಾರಿ ದುಡಿಮೆ ಮಾಡುತ್ತಿರುವ ಶಂಕರ್ ಕಾರ್ಟೂನಿಸ್ಟ್ ಅವರಿಗೆ ವ್ಯಂಗ್ಯಚಿತ್ರ ಬರೆಯುವುದು ಪ್ರವೃತ್ತಿ. ವಕ್ರ ರೇಖೆಗಳ ಮೂಲಕವೇ ಸಮಾಜದ ಡೊಂಕನ್ನು, ರಾಜಕಾರಣಿಗಳ ಕೊಂಕನ್ನು ತೋರಿಸುವ ಈ ಅರ್ಥಗರ್ಭಿತ ವ್ಯಂಗ್ಯಚಿತ್ರ ನಿಮಗಾಗಿ ಇಲ್ಲಿದೆ.













Click it and Unblock the Notifications