99738birth centenaryಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99738birth centenaryಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99738birth centenaryಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99738birth centenaryಧಾರವಾಡಕ್ಕೂ ಗೋಕಾಕರಿಗೂ ಬಿಡಲಾರದ ನಂಟು/column/gv/2009/0131-unforgettable-days-of-gokak-in-dharwad.htmlಧಾರವಾಡಕ್ಕೂ ವಿಕೆ ಗೋಕಾಕರಿಗೂ ಬಿಡಲಾರದ ನಂಟು. ಅವರು ಧಾರವಾಡಕ್ಕೆ ಬರುತ್ತಿದ್ದಾರೆಂದು ತಿಳಿದಕೂಡಲೆ ಅಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಗೋಕಾಕರ ಮಹತ್ವದ ಕೃತಿಗಳು ಪ್ರಕಟವಾಗಿದ್ದು ಅವರು ಧಾರವಾಡದಲ್ಲಿದ್ದಾಗಲೇ. ಧಾರವಾಡದಲ್ಲಿನ ಅವರ ಒಡನಾಟ, ವಿದ್ಯಾರ್ಥಿಗಳೊಂದಿಗಿನ ಬಾಂಧವ್ಯ, ಸಾಂಸ್ಕೃತಿಕ ನಗರಿಯಲ್ಲಿ ಕಳೆದ ಅವಿಸ್ಮರಣೀಯ ಗಳಿಗೆಗಳನ್ನು ಜೀವಿ ಕುಲಕರ್ಣಿಯವರು ಇಲ್ಲಿ ಮೆಲುಕು ಹಾಕಿದ್ದಾರೆ. ಗೋಕಾಕ್ ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಲೇಖನ ಸರಣಿಯ ಭಾಗ 34397http://kannada.oneindia.com/img/2009/01/31-vk-gokak4.jpg99738birth centenaryಗೋಕಾಕರಿಗೆ ಸತ್ಯಸಾಯಿಬಾಬಾ ಅನುಗ್ರಹ/column/gv/2009/0207-vk-gokak-birth-centenary-part-6.htmlಶೈಕ್ಷಣಿಕವಾಗಿ ಮಾತ್ರ ವಿನಾಯಕ ಕೃಷ್ಣ ಗೋಕಾಕರು ಪರೀಕ್ಷೆಗಳನ್ನೆದುರಿಸಲಿಲ್ಲ ಜೀವನದುದ್ದಕ್ಕೂ ಅನೇಕ ಸತ್ವಪರೀಕ್ಷೆಗಳನ್ನು ಅವರು ಎದುರಿಸಿದರು. ಹೋದಲ್ಲೆಲ್ಲ ವಿಜಯಶಾಲಿಯಾದರು, ಗೆಳೆಯರನ್ನು ಸಂಪಾದಿಸಿದರು, ಶಿಷ್ಯಂದಿರನ್ನು ಹುಟ್ಟುಹಾಕಿದರು. ಅವರ ವ್ಯಕ್ತಿತ್ವವೇ ಅಂತಹುದಾಗಿದ್ದು. ಗೋಕಾಕರ ಜೀವನವನ್ನು, ವ್ಯಕ್ತಿತ್ವವನ್ನು ಬಣ್ಣಿಸುವ 'ಜೀವಿ' ಕುಲಕರ್ಣಿಯವರ ಸರಣಿ ಲೇಖನದ ಆರನೇ ಭಾಗ, ಗೋಕಾಕರ ಜನ್ಮಶತಮಾನೋತ್ಸವದ ನಿಮಿತ್ತ.ಗೋಕಾಕರು ಎರಡನೆಯ ಸಲ ಹೈದ್ರಾಬಾದ್‌ಗೆ ತೆರಳಿದ್ದು ಆಕಸ್ಮಿಕವಾಗಿದ್ದರೂ, ಒಂದು ರೀತಿಯಲ್ಲಿ, ಇದು 34531http://kannada.oneindia.com/img/2009/02/07-vk-gokak4.jpg35071mumbaiನಾಡಿನ ತುಂಬ ನವರಾತ್ರಿ ಸಂಭ್ರಮ!/festivals/dasara/stories/2006/250906talaku.htmlಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ... ಈ ಸಂದರ್ಭದಲ್ಲಿ ಎಲ್ಲೆಲ್ಲಿ ಏನೇನು ವಿಶೇಷ ಎಂಬ ಮಾಹಿತಿಯಾಂದಿಗೆ, ಹಬ್ಬದ ವಿವಿಧ ಮುಖಗಳು ಇಲ್ಲಿವೆ. ತಳಕು ಶ್ರೀನಿವಾಸ, ಮುಂಬಯಿನವರಾತ್ರಿ ಅಥವಾ ದಸರಾ(ದಶ ಹರ) ಎಂದರೆ ಒಂಬತ್ತು ರಾತ್ರಿ ಹತ್ತು ದಿನಗಳು ಎಂದರ್ಥ. ಜೀವನದಲ್ಲಿ ನವತ್ವವನ್ನು ಉಂಟು ಮಾಡುವುದು ನವರಾತ್ರಿ. ಇದೊಂದು ನಾಡಹಬ್ಬ, ದೇಶದ ಉತ್ಸವ. ಚೈತ್ರಮಾಸದಲ್ಲಿ ವಸಂತ ನವರಾತ್ರಿ ಎಂದು 6629http://kannada.oneindia.com/img/2009/09/17-bhuvaneshwari1.jpg35071mumbaiಘಜಿನಿ ನೋಡಿ ಎಂದ ಕಿಂಗ್ ಖಾನ್ ಶಾರೂಕ್/movies/bollywood/2008/12/22-shahrukh-urges-people-to-watch-ghajini-movie.htmlಬಾಲಿವುಡ್ ನಲ್ಲಿರುವ ತ್ರಿವಳಿ ಖಾನ್ ಗಳು ಎದ್ದರೂ ಸುದ್ದಿ, ಬಿದ್ದರೂ ಸುದ್ದಿ. ಮಿಸ್ಟರ್ ಪರ್ಫೆಕ್ಷನಿಸ್ಟ್ ಅಮೀರ್ ಖಾನ್, ಕಿಂಗ್ ಖಾನ್ ಶಾರೂಕ್ ಖಾನ್ ಹಾಗೂ ಬ್ಯಾಡ್ ಬಾಯ್ ಎಂದೇ ಖ್ಯಾತರಾಗಿರುವ ಸಲ್ಮಾನ್ ಖಾನ್ ಎಷ್ಟೇ ಖ್ಯಾತಿ ಹೊಂದಿ ಉತ್ತುಂಗದಲ್ಲಿದ್ದರೂ ಕೂಡಾ ಅಸೂಯೆ ಎನ್ನುವುದು ಮನುಷ್ಯನ ರಕ್ತದಲ್ಲಿರುವ ಹುಟ್ಟು ಗುಣ. ಆ ಮೂರು ಖಾನ್ ಗಳು ಅದಕ್ಕೆ ಹೊರತಲ್ಲ. 33628http://kannada.oneindia.com/img/2008/12/amir-ghajini1.jpg35071mumbaiಮುಂಬೈನ ಶಾರುಖ್ ಬಂಗಲೆ ಮೇಲೆ ದಾಳಿ/movies/bollywood/2009/02/13-shah-rukhs-house-in-mumbai-attacked.htmlಶಾರುಖ್ ಖಾನ್ ಅವರ ಮುಂಬೈನ ಬಾಂದ್ರಾ ಬಂಗಲೆ ಮೇಲೆ ಶುಕ್ರವಾರ ಮುಂಜಾನೆ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಮೋಟಾರ್ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಸೀಮೆ ಎಣ್ಣೆ ತುಂಬಿದ ಬಾಟಲಿಗಳನ್ನು ಶಾರುಖ್ ಬಂಗಲೆ ಕಡೆಗೆ ಎಸೆದು ಪರಾರಿಯಾಗಿದ್ದಾರೆ. ಘಟನೆ ಶುಕ್ರವಾರ ಮುಂಜಾನೆ 2.30 ಗಂಟೆಗೆ ನಡೆದಿದೆ.ಘಟನೆಯಿಂದ ಗಾಬರಿಯಾದ ಶಾರುಖ್ ಖಾನ್ ಮನೆಯವರು ಪೊಲೀಸರಿಗೆ ಸುದ್ದಿ ಮುಟ್ಟಿಸಿದರು. ಕೂಡಲೆ 34626http://kannada.oneindia.com/img/2009/02/13-sharukh-khan2.jpg35071mumbaiಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg35071mumbaiಮಾರ್ಚ್ 23 ರಂದು ನ್ಯಾನೋ ಕಾರು ಮಾರುಕಟ್ಟೆಗೆ/news/2009/02/26/tata-motors-to-launch-nano-car-on-march23.htmlನವದೆಹಲಿ, ಫೆ. 26 : ಅತ್ಯಂತ ಅಗ್ಗದ ಬೆಲೆಯ ಕಾರು ಎಂಬ ಅಗ್ಗಳಿಕೆ ಪಡೆದಿರುವ ಟಾಟಾ ಮೋಟಾರ್ ಕಂಪನಿಯ 'ನ್ಯಾನೋ' ಕಾರು ಮಾರ್ಚ್ 23 ರಂದು ಅಧಿಕೃತವಾಗಿ ಮಾರುಕಟ್ಟೆ ಪ್ರವೇಶಿಸಲಿದೆ. ಮುಂಬೈ ಸೇರಿದಂತೆ ದೇಶದ ಪ್ರಮುಖ ನಗರಗಳಲ್ಲಿ ಏಪ್ರಿಲ್ ತಿಂಗಳಲ್ಲಿ ಬುಕ್ಕಿಂಗ್ ಆರಂಭಿಸಲಾಗುವುದು ಟಾಟಾ ಕಂಪನಿಯ ಮೂಲಗಳು ತಿಳಿಸಿವೆ. ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಸ್ಟೇಟ್ ಬ್ಯಾಂಕ್ 34884http://kannada.oneindia.com/img/2009/02/26-tata-nano-car1.jpg99737gv kulkarniಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99737gv kulkarniಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99737gv kulkarniಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99737gv kulkarniಧಾರವಾಡಕ್ಕೂ ಗೋಕಾಕರಿಗೂ ಬಿಡಲಾರದ ನಂಟು/column/gv/2009/0131-unforgettable-days-of-gokak-in-dharwad.htmlಧಾರವಾಡಕ್ಕೂ ವಿಕೆ ಗೋಕಾಕರಿಗೂ ಬಿಡಲಾರದ ನಂಟು. ಅವರು ಧಾರವಾಡಕ್ಕೆ ಬರುತ್ತಿದ್ದಾರೆಂದು ತಿಳಿದಕೂಡಲೆ ಅಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಗೋಕಾಕರ ಮಹತ್ವದ ಕೃತಿಗಳು ಪ್ರಕಟವಾಗಿದ್ದು ಅವರು ಧಾರವಾಡದಲ್ಲಿದ್ದಾಗಲೇ. ಧಾರವಾಡದಲ್ಲಿನ ಅವರ ಒಡನಾಟ, ವಿದ್ಯಾರ್ಥಿಗಳೊಂದಿಗಿನ ಬಾಂಧವ್ಯ, ಸಾಂಸ್ಕೃತಿಕ ನಗರಿಯಲ್ಲಿ ಕಳೆದ ಅವಿಸ್ಮರಣೀಯ ಗಳಿಗೆಗಳನ್ನು ಜೀವಿ ಕುಲಕರ್ಣಿಯವರು ಇಲ್ಲಿ ಮೆಲುಕು ಹಾಕಿದ್ದಾರೆ. ಗೋಕಾಕ್ ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಲೇಖನ ಸರಣಿಯ ಭಾಗ 34397http://kannada.oneindia.com/img/2009/01/31-vk-gokak4.jpg99737gv kulkarniಗೋಕಾಕರಿಗೆ ಸತ್ಯಸಾಯಿಬಾಬಾ ಅನುಗ್ರಹ/column/gv/2009/0207-vk-gokak-birth-centenary-part-6.htmlಶೈಕ್ಷಣಿಕವಾಗಿ ಮಾತ್ರ ವಿನಾಯಕ ಕೃಷ್ಣ ಗೋಕಾಕರು ಪರೀಕ್ಷೆಗಳನ್ನೆದುರಿಸಲಿಲ್ಲ ಜೀವನದುದ್ದಕ್ಕೂ ಅನೇಕ ಸತ್ವಪರೀಕ್ಷೆಗಳನ್ನು ಅವರು ಎದುರಿಸಿದರು. ಹೋದಲ್ಲೆಲ್ಲ ವಿಜಯಶಾಲಿಯಾದರು, ಗೆಳೆಯರನ್ನು ಸಂಪಾದಿಸಿದರು, ಶಿಷ್ಯಂದಿರನ್ನು ಹುಟ್ಟುಹಾಕಿದರು. ಅವರ ವ್ಯಕ್ತಿತ್ವವೇ ಅಂತಹುದಾಗಿದ್ದು. ಗೋಕಾಕರ ಜೀವನವನ್ನು, ವ್ಯಕ್ತಿತ್ವವನ್ನು ಬಣ್ಣಿಸುವ 'ಜೀವಿ' ಕುಲಕರ್ಣಿಯವರ ಸರಣಿ ಲೇಖನದ ಆರನೇ ಭಾಗ, ಗೋಕಾಕರ ಜನ್ಮಶತಮಾನೋತ್ಸವದ ನಿಮಿತ್ತ.ಗೋಕಾಕರು ಎರಡನೆಯ ಸಲ ಹೈದ್ರಾಬಾದ್‌ಗೆ ತೆರಳಿದ್ದು ಆಕಸ್ಮಿಕವಾಗಿದ್ದರೂ, ಒಂದು ರೀತಿಯಲ್ಲಿ, ಇದು 34531http://kannada.oneindia.com/img/2009/02/07-vk-gokak4.jpgnews"> ಬಹುಭಾಷಾ ಪಂಡಿತ ಮಾಹುಲಿ ಗೋಪಾಲಾಚಾರ್ಯರು | Scholar Mahuli Gopalacharya | Kannadiga | Satyadhyana Vidyapeetha - ಬಹುಭಾಷಾ ಪಂಡಿತ ಮಾಹುಲಿ ಗೋಪಾಲಾಚಾರ್ಯರು - Kannada Oneindia

ಬಹುಭಾಷಾ ಪಂಡಿತ ಮಾಹುಲಿ ಗೋಪಾಲಾಚಾರ್ಯರು

Mahuli Gopalacharya
ಪಂಡಿತರಾಜ, ಪಂಡಿತರತ್ನ, ಪಂಡಿತನಿಧಿ, ಶಾಸ್ತ್ರರತ್ನಾಕರ, ನ್ಯಾಯವೇದಾಂತವಿದ್ವಾನ್ ಮೊದಲಾದ ಬಿರುದುಗಳಿಂದ ಭೂಷಿತರಾದ, ಸಂಸ್ಕೃತ ಪಂಡಿತರ ತಾರಾಮಂಡಲದಲ್ಲಿ ರಾರಾಜಿಸುವ, ಮಾಹುಲಿ ಗೋಪಾಲಾಚಾರ್ಯರ ಜನ್ಮಶತಾಬ್ದಿಯನ್ನು ಮುಂಬಯಲ್ಲಿ ಆಚರಿಸಲಾಗುತ್ತಿದೆ. ಅಪ್ಪಟ ಕನ್ನಡಿಗರಾದ ಬಹುಭಾಷಾ ಪಂಡಿತರನ್ನು ಡಾ. 'ಜೀವಿ' ಕುಲಕರ್ಣಿ ಇಲ್ಲಿ ಪರಿಚಯಿಸಿದ್ದಾರೆ.

ಬೆಳಗಾವಿಯ ಸಮೀಪದಲ್ಲಿರುವ ಐನಾಪುರಗ್ರಾಮದವರಾದ ಪಂ. ಗೋಪಾಲಾಚಾರ್ಯರು ಶ್ರೀ ಸತ್ಯಧ್ಯಾನತೀರ್ಥರಲ್ಲಿ ಶ್ರೀಮನ್ಯಾಯಸುಧಾ ಓದಿದ ವಿದ್ವಾಂಸರ ಪರಂಪರೆಗೆ ಸೇರಿದವರು. ಉಡುಪಿಯ ಪೇಜಾವರಮಠದ ಶ್ರೀಗಳಿಗೆ ಪಾಠ ಹೇಳಿದ ಶ್ರೀ ವಿದ್ಯಾಮಾನ್ಯತೀರ್ಥರೂ ಶ್ರೀ ಸತ್ಯಧ್ಯಾನತೀರ್ಥರ ಶಿಷ್ಯರಾಗಿದ್ದರು. ಪಂ. ಗೋಪಾಲಾಚಾರ್ಯರಲ್ಲಿ ಇನ್ನೊಂದು ವೈಶಿಷ್ಟ್ಯವಿತ್ತು. ಅವರು ಮುಂಬೈ ವಿಶ್ವವಿದ್ಯಾಲಯದಿಂದ ತತ್ವಶಾಸ್ತ್ರದಲ್ಲಿ ಎಂ.ಎ.ಪದವಿಯನ್ನೂ ಪಡೆದಿದ್ದರು. ಅವರಿಗೆ ಸುಲಭವಾಗಿ ಯಾವುದೇ ಕಾಲೇಜಿನಲ್ಲಿ ಪ್ರಾಧ್ಯಾಪಕ ಕೆಲಸ ದೊರೆಯಬಹುದಾಗಿತ್ತು. ಆದರೆ ಅವರಿಗೆ ನೌಕರಿ-ಚಾಕರಿ ಮಾಡುವ ಮನಸ್ಸಿರಲಿಲ್ಲ. ತಾವು ಒಂದು ಗುರುಕುಲವನ್ನು ಸ್ಥಾಪಿಸಿಬೇಕು, ಅಲ್ಲಿ ವಿದ್ಯಾರ್ಥಿಗಳಿಗೆ ವೈದಿಕ ವಿದ್ಯೆಯನ್ನು ಉಚಿತವಾಗಿ ಕೊಡಬೇಕು ಎಂಬ ಮಹದಾಸೆಯಿತ್ತು- ಇದೇ ಅವರ ಜೀವನದ ಗುರಿಯಾಗಿತ್ತು. ಅವರು ಭಾರತದ ಹೆಬ್ಬಾಗಿಲು ಎಂದೇ ಪ್ರಸಿದ್ಧವಾದ ಮುಂಬಾಪುರಿಯನ್ನೇ ಆರಿಸಿಕೊಂಡರು. ತಮ್ಮ ಸ್ವರೂಪೋದ್ಧಾರಕರಾದ ಸತ್ಯಧ್ಯಾನತೀರ್ಥರನ್ನು ಕಂಡು ತಮ್ಮ ಜೀವನದ ಧ್ಯೇಯದ ಬಗ್ಗೆ ಹೇಳಿದಾಗ ಗುರುಗಳು ಅವರಿಗೆ ಮಂತ್ರಾಕ್ಷತೆ ಕೊಟ್ಟು ಆಶೀರ್ವದಿಸಿದರು. ಏಳು ವಿದ್ಯಾರ್ಥಿಗಳನ್ನು ಕರೆದುಕೊಂಡು ಮುಂಬೈಗೆ ಬಂದರು. ಅದರ ಫಲವಾಗಿ ವಾಣೀವಿಹಾರ ವಿದ್ಯಾಲಯ 1936ರಲ್ಲಿ ಪ್ರಾರಂಭವಾಯ್ತು, ಆಗ ಆಚಾರ್ಯರಿಗೆ 27 ವರ್ಷ. ಅವರ ಧರ್ಮಪತ್ನಿ ವಿದ್ಯಾರ್ಥಿಗಳಿಗೆಲ್ಲ ತಾಯಿಯ ಮಮತೆ ತೋರಿದರು.

1956ರಲ್ಲಿ ತಮ್ಮ ಗುರುಗಳ ಹೆಸರಿನಲ್ಲಿ ಶ್ರೀ ಸತ್ಯಧ್ಯಾನ ವಿದ್ಯಾಪೀಠವನ್ನು ಪ್ರಾರಂಭಿಸಿದರು. ಈ ವರ್ಷ ಶ್ರೀ ಸತ್ಯಧ್ಯಾನ ವಿದ್ಯಾಪೀಠದ ಸುವರ್ಣಮಹೋತ್ಸವವನ್ನೂ ಆಚರಿಸುತ್ತಿದ್ದಾರೆ, ಜೊತೆಗೆ ಪಂ. ಗೋಪಾಲಾಚಾರ್ಯರ ಜನ್ಮಶತಮಾನೋತ್ಸವವೂ ಇದೆ (1909-1984). ಇಂದು ಎರಡು ನೂರರಷ್ಟು ಉದ್ಯಾರ್ಥಿಗಳು ಇಲ್ಲಿ ಉಚಿತವಾಗಿ ಸಂಸ್ಕೃತ ಹಾಗೂ ವೇದಾಂತ ಶಿಕ್ಷಣವನ್ನು ಪಡೆಯುತ್ತಿದ್ದಾರೆ. ಮಾತುಂಗಾದ ಜಾಗೆ ಚಿಕ್ಕದಾಯಿತು ಎಂದು ಗೋಪಾಲಾಚಾರ್ಯರು ಮುಳುಂದ ಉಪನಗರದಲ್ಲಿ ದೊಡ್ಡ ಕಟ್ಟಡವನ್ನು ರೂಪಿಸಿ ಅಲ್ಲಿ ನವವೃಂದವನವನ್ನು ಸ್ಥಾಪಿಸಿದ್ದರು. ಅವರ ಚಿರಂಜೀವರಾದ ಪಂ. ಮಾಹುಲಿ ವಿದ್ಯಾಸಿಂಹಾಚಾರ್ಯರು ಆ ಕಟ್ಟಡಕ್ಕೆ ಹೊಸರೂಪ, ವಿರಾಟರೂಪ ಕೊಟ್ಟಿದ್ದಾರೆ ಮತ್ತು ಶ್ರೀವೇಂಕಟೇಶ್ವರ ದೇವಾಲಯವನ್ನೂ ಸ್ಥಾಪಿಸಿದ್ದಾರೆ. ಅದರ ಪ್ರಾರಂಭೋತ್ಸವ ಉತ್ತರಾದಿಮಠಾಧೀಶರಾದ ಶ್ರೀ ಸತ್ಯಾತ್ಮತೀರ್ಥದಿಂದ ಜರುಗಿತು(1-5-2009). ಶ್ರೀಸತ್ಯಾತ್ಮರು ಸತ್ಯಧ್ಯಾನ ವಿದ್ಯಾಪೀಠದ ವಿದ್ಯಾರ್ಥಿಯಾಗಿದ್ದರು. ಪಂ. ಗೋಪಾಲಾಚಾರ್ಯರು ಶ್ರೀಗಳ ಪೂರ್ವಶ್ರಮದ ಮಾತಾಮಹರು.

1960ರಲ್ಲಿ ಮಾಟುಂಗಾದ ಖಾಲ್ಸಾ ಕಾಲೇಜಿನ ಕನ್ನಡ ಪ್ರಾಧ್ಯಾಪಕನಾಗಿ ನೌಕರಿಗೆ ಸೇರಿದಾಗ ನಾನು ಮುಂಬೈಯಲ್ಲಿ ಮೊದಲು ಕಂಡ ಮಹಾಚೇತನೆರೆಂದರೆ ಪಂ. ಗೋಪಾಲಚಾರ್ಯರು. ಅವರ ವಿಲಕ್ಷಣ ಪ್ರತಿಭೆಯ ಅಯಾಸ್ಕಾಂತದ ಪ್ರಭಾವಕ್ಕೆ ಸಿಲುಕಿದೆ, ಅವರ ಶಿಷ್ಯತ್ವವಹಿಸಿದೆ, ಅವರ ಕೃಪೆಯಿಂದ, ಆಶೀರ್ವಾದದಿಂದ ಪುನೀತನಾದೆ. ನನಗೆ ಕಾಲೇಜಿನ ಹಾಸ್ಟೇಲಿನಲ್ಲಿ ವಾಸಕ್ಕೆ ಅನುಕೂಲತೆ ಒದಗಿತ್ತು. ಪ್ರತಿನಿತ್ಯ ಆಚಾರ್ಯರ ಮನೆಗೆ ಬರುತ್ತಿದ್ದೆ, ಪ್ರವಚನಗಳನ್ನು ಕೇಳುತ್ತಿದ್ದೆ. ಪ್ರತಿ ರವಿವಾರ ಪೋದಾರ್ ಕಾಲೇಜಿನಲ್ಲಿ ನಡೆಯುತ್ತಿದ್ದ ಅವರ ಇಂಗ್ಲಿಷ್ ಪ್ರವಚನಗಳನ್ನು ಕೇಳುವ ಭಾಗ್ಯ ನನಗೆ ಲಭಿಸಿತು. ಆ ದಿನಗಳಲ್ಲಿ ಕನ್ನಡದಲ್ಲಿ ಯಾವುದೇ ಸಭೆ ನಡೆದರೂ ಹೆಚ್ಚಾಗಿ ಪಂ.ಗೋಪಾಲಚಾರ್ಯರೇ ಅಧ್ಯಕ್ಷ ಸ್ಥಾನವನ್ನು ಅಲಂಕರಿಸುತ್ತಿದ್ದರು. ಅವರಿಗೆ ಕನ್ನಡ ಸಾಹಿತ್ಯದಲ್ಲಿಯೂ ಅಭಿರುಚಿಯಿತ್ತು. ವಿಶೇಷವಾಗಿ ದಾಸಸಾಹಿತ್ಯದ ಮೇಲೆ ಅವರು ಅಧಿಕಾರವಾಣಿಯಿಂದ ಮಾತಾಡುತ್ತಿದ್ದರು.

ಅವರದು ಮುಕ್ತ ಮನಸ್ಸು, ವಿಶಾಲ ಮನೋಭಾವ. ಅವರು ಕಟ್ಟಾ ಮಾಧ್ವರಾದರೂ ಅದ್ವೈತ, ವಿಶಿಷ್ಟಾದ್ವೈತ, ಹಾಗೂ ಇತರ ಸಂಪ್ರದಾಯದ (ಸ್ವಾಮಿನಾರಾಯಣ ಮುಂ.) ಪಂಡಿತರೂ ಅವರ ಬಳಿ ವೇದಾಂತದ ಪಾಠಹೇಳಿಸಿಕೊಳ್ಳಲು ಬರುತ್ತಿದ್ದರು. (ಜಸ್ಟಿಸ್ ಶ್ರೀಕೃಷ್ಣ ಅವರಲ್ಲಿ ಪಾಠ ಹೇಳಿಸಿಕೊಂಡಿದ್ದಾರೆ.) ವರಕವಿ ಬೇಂದ್ರೆ ಹಾಗೂ ಗೋಕಾಕರನ್ನು ಖಾಲ್ಸಾ ಕಾಲೇಜಿಗೆ ಕರೆಸಿದಾಗ, ಪಂ.ಗೋಪಾಲಚಾರ್ಯರು ತಮ್ಮ ಮನೆಗೂ ಅವರನ್ನು ಕರೆಸಿಕೊಂಡು ಗೌರವಿಸಿದರು. ಅವರು ಗೋಪಾಲಚಾರ್ಯರ ಬೃಹತ್ ಲೈಬ್ರರಿಯನ್ನು ಕಂಡು ಕೊಂಡಾಡಿದ್ದರು. ಪಂಡಿತರ ವಾಚನಾಭಿರುಚಿ ತತ್ವಜ್ಞಾನಕ್ಕೇ ಸೀಮಿತವಾಗಿರಲಿಲ್ಲ. ಪೌರ್ವತ್ಯ ಹಾಗೂ ಪಾಶ್ಚಿಮಾತ್ಯ ವೇದಾಂತದ ಗ್ರಂಥಗಳಲ್ಲದೆ, ವಿಜ್ಞಾನದ ಗ್ರಂಥಗಳೂ ಇಲ್ಲಿವೆ. ಅವರಿಗೆ ಹೋಮಿಯೋಪತಿಯಲ್ಲಿ ವಿಶೇಷ ಆಸಕ್ತಿ ಇತ್ತು. ಕನ್ನಡ, ಮರಾಠಿ, ಇಂಗ್ಲಿಷ್, ಹಿಂದೀ ಸಾಹಿತ್ಯದ ಗ್ರಂಥಗಳೂ, ವಿಶ್ವಕೋಶಗಳೂ ಇವೆ. ತಮ್ಮ ವಿದ್ಯಾರ್ಥಿಗಳಿಗೆ ಹಿಂದಿ ಹಾಗೂ ಸಂಸ್ಕೃತದಲ್ಲಿ ಬನಾರಸ್ ಮೊದಲಾದ ವಿಶ್ವವಿದ್ಯಾಲಯಗಳಿಂದ ಎಂ.ಎ.ಪದವಿ ಗಳಿಸಲು ಪ್ರೋತ್ಸಾಹಿಸುತ್ತಿದ್ದರು. ಅವರ ವಿದ್ಯಾರ್ಥಿಗಳು ಭಾರತದ ಎಲ್ಲ ಪ್ರಮುಖ ಪಟ್ಟಣಗಳಲ್ಲಿ ಪಾಠಪ್ರವಚನ ನಡೆಸಿ ಸಂಸ್ಕೃತ ಹಾಗೂ ಸಂಸ್ಕೃತಿಯ ಪ್ರಚಾರದಲ್ಲಿ ತೊಡಗಿರುವುದು ಅಭಿಮಾನದ ಸಂಗತಿ.

ಮುಂಬೈಯಲ್ಲಿ ಇಂದು ಮನೆ ಪಡೆಯುವುದು ಎಷ್ಟು ಕಷ್ಟದ್ದೋ ಅಂದು ಕೂಡ ಕಷ್ಟದ್ದೇ ಆಗಿತ್ತು. ನಾನು 1964 ಮೇ 31 ವಿವಾಹಿತನಾಗಿ ಮುಂಬೈಗೆ ರಜೆ ಮುಗಿಸಿ ಧಾರವಾಡದಿಂದ ಮುಂಬೈಗೆ ಮರಳಿ ಬರುವವನಿದ್ದೆ. ಮೇ ತಿಂಗಳ ಪ್ರಾರಂಭಕ್ಕೆ ಪಂ. ಗೋಪಾಲಚಾರ್ಯರಿಗೆ ಒಂದು ಪತ್ರ ಬರೆದು ನನಗೆ ಒಂದು ಕೋಣೆಯ ಮನೆ ಬಾಡಿಗೆಗೆ ಕೊಡಿಸಲು ಸಹಾಯ ಮಾಡಲು ಕೇಳಿದ್ದೆ. ಅವರು ಆ ದಿಶೆಯಲ್ಲಿ ಪ್ರಯತ್ನಿಸಿ ನನಗೊಂದು ಪತ್ರ ಬರೆದಿದ್ದರು. ಪತ್ರ ಕನ್ನಡದಲ್ಲಿದೆ, ಅವರ ಹಸ್ತಾಕ್ಷರ ದೇವನಾಗರಿಯಲ್ಲಿದೆ. ನನಗೆ ಬರೆದ ವಿಳಾಸ ಇಂಗ್ಲೀಷಿನಲ್ಲಿದೆ. ಗೋಪಾಲಾಚಾರ್ಯರ ಹಸ್ತಾಕ್ಷರಗಳ ಅಪೂರ್ವ ದಾಖಲೆ ಅದರಲ್ಲಿದೆ. ಅವರ ಒಲುಮೆ, ಕಿರಿಯರ ಬಗ್ಗೆ ಇರುವ ಕಾಳಜಿ ಅನನ್ಯ. ಅವರ ವಿದ್ವತ್ತು, ಅವರ ತಪಸ್ಸು, ವಿದ್ಯಾದಾನದ ದಾಹ. ಲೋಕ-ವ್ಯವಹಾರ-ಸಂಪರ್ಕ ಚತುರತೆ, ಅಮೋಘವಾಗಿತ್ತು. ಅದರ ಫಲವೇ ಮುಳುಂದದಲ್ಲಿ ತಲೆ ಎತ್ತಿ ನಿಂತಿರುವ ಸತ್ಯಧ್ಯಾನ ವಿದ್ಯಾಪೀಠ.

ವಾಣೀವಿಹಾರ ವಿದ್ಯಾಲಯದ ಬೆಳ್ಳಿಹಬ್ಬದ ಸಂದರ್ಭದಲ್ಲಿ ನಾನು ಗೋಪಾಲಾಚಾರ್ಯರ ಮೇಲೆ ಒಂದು ಕವನ ಬರೆದಿದ್ದೆ(1962ರಲ್ಲಿ). ಅದನ್ನಿಲ್ಲಿ ಉದ್ಧರಿಸುವೆ.

ನಾವು-ನೀವು
(ಪಂ. ಗೋಪಾಲಾಚಾರ್ಯರನ್ನು ಕುರಿತು)
ಆನಂದ-ತೀರ್ಥದಲಿ ಮಿಂದವರು ನೀವು
ವಿಷಯದೀ ತಾಪದಲಿ ನೊಂದವರು ನಾವು
ವೇದ-ಪಾರಂಗತರು ಜ್ಞಾನ-ನಿಧಿ ನೀವು
ತಮಸಿನಲ್ಲಿಯೆ ಕೊಳೆವ ಪಾಮರರು ನಾವು
**
ಮೇರೆಮೀರದೆ ಇರುವ ವಾರಿಧಿಯು ನೀವು
ಅರ್ಧಬಟ್ಟಲದಲ್ಲೆ ತುಳುಕಿದೆವು ನಾವು
ಬಾನಂಚಿಗೂ ಕೈಯ ಚಾಚಿದಿರಿ ನೀವು
ನೆಲದ ಮೇಲೆಯೆ ಕುಳಿತು ಕುಣಿದೆವಿದೊ ನಾವು
**
ಕೋಗಿಲೆಯು ಹಾಡಿದೊಡೆ ಮಧುಮಾಸ ಬಂತು
ಯೋಗಿಜನರಿದ್ದ ನೆಲ ಆಶ್ರಮವ ತಂತು
ತಾಯಿಜೇನಿದ್ದೆಡೆಗೆ ಮಧುಕರದ ಗುಂಪು
ನಿಮ್ಮ ಮನೆ ಜೀವಿಗಳಿಗೀಯುತಿದೆ ತಂಪು.

ಪಂ. ಮಾಹುಲಿಗೋಪಾಲಾಚಾರ್ಯರು ಸಂಧ್ಯಾರಹಸ್ಯ ಎಂಬ ಪುಸ್ತಕವನ್ನು ಕನ್ನಡದಲ್ಲಿ ಬರೆದಿದ್ದಾರೆ. ತಮ್ಮ ಗುರುಗಳಾಗಿದ್ದ ಶ್ರೀ ಸತ್ಯಧ್ಯಾನತೀರ್ಥರ ಬಗ್ಗೆ ಒಂದು ಪುಸ್ತಕವನ್ನು ಇಂಗ್ಲೀಷಿನಲ್ಲಿ ಬರೆದಿದ್ದಾರೆ. ನೂರಾರು ಬಿಡಿ ಲೇಖನಗಳನ್ನು ಇಂಗ್ಲೀಷಿನಲ್ಲಿ ಹಾಗೂ ಕನ್ನಡದಲ್ಲಿ ಬರೆದಿದ್ದಾರೆ. ಅವುಗಳನ್ನೆಲ್ಲ ಒಂದುಗೂಡಿಸಿ ಪುಸ್ತಕ ರೂಪದಲ್ಲಿ ಪ್ರಕಟಿಸುವುದು ಅವಶ್ಯಕವಾಗಿದೆ. ಅವರ ಅತ್ಯಂತ ಮಹತ್ವದ ಕಾಣಿಕೆ ಎಂದರೆ The Heart of Rigveda (pages 464, Somaiya Paublications,1971) ಎಂಬ ಉದ್ಗ್ರಂಥ. ಇದು ಇಂದು ಲಭ್ಯವಾಗಿಲ್ಲ. ಇದರ ಮರುಮುದ್ರಣದ ಅವಶ್ಯಕತೆ ಇದೆ. ಈ ಗ್ರಂಥವನ್ನು ಬರೆಯಲು ಮುಂಬೈಯ ಪ್ರಸಿದ್ಧ ಉದ್ಯಮಿ ಆರ್.ಡಿ.ಚಾರ್ ಎಂಬವರು ಪ್ರೇರಣೆ ನೀಡಿದ್ದರು. ಅನೇಕ ವಿದೇಶೀಯ ವಿದ್ವಾಂಸರು ಋಗ್ವೇದವನ್ನು ಆಂಗ್ಲಭಾಷೆಗೆ ಅನುವಾದಿಸಿದ್ದಾರೆ. ಋಗ್ವೇದದ ಹತ್ತು ಮಂಡಲಗಳಿಂದ ನೂರು ಮಂತ್ರಗಳನ್ನು ಆಯ್ದು ಅವುಗಳ ಸರಿಯಾದ ದೋಷರಹಿತ ಆಂಗ್ಲ ಅನುವಾದ ಪಂ ಗೋಪಾಲಾಚಾರ್ಯರು ನೀಡಿದ್ದಾರೆ. ವಿಲ್ಸನ್, ಗ್ರಿಫಿತ್, ಮೆಕ್ಡೊನೆಲ್, ಒಲ್ಡೆನ್‌ಬರ್ಗ ಮುಂತಾದವರ ಆಂಗ್ಲ ಅನುವಾದಗಳನ್ನು ತುಲನೆಗಾಗಿ ನೀಡಿದ್ದಾರೆ. ವೇದಗಳ ಬಗ್ಗೆ ಯುರೋಪಿಯನ್ ವಿದ್ವಾಂಸರ ಮತವೇನಿತ್ತು ಎಂಬ ವಿಚಾರವಾಗಿ ಅಭ್ಯಾಸಪೂರ್ಣ ಅನುಬಂಧವನ್ನೂ ಬರೆದಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+