153697political satireಕನ್ನಡಕ್ಕೆ ಸ್ಥಾನಮಾನ:ವಿನಿವಿಂಕ್ ಸಂತಸ /column/majavani/2009/0112-viniv-inc-sastry-majavani-interview.htmlಬೆಂಗಳೂರು, ಜ.11:ಕೇಂದ್ರ ಸರ್ಕಾರ ಕನ್ನಡವನ್ನು ಶಾಸ್ತ್ರಿಯ ಭಾಷೆ ಎಂದು ಘೋಷಿಸಿರುವುದನ್ನು ಕರ್ನಾಟಕದ ಸುಪ್ರಸಿದ್ಧ ಖೈದಿ ವಿನಿವಿಂಕ್ ಶಾಸ್ತ್ರಿಯವರು ಸ್ವಾಗತಿಸಿದ್ದಾರೆ. ನಗರದ ಕೇಂದ್ರ ಕಾರಾಗಾರದಲ್ಲಿ ಮಜಾವಾಣಿ ಪತ್ರಿಕೆಯ ವರದಿಗಾರರೊಂದಿಗೆ ಮಾತನಾಡಿದ ಶಾಸ್ತ್ರಿಯವರು, "ಸುದ್ದಿ ಮತ್ತು ಸ್ವಾರಸ್ಯ ಎರಡೂ ಹಳತಾದರೂ ನಿರ್ಭಿಡೆಯಿಂದ ವರದಿಮಾಡುವ ಮಜಾವಾಣಿ ಪತ್ರಿಕೆ ಈಗಲಾದರೂ ನನ್ನನ್ನು ಸಂಪರ್ಕಿಸಿರುವುದು ಶ್ಲಾಘನೀಯ. ಎಷ್ಟೋ ವರ್ಷಗಳ ಹೋರಾಟದ ನಂತರ ಕನ್ನಡವನ್ನು ಶಾಸ್ತ್ರಿಯ 34017http://kannada.oneindia.com/img/2009/01/12-vinivinc-shastri1e.jpg153697political satireದೇವೇಗೌಡರ ಹೊಸಾ ಡೀಲು/column/humor/2009/0401-deve-gowdas-new-political-game.html* ವೆಂಕಟೇಶ್ ದೊಡ್ಡಮನೆಆಗಲೇ, ದೇಶಪಾಂಡೆ ಕಾಂಗ್ರೆಸ್ ಅಧ್ಯಕ್ಷ ಅಂತ ನ್ಯೂಸ್ ಗೊತ್ತಾಗಿ ಕುಣುದಾಡ್ಬುಡೊ ಅಷ್ಟು ಸಂತೋಷ ಆಗಿತ್ತು ಗೌಡ್ರಿಗೆ. ಕುಮಾರ, ರೇವೂ ಪಾರ್ಟಿ ಆಪೀಸ್ನಾಗೆ ಪಟಾಕಿ ಹಚ್ಚಿ ಕುಸಿ ಮಾಡಿರ್ತಾರೆ ಅಂದ್ಕೊತನೆ ಇದ್ದವಾಗ, ಪರ್ಸನಲ್ ಶೆಕೆಟ್ರಿ YSV ದತ್ತು, "ಸಾರ್ ಮಸೀದಿ ಕಮಿಟಿಯವರು ನಿಮ್ಮನ್ನ ಇಫ್ತಾರ್ ಕೂಟಕ್ಕೆ ಕರೆಯೊದಕ್ಕೆ ಬಂದಿದಾರೆ" ಮುಂದಿನ ಡೆಸ್ಕಿಂದ ಫೋನ್ ಮಾಡಿ ಅಂದರು. 35649http://kannada.oneindia.com/img/2009/04/01-venkatesh-dodmane2.jpg153697political satireಇದೀಗ ತಾನೇ ಬಂದಂತಹ ನಗೆ ಸುದ್ದಿಗಳು/column/humor/2009/0401-humorous-political-news-bytes.htmlರಾಜಕೀಯದಲ್ಲಿ ಕಾಲು ಎಳೆಯುವುದು, ಕೆಸರೆರಚಾಟವಾಡುವುದು, ಕಟಕಿಯಾಡುವುದು ಸೂರ್ಯ ಪೂರ್ವ ದಿಕ್ಕಿನಲ್ಲಿ ಹುಟ್ಟಿದಷ್ಟೇ ಸಹಜ. ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ನಾವೂ ನಮ್ಮ ರಾಷ್ಟ್ರೀಯ ಪ್ರತಿನಿಧಿಗಳ ಕಾಲೆಳಿಯೋಣ, ಮಿತಿ ಮೀರದಂತೆ. ಇಲ್ಲಿವೆ ನೋಡಿ ಎಚ್. ಆನಂದರಾಮ ಶಾಸ್ತ್ರೀಯವರ ಹಾಸ್ಯಲೇಪಿತ ರಾಜಕೀಯ ಸುದ್ದಿ ಸ್ವಾರಸ್ಯಗಳು.ವರುಣ್‌ಗೆ ಒಂದು ವರ್ಷ ಶಿಕ್ಷೆವರುಣ್ ಗಾಂಧಿಗೆ ರಾಷ್ಟ್ರೀಯ ಭದ್ರತಾ ಕಾಯ್ದೆಯಡಿ ಒಂದು ವರ್ಷದ ಜೈಲು ಶಿಕ್ಷೆ ವಿಧಿಸಲಾಗಿದೆ. 35655http://kannada.oneindia.com/img/2009/04/01-anandram-shastri1.jpg153697political satireನ್ನನ್ನತ್ರ ಇನ್ನೂ ಐನಾತಿ ಟೈಲಾಗ್‌ಗಳಿವೆ/column/humor/2009/0402-political-satire-by-natesh-babu.htmlಮೇ ಮುಗ್ಯೋ ತನ್ಕ ನಮ್ ರಾಜ್‌ಕಾರುಣಿಗುಳ್ಗೆ ನಿದ್ದಿಲ್ಲ. ನಮುಗಿಲ್ಲದ್ ನಿದ್ದಿ ನಿಮಗ್ಯಾಕೆ ಅಂಥ, ಮತುದಾರುರ ನಿದ್ದಿಗೂ ಭಂಗ ತಂದವ್ರೆ. ಮತುದಾರ್ರಿಗೆ ಮೊಂಕುಬೂದಿ ಎರಚೋದು ಹೆಂಗೆ ಅಂಬೋ ಸಂಶೋದ್ನೆಗೆ ಇರೋಬರೊ ರಾಜ್ಕೀಯ ಪಕ್ಸುಗುಳು ಕಾಸು ಸುರಿದಿವ್ಯಂತೆ. ಚುನಾವಣೆ ಟೇಮಲ್ಲಿ ಬಿಸಿಬಿಸಿ ಸುದ್ದಿ ಮಧ್ಯೆ ಲೋಡುಗಟ್ಟಲೇ ಜಾಹೀರಾತು(ಥೂ) ಮಾರಿ ಜೇಬು ತುಂಬ್ಸಿಕೊಳ್ಳೋಕೆ ಪೇಪರ್‌ನೋರು, ಟೀವಿನೋರು ಐನಾತಿ ಪಿಲಾನು ಮಾಡವ್ರೆ ಅಂಬುತಾ 35674http://kannada.oneindia.com/img/2009/04/02-varun-gandhi1.jpg153697political satireಬಂಗಾರ-ಕುಮಾರ-ಮಧು-ಚಂದ್ರ-ಯಾನ/column/humor/2009/0406-madhu-kumar-bangarappa-unite.htmlರಾಜಕೀಯದಲ್ಲಿ ಯಾವುದೂ ಶಾಶ್ವತವಲ್ಲ. ಇಲ್ಲಿ ಸ್ನೇಹವೂ ಶಾಶ್ವತವಲ್ಲ, ವೈರತ್ವವೂ. ಅಧಿಕಾರ ಶಾಶ್ವತವಲ್ಲ, ಸಂಬಂಧವಂತೂ ಅಲ್ವೇಅಲ್ಲ, ಹಣ ಮತ್ತು ಕಳಂಕ ಹೊರತಾಗಿ. ಅಂದಿನ ಬದ್ಧ ವೈರಿಗಳು ಇಂದು ನಿನ್ನಂಥ ಅಪ್ಪ ಇಲ್ಲ, ನಿನ್ನಂಥ ಮಗನೂ ಇಲ್ಲ, ನಿನ್ನಂಥ ಬಂಧುವಿಲ್ಲ ಅಂತ ಅಪ್ಪಿಕೊಳ್ಳುವುದನ್ನು ನೋಡುವುದು ರಾಜಕೀಯದಲ್ಲಿ ಮಾತ್ರ ಸಾಧ್ಯ. ಅದನ್ನು ಸಾಧ್ಯವಾಗಿಸಿದವರು, ಕುಮಾರ್, ಮಧು ಮತ್ತು ಒನ್ ಅಂಡ್ ಓನ್ಲಿ 35761http://kannada.oneindia.com/img/2009/04/06-anandram-shastri2.jpg83806humorಮುದ್ದಾದ ಒಂದು ಹೆಸರಿನ ನಿತ್ಯ ಕಗ್ಗೊಲೆ/column/humor/2008/0917-how-they-spell-poornima-in-london.htmlಅಜ್ಜಿ ಇಟ್ಟ ಮುದ್ದಾದ ತನ್ನ ಹೆಸರು ನಿತ್ಯ ಕಗ್ಗೊಲೆ ಆಗುತ್ತಿರುವ ಕಥೆಗೆ ಹಾಸ್ಯದ ರವಿಕೆ ತೊಡಿಸಿದ ಹುಡುಗಿಯ ಹೆಸರು ನಿಮಗೆ ಗೊತ್ತಾ? ಅಣ್ಣತಮ್ಮಂದಿರೆ, ಅಕ್ಕತಂಗಿಯರೆ, ಲಂಡನ್ನಿನ ತರುಲತೆಗಳೆ ಒಮ್ಮೆಯಾದರೂ ನನ್ನನ್ನ ಬಾಯ್ತುಂಬ ಪೂರ್ಣಿ ಎಂದು ಕರೆಯುವಿರಾ ಎಂದು ಕನವರಿಸುತ್ತಿದ್ದಾರೆ. ಲಂಡನ್‌ಗೆ ಕೇಳಿಸುವ ಹಾಗೆ ನೀವೆಲ್ಲ ಪೂರ್ಣೀ..ಎಂದು ಇಲ್ಲಿಂದಲೇ ಜೋರಾಗಿ ಕೂಗಿ ಕರೆಯಿರಿ!! ಪೂರ್ಣಿಮಾ ಭಟ್ಟ ಸಣ್ಣಕೇರಿ, 788http://kannada.oneindia.com/img/2009/07/23-poornima-bhat1.jpg83806humorಕೊಳೆತ ಮಾರುಕಟ್ಟೆಯಲ್ಲಿ ಹೆಂಗಸರ ತಾಜಾ ರಾಜಕೀಯ/column/humor/2008/0506-fresh-politics-in-rotten-market.htmlಭಾನುವಾರ ಬೆಳಿಗ್ಗೆ ಸಂತೆ. ಹಣ್ಣು, ಹೂವು, ತರಕಾರಿ ಮಾರುವವರದೇ ಭರಾಟೆ. ತರಕಾರಿ ಹೆಸರನ್ನು ಹಿಡಿದುಕೊಂಡು ಗಿರಾಕಿಗಳನ್ನು ತಮ್ಮತ್ತ ಸೆಳೆಯುವವರದೇ ಚೀರಲು ಧ್ವನಿಗಳು. ಆದರೆ, ಒಂದು ಮೂಲೆಯಲ್ಲಿ ಈ ಎಲ್ಲ ಚೀರು ಧ್ವನಿಗಳನ್ನು ಮೀರಿ ರೋಷಾವೇಷದ ಮಾತುಗಳು ಕೇಳಿಬರುತ್ತಿತ್ತು. ಮಹಿಳಾಮಣಿಗಳದ್ದೇ ಅಬ್ಬರ. ಏನೋ ಮಜಾ ನಡೆದೈತಿ ಅಂತ ನನ್ನ ಅನುಮತಿಗೂ ಕಾಯದೇ ಡಿಬ್ಬಿ ಅತ್ತ ಎಳೆದುಕೊಂಡು ಹೋದ. ಯಶ್ 2596http://kannada.oneindia.com/img/2009/11/14-market1.jpg83806humorಪ್ರಮಿಳಾ ನೇಸರ್ಗಿಯೂ ಮಂತ್ರಿಸಿದ ನಿಂಬೆಹಣ್ಣೂ/column/humor/2008/0422-subbu-and-magical-lemon.htmlರಾಜ್ಯದಲ್ಲಿ ವಿಧಾನಸಭೆ ಚುನಾವಣೆ ಹತ್ತಿರವಾಗುತ್ತಿದ್ದಂತೆ ಗಲ್ಲಿಗಲ್ಲಿಗಳಲ್ಲಿ ಜ್ಯೋತಿಷಿಗಳು ಹುಟ್ಟಿಕೊಳ್ಳುತ್ತಿದ್ದಾರೆ. ಚುನಾವಣೆ ಇಲ್ಲದಿದ್ದರೂ ಅವರು ಇದ್ದೇ ಇರುತ್ತಾರೆ. ಯಾವ ಪಕ್ಷ ಗೆಲ್ಲುತ್ತೆ? ಮುಮಂ ಯಾರು? ಮೊದಲು ಎಡಗಾಲಿಡಬೇಕೋ, ಬಲಗಾಲಿಡಬೇಕೋ ಅವರೇ ಹೇಳುತ್ತಾರೆ. ಅರಳುತ್ತಿರುವ ಜ್ಯೋತಿಷಿಗಳು ಮರುಳಾಗುತ್ತಿರುವ ರಾಜಕಾರಣಿಗಳ ಕುರಿತು ಒಂದು ವಿಡಂಬನೆ. * ಪ್ರಸಾದ ನಾಯಿಕ ಪಕ್ಕದ ಓಣಿಯಲ್ಲಿದ್ದ ಗೆಳೆಯ ಡಿಬ್ಬಿ ಹಳೆಯ ಕಾಲದ ಚಿತ್ರದಲ್ಲಿ ತಾಯ್ ನಾಗೇಶ್ 2738http://kannada.oneindia.com/img/2009/11/14-pramila-nesargi1e.jpg83806humorಶರಶೈಯೆಯಲ್ಲಿ ಪವಡಿಸಿದ ಭೀಷ್ಮ ಪ್ರತಿಜ್ಞೆ/column/humor/2009/0102-i-just-broke-my-new-year-resolution-2009.htmlಹೊಸವರ್ಷ ಉದಯವಾಗುವ ವೇಳೆ ಅನೇಕ ಜನ, ಥರಹೇವಾರಿ ಪ್ರತಿಜ್ಞೆಗಳನ್ನು ಮಾಡುವುದು ರೂಢಿ. ತಪ್ಪೇನಿಲ್ಲ ಬಿಡಿ. ಎಷ್ಟೋ ಜನ 2009ಕ್ಕೆ ಹೊಸ ರೆಸಲ್ಯೂಷನ್ ಗಳನ್ನು ಕೈಗೊಂಡಿದ್ದನ್ನು ನೀವು ಕೇಳಿರಬಹುದು. ಆ ಭೀಷ್ಮ ಪ್ರತಿಜ್ಞೆಗಳು ಇಷ್ಟುಹೊತ್ತಿಗಾಗಲೇ ಶರಶೈಯೆಯಲ್ಲಿ ಅಂಗಾತ ಮಲಗಿದ್ದರೆ ಖಂಡಿತ ಆಶ್ಚರ್ಯವಿಲ್ಲ * ರೇಖಾ ಹೆಗಡೆ ಬಾಳೇಸರ, ಓಲ್ಡ್‌ಸ್ಮಾರ್; ಫ್ಲಾರಿಡಾನೋಡನೋಡುತ್ತ ನೂತನ ವರ್ಷ ಬಂದಿದೆ. ನಿನ್ನಿನ ದಿನಕ್ಕೂ, ಇಂದಿನದಕ್ಕೂ 33835http://kannada.oneindia.com/img/2009/01/02-new-year-resolutions1e.jpg83806humorತಿರುಪತಿ ತಿಮ್ಮಪ್ಪನೂ, ಉಡುಪಿಯ ಹೋಟೆಲೂ/column/humor/2009/0130-tirupathi-timmappa-and-udupi-hotel.htmlಶಂಕರಪುರಂನಲ್ಲಿರುವ ಬ್ರಾಹ್ಮಣರ ಕಾಫಿ ಬಾರ್ ಯಡಿಯೂರಪ್ಪನವರ ಭೇಟಿಯಿಂದಾಗಿ ಇವತ್ತು ಸುದ್ದಿ ಕೇಂದ್ರಕ್ಕೆ ಬಂದಿರಬಹುದು, ವಿಶ್ವೇಶ್ವರ ಭಟ್ ಅವರು ಬರೆದ ಎಂಟಿಆರ್ ಹೋಟೆಲಿನ ಇತಿಹಾಸ ಮತ್ತು ಪರಂಪರೆಯ ಬಗೆಗೆ ಕನ್ನಡಿಗರು ಬೆನ್ನು ತಟ್ಟಿಕೊಳ್ಳುತ್ತಿರಬಹುದು, ತಟ್ಟಿಕೊಳ್ಳಿರಿ ತಟ್ಟಿಕೊಳ್ಳಿರಿ. ಆದರೆ ಕನ್ನಡಿಗರೇ ಒಂದು ವಿಷಯ ತಿಳಿಯಿರಿ. ಐದಾರು ಶತಮಾನಗಳ ಹಿಂದೆಯೇ ನಮ್ಮಲ್ಲಿ ಉಡುಪಿ ಹೋಟೆಲುಗಳಿದ್ದವು, ಅಲ್ಲಿ ರುಚಿರುಚಿಯಾದ ಇಡ್ಲಿ ದೋಸೆಗಳು ಬಿಕರಿಯಾಗುತ್ತಿದ್ದವು. 34371http://kannada.oneindia.com/img/2009/01/30-balaji3.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಆಯೋಗ ಕೆಂಗಣ್ಣು /news/2009/03/17/varun-gandhi-vows-to-cut-heads-of-muslims-in-india.htmlಪಿಲಿಬಿತ್ (ಉತ್ತರ ಪ್ರದೇಶ), ಮಾ. 17 : ಮೇನಕಾ ಗಾಂಧಿ ಮಗ, ಪಿಲಿಬಿತ್ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ನೀಡಿಕೆ ಹೇಳಿಕೆ ಇದೀಗ ತೀವ್ರ ವಿವಾದಕ್ಕೆ ಕಾರಣವಾಗಿದ್ದು. ಚುನಾವಣೆ ಆಯೋಗದ ಕೆಂಗಣ್ಣಿಗೆ ಗುರಿಯಾಗಿದೆ. ಒಂದು ಕೋಮಿನ ವಿರುದ್ಧ ಪ್ರಚೋದನಕಾರಿ ಹೇಳಿಕೆ ನೀಡಿರುವ ವರುಣ್ ಅವರಿಗೆ ಕಾರಣ ಕೇಳಿ ಆಯೋಗ ನೋಟಿಸ್ ಜಾರಿ ಮಾಡಿದೆ. 29 35273http://kannada.oneindia.com/img/2009/03/17-varun-gandhi2.jpg384022varun gandhiವರುಣ್ ಗಾಂಧಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲು/news/2009/03/17/criminal-case-against-varun-gandhi-ec.htmlನವದೆಹಲಿ, ಮಾ. 17 : ಅಲ್ಪಸಂಖ್ಯಾತರ ವಿರುದ್ದ ಅವಹೇಳನಕಾರಿ ಭಾಷಣದ ಮಾಡಿದ ಆರೋಪಕ್ಕೆ ಒಳಗಾಗಿರುವ ವರುಣ್ ಗಾಂಧಿ ಚುನಾವಣೆ ನೀತಿ ಸಂಹಿತೆಯನ್ನು ಸ್ಪಷ್ಟವಾಗಿ ಉಲ್ಲಂಘಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ವಿರುದ್ದ ಕ್ರಿಮಿನಲ್ ಮೊಕದ್ದಮೆ ದಾಖಲಿಸಲು ಕೇಂದ್ರ ಚುನಾವಣಾ ಆಯೋಗ ನಿರ್ಧರಿಸಿದೆ. ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿರುವ ವರುಣ್ ಗಾಂಧಿ ಇಂದು ಪ್ರಚಾರ ಕಾರ್ಯ 35291http://kannada.oneindia.com/img/2009/03/17-varun-gandhi2.jpg384022varun gandhiಕ್ಷಮೆ ಕೇಳಲು ಸಾಧ್ಯವಿಲ್ಲ, ವರುಣ್ ಗಾಂಧಿ/news/2009/03/18/varun-calls-himself-proud-hindu-refuses-apologise.htmlನವದೆಹಲಿ, ಮಾ. 18 : ಅಲ್ಪಸಂಖ್ಯಾತರ ಮೇಲೆ ಅವಹೇಳನಕಾರಿ ಮಾತುಗಳನ್ನಾಡಿರುವ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ತಮ್ಮ ಮೇಲಿರುವ ಆರೋಪವನ್ನು ತಳ್ಳಿಹಾಕಿದ್ದಾರೆ. ನಾನು ಗಾಂಧಿ ಮನೆತನದವನು, ನಾನೊಬ್ಬ ಅಪ್ಪಟ ಹಿಂದೂ, ನಿಷ್ಠಾವಂತ ಭಾರತೀಯ, ತಪ್ಪು ಮಾಡದ ನಾನು ಯಾವ ಕಾರಣಕ್ಕೂ ಕ್ಷಮೆ ಕೇಳುವ ಪ್ರಶ್ನೆಯೇ ಇಲ್ಲ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಿಲಿಭಿತ್ 35315http://kannada.oneindia.com/img/2009/03/18-varun-gandhi2.jpg384022varun gandhiವರುಣ್ ಗಾಂಧಿ ಬೆಂಬಲಕ್ಕೆ ನಿಂತ ಬಾಳ ಠಾಕ್ರೆ/news/2009/03/18/varun-is-one-gandhi-we-like-says-shiv-sena.htmlಮುಂಬೈ, ಮಾ. 18 : ಮುಸ್ಲಿಂ ವಿರೋಧಿ ಹೇಳಿಕೆ ನೀಡಿ ತನ್ನದೇ ಪಕ್ಷದ ಒಳಗೆ ಮತ್ತು ಹೊರಗೆ ವ್ಯಾಪಕ ಟೀಕೆಗೆ ಗುರಿಯಾಗಿದ್ದ ಬಿಜೆಪಿ ಅಭ್ಯರ್ಥಿ ವರುಣ್ ಗಾಂಧಿ ಪರವಾಗಿ ಶಿವಸೇನೆ ಮುಖ್ಯಸ್ಥ ಬಾಳಾ ಠಾಕ್ರೆ ನಿಂತಿದ್ದಾರೆ.ಶಿವಸೇನೆಯ ಮುಖವಾಹಿನಿ 'ಸಾಮ್ನಾ' ಪತ್ರಿಕೆಯ ಸಂಪಾದಕೀಯ ಲೇಖನದಲ್ಲಿ ಠಾಕ್ರೆ, ವರುಣ್ ಹೇಳಿಕೆಯಲ್ಲಿ ಯಾವುದೇ ತಪ್ಪಿಲ್ಲ, ಅದು ಅವರ ವೈಯಕ್ತಿಕ ವಿಚಾರ ಮತ್ತು 35318http://kannada.oneindia.com/img/2009/03/18-bal-thackeray2.jpg384022varun gandhiವರುಣ್ ಗಾಂಧಿ ಹೇಳಿಕೆಗೆ ಸಹಮತವಿಲ್ಲ, ಬಿಜೆಪಿ/news/2009/03/18/bjp-distances-itself-from-varun-gandhi-row.htmlನವದೆಹಲಿ, ಮಾ. 18 : ವೋಟಿನ ಹಿಂದೆ ಬಿದ್ದಿರುವ ಭಾರತೀಯ ಜನತಾ ಪಕ್ಷ ಉತ್ತರ ಪ್ರದೇಶದ ಪಿಲಿಭಿತ್ ಕ್ಷೇತ್ರ ಅಭ್ಯರ್ಥಿ ವರುಣ್ ಗಾಂಧಿ ಎಬ್ಬಿಸಿರುವ ಕೆಸರಿನಲ್ಲಿ ಸಿಲುಕದಿರಲು ನಿರ್ಧರಿಸಿದೆ. ಇಂದು ಪತ್ರಿಕಾಗೋಷ್ಠಿ ನಡೆಸಿದ ಬಿಜೆಪಿ ಪಕ್ಷದ ವಕ್ತಾರ ರವಿಶಂಕರ ಪ್ರಸಾದ್, ವರುಣ್ ಗಾಂಧಿ ಹೇಳಿಕೆಗೆ ಪಕ್ಷದ ಸಹಮತವಿಲ್ಲ. ವರುಣ್ ಹೇಳಿಕೆಗೂ ಪಕ್ಷಕ್ಕೂ ಸಂಬಂಧವಿಲ್ಲ ಎನ್ನುವ ಮೂಲಕ ವರುಣ್ 35324http://kannada.oneindia.com/img/2009/03/18-ravi-shankar-prasad1.jpgnews"> ನ್ನನ್ನತ್ರ ಇನ್ನೂ ಐನಾತಿ ಟೈಲಾಗ್‌ಗಳಿವೆ | Political satire | Varun Gandhi | Chiranjeevi | Gowda - ನ್ನನ್ನತ್ರ ಇನ್ನೂ ಐನಾತಿ ಟೈಲಾಗ್‌ಗಳಿವೆ - Kannada Oneindia

ನ್ನನ್ನತ್ರ ಇನ್ನೂ ಐನಾತಿ ಟೈಲಾಗ್‌ಗಳಿವೆ

Varun Gandhi
ಮೇ ಮುಗ್ಯೋ ತನ್ಕ ನಮ್ ರಾಜ್‌ಕಾರುಣಿಗುಳ್ಗೆ ನಿದ್ದಿಲ್ಲ. ನಮುಗಿಲ್ಲದ್ ನಿದ್ದಿ ನಿಮಗ್ಯಾಕೆ ಅಂಥ, ಮತುದಾರುರ ನಿದ್ದಿಗೂ ಭಂಗ ತಂದವ್ರೆ. ಮತುದಾರ್ರಿಗೆ ಮೊಂಕುಬೂದಿ ಎರಚೋದು ಹೆಂಗೆ ಅಂಬೋ ಸಂಶೋದ್ನೆಗೆ ಇರೋಬರೊ ರಾಜ್ಕೀಯ ಪಕ್ಸುಗುಳು ಕಾಸು ಸುರಿದಿವ್ಯಂತೆ. ಚುನಾವಣೆ ಟೇಮಲ್ಲಿ ಬಿಸಿಬಿಸಿ ಸುದ್ದಿ ಮಧ್ಯೆ ಲೋಡುಗಟ್ಟಲೇ ಜಾಹೀರಾತು(ಥೂ) ಮಾರಿ ಜೇಬು ತುಂಬ್ಸಿಕೊಳ್ಳೋಕೆ ಪೇಪರ್‌ನೋರು, ಟೀವಿನೋರು ಐನಾತಿ ಪಿಲಾನು ಮಾಡವ್ರೆ ಅಂಬುತಾ ಅದ್ಯಾರೋ ಲದ್ದಿಯೊ ಬುದ್ಧಿಯೊ ಇರೋ ಜೀವಿ ಹೇಳ್ತಾವ್ನೆ. ನನ್ ಈ ಘನಂದಾರಿ ಕೆಲ್ಸಕ್ಕೆ ನೊಬಲ್ಲು ಕೊಡಿ ಅಂಬುತಾ ಆಯಪ್ಪ ಬಾಯಿ ಬಡಕೋತಾ ಇದಾನೆ. ಈ ಗಲಾಟೆನಾಗೆ ನಮ್ ರಾಜಕಾರಣಿಗಳು ಇಲೆಕ್ಷನ್‌ಗೆ ಸಜ್ಜಾಗ್ತಾವ್ರೆ. ಜಯ ಲಕ್ಷ್ಮಮ್ಮುನ್ನ ತಮ್ ಕಡೀಗೆಯಾ ವಾಲಿಸಿಕೊಳ್ಳೋಕೆ ಅವ್ರು ಈಗೇನ್ ಕಡುದು ಕಟ್ಟೆ ಹಾಕವ್ರೆ ಅಂಬೋದನ್ನು ಅವ್ರ ಬಾಯಲ್ಲೇ ಕೇಳೋಣ್ವಾ?

ವರುಣ್ ಗಾಂಧಿ : ನಾನೇನು ತಪ್ಪು ಮಾಡಿಲ್ಲ ಅನ್ನೋದಕ್ಕೆ ಬಾಳಾ ಠಾಕ್ರೆ ನೀಡಿರೋ ಸರ್ಟಿಫಿಕೇಟೇ ಸಾಕ್ಷಿ. ಚುನಾವಣೆಯಲ್ಲಿ ಮತದಾರರ ಸೆಳೆಯೋದಕ್ಕೆ ಇನ್ನೂ ಸಕತ್ತು ಟೈಲಾಗ್ ರೆಡಿ ಮಾಡಿದ್ದೆ. ಆರಂಭದಲ್ಲೇ ಸಿಕ್ಕಿಹಾಕಿಕೊಂಡೆ. ಬೇಕಿದ್ದವರು ಟೈಲಾಗ್ ಬುಕ್‌ನ ಪಡೀಬಹುದು.

ಸೋನಿಯಾಗಾಂಧಿ : ಭಾರತಕ್ಕಾಗಿ ತವರು ದೇಶ ಬಿಟ್ಟೆ.. ಅತ್ತೇನಾ ಕೊಟ್ಟೆ, ಗಂಡನ್ನ ಕೊಟ್ಟೆ ' ಅನ್ನೋ ಟೈಲಾಗ್ ಹಳೆಯದಾಯಿತು. ಮತ್ತೆ ಇಂದಿರಮ್ಮನ ಸ್ಟೈಲಲ್ಲಿ ನಾನು ನನ್ನ ಮಗಳು ಸೀರೆ ಉಟ್ಟು ಮತದಾರರ ಮುಂದೆ ನಿಲ್ತೇವೆ. ಮತದಾರರ ಸೆಳೆಯುವಂತೆ ಮುಗುಳ್ನಗುತ್ತಾ, ಕೈಮುಗಿಯೋದರ ರಿಹರ್ಸಲ್ ಮಾಡ್ತಾ ಇದ್ದೀವಿ. ಮೊದಲು ತೆರೆಹಿಂದಿನ ಪ್ರಧಾನಿಯಾಗಿದ್ದೆ. ನನಗಂತೂ ಪ್ರಧಾನಿ ಯೋಗ ಬರೆದಿಲ್ಲ. ರಾಹುಲ್‌ನನ್ನು ರಾಜೀವ್ ಥರಾ, ಪ್ರಿಯಾಂಕಾನಾ ನಮ್ಮ ಅತ್ತೆ ಥರಾ ಜನರ ಮನದಲ್ಲಿ ನಿಲ್ಲಿಸೋದು ನನ್ನಾಸೆ. ಮುಂದೆ ಒಂದು ದಿನ ಅವರು ಪ್ರಧಾನಿ ಕುರ್ಚಿ ಹತ್ತಿದರೆ, ಅದಕ್ಕಿಂತ ಸೌಭಾಗ್ಯ ಏನೈತೆ?

ಆಡ್ವಾಣಿ : ವಾಜಪೇಯಿ ಮನೆ ಸೇರಿದ್ದಾರೆ. ಅವರಿಲ್ಲದ ಕೊರತೆ, ಈ ಚುನಾವಣೆಯಲ್ಲಿ ಕಾಡ್ತಾಯಿದೆ. ಏನ್ ಲಾಗಾ ಹಾಕಿದ್ರೂ ಜನಗಳ ಮನಸು ಕಮಲದತ್ತ ವಾಲುತ್ತಿಲ್ಲ. ವಾಜಪೇಯಿ ಮುಖವಾಡ ಹಾಕಿಕೊಂಡು, ಪ್ರಚಾರ ಮಾಡಬೇಕು ಅಂಥ ನಿರ್ಧರಿಸಿದ್ದೇನೆ. ಪ್ರಧಾನಿಯಾಗೋ ಯೋಗ ನನ್ನ ಹಣೆಯಲ್ಲಿ ಬರೆದಿದ್ಯೋ ಇಲ್ವೋ ರಾಮನೇ ಬಲ್ಲ.

ಚಿರಂಜೀವಿ : ನಾನು ಅಸಲೀ ಕಲಾವಿದ. ಚುನಾವಣೆ ಅನ್ನೋದು, ನನ್ನಲ್ಲಿರೋ ಕಲಾವಿದನಿಗೆ ನಿಜಕ್ಕೂ ಒಂದು ಸವಾಲು. ಉತ್ತಮವಾಗಿ ಅಭಿನಯಿಸಿ, ಬಣ್ಣದ ಟೈಲಾಗ್‌ಗಳಿಂದ ಮತದಾರರ ಮರಳು ಮಾಡೋ ಆತ್ಮವಿಶ್ವಾಸ ನನಗಂತೂ ಇದೆ.

ದೇವೇಗೌಡ : ನಾನು ಸನ್ ಆಫ್ ಸಾಯಿಲ್ಲು. ಮಣ್ಣಿಂದಲೇ ರಿಯಲ್ಲಾಗಿ ಎದ್ದು ಬರೋಕೆ ಸಾಕಷ್ಟು ಲೋಡು ಮಣ್ಣು ರಾಶಿ ಹಾಕಿಸ್ತಾ ಇವ್ನಿ. ನನ್ ಜತೆಗೇನೇ ಕುಮಾರನೂ ದಿಲ್ಲಿಗೆ ಬರೋ ಹಂಗೆ ಆಗಬೇಕು. ಅದುಕ್ಕೆ ಡಬಲ್ಲು ಡಬಲ್ಲು ಪೂಜೆ ಮಾಡಿಸ್ತಾಯಿವ್ನಿ. ನನ್ನ ಶತ್ರುಗಳು ನೆಗೆದು ನೆಲ್ಲಿಕಾಯಾಗಲಿ ಅಂಥ ಮಾಟಾ ಮಂತ್ರನೂ ಜೋರಾಗೆ ಮಾಡಿಸಿವ್ನಿ. ದೊಡ್‌ದೊಡ್ ಬಲಿನೂ ಕೊಡಬೇಕಂತೆ. ನಾಡಿ ನೋಡುದವ್ರು ನಿಮ್ಗೆ ರಾಜ್‌ಯೋಗ ಐತೆ, ಶುಭುವಾಗ್ತೈತೆ ಅಂದವ್ರೆ. ಆದ್ರೆ ಕೈ ನೋಡುದವ್ರು ಸನಿಮರಾಯಾ ಹೆಗಲ್‌ಮ್ಯಾಲ್ ಕುಂತವ್ನೆ ಅಂದವ್ರೆ. ನೋಡೋಣ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+