ನಕ್ಷತ್ರ ಚಕ್ರಗಳನ್ನು ಜೋಡಿಸುವುದು ಹೇಗೆ?

ಅಂದಹಾಗೆ, ಭಾರತೀಯ ಜ್ಯೋತಿಷಿಗಳ ಪ್ರಕಾರ ಜನ್ಮನಕ್ಷತ್ರ ಅಂದರೆ ಜನನದ ಸಮಯದಲ್ಲಿ ಚಂದ್ರ ಇರುವ ನಕ್ಷತ್ರ. ಜನ್ಮರಾಶಿ ಅಂದರೆ ಜನನ ಕಾಲದಲ್ಲಿ ಚಂದ್ರ ಇರುವ ರಾಶಿ. ಜನ್ಮಲಗ್ನ ಅಂದರೆ ಜನನಕಾಲದಲ್ಲಿ ಪೂರ್ವದಲ್ಲಿ ಉದಯಿಸುತ್ತಿರುವ ರಾಶಿ. ಜನನಕಾಲದಲ್ಲಿ 'ನವಗ್ರಹ"ಗಳ ಪೈಕಿ ಯಾವುದು ಯಾವ ರಾಶಿಯಲ್ಲಿ ಯಾವ ನಕ್ಷತ್ರಪಾದದಲ್ಲಿ ಇದೆ ಎಂಬುದನ್ನು ಸೂಚಿಸುವ ಚಿತ್ರವೇ ಜನ್ಮಕುಂಡಲಿ. ಜನ್ಮಕುಂಡಲಿ ಬರೆಯಲು ಕಲಿಯುವುದು ಬಲು ಸುಲಭ. (ಗಣಿತದ, ಖಗೋಲಶಾಸ್ತ್ರದ ಪ್ರಾಥಮಿಕ ಜ್ಞಾನ ಇಲ್ಲದವರೂ ಜನ್ಮಕುಂಡಲಿ ಬರೆಯಲು ನೆರವಾಗಬಲ್ಲ ಸಾಫ್ಟ್ ವೇರ್ ಲಭ್ಯವಿದೆ).
ಈ ಎಲ್ಲ ಮಾಹಿತಿಯ ಹಿನ್ನೆಲೆಯಲ್ಲಿ ಈ ದ್ವಾದಶರಾಶಿಗಳು, 27 ನಕ್ಷತ್ರಗಳು ನಮ್ಮ ಜೀವನದ ಮೇಲೆ ಜ್ಯೋತಿಷಿಗಳು ಹೇಳುವಂತೆ ಪ್ರಭಾವ ಬೀರುವುದು ಸಾಧ್ಯವೇ, ಜನ್ಮಕುಂಡಲಿ ಆಧರಿಸಿ ಭವಿಷ್ಯ ನುಡಿಯುವುದೇ ಆಗಲಿ ಅದನ್ನು ನಂಬುವುದೇ ಆಗಲಿ ಸರಿಯೇ ಎಂಬುದರ ಕುರಿತು ನೀವೇ ಆಲೋಚಿಸಿ. [ಕೃಪೆ : ನಿಲುಮೆ]
More From
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು












Click it and Unblock the Notifications