99737gv kulkarniಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99737gv kulkarniಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99737gv kulkarniಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99737gv kulkarniಧಾರವಾಡಕ್ಕೂ ಗೋಕಾಕರಿಗೂ ಬಿಡಲಾರದ ನಂಟು/column/gv/2009/0131-unforgettable-days-of-gokak-in-dharwad.htmlಧಾರವಾಡಕ್ಕೂ ವಿಕೆ ಗೋಕಾಕರಿಗೂ ಬಿಡಲಾರದ ನಂಟು. ಅವರು ಧಾರವಾಡಕ್ಕೆ ಬರುತ್ತಿದ್ದಾರೆಂದು ತಿಳಿದಕೂಡಲೆ ಅಲ್ಲಿ ಹಬ್ಬದ ವಾತಾವರಣ ಸೃಷ್ಟಿಯಾಗಿತ್ತು. ಗೋಕಾಕರ ಮಹತ್ವದ ಕೃತಿಗಳು ಪ್ರಕಟವಾಗಿದ್ದು ಅವರು ಧಾರವಾಡದಲ್ಲಿದ್ದಾಗಲೇ. ಧಾರವಾಡದಲ್ಲಿನ ಅವರ ಒಡನಾಟ, ವಿದ್ಯಾರ್ಥಿಗಳೊಂದಿಗಿನ ಬಾಂಧವ್ಯ, ಸಾಂಸ್ಕೃತಿಕ ನಗರಿಯಲ್ಲಿ ಕಳೆದ ಅವಿಸ್ಮರಣೀಯ ಗಳಿಗೆಗಳನ್ನು ಜೀವಿ ಕುಲಕರ್ಣಿಯವರು ಇಲ್ಲಿ ಮೆಲುಕು ಹಾಕಿದ್ದಾರೆ. ಗೋಕಾಕ್ ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಲೇಖನ ಸರಣಿಯ ಭಾಗ 34397http://kannada.oneindia.com/img/2009/01/31-vk-gokak4.jpg99737gv kulkarniಗೋಕಾಕರಿಗೆ ಸತ್ಯಸಾಯಿಬಾಬಾ ಅನುಗ್ರಹ/column/gv/2009/0207-vk-gokak-birth-centenary-part-6.htmlಶೈಕ್ಷಣಿಕವಾಗಿ ಮಾತ್ರ ವಿನಾಯಕ ಕೃಷ್ಣ ಗೋಕಾಕರು ಪರೀಕ್ಷೆಗಳನ್ನೆದುರಿಸಲಿಲ್ಲ ಜೀವನದುದ್ದಕ್ಕೂ ಅನೇಕ ಸತ್ವಪರೀಕ್ಷೆಗಳನ್ನು ಅವರು ಎದುರಿಸಿದರು. ಹೋದಲ್ಲೆಲ್ಲ ವಿಜಯಶಾಲಿಯಾದರು, ಗೆಳೆಯರನ್ನು ಸಂಪಾದಿಸಿದರು, ಶಿಷ್ಯಂದಿರನ್ನು ಹುಟ್ಟುಹಾಕಿದರು. ಅವರ ವ್ಯಕ್ತಿತ್ವವೇ ಅಂತಹುದಾಗಿದ್ದು. ಗೋಕಾಕರ ಜೀವನವನ್ನು, ವ್ಯಕ್ತಿತ್ವವನ್ನು ಬಣ್ಣಿಸುವ 'ಜೀವಿ' ಕುಲಕರ್ಣಿಯವರ ಸರಣಿ ಲೇಖನದ ಆರನೇ ಭಾಗ, ಗೋಕಾಕರ ಜನ್ಮಶತಮಾನೋತ್ಸವದ ನಿಮಿತ್ತ.ಗೋಕಾಕರು ಎರಡನೆಯ ಸಲ ಹೈದ್ರಾಬಾದ್‌ಗೆ ತೆರಳಿದ್ದು ಆಕಸ್ಮಿಕವಾಗಿದ್ದರೂ, ಒಂದು ರೀತಿಯಲ್ಲಿ, ಇದು 34531http://kannada.oneindia.com/img/2009/02/07-vk-gokak4.jpg99732ಜೀವಿ ಕುಲಕರ್ಣಿಗುರು ಶ್ರೀ ರಾಘವೇಂದ್ರ ದಯೆ ತೋರೋ/column/gv/2007/180807raghavendra_swami1.htmlದಾರಿ ಕಾಣದಾಗಿದೆ ರಾಘವೇಂದ್ರನೇಎಂದು ದಾರಿ ತೋರಿಸುವಂತೆ ರಾಯರನ್ನು ಪ್ರಾರ್ಥಿಸುವವರ ಸಂಖ್ಯೆ ದೊಡ್ಡದು. ಆಗಸ್ಟ್ ತಿಂಗಳ ಕೊನೆಯಲ್ಲಿ ಶ್ರೀ ರಾಘವೇಂದ್ರರ ಆರಾಧನೆ ವಿಶ್ವದೆಲ್ಲೆಡೆ ನಡೆಯುತ್ತಿದೆ. ಈ ಸಂದರ್ಭದಲ್ಲಿ ರಾಯರ ಬದುಕು, ಪವಾಡ, ಸಾಧನೆ ಬಗ್ಗೆ ಒಂದಿಷ್ಟು ಅರಿಯೋಣ. ಡಾ।'ಜೀವಿ" ಕುಲಕರ್ಣಿ, ಮುಂಬಯಿ ಕಲಿಯುಗದ ಕಲ್ಪತರು, ಕಲ್ಪವೃಕ್ಷವೆಂದೇ ಪ್ರಸಿದ್ಧರಾಗಿರುವ ಶ್ರೀ ರಾಘವೇಂದ್ರಸ್ವಾಮಿಗಳ ಹೆಸರನ್ನು ಕೇಳದ ಕನ್ನಡಿಗರು ವಿರಳ. ತಿರುಪತಿಯ ನಂತರ 11073http://kannada.oneindia.com/img/2009/05/29-raghavendra3.jpg99732ಜೀವಿ ಕುಲಕರ್ಣಿಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ/column/gv/2008/1227-vk-gokak-birth-centenary-memoirs-part2.htmlಕನ್ನಡ ಮತ್ತು ಇಂಗ್ಲಿಷಿನ ಮೇಲಿನ ಅದಮ್ಯ ಪ್ರಭುತ್ವದಿಂದಾಗಿ ಕನ್ನಡನಾಡಿನ ಒಳಗಡೆ ಮತ್ತು ಹೊರಗಡೆ, ಅಂತಾರಾಷ್ಟ್ರೀಯ ಮಟ್ಟದಲ್ಲಿ ವಿನಾಯಕ ಕೃಷ್ಣ ಗೋಕಾಕ್ ಅತ್ಯಂತ ಪ್ರಭಾವಶಾಲಿ ಸಾಹಿತಿಯಾಗಿ ಹೊರಹೊಮ್ಮಿದ್ದರು. ಇತರ ಸಾಹಿತಿಗಳನ್ನು ರಾಷ್ಟ್ರಮಟ್ಟದಲ್ಲಿ ಸಮರ್ಥವಾಗಿ ಬಿಂಬಿಸಿದ್ದರಿಂದ ಕನ್ನಡ ರಾಷ್ಟ್ರದುದ್ದಕ್ಕೂ ಮೆರೆಯುವಂತಾಯಿತು. ಜನ್ಮಶತಮಾನೋತ್ಸವದ ನಿಮಿತ್ತ ಗೋಕಾಕ್ ಸ್ಮರಣೆಯ ಎರಡನೆಯ ಭಾಗ.* ಡಾ. 'ಜೀವಿ' ಕುಲಕರ್ಣಿ, ಮುಂಬಯಿಗೋಕಾಕರ ವಿದ್ಯಾರ್ಥಿ ಜೀವನಕ್ಕೆ ಅವರ ಮದುವೆ 33727http://kannada.oneindia.com/img/2008/12/27-vk-gokak-bendre1.jpg99732ಜೀವಿ ಕುಲಕರ್ಣಿಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 3)/column/gv/2009/0117-vinayaka-krishna-gokak-part3.htmlಇಂಗ್ಲೆಂಡಿನ ಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಲ್ಲಿ ಬಿಎ ಮಾಡಿ ಭಾರತಕ್ಕೆ ಮರಳಿದ ವಿನಾಯಕ ಕೃಷ್ಣ ಗೋಕಾಕ್ ಅವರು ಮಾಡಿಕೊಂಡ ದೊಡ್ಡ ಆಸ್ತಿಯೆಂದರೆ ಅಪಾರ ಶಿಷ್ಯವೃಂದ. ಹೇಮಂತ ಕುಲಕರ್ಣಿ, ಸುಬ್ಬಣ್ಣ ಎಕ್ಕುಂಡಿ, ವಿ.ಜಿ.ಭಟ್ಟ, ಗಾಂಗಾಧರ ಚಿತ್ತಾಲ ಮೊದಲಾದ ಖ್ಯಾತ ಲೇಖಕರು ಗೋಕಾಕರ ಗರಡಿಯಲ್ಲಿ ಪಳಗಿದವರೇ.* ಡಾ|ಜೀವಿ ಕುಲಕರ್ಣಿಆಕ್ಸ್‌ಫರ್ಡ್ ವಿಶ್ವವಿದ್ಯಾಲಯದಿಂದ ಆಂಗ್ಲಸಾಹಿತ್ಯದಲ್ಲಿ ಪ್ರಥಮ ದರ್ಜೆಯಲ್ಲಿ ಬಿ.ಎ.(ಆಗ್ಝನ್) ಡಿಗ್ರಿ ಪಡೆದು ವಿಕ್ರಮ ಸಾಧಿಸಿದ ಗೋಕಾಕರು 34120http://kannada.oneindia.com/img/2009/01/17-vk-gokak3e.jpg99732ಜೀವಿ ಕುಲಕರ್ಣಿಸಮನ್ವಯಾಚಾರ್ಯ ವಿನಾಯಕ ಕೃಷ್ಣ ಗೋಕಾಕ (ಭಾಗ 4)/column/gv/2009/0124-vinayaka-krishna-gokak-part4.htmlಮಹರ್ಷಿ ಶ್ರೀ ಅರವಿಂದರ ಕೃತಿಗಳನ್ನು ಅರಗಿಸಿ ಕುಡಿದು ತಮ್ಮ ಜೀವನದಲ್ಲಿ ಹಾಗೂ ಸಾಹಿತ್ಯದಲ್ಲಿ ಅದರ ಬೆಳಕನ್ನು ಹರಡಿದ ಕೆಲವೇ ಶ್ರೇಷ್ಠ ಸಾಹಿತಿಗಳಲ್ಲಿ ಗೋಕಾಕರೂ ಒಬ್ಬರು ಎಂದರೆ ಅತಿಶಯೋಕ್ತಿಯಾಗಲಿಕ್ಕಿಲ್ಲ. ಜ್ಞಾನಪೀಠ ಪ್ರಶಸ್ತಿ ವಿಜೇತ ವಿನಾಯಕ ಕೃಷ್ಣ ಗೋಕಾಕರ ಜನ್ಮಶತಮಾನೋತ್ಸವ ನಿಮಿತ್ತ ಲೇಖನ ಸರಣಿ ಮುಂದುವರಿಯುತ್ತಿದೆ.* ಡಾ|ಜೀವಿ ಕುಲಕರ್ಣಿ1947ರಲ್ಲಿ ಭಾರತಕ್ಕೆ ಸ್ವಾತಂತ್ಯ ದೊರೆತ ನಂತರ ಬರೋಡಾ ಸಂಸ್ಥಾನ ಭಾರತ ಸರಕಾರದಲ್ಲಿ 34269http://kannada.oneindia.com/img/2009/01/24-vk-gokak4.jpg99732ಜೀವಿ ಕುಲಕರ್ಣಿವರಕವಿ ಬೇಂದ್ರೆಯವರ ಮೌನಯೋಗ-1/column/gv/2009/0228-bendres-mouna-yoga-part-1.html'ಮಾತು ಮಾತು ಮಥಿಸಿ ಬಂದ ನಾದದ ನವನೀತ ಎಂದು ಭಾವಗೀತದ ಉಗಮದ ಬಗ್ಗೆ ಉದ್ಘೋಷಿಸಿದ ಬೇಂದ್ರೆಯವರು ಮೌನದ ಬಗ್ಗೆಯೂ ಬರೆದಿದ್ದಾರೆ, ಅಷ್ಟೇ ಅಲ್ಲ, ಅದನ್ನು 'ಮೌನಯೋಗವೆಂದು ಕರೆದಿದ್ದಾರೆ.ಬೇಂದ್ರೆಯವರ ಕಾವ್ಯದಲ್ಲಿ ಮೌನದ ಪ್ರಸ್ತಾಪ ನೂರಾರು ಕಡೆ ಮಾಡಿದ್ದಾರೆ. ಅವರ 'ಸಖೀಗೀತದಲ್ಲಿಯ ಈ ನುಡಿ ಬಹಳ ಪ್ರಸಿದ್ಧವಾಗಿದೆ :* ಡಾ|ಜೀವಿ ಕುಲಕರ್ಣಿ, ಮುಂಬೈ“ಮೌನದಲ್ಲಿಯು ಕೂಡ ಮಾತಿನ ಧ್ವನಿಯಿರಲಿಮೂಕ-ಮೌನವು ಒಂದು ಶಾಪದೊಲುತಾಪವ 34918http://kannada.oneindia.com/img/2009/02/28-bendre4.jpg36771ವಿಮರ್ಶೆಬಾಗಿಲನು ತೆರೆದು ಸೇವೆಯನು ಕೊಡೊ/literature/articles/2008/1223-poetry-and-criticism-not-our-cup-of-tea.htmlಕನ್ನಡದಲ್ಲಿ ಕವನಗಳನ್ನು ಬರೆಯುವವರು ಹೆಚ್ಚು. ಓದುವವರು ಕಡಿಮೆ. ಅಲ್ಪಾಹಾರದ ನಂತರ ಏಕಾಗ್ರತೆಯಿಂದ ಕವನ ಓದಿ ಅದರ ರಸ ಹೀರಿಕೊಳ್ಳುವವರ ಸಂಖ್ಯೆ ಬಹಳೇ ಕಡಿಮೆ ಎನಬಹುದು. ಆದರೂ ಕೂಡ ಹಠಬಿಡದ ಆಂಟುಲೆಯಂತೆ ಕನ್ನಡದ ಮಾಧ್ಯಮಗಳು ಕಾಯಾ ವಾಚಾ ಮನಸಾ ಕವನಗಳನ್ನು ಅಚ್ಚು ಮಾಡುತ್ತಲೇ ಬರುತ್ತಿರುವುದು ಮಾನ್ಯ ಕವನ ಕರ್ತಾರರಿಗೆ ಗೊತ್ತಿರದ ಸಂಗತಿಯೇನಲ್ಲ. ಕವನದ ಗಂಧಗಾಳಿ ಗೊತ್ತಿಲ್ಲದಿದ್ದರೂ ಕವನಗಳನ್ನು ಪ್ರಕಟಿಸುತ್ತಲೇ 33667http://kannada.oneindia.com/img/2008/12/23-kanakadasa1.jpg36771ವಿಮರ್ಶೆ'ಕನ್ನಡ ಕಾದಂಬರಿ ಲೋಕದಲ್ಲಿ'ಯ ಒಳನೋಟಗಳು/literature/book/2009/0530-foreword-by-gs-amur-to-kannada-novel-loka-2.html(ಮುನ್ನುಡಿಯ ಮುಂದುವರಿದ ಭಾಗ)ಎ.ಕೆ. ರಾಮಾನುಜನ್‌ರ ಮತ್ತೊಬ್ಬನ ಆತ್ಮಚರಿತ್ರೆ ಅಪರೂಪದ ಕೃತಿಯಾದರೂ ವಿಮರ್ಶಕರ ಗಮನವನ್ನು ಸೆಳೆಯುವಲ್ಲಿ ಅದು ಅಷ್ಟೊಂದು ಯಶಸ್ವಿಯಾದಂತಿಲ್ಲ. ಟಿ. ಎನ್. ಕೃಷ್ಣರಾಜು ಅವರು ಈಗ ಅದಕ್ಕೆ ನ್ಯಾಯ ಒದಗಿಸಿದ್ದಾರೆ. ಕನ್ನಡ ಕಥನ ಸಾಹಿತ್ಯದಲ್ಲಿ ತೀರ ಹೊಸದಾಗಿದ್ದ ಈ ಕೃತಿ ಕತೆ, ಆತ್ಮಕತೆಗಳ ಅಂತರವನ್ನೇ ಅಳಿಸಿ ಹಾಕಿ ಹೊಸ ರೂಪವನ್ನು ಸೃಷ್ಟಿ ಮಾಡಿತು. ಎಲ್ಲರಿಗೂ ಇರೋ ಕತೆ 37004http://kannada.oneindia.com/img/2009/05/30-kadambari-lokadalli1.jpg36771ವಿಮರ್ಶೆ'ಕನ್ನಡ ಕಾದಂಬರಿ ಲೋಕದಲ್ಲಿ'ಯ ಒಳನೋಟಗಳು/literature/book/2009/0530-foreword-by-gs-amur-to-kannada-novel-loka.htmlಕನ್ನಡ ಸಾಹಿತ್ಯ ರಂಗ ತನ್ನ ನಾಲ್ಕನೆಯ ವಸಂತ ಸಾಹಿತ್ಯೋತ್ಸವದ ಸಂದರ್ಭದಲ್ಲಿ ಇತ್ತೀಚಿನ ಕನ್ನಡ ಕಾದಂಬರಿಗಳನ್ನು ಕುರಿತು ಅಮೆರಿಕೆಯಲ್ಲಿ ವಾಸವಾಗಿರುವ ಲೇಖಕರೇ ಬರೆದ ಬರಹಗಳನ್ನು ಪುಸ್ತಕರೂಪದಲ್ಲಿ ಪ್ರಕಟಿಸುತ್ತಿರುವುದು ಸಂತೋಷದ ಸಂಗತಿ. ಸಾಹಿತ್ಯರಂಗ ಈಗಾಗಲೇ ಕುವೆಂಪು ಸಾಹಿತ್ಯ ಸಮೀಕ್ಷೆ (2004), ಆಚೀಚೆಯ ಕತೆಗಳು (2005) ಹಾಗೂ ನಗೆಗನ್ನಡಂ ಗೆಲ್ಗೆ (2007) ಎಂಬ ಮೂರು ಒಳ್ಳೆಯ ಪುಸ್ತಕಗಳನ್ನು ಹೊರ ತಂದಿದೆ. ಈ 37005http://kannada.oneindia.com/img/2009/05/30-amur-gs2.jpg36771ವಿಮರ್ಶೆತರಳಬಾಳು ಜಗದ್ಗುರುಗಳ ಬಿಸಿಲು ಬೆಳದಿಂಗಳು (ಭಾಗ 2)/column/gv/2009/0613-bisilu-beladingalu-shivamurthy-shivacharya.htmlತರಳಬಾಳು ಜಗದ್ಗುರುಗಳಾದ ಡಾ| ಶಿವಮೂರ್ತಿ ಶಿವಚಾರ್ಯ ಸ್ವಾಮಿಗಳು ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಬರೆದ 'ಬಿಸಿಲು ಬೆಳದಿಂಗಳು' ಅಂಕಣ ಸಾಹಿತ್ಯ ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಡಾ| 'ಜೀವಿ' ಕುಲಕರ್ಣಿಯವರು ಶ್ರೀಗಳು ಬರೆದ ಪುಸ್ತಕ ಇಂದಿನ ಸಮಾಜಕ್ಕೆ ಹಿಡಿದ ಕನ್ನಡಿ ಎಂದು ವಿಶ್ಲೇಷಿಸಿದ್ದಾರೆ.ಎದೆತುಂಬಿ ಹಾಡಿದೆನು' ಎಂಬ ಪ್ರಬಂಧದಲ್ಲಿ ಇನ್ನೊಂದು ಮೊಜಿನ ಸಂಗತಿಯನ್ನು ಶ್ರೀಗಳು ದಾಖಲಿಸುತ್ತಾರೆ. ಜಗದ್ಗುರುಗಳನ್ನು ಟೀಕಿಸುತ್ತಿದ್ದ ಬುದ್ಧಿಜೀವಿಯೊಬ್ಬರಿಗೆ ಇವರ 37321http://kannada.oneindia.com/img/2009/06/13-taralbalu-swamiji1.jpg36771ವಿಮರ್ಶೆವಿಮರ್ಶೆ : ಹ್ಯಾರಿ ಪಾಟರ್ ಅಂಡ್ ದಿ ಹಾಫ್ ಬ್ಲಡ್ ಪ್ರಿನ್ಸ್/movies/hollywood/2009/07/16-harry-potter-and-and-half-blood-prince-review.htmlಜಾಗತಿಕ ಚಿತ್ರರಂಗದಲ್ಲಿ ಹಲವು ದಾಖಲೆಗಳನ್ನು ನಿರ್ಮಿಸಿದ ಹ್ಯಾರಿ ಪಾಟರ್ ಮೊದಲ ಭಾಗ ತೆರೆಕಂಡು ಈಗ್ಗೆ ಒಂಭತ್ತು ವರ್ಷಗಳೇ ಜಾರಿವೆ. ಆದರೆ ಈ ಚಿತ್ರದ ಮತ್ತು ಪುಸ್ತಕದ ಬಗೆಗೆ ಪ್ರೇಕ್ಷಕರಲ್ಲಿ ಇರುವ ಆಸಕ್ತಿ ಕಿಂಚಿತ್ತೂ ಕುಗ್ಗಿಲ್ಲ. ಕೋಟ್ಯಂತರ ಸಿನಿ ಪ್ರೇಮಿಗಳನ್ನು ಮತ್ತು ಕಾದಂಬರಿ ಓದುಗರನ್ನು ಸೂಜಿಗಲ್ಲಿನಂತೆ ಸೆಳೆದ ಹಿರಿಮೆ ಹ್ಯಾರಿ ಪಾಟರ್ ಗೆ ಸಲ್ಲಬೇಕು. ಸಲ್ಲುತ್ತದೆ.ಹ್ಯಾರಿ ಪಾಟರ್ ನ 38025http://kannada.oneindia.com/img/2009/07/16-harry-potter-half-blood1.jpgnews"> ತರಳಬಾಳು ಜಗದ್ಗುರುಗಳ ಬಿಸಿಲು ಬೆಳದಿಂಗಳು (ಭಾಗ 2) | Shivamurthy Shivacharya | Taralabalu Swamiji | Bisilu Beladingalu | Book review - ತರಳಬಾಳು ಜಗದ್ಗುರುಗಳ ಬಿಸಿಲು ಬೆಳದಿಂಗಳು (ಭಾಗ 2) - Kannada Oneindia

ತರಳಬಾಳು ಜಗದ್ಗುರುಗಳ ಬಿಸಿಲು ಬೆಳದಿಂಗಳು (ಭಾಗ 2)

Dr. Shivamurthy Shivacharya swamiji
ತರಳಬಾಳು ಜಗದ್ಗುರುಗಳಾದ ಡಾ| ಶಿವಮೂರ್ತಿ ಶಿವಚಾರ್ಯ ಸ್ವಾಮಿಗಳು ವಿಜಯ ಕರ್ನಾಟಕ ದಿನಪತ್ರಿಕೆಯಲ್ಲಿ ಬರೆದ 'ಬಿಸಿಲು ಬೆಳದಿಂಗಳು' ಅಂಕಣ ಸಾಹಿತ್ಯ ಪುಸ್ತಕ ರೂಪದಲ್ಲಿ ಪ್ರಕಟವಾಗಿದೆ. ಡಾ| 'ಜೀವಿ' ಕುಲಕರ್ಣಿಯವರು ಶ್ರೀಗಳು ಬರೆದ ಪುಸ್ತಕ ಇಂದಿನ ಸಮಾಜಕ್ಕೆ ಹಿಡಿದ ಕನ್ನಡಿ ಎಂದು ವಿಶ್ಲೇಷಿಸಿದ್ದಾರೆ.

ಎದೆತುಂಬಿ ಹಾಡಿದೆನು' ಎಂಬ ಪ್ರಬಂಧದಲ್ಲಿ ಇನ್ನೊಂದು ಮೊಜಿನ ಸಂಗತಿಯನ್ನು ಶ್ರೀಗಳು ದಾಖಲಿಸುತ್ತಾರೆ. ಜಗದ್ಗುರುಗಳನ್ನು ಟೀಕಿಸುತ್ತಿದ್ದ ಬುದ್ಧಿಜೀವಿಯೊಬ್ಬರಿಗೆ ಇವರ ಲಿಂಗೈಕ್ಯ ಗುರುಗಳು ತಮ್ಮ ಕಾಲದಲ್ಲಿ ಮಠದ ಸಮಾರಂಭದಲ್ಲಿ ಭಾಗವಹಿಸಲು ಆಹ್ವಾನಿಸಿದ್ದರಂತೆ. ಆ ಬುದ್ಧಿಜೀವಿ ಧಾರ್ಷ್ಟ್ಯದಿಂದ ಒಂದು ಪತ್ರ ಬರೆದಿದ್ದರಂತೆ. "ನಾನು ಮಠಗಳನ್ನು, ಸ್ವಾಮಿಗಳನ್ನು ಬೈಯ್ಯುತ್ತೇನೆ. ಅದನ್ನು ಸಹಿಸಿಕೊಳ್ಳಲು ನಿಮ್ಮ ಸ್ವಾಮಿಗಳು ಸಿದ್ಧರಿದ್ದರೆ ಬರುತ್ತೇನೆ" ಎಂದು. ಅದನ್ನೋದಿದ ಲಿಂಗೈಕ್ಯ ಗುರುಗಳು ಒಂದು ಉತ್ತರ ಬರೆಸಿದ್ದರಂತೆ, ನಮ್ಮ ಮಠದ ಕಾರ್ಯಕ್ರಮದಲ್ಲಿ ನಿಮಗೆ ಮಾತನಾಡಲು ಮುಕ್ತ ಅವಕಾಶ ಕಲ್ಪಿಸಿಕೊಡುತ್ತೇವೆ. ಆದರೆ ನಿಮ್ಮ ಮಾತುಗಳನ್ನು ಕೇಳಿ ಸಿಟ್ಟಿಗೆದ್ದ ಶಿಷ್ಯರು ನಾವು ಎಷ್ಟೇ ಸಮಾಧಾನಪಡಿಸಿದರೂ ಸುಮ್ಮನಿರದೆ ನಿಮ್ಮನ್ನು ಒದೆಯುತ್ತಾರೆ. ಅದನ್ನು ಸಹಿಸಿಕೊಳ್ಳಲು ಸಿದ್ಧರಿದ್ದರೆ ಖಂಡಿತಾ ಬನ್ನಿ" ಎಂದು.

ತುಂಗಾ ಪಾನ, ಗಂಗಾ ಸ್ನಾನ' ಎಂಬ ಪ್ರಬಂಧದಲ್ಲಿ ಭಗೀರಥನ ಪ್ರಯತ್ನದಿಂದ ದೇವಗಂಗೆ ಭೂಮಿಗೆ ಇಳಿದುಬಂದು ಸಗರ ಕುಲದ ಉದ್ಧಾರ ಮಾಡಿದ ಕತೆಯನ್ನು ಶ್ರೀಗಳು ಪ್ರಸ್ತಾಪಿಸುತ್ತಾರೆ. ಯುಗಾದಿ ಎಂದೊಡನೆ ಶ್ರೀಗಳಿಗೆ ವರಕವಿ ಬೇಂದ್ರೆಯವರ ಯುಗ ಯುಗಾದಿ ಕಳೆದರೂ, ಯುಗಾದಿ ಮರಳಿ ಬರುತಿದೆ | ಹೊಸ ವರುಷಕೆ ಹೊಸ ಹರುಷವ, ಹೊಸತು ಹೊಸತು ತರುತಿದೆ ಎಂಬ ಹಾಡು ನೆನಪಾಗುತ್ತದೆ. ಯುಗಾದಿ ಹಬ್ಬದೊಂದಿಗೆ ಬೆರೆತ ಪಂಚಾಂಗ ಶ್ರವಣದ ಬಗ್ಗೆ ಬರೆಯುತ್ತಾರೆ. ಹಿಂದಿನ ಕಾಲವನ್ನು ಇಂದಿನ ಭ್ರಷ್ಟ ದಿನಗಳೊಂದಿಗೆ ಹೋಲಿಸುತ್ತಾರೆ. ಅಂದಿನ ಪುರುಷಾರ್ಥಗಳು 'ಧರ್ಮ-ಅರ್ಥ-ಕಾಮ-ಮೋಕ್ಷ'ಗಳಾಗಿದ್ದರೆ ಇಂದು ನೌಕರಿ-ಕಾರು-ಬಂಗಲೆ-ಸೈಟು' ಅವುಗಳ ಸ್ಥಾನ ಆಕ್ರಮಿಸಿವೆ ಎನ್ನುತ್ತಾರೆ. ಇಂದು ಜನ ಆರೋಗ್ಯ ಕೆಡಿಸಿಕೊಂಡು ನಿದ್ರೆಯ ಗುಳಿಗೆಯ ಆಶ್ರಯ ಪಡೆಯುತ್ತಿದ್ದಾರೆ. ಹಿಂದೆ ಕನಕದಾಸರು ಎಲ್ಲರು ಮಾಡುವುದು ಹೊಟ್ಟೆಗಾಗಿ, ಗೇಣು ಬಟ್ಟೆಗಾಗಿ' ಎಂದು ವಿಡಂಬಿಸಿದ್ದರೆ ಇಂದು ಗ್ರಾಮ ಪಂಚಾಯತಿಯಿಂದ ಹಿಡಿದು ಅಸೆಂಬ್ಲಿ-ಪಾರ್ಲಿಮೆಂಟ್ ಚುನಾವಣೆಯವರೆಗೆ ಎಲ್ಲರೂ ಮಾಡುವುದು ಓಟಿಗಾಗಿ ಮತ್ತೆ ನೋಟಿಗಾಗಿ ಎಂಬ ವಿಪರ್ಯಾಸದ ಚಿತ್ರ ನೀಡುತ್ತಾರೆ. ಚಿಂತನಶೀಲ ಓದುಗರಿಗೆ ಹಿತವಚನ ನುಡಿಯುತ್ತಾರೆ. ಲೌಕಿಕ ಜೀವನದ ಸುಖ-ಸಂತೋಷಗಳು ಧರ್ಮದ ನೆಲೆಗಟ್ಟಿನ ಮೇಲೆ ನಿಂತಿರಬೇಕು, ಮೋಕ್ಷದ ಗುರಿಯನ್ನು ಹೊಂದಿರಬೇಕು ಶಾಶ್ವತ ಸುಖವನ್ನು ಪಡೆಯುವ ಹಂಬಲವಿರಬೇಕು ಎನ್ನುತ್ತಾರೆ.

ಸ್ವಾತಂತ್ರ್ಯ ಹೋರಾಟಗಾರರು ವರ್ಸಿಸ್ ಟಿಕೆಟ್ ಹೋರಾಟಗಾರರು' ಎಂಬ ಪ್ರಬಂಧ ಇಂದಿನ ರಾಜಕೀಯ ಜೀವನದ ಸ್ಥಿತಿಗತಿಗಳ ಬಗ್ಗೆ ಬರೆದ ಟಿಪ್ಪಣಿಯಂತಿದೆ. ನಮ್ಮ ಜನರು ಮತ್ತು ಜನನಾಯಕರು' ಎಂಬ ಬರಹದಲ್ಲಿ -ಅಮೇರಿಕೆಯಲ್ಲಿ ನಾಯಕರ ತಪ್ಪನ್ನು ಜನರೆಲ್ಲ ಖಂಡಿಸುತ್ತಾರೆ, ಈ ರೀತಿಯ ನಿಂದನೆ ನಮ್ಮ ದೇಶದಲ್ಲಿ ನಡೆಯುತ್ತಿಲ್ಲ' ಎನ್ನುತ್ತಾರೆ. ರಾಜಕೀಯ ದೊಂಬರಾಟ'ದ ಬಗ್ಗೆ ಬರೆಯುತ್ತಾರೆ. ರಾಜಕೀಯವು ಫಟಿಂಗರ ಕೊನೆಯತಾಣ ಎನ್ನಲಾಗುತ್ತದೆ, ಹಾಗಾಗಲು ಬಿಡದಿರಲು ಓದುಗರನ್ನು ಎಚ್ಚರಿಸುತ್ತಾರೆ. ಈ ದೇಶ ಉಳಿಯಬೇಕಾದರೆ ಮತದಾನ ಪವಿತ್ರದಾನವಾಗಬೇಕು, ಮತದ ಬಿಕರಿ ಆಗಬಾರದು ಎನ್ನುತ್ತಾರೆ. ಸ್ವತಃ ದೇವರೇ ಚುನಾವಣೆಗೆ ನಿಂತರೂ ಗೆಲ್ಲುವುದಿಲ್ಲ' ಎಂಬ ಲೇಖನ ಒಂದು ಸುಂದರ ವಿಡಂಬನೆಯಾಗಿದೆ.

ಸದ್ಯದ ಪರಿಸ್ಥಿತಿಯಲ್ಲಿ ಮತದಾರರಿಗೆ ಉಳಿದಿರುವ ಒಂದೇ ಆಯ್ಕೆ ಎಂದರೆ, ಕಡಿಮೆ ಭ್ರಷ್ಟರನ್ನು ಗುರುತಿಸಿ ಮತ ಚಲಾಯಿಸುವುದು' ಎನ್ನುತ್ತಾರೆ. ವಿಧಾನಸೌಧದ ಪ್ರವೇಶ ಪರೀಕ್ಷೆ' ಎಂಬ ಪ್ರಬಂಧದಲ್ಲಿ ಚುನಾವಣೆಗೆ ಆಯಾ ಪಕ್ಷಗಳು ನಿಲ್ಲಿಸುವ ತಮ್ಮ ಅಭ್ಯರ್ಥಿಯ ಆಯ್ಕೆಯ ಬಗ್ಗೆ ಕೆಲವು ಸಲಹೆಗಳನ್ನು ನೀಡುತ್ತಾರೆ. ಇದೊಂದು ನೀತಿಸಂಹಿತೆಯಂತಿದೆ. ಇದಕ್ಕೆ ದ್ವಾದಶ ಸೂತ್ರಗಳು ಎಂದು ಕರೆಯುತ್ತಾರೆ. ಇದರಲ್ಲಿ ಒಂದು ಮಹತ್ವದ ಸೂಚನೆ ಎಂದರೆ, ಯಾವುದೇ ಪಕ್ಷದ ಅಭ್ಯರ್ಥಿ ಆ ಪಕ್ಷದ ಪ್ರಾಥಮಿಕ ಸದಸ್ಯನಾಗಿ ಕನಿಷ್ಠ ಐದು ವರ್ಷ ಕಳೆದಿರಬೇಕು ಎಂಬುದು. ಇದರಿಂದ ಕೆಲಮಟ್ಟಿಗೆ ಪ್ರಮಾದಗಳು ಕಡಿಮೆಗೊಳ್ಲಬಹುದು. ಪ್ರಮಾಣ ವಚನವೆಂಬ ಪ್ರಹಸನ' ಎಂಬಲ್ಲಿ ಶ್ರೀಗಳು ರಾಜಕಾರಣವನ್ನು, ರಾಜಕಾರಣಿಗಳನ್ನು ಸಮೀಪದಿಂದ ಅಭ್ಯಾಸ ಮಾಡಿದ್ದು ತಿಳಿಯುತ್ತದೆ. ಕೆಂಗಲ್ ಹನುಮಂತಯ್ಯನವರು ವಿಧನಸೌಧದ ಮೇಲೆ ಕೆತ್ತಿಸಿದ ಸಾಲುಗಳು: ಸರ್ಕಾರದ ಕೆಲಸ, ದೇವರ ಕೆಲಸ. ಅದನ್ನು ಪಾಲಿಸುವವರು ಯಾರು? (ಸತ್ಯಮೇವ ಜಯತೇ ಎಂದಂತೆ. ಗೆಲ್ಲುವುದು ಅಸತ್ಯ ಅಲ್ಲವೇ). ಪಾರ್ಲಿಮೆಂಟಿನ ದ್ವಾರದ ಮೇಲೆ ಬರೆದ ಸಾಲು: ಉದಾರಚರಿತಾನಾಂ ತು ವಸುಧೈವಕುಟುಂಬಕಂ. ಇಂದು ಉದಾರ ಚರಿತರು ಎಲ್ಲಿದ್ದಾರೆ, ಇಡೀ ವಿಶ್ವವೇ ಒಂದು ಅವಿಭಕ್ತ ಕುಟುಂಬ ಎಂಬ ಮಾತು ಒಂದು ದೂರದ ಕನಸು.

ಕನ್ನಡ ನಾಡಿನ ಹಳ್ಳಿಗರ ಉಸಿರು', 'ಬಸವಣ್ಣ, ಸ್ಥಾವರಕ್ಕಳಿವುಂಟು ಜಂಗಮಕ್ಕಳಿವಿಲ್ಲ', ಧರ್ಮ ಸಮನ್ವಯ' ಎಂಬ ಮೂರು ಪ್ರಬಂಧಗಳು ಈ ಸಂಕಲನದಲ್ಲಿ ಎದ್ದು ನಿಲ್ಲುತ್ತವೆ. ಶ್ರೀಗಳ ಚಿಂತನೆಯ ಮೇಲೆ ಬೆಳಕು ಚೆಲ್ಲುತ್ತವೆ. ಬಸವಣ್ಣನವರು ಭಕ್ತಿಭಂಡಾರಿಯಾಗಿದ್ದಂತೆ ರಾಜಕಾರಣಿಯೂ ಆಗಿದ್ದರು. ಆದರೆ ಅವರ ಎತ್ತರ ಬಿತ್ತರ ಬೇರೆಯಾಗಿತ್ತು. ಅವರು ದೇಹವೇ ದೇವಾಲಯವೆಂದು ತಿಳಿದಿದ್ದರು. ಆದ್ದರಿಂದ ಉಳ್ಳವರು ದೇವಾಲಯವ ಮಾಡುವರು | ನಾನೇನ ಮಾಡಲಿ ಬಡವ ನಾನಯ್ಯ ಎಂದ ಮಹಾನುಭಾವರು ಅವರು. ಕಾಲೇ ಕಂಭ, ದೇಹವೇ ದೇಗುಲ, ಶಿರ ಹೊನ್ನ ಕಳಸ ಎಂದವರು ಬಸವಣ್ಣ.

ಹೊತ್ತಾರೆ ಎದ್ದು ಕಣ್ಣ ಹೊಸೆಯುತ್ತ
ಎನ್ನ ಒಡಲಿಂದೆ, ಎನ್ನ ಒಡವೆಗೆಂದು,
ಎನ್ನ ಮಡದಿ ಮಕ್ಕಳಿಗೆಂದು,
ಕುದಿದೆನಾದೊಡೆ ಎನ್ನ ಮನಕ್ಕೆ ಮನವೇ ಸಾಕ್ಷಿ..
ನಿಮ್ಮ ನಿಲವಿಂಗೆ ಕುದಿವೆನಲ್ಲದೆ,
ಎನ್ನೊಡಲವಸರಕ್ಕೆ ಕುದಿದೆನಾದೊಡೆ
ತಲೆದಂಡ! ಕೂಡಲ ಸಂಗಮ ದೇವಾ.

ಈ ಆದರ್ಶ ನಮ್ಮ ರಾಜಕಾರಣಿಗಳಲ್ಲಿರಬೇಕು. ಧರ್ಮ ಸಮನ್ವಯ ಇದು ಮಾತಿನಲ್ಲಿ ಉಳಿಯದೆ ನಮ್ಮೆಲ್ಲರ ನಮ್ಮ ಜೀವನದ ಒಂದು ಭಾಗವಾಗಬೇಕು, ನಮ್ಮ ದೈನಂದಿನ ಅನುಷ್ಠಾನಕ್ಕೆ ಬರಬೇಕೆಂಬುದು ಶ್ರೀಗಳ ಆಶಯ. ಜಗತ್ತಿನ ಎಲ್ಲ ಧರ್ಮೀಯರು ತಮ್ಮ ತಮ್ಮ ಧರ್ಮ ಪ್ರವರ್ತಕರ, ಪ್ರವಾದಿಗಳ, ಶರಣರ, ಸಾಧು-ಸಂತರ ವಿಶಿಷ್ಟ ಧರ್ಮಬೋಧನೆಗಳನ್ನು, ನಿರ್ದಿಷ್ಟ ತತ್ತ್ವಸಿದ್ಧಾಂತಗಳನ್ನು ಪಾಲಿಸುವುದರ ಜೊತೆಗೆ, ಜಗತ್ತಿನ ಎಲ್ಲ ಧರ್ಮ ಪ್ರವರ್ತಕರ, ಪ್ರವಾದಿಗಳ, ಶರಣರ, ಸಾಧು-ಸಂತರ ಸಮಷ್ಟಿ ಚೇತನದಿಂದ ಹೊರಹೊಮ್ಮಿದ ವಿಶಾಲ ತತ್ತ್ವಗಳ ಸೊಬಗನ್ನು ಸವಿದು ಆನಂದಿಸಬೇಕು. ಎನ್ನುತ್ತಾರೆ. ಆ ನೋ ಭದ್ರಾಃ ಕ್ರತವೋ ಯಂತು ವಿಶ್ವತಃ. ನಮಗೆ ಕಲ್ಯಾಣಕರವಾದ ವಿಚಾರಗಳು ಎಲ್ಲೆಡೆಯಿಂದ ಬರಲಿ.. ಯಾವುದೇ ಮತಧರ್ಮದ ಮೂಲದಿಂದ ಬಂದರೂ ಒಳ್ಳೆಯ ವಿಚಾರಗಳನ್ನು ಸ್ವೀಕರಿಸುವ ವಿಶಾಲ ಹೃದಯ ನಮ್ಮದಾಗಲಿ. ಎನ್ನುತ್ತಾರೆ.

(ಬಿಸಿಲು ಬೆಳದಿಂಗಳು-ಡಾ| ಶಿವಮೂರ್ತಿ ಶಿವಚಾರ್ಯ ಸ್ವಾಮಿಗಳು, ಪ್ರಕಾಶಕರು ಶ್ರೀ ತರಳಬಾಳು ಜಗದ್ಗುರು ಬೃಹನ್ಮಠ, ಸಿರಿಗೆರೆ, ಚಿತ್ರದುರ್ಗ ಜಿಲ್ಲೆ-577 641, ಬೆಲೆ 30, ಪುಟಗಳು-121)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+