482459enguruಒಂದೇ ನಾಡು, ಒಂದೇ ಕುಲವು, ಒಂದೇ ದೈವವು/column/enguru/2009/29-rajkumars-mayor-muttanna-song.htmlಇವತ್ತು ಕನ್ನಡನಾಡಿಗೆ ಏನು ಬೇಕಾಗಿದೆ ಅನ್ನೋದನ್ನು ಡಾ. ರಾಜ್ ಅವರ ಅಭಿನಯದ ಈ ಹಾಡು ಎಷ್ಟು ಸೊಗಸಾಗಿ ಸಾರುತ್ತಾ ಇದೆ ನೋಡು ಗುರು! ಇವತ್ತು ಚುನಾವಣೆ, ನಾವೆಲ್ಲಾ ನಾಯಕರುಗಳನ್ನು ನಮ್ಮ ನಾಡುಕಟ್ಟೋ ಮುಂದಾಳುಗಳು ಅಂತಾ ಆರಿಸೋ ದಿನ. ಈ ಹಾಡಲ್ಲಿ ನಮ್ಮ ನಾಡು ಬೆಳಗಕ್ಕೆ ಏನೇನು ಬೇಕು ಅಂತ ಎಷ್ಟು ಚೆನ್ನಾಗಿ ಇದೆ ನೋಡಿ.ಒಂದೇ ನಾಡು, ಒಂದೇ 36293http://kannada.oneindia.com/img/2009/04/29-rajkumar9.jpg482459enguruಚಿಂಟೂ ಜೊತೆ ಬೆಳೆಯಲಿದೆ ಮಕ್ಕಳ ನಂಟು!/column/enguru/2009/30-chintu-tv-from-sun-network.html"ಇದು ನಮ್ಮ ಏರಿಯಾ" ಅಂತ ಚಿಕ್ಕಮಕ್ಕಳ ಕಲರವದ ಹೊಸ ಜಾಹೀರಾತನ್ನು ನೀವು ಟಿ.ವಿಯಲ್ಲಿ ನೋಡ್ತಿರಬಹುದು, ಅದೇ ಗುರು! ಕನ್ನಡದ ಹೊಸವಾಹಿನಿ ಶುರುವಾಗಿದೆಯೆಲ್ಲಾ ಚಿಂಟೂ ಟಿ.ವಿ ಅಂತ, ಅದರ ಜಾಹೀರಾತು ಅದು. ಯಾವ್ದಪ್ಪಾ ಈ ಚಿಂಟೂ ಟಿ.ವಿ. ಅಂತೀರಾ? ಇದು ಸನ್ ಟಿ.ವಿಯ ಹೊಸವಾಹಿನಿ, ದಿನದ 24 ಗಂಟೆಯೂ ಕನ್ನಡದಲ್ಲಿ ಕಾರ್ಯಕ್ರಮಗಳನ್ನು ಕೊಡುತ್ತದಂತೆ. ಇದನ್ನು ಚಿಕ್ಕಮಕ್ಕಳಿಗೆ ಅಂತ ಮಾಡಿದಾರಂತೆ. 36319http://kannada.oneindia.com/img/2009/04/30-chintu-tv1.jpg482459enguruಹೊತ್ತಿಗೆ ರೂಪದಲ್ಲಿ ಏನ್ ಗುರು ಕಾಫಿ ಆಯ್ತಾ?/column/enguru/2009/0508-enguru-in-book-form.html2007ರಲ್ಲಿ ಬನವಾಸಿ ಬಳಗದ "ಏನ್ ಗುರು ಕಾಫಿ ಆಯ್ತಾ?" ಅಂಕಣಮಾಲೇನಾ ಶುರು ಮಾಡಲಾಯ್ತು. ಇದಕ್ಕೆ ನಿರೀಕ್ಷೆಗೆ ಮೀರಿದ ಪ್ರತಿಕ್ರಿಯೆ, ಉತ್ತೇಜನ ನಿಮ್ಮಿಂದ ಸಿಕ್ಕಿದೆ. ಈ ಬರಹಗಳನ್ನು ಬರೀತಾ ಬರೀತಾನೇ ನಮ್ಮ ಚಿಂತನೆಗಳೂ ಸ್ಪಷ್ಟರೂಪ ತೆಗೆದುಕೊಳ್ಳುತ್ತಾ ಸಾಗಿದ್ದು ಸುಳ್ಳಲ್ಲ. ನಿಮ್ಮ ಸಹಕಾರ ಮತ್ತು ಅಭಿಮಾನದಿಂದ ಈ ಬ್ಲಾಗು ಇದುವರೆಗೂ ಒಂದು ಲಕ್ಷಕ್ಕೂ ಹೆಚ್ಚು ಜನ ಓದುಗರನ್ನು ಮುಟ್ಟಿದೆ.ಆದ್ರೆ ನಾವು 36498http://kannada.oneindia.com/img/2009/05/08-enguru1.jpg482459enguruಸರ್ಕಾರಿ ನೌಕರರಿಗೆ ಕನ್ನಡ ಕಲ್ಸಣಾ/column/enguru/2009/1015-kannada-classes-for-karnataka-govt-servants.htmlಆರು ಲಕ್ಷಕ್ಕೂ ಹೆಚ್ಚಿರುವ ಕರ್ನಾಟಕ ಸರ್ಕಾರಿ ನೌಕರರ ಪೈಕಿ ಸುಮಾರು ಒಂದು ಲಕ್ಷಕ್ಕೂ ಅಧಿಕ ನೌಕರರಿಗೆ (ಅಂದರೆ ಸುಮಾರು 17% ನೌಕರರು!) ಕನ್ನಡ ಬಳಸಕ್ಕೆ ತ್ರಾಸಂತೆ! ಇವರಿಗೆ ಸುಲಲಿತವಾಗಿ ಕನ್ನಡಾನ ಬರೆಯಕ್ಕೆ ಬರಲ್ಲ ಅನ್ನೋ ಹೌಹಾರುವಂತಾ ಸುದ್ದೀನಾ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮುಖ್ಯಮಂತ್ರಿ ಚಂದ್ರು ಅವರು ಹೊರ ಹಾಕಿದ್ದಾರೆ ಗುರು!ಈಗ ಇವರೆಲ್ಲರಿಗೂ ಸುಮಾರು 2.5 ಕೋಟಿ 39706http://kannada.oneindia.com/img/2009/10/15-vidhanasoudha8.jpg213553kannada blogಹೊತ್ತಿಗೆ ರೂಪದಲ್ಲಿ ಏನ್ ಗುರು ಕಾಫಿ ಆಯ್ತಾ?/column/enguru/2009/0508-enguru-in-book-form.html2007ರಲ್ಲಿ ಬನವಾಸಿ ಬಳಗದ "ಏನ್ ಗುರು ಕಾಫಿ ಆಯ್ತಾ?" ಅಂಕಣಮಾಲೇನಾ ಶುರು ಮಾಡಲಾಯ್ತು. ಇದಕ್ಕೆ ನಿರೀಕ್ಷೆಗೆ ಮೀರಿದ ಪ್ರತಿಕ್ರಿಯೆ, ಉತ್ತೇಜನ ನಿಮ್ಮಿಂದ ಸಿಕ್ಕಿದೆ. ಈ ಬರಹಗಳನ್ನು ಬರೀತಾ ಬರೀತಾನೇ ನಮ್ಮ ಚಿಂತನೆಗಳೂ ಸ್ಪಷ್ಟರೂಪ ತೆಗೆದುಕೊಳ್ಳುತ್ತಾ ಸಾಗಿದ್ದು ಸುಳ್ಳಲ್ಲ. ನಿಮ್ಮ ಸಹಕಾರ ಮತ್ತು ಅಭಿಮಾನದಿಂದ ಈ ಬ್ಲಾಗು ಇದುವರೆಗೂ ಒಂದು ಲಕ್ಷಕ್ಕೂ ಹೆಚ್ಚು ಜನ ಓದುಗರನ್ನು ಮುಟ್ಟಿದೆ.ಆದ್ರೆ ನಾವು 36498http://kannada.oneindia.com/img/2009/05/08-enguru1.jpg213553kannada blogವಿರಹಿ ವಾಸುವಿನ 'ನನ್ನ ದೇವಕಿ' ಬ್ಲಾಗು/mixed-bag/blogs/2009/0715-nanna-devaki-jogula-kannada-serial-zeekannada.htmlಜೊತೆ ಇದ್ದಾಗ ತಿಳಿಯದೆ , ದೂರಾದಾಗ ಅರಿತರೇ ಪ್ರೀತಿಯ ಆರ್ದ್ರತೆ ಹೆಚ್ಚಂತೆ. ಇತ್ತೀಚಿನ ದಿನಗಳಲ್ಲಿ ಮೊಬೈಲ್, ಚಾಟ್ ಲವ್ ಗಳ ಕಾಲದಾಟಿ ಈಗ ಬ್ಲಾಗ್ ಪ್ರೀತಿ ಶುರುವಾಗಿದೆ. ಜೀ ಕನ್ನಡದ ಜನಪ್ರಿಯ ಧಾರಾವಾಹಿ 'ಜೋಗುಳ'ದಲ್ಲಿ ಈ ಬ್ಲಾಗ್ ಮೂಲಕ ಪ್ರೇಮ ನಿವೇದನೆ, ವೇದನೆ, ಆಲಾಪನೆ,ಯಾತನೆ, ಸಂಗಮ ಎಲ್ಲವನ್ನು ಬಳಸಿದ್ದು ಹೊಸತನ ಎನಿಸಿತು. ಧಾರಾವಾಹಿಗಷ್ಟೇ ಮೀಸಲಾಗಿರದೇ 38008http://kannada.oneindia.com/img/2009/07/15-nannadevaki-blog1.jpg213553kannada blogನನ್ನೂರು/literature/poem/2009/0821-my-village-kannada-poem-by-sheshagiri-jodidar.html* ಶೇಷಗಿರಿ ಜೋಡಿದಾರ್, ಬೆಂಗಳೂರು.ನನ್ನೂರು,ಉಚ್ಚರಿಸಲು ಬಾರದ ಗ್ರೀಕ್ ಪದಗಳಂತೆ,ಸಮಯಕ್ಕೆ ಸರಿಯಾಗಿ ಹೊರಡದ ಗಾದೆಗಳಂತೆ.ಹಾಗೇ, ಹೀಗೆ, ಅದೇ ಮತ್ತೆ, ಅದೇನೋ ಹೇಳ್ತಾರಲ್ಲ,ಎಂದೇ ಕೊನೆಗೊಳ್ಳುವ ಸಂಭಾಷಣೆಯಂತೆಪದಗಳಿಗೆ ಸಿಗದ ಭಾಷೆಯಂತೆ,ನನ್ನೂರಿಗೆ ನಾನೇ ಆಗಂತುಕ.ಕಡಲಡಿಯ ನಯವಾದ ಅಗ್ನಿಶಿಲೆ ಕಾಡುಬಂಡೆಗಳ ನಾಡು.ನವಿರಾದ ಉರುಟಾದ ವಿಚಿತ್ರ ಬಂಡೆಗಳ ಬರಡು ಬೀಡುಹಣ್ಣು ಅಂಗಡಿಯಲಿ ಜೋಡಿಸಿ,ಪೇರಿಸಿದ ಹಣ್ಣಿನ ಪಾಡು,ಬಣ್ಣ ಮಾತ್ರ ಬೇರೆ,ವಿವಿದ ನೆರಳುಗಳ ಬಿಸಿಲ ಮಾಡುಸುಪ್ತ ಜ್ವಾಲಾಮುಖಿ ಇಂದು 38768http://kannada.oneindia.com/img/2009/08/21-sheshagiri-jodidar1.jpg213553kannada blogನಿಶ್ಯಬ್ದಕ್ಕೆ ವಾಲುತ್ತಿರುವ ಸುದ್ದಿಮಾತು/mixed-bag/blogs/2009/0826-suddimaatu-first-anniversary-balance-sheet.html[ನಿರ್ಭಯ, ನಿಷ್ಠುರ, ವಿಕಟ, ಕಟಕಿ, ಚಟಾಕಿ ಮಾತುಗಳಿಂದಾಗಿ ಏಕಕಾಲಕ್ಕೆ ಖ್ಯಾತಿ ಮತ್ತು ಅಪಖ್ಯಾತಿಯನ್ನು ಸಂಪಾದಿಸಿದ ಕನ್ನಡ ಬ್ಲಾಗಿನ ಹೆಸರು ಸುದ್ದಿಮಾತು. ಕನ್ನಡ ಪತ್ರಿಕೋದ್ಯಮ ಮತ್ತು ಪತ್ರಕರ್ತರ ಗಲ್ಲಿಗಲ್ಲಿಗಳಲ್ಲಿ ಒಂದು ವರ್ಷಕಾಲ ಸುಯ್ಯನೆ ಸೈಕಲ್ ಹೊಡೆದ ಈ ಹವ್ಯಾಸಿ, ಆದರೆ ಚೂಟಿ ಬ್ಲಾಗು ಇವತ್ತು ಬೇರೊಂದು ಕಾರಣಕ್ಕೆ ಸುದ್ದಿ ಮಾಡುತ್ತಿದೆ. ಸಾಕಪ್ಪಾ ಸಾಕು ಅಲ್ಲ, ಇನ್ನು ಸಾಕು, ಸುದ್ದಿಮಾತು 38840http://kannada.oneindia.com/img/2009/08/26-suddimaatu1.jpg213553kannada blogಲಂಕೇಶ್ ಮಥಿಸಿದ ನೀಲು-ನೀಲಿ ನಕ್ಷತ್ರ/mixed-bag/blogs/2009/0904-neelu-romantic-poems-p-lankesh-motugode.htmlನೀಲು. ಒಂದು ಕಾಲದ ಹುಡುಗರ ನಿದಿರೆ ಕೆಡಿಸಿದ್ದ ನೀರೆ. ಯಾರಿರಬಹುದು ಈಕೆ, ಹೇಗಿರಬಹುದು ಈಕೆ ಎಂದೆಲ್ಲ ಕಲ್ಪನೆಗಳನ್ನು ಕಟ್ಟಿಸಿದ್ದ ನಿಗೂಢೆ. ಯವ್ವನದ ಹುಡುಗಿಯರ ನಿರ್ಭಿಡೆಯ ದನಿಯಾಗಿದ್ದ ನಿಸ್ಸೀಮೆ. ನೀಲು ಮುಟ್ಟದ ವಿಷಯವಿಲ್ಲ. ಪುರಾಣ, ಇತಿಹಾಸ, ರಾಜಕೀಯ, ಕ್ರೀಡೆ, ಸಾಹಿತ್ಯ, ಜನ, ಜೀವನ, ಪ್ರೇಮ, ಕಾಮ... ಎಲ್ಲವೂ ನೀಲುವಿನ ಕಾವ್ಯದಲ್ಲಿ ವಸ್ತುವಾಗಿ ಬಂದಿವೆ. ನೀಲುವೆಂದರೆ ಕಾಮಿನಿ, ಭಾಮಿನಿ, ನಾಲ್ಕು 39006http://kannada.oneindia.com/img/2009/09/04-lankesh2.jpg382293bookಮೊಮ್ಮಕ್ಕಳು ಹೇಳಿದ ಅಜ್ಜೀ ಕತೆ/column/gv/2009/0314-ajji-kathe-story-on-grandmother-by-hys.htmlನನ್ನ ಮೊದಲಿನ ಎರಡು ಅಮೇರಿಕಾ ಪ್ರವಾಸಗಳು(2000 ಮತ್ತು 2002) ಅವಿಸ್ಮರಣಿಯವಾಗಲು ಕಾರಣರಾದವರಲ್ಲಿ ಡಾ| ಎಚ್.ವಾಯ್.ರಾಜಗೋಪಾಲ ಒಬ್ಬರು. ನನ್ನ ಎರಡನೆಯ ಪ್ರವಾಸದಲ್ಲಿ ನಾನು ಅವರ ಆತಿಥ್ಯದಲ್ಲಿ ಎರಡು ವಾರ ಫಿಲೆಡೆಲ್ಫಿಯಾದಲ್ಲಿದ್ದೆ. ಅವರ ಅಣ್ಣ ಪ್ರಸಿದ್ಧ ಪತ್ರಕರ್ತ ಎಚ್.ವಾಯ್. ಶಾರದಾ ಪ್ರಸಾದ. ತಮ್ಮ ತಂದೆಯ ಜನ್ಮ ಶತಾಬ್ದಿಯ ನೆನಪಿಗಾಗಿ ಎಂಟು ಮಕ್ಕಳು ಸೇರಿ ಒಂದು ಅಪೂರ್ವ ಪುಸ್ತಕ ಬರೆದಿದ್ದಾರೆ. (ಸಂಗೀತದ 35217http://kannada.oneindia.com/img/2009/03/14-sharadaprasad2.jpg382293bookಹೊತ್ತಿಗೆ ರೂಪದಲ್ಲಿ ಏನ್ ಗುರು ಕಾಫಿ ಆಯ್ತಾ?/column/enguru/2009/0508-enguru-in-book-form.html2007ರಲ್ಲಿ ಬನವಾಸಿ ಬಳಗದ "ಏನ್ ಗುರು ಕಾಫಿ ಆಯ್ತಾ?" ಅಂಕಣಮಾಲೇನಾ ಶುರು ಮಾಡಲಾಯ್ತು. ಇದಕ್ಕೆ ನಿರೀಕ್ಷೆಗೆ ಮೀರಿದ ಪ್ರತಿಕ್ರಿಯೆ, ಉತ್ತೇಜನ ನಿಮ್ಮಿಂದ ಸಿಕ್ಕಿದೆ. ಈ ಬರಹಗಳನ್ನು ಬರೀತಾ ಬರೀತಾನೇ ನಮ್ಮ ಚಿಂತನೆಗಳೂ ಸ್ಪಷ್ಟರೂಪ ತೆಗೆದುಕೊಳ್ಳುತ್ತಾ ಸಾಗಿದ್ದು ಸುಳ್ಳಲ್ಲ. ನಿಮ್ಮ ಸಹಕಾರ ಮತ್ತು ಅಭಿಮಾನದಿಂದ ಈ ಬ್ಲಾಗು ಇದುವರೆಗೂ ಒಂದು ಲಕ್ಷಕ್ಕೂ ಹೆಚ್ಚು ಜನ ಓದುಗರನ್ನು ಮುಟ್ಟಿದೆ.ಆದ್ರೆ ನಾವು 36498http://kannada.oneindia.com/img/2009/05/08-enguru1.jpg382293bookಬೇಂದ್ರೆ ನಿರೂಪಿಸಿದ ಸಾಹಿತ್ಯ ವಿಮರ್ಶಾ ಸೂತ್ರಗಳು/column/gv/2009/0518-bendre-prose-critical-analysis-narayanacharya.html'ದೇಸಿಯತೆಯಲ್ಲಿ ಬೇರೂರಿ ಅರಳಿದ ದತ್ತ ಪ್ರತಿಭೆ' ಎಂದು ವರ್ಣಿತರಾದ ಸಾಧಕ ಕವಿ ದ.ರಾ.ಬೇಂದ್ರೆ ಅವರ ಕವಿ, ಕಾವ್ಯ ಮತ್ತು ವಿಮರ್ಶೆ ಕುರಿತು 32 ಸೂತ್ರಗಳ ವಿಮರ್ಶಾಗ್ರಂಥವನ್ನು ಡಾ. ಕೆ.ಎಸ್. ನಾರಾಯಣಾಚಾರ್ಯರು ಬರೆದಿದ್ದಾರೆ. ಎರಡು ವರ್ಷಗಳ ಹಿಂದೆ ಬರೆದ ಈ ಗ್ರಂಥ ಈಗ ಬಿಡುಗಡೆಯಾಗುತ್ತಿದೆ. ಈ ಗ್ರಂಥಕ್ಕೆ ಬೇಂದ್ರೆ ಅವರ ಮಗ ವಾಮನ ಬೇಂದ್ರೆ ಅವರು 50 ಪುಟಗಳ 36726http://kannada.oneindia.com/img/2009/05/18-bendre4.jpg382293bookನಾರಾಯಣಾಚಾರ್ಯ ಬರೆದ ಪುಸ್ತಕದ ಪರಿಚಯ (ಭಾಗ 2)/column/gv/2009/0523-book-by-ks-narayanacharya-on-bendre-prose.htmlಬೇಂದ್ರೆಯವರ ಬರವಣಿಗೆಯಲ್ಲಿ ಹುದುಗಿದ್ದ ವಿಮರ್ಶಾ ಸೂತ್ರಗಳನ್ನು ಆಯ್ದ ಶ್ರೇಯಸ್ಸು ನಾರಾಯಣಾಚಾರ್ಯರಿಗೆ ಸಲ್ಲುತ್ತದೆ. ಪ್ರತಿಯೊಂದು ಸೂತ್ರಕ್ಕೂ ನಾರಾಯಣಾಚಾರ್ಯರು 'ಸಾಹಿತ್ಯದ ವಿರಾಟ ಸ್ವರೂಪ' ಗ್ರಂಥದಲ್ಲಿ ದೀರ್ಘವಾದ ವಿದ್ವತ್‌ಪೂರ್ಣವಾದ ವ್ಯಾಖ್ಯಾನವನ್ನು ಬರೆದಿದ್ದಾರೆ. ಪುಸ್ತಕ ಪರಿಚಯದ ಎರಡನೇ ಭಾಗ ಇಲ್ಲಿದೆ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಡಾ| ಕೆ.ಎಸ್. ನಾರಾಯಣಾಚಾರ್ಯರು ಬೇಂದ್ರೆಯವರ "ಸಾಹಿತ್ಯದ ವಿರಾಟ ಸ್ವರೂಪ" ಗ್ರಂಥದಿಂದ 32 ವಿಮರ್ಶಾ ಸೂತ್ರಗಳನ್ನು ಆರಿಸಿದ್ದಾರೆ. ಸಾಹಿತ್ಯದ 36851http://kannada.oneindia.com/img/2009/05/23-ks-narayanacharya2.jpg382293bookಮೇ 31ರಂದು ನಟನದಲ್ಲಿ ರಂಗವಲ್ಲಿಯ ಲೋಕಾರ್ಪಣೆ/literature/book/2009/0529-mandya-ramesh-rangavalli-in-mysuru.htmlಮೈಸೂರು, ಮೇ 29 : ಜನಪ್ರಿಯ ನಟ, ರಂಗಕರ್ಮಿ ಮಂಡ್ಯ ರಮೇಶ್ ಬರೆದ 'ರಂಗವಲ್ಲಿ' ಕೃತಿ ಮೇ 31ರ ಭಾನುವಾರ ಸಂಜೆ 5.30ಕ್ಕೆ ರಾಮಕೃಷ್ಣನಗರದ ನಟನ ರಂಗಮಂಟಪದಲ್ಲಿ ಲೋಕಾರ್ಪಣೆಗೊಳ್ಳಲಿದೆ.ಡಾ|| ಹಾಲತಿ ಸೋಮಶೇಖರ್ ಅವರ ವಿಸ್ಮಯ ಪ್ರಕಾಶನ ಹೊರತಂದಿರುವ ಈ ಕೃತಿಯನ್ನು ಕುತೂಹಲ ಸಂಸ್ಥೆ ಲೋಕಾರ್ಪಣೆಗೊಳಿಸಲಿದ್ದು, ಕನ್ನಡ ಪುಸ್ತಕ ಪ್ರಾಧಿಕಾರದ ಅಧ್ಯಕ್ಷ, ಜನಪ್ರಿಯ ಲೇಖಕ ಡಾ|| ಸಿದ್ಧಲಿಂಗಯ್ಯ ಬಿಡುಗಡೆ 36989http://kannada.oneindia.com/img/2009/05/29-rangavalli-mandya-ramesh1.jpgnews"> ಹೊತ್ತಿಗೆ ರೂಪದಲ್ಲಿ ಏನ್ ಗುರು ಕಾಫಿ ಆಯ್ತಾ? | Enguru | Book | Kannada blog | Blogspot - ಹೊತ್ತಿಗೆ ರೂಪದಲ್ಲಿ ಏನ್ ಗುರು ಕಾಫಿ ಆಯ್ತಾ? - Kannada Oneindia

ಹೊತ್ತಿಗೆ ರೂಪದಲ್ಲಿ ಏನ್ ಗುರು ಕಾಫಿ ಆಯ್ತಾ?

Enguru coming out in book form
2007ರಲ್ಲಿ ಬನವಾಸಿ ಬಳಗದ "ಏನ್ ಗುರು ಕಾಫಿ ಆಯ್ತಾ?" ಅಂಕಣಮಾಲೇನಾ ಶುರು ಮಾಡಲಾಯ್ತು. ಇದಕ್ಕೆ ನಿರೀಕ್ಷೆಗೆ ಮೀರಿದ ಪ್ರತಿಕ್ರಿಯೆ, ಉತ್ತೇಜನ ನಿಮ್ಮಿಂದ ಸಿಕ್ಕಿದೆ. ಈ ಬರಹಗಳನ್ನು ಬರೀತಾ ಬರೀತಾನೇ ನಮ್ಮ ಚಿಂತನೆಗಳೂ ಸ್ಪಷ್ಟರೂಪ ತೆಗೆದುಕೊಳ್ಳುತ್ತಾ ಸಾಗಿದ್ದು ಸುಳ್ಳಲ್ಲ. ನಿಮ್ಮ ಸಹಕಾರ ಮತ್ತು ಅಭಿಮಾನದಿಂದ ಈ ಬ್ಲಾಗು ಇದುವರೆಗೂ ಒಂದು ಲಕ್ಷಕ್ಕೂ ಹೆಚ್ಚು ಜನ ಓದುಗರನ್ನು ಮುಟ್ಟಿದೆ.

ಆದ್ರೆ ನಾವು ಮುಟ್ಟಬೇಕಾದ ಜನರ ಸಂಖ್ಯೆ ಇನ್ನೂ ಬಹಳವಿದೆ. ಅವರಲ್ಲಿ ಬಹಳ ಮಂದಿಯನ್ನು ಅಂತರ್ಜಾಲದಿಂದ ಇಂದು ಮುಟ್ಟವುದಕ್ಕಿಂತ ಹೆಚ್ಚು ಪರಿಣಾಮಕಾರಿಯಾಗಿ ಹೊತ್ತಿಗೆಯ ಮೂಲಕ ಮುಟ್ಟಲು ಆಗುತ್ತದೆ. ಆ ಕಾರಣದಿಂದ ಇದೀಗ ಹೊತ್ತಿಗೆಯ ರೂಪದಲ್ಲಿ ಏನ್ ಗುರುವನ್ನು ಹೊರತರಲಾಗುತ್ತಿದೆ. ಶುರುವಾದಾಗಿನಿಂದ 2008ರ ಕೊನೆಯವರೆಗಿನ ಬರಹಗಳನ್ನು ಆಯ್ದು ಹೆಕ್ಕಿ, ಈ ಹೊತ್ತಿಗೆಯನ್ನು ಸಿದ್ಧಪಡಿಸಲಾಗಿದೆ. ಇನ್ನೆರಡು ವಾರದಲ್ಲಿ ನಿಮ್ಮ ಕೈಸೇರಲಿದೆ.

ಈ ಹೊತ್ತಿಗೆಯನ್ನು ಅಚ್ಚು ಹಾಕಿಸಲು ಅಗತ್ಯವಿರುವ ನೆರವು ನೀಡಿದ ಎಲ್ಲರನ್ನೂ ಈ ಸಂದರ್ಭದಲ್ಲಿ ಕೃತಜ್ಞತೆಯಿಂದ ಬನವಾಸಿ ಬಳಗ ನೆನೆಯುತ್ತದೆ. ಈ ಹೊತ್ತಿಗೆಯು ನಿಮ್ಮ ಆತ್ಮೀಯರಿಗೆ ನೀವು ನೀಡಲಿರುವ ಅತ್ಯುತ್ತಮ ಉಡುಗೊರೆಯಾಗಲಿದೆ. ನಿಮ್ಮ ಪ್ರತಿಗಳನ್ನು ಇಂದೇ ಕಾಯ್ದಿರಿಸಿರಿ. ಹೊತ್ತಿಗೆ ಕೊಳ್ಳಬಯಸುವವರು ಮುಂದಾಗಿ ನಮಗೆ ಮಾಹಿತಿ ಬರೆಯಿರಿ.

(ಸ್ನೇಹಸೇತು : ಏನ್ ಗುರು?)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+