237620moonಮತ್ತೆ ಬರುವನು ಚಂದಿರ/literature/poem/2008/1217-moon-always-lures-poets-chandina.html'ಚಂದಿನ" ಅವರ ಪದ್ಯಗಳನ್ನು ಕುತೂಹಲದಿಂದ ಓದಿದ್ದೇನೆ. ಒಂದು ಸದಸದ್ ವಿವೇಕದ ಮನಸ್ಸು ಇಲ್ಲಿ ಕಾರ್ಯಶೀಲವಾಗಿದೆ. ಈ ಲೇಖಕರು ಲೋಕಾಂತ ಮತ್ತು ಏಕಾಂತ ಎರಡಕ್ಕೂ ಸೂಕ್ಷವಾಗಿ ಸ್ಪಂದಿಸಬಲ್ಲರು. ಹಾಡಬಹುದಾದ 'ಚಂದಿನ" ಅವರ ಅನೇಕ ರಚನೆಗಳು ಭಾಷೆಯ ಬಳಕೆಯ ದೃಷ್ಟಿಯಿಂದ ವಿಶೇಷವಾದ ಮುಕ್ತತೆಯನ್ನು ತೋರಿಸುತ್ತವೆ. ಒತ್ತಾಯದ ಪ್ರಾಸಕ್ಕೆ ಅವರು ಹಾತೊರೆಯಬೇಕಾಗಿಲ್ಲ. ಕೆಲವು ಕಡೆ ಅವರ ರಚನೆಗಳು ಸಹಜವಾಗಿಯೇ ತಮ್ಮನ್ನು ಕಟ್ಟಿಕೊಳ್ಳುತ್ತವೆ. 33516http://kannada.oneindia.com/img/2008/12/chandrashekar-etv1.jpg237620moonಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg237620moonಚಂದ್ರನ ಮೇಲೆ ನೀರುಂಟು : ನಾಸಾ/news/2009/09/24/isro-to-confirm-existence-of-water-on-moon.htmlಬೆಂಗಳೂರು, ಸೆ. 23 : ಚಂದ್ರನ ಮೇಲ್ಮೈಯಲ್ಲಿ ಅಪಾರ ಪ್ರಮಾಣದ ನೀರು ಇರುವುದನ್ನು ಭಾರತದ ಚಂದ್ರಯಾನ-1 ನೌಕೆ ಪತ್ತೆ ಹಚ್ಚಿದೆ. ಅಮೆರಿಕ ಮತ್ತು ಭಾರತ ಜಂಟಿಯಾಗಿ ನಡೆಸಿದ ಅಧ್ಯಯನದಲ್ಲಿ ಈ ಮಹತ್ವದ ಸಂಗತಿ ಬೆಳಕಿಗೆ ಬಂದಿದೆ ಎಂದು ಅಮೆರಿಕ ಮೂಲಕ ವಿಜ್ಞಾನ ಪತ್ರಿಕೆಯೊಂದು ವರದಿ ಮಾಡಿದೆ. 2008ರ ಅಕ್ಟೋಬರ್ ನಲ್ಲಿ ಸುಮಾರು 386 ಕೋಟಿ ರುಪಾಯಿ ವೆಚ್ಚದಲ್ಲಿ 39367http://kannada.oneindia.com/img/2009/09/24-chandrayaan-1.jpg237620moonಚಂದ್ರನಲ್ಲಿರುವ ನೀರಿಗಾಗಿ ನಾಸಾ ಸಿಡಿಸಲಿದೆ ಬಾಂಬ್/news/2009/10/08/nasa-to-bomb-moon-in-search-of-water.htmlವಾಷಿಂಗ್ಟನ್, ಅ. 8 : ಬೆಳದಿಂಗಳು ಸೂಸುವ ಚಂದ್ರನ ಮೇಲೆ ನೀರಿನ ಅಂಶ ಇರುವ ಸಂಗತಿಯನ್ನು ಭಾರತದ ಚಂದ್ರಯಾನ-1 ಸ್ಫೋಟಿಸಿರುವ ಬೆನ್ನಲ್ಲೇ ಚಂದ್ರನ ಗರ್ಭದಲ್ಲಿ ಹುದುಗಿರುವ ನೀರನ್ನು ಬಗೆಯಲು ನ್ಯಾಷನಲ್ ಏರೋನಾಟಿಕ್ಸ್ ಮತ್ತು ಸ್ಪೇಸ್ ಅಡ್ಮಿನಿಸ್ಟ್ರೇಷನ್ (ನಾಸಾ) ಚಂದ್ರನ ಮೇಲೆ ಬಾಂಬ್ ಸಿಡಿಸಲಿದೆ.ಈ ಶುಕ್ರವಾರ, ಅಂದರೆ ಅಕ್ಟೋಬರ್ 9ರಂದು ನಾಸಾ LCROSS ಕೃತಕ ಉಪಗ್ರಹವನ್ನು ಉಡಾಯಿಸಲಿದೆ. ಈ 39577http://kannada.oneindia.com/img/2009/10/08-moon-explosion1.jpg195453isroಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!/column/humor/2009/0520-sites-for-sale-chandrayaan-after-effects.htmlಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರುಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು 36771http://kannada.oneindia.com/img/2009/05/20-moon-smiling1.jpg195453isroಇಸ್ರೋದ ಭುವನ್ ಇಂದು ಲೋಕಾರ್ಪಣೆ /news/2009/08/12/isro-to-unveil-mapping-application-bhuvan.htmlನವದೆಹಲಿ, ಆ. 12 : ಗೂಗಲ್ ಅರ್ಥ್ ಮಾದರಿಯ ವ್ಯವಸ್ಥೆಯೊಂದನ್ನು ಇಂದು ಇಸ್ರೋ ಅಧಿಕೃತವಾಗಿ ಆರಂಭಿಸಲಿದೆ. ಭುವನ್ ಎಂಬ ಹೆಸರಿನ ವೆಬ್ ಸೈಟ್ ನ್ನು ಇಸ್ರೋ ಅಧ್ಯಕ್ಷ ಜಿ ಮಾಧವನ್ ನಾಯರ್ ಬಿಡುಗಡೆಗೊಳಿಸಲಿದ್ದಾರೆ. ಪ್ರಪಂಚದ ಯಾವುದೇ ಭಾಗದಿಂದ ಬೇಕಾದರೂ ಕಂಪ್ಯೂಟರ್ ಪರದೆ ಮೂಲಕ ನೋಡಬಹುದಾದ ಗೂಗಲ್ ನಂತಹುದೇ ವ್ಯವಸ್ಥೆಯನ್ನು ಇಸ್ರೋ ನೀಡಲಿದೆ. ಸೇನಾ ನೆಲೆಗಳು, ಪರಮಾಣು ಸ್ಥಾವರಗಳಂತಹ 38579http://kannada.oneindia.com/img/2009/08/12-madhavan-nair2e.jpg195453isroಚಂದ್ರಯಾನ-1ನೌಕೆ ಸಂಪರ್ಕ ಕಡಿತ: ಇಸ್ರೋ/news/2009/08/29/radio-contact-lost-with-chandrayaan-1-isro.htmlಬೆಂಗಳೂರು, ಆ.29: ಭಾರತದ ಮಹತ್ವದ ಬಾಹ್ಯಾಕಾಶ ಯೋಜನೆ ಚಂದ್ರಯಾನ-1ಗೆ ಭಾರಿ ಹೊಡೆತ ಬಿದ್ದಿದೆ. ಚಂದ್ರಯಾನ ನೌಕೆ ಶುಕ್ರವಾರ ಮಧ್ಯರಾತ್ರಿ 1.30 ರಿಂದ ತನ್ನ ಸಂಪರ್ಕ ಕಡಿದುಕೊಂಡಿದೆ. ಬ್ಯಾಲಾಳು ಕೇಂದ್ರಕ್ಕೆ ರೇಡಿಯೋ ತರಂಗಗಳು ಸಂಪರ್ಕ ಕಳೆದುಕೊಂಡಿದೆ. ಆದರೆ, ಮೂನ್ ಮಿಷನ್ ಈಗಾಗಲೇ ಶೇ.90 ರಷ್ಟು ಮಾಹಿತಿ ರವಾನೆ ಮಾಡಿದೆ. ಈಗ ತಪ್ಪಿರುವ ಸಂಪರ್ಕವನ್ನು ಪುನಃ ಸ್ಥಾಪಿಸುವುದು ಕಷ್ಟಕರ ಎಂದು 38903http://kannada.oneindia.com/img/2009/08/29-chandrayaan-1.jpg195453isroಗುಲಬರ್ಗಾ: ಸೆ.23ರಿಂದ ವಿಜ್ಞಾನ ವಸ್ತುಪ್ರದರ್ಶನ/news/2009/09/23/gulbarga-university-organises-science-exhibition.htmlಗುಲಬರ್ಗಾ,ಸೆ.23:ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ದ್ವಿತೀಯ ಸಮ್ಮೇಳನದ ಅಂಗವಾಗಿ ಗುಲಬರ್ಗಾ ವಿಶ್ವವಿದ್ಯಾಲಯದಲ್ಲಿ 2009ರ ಸೆಪ್ಟೆಂಬರ್ 23ರಿಂದ 25 ರವರೆಗೆ ಮೂರು ದಿನಗಳ ವಿಜ್ಞಾನ ವಸ್ತುಪ್ರದರ್ಶನ ಏರ್ಪಡಿಸಲಾಗಿದೆ. ಈ ವಸ್ತುಪ್ರದರ್ಶನದಲ್ಲಿ ಭಾರತೀಯ ಅಂತರಿಕ್ಷ ಮತ್ತು ಸಂಶೋಧನಾ ಸಂಸ್ಥೆ (ಇಸ್ರೋ), ರಾಷ್ಟ್ರೀಯ ವೈಮಾನಿಕ ಸಂಸ್ಥೆ( ಎನ್‌ಎಎಲ್), ಭಾರತೀಯ ವಿದ್ಯುನ್ಮಾನ ಸಂಸ್ಥೆ (ಬಿಇಎಲ್), ಭಾರತೀಯ ಬೃಹತ್ ವಿದ್ಯುನ್ಮಾನ ಸಂಸ್ಥೆ (ಬಿಹೆಚ್‌ಇಎಲ್), 39329http://kannada.oneindia.com/img/2009/09/23-gulbarga-map1e.gif195453isro20 ನಿಮಿಷದಲ್ಲಿ 7 ಉಪಗ್ರಹ ಉಡಾಯಿಸಿದ ಇಸ್ರೋ/news/2009/09/23/isro-launches-seven-satellites-in-20-mins.htmlಶ್ರೀಹರಿಕೋಟ, ಸೆ. 23: ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ (ಇಸ್ರೋ) ಬುಧವಾರ(ಸೆ. 23) ಮತ್ತೊಂದು ಮೈಲಿಗಲ್ಲನ್ನು ದಾಟಿತು. 1,200 ಸೆಕೆಂಡುಗಳಲ್ಲಿ 7 ಉಪಗ್ರಹಗಳನ್ನು ಕಕ್ಷೆಗೆ ಉಡಾಯಿಸಲಾಯಿತು. ಶ್ರೀಹರಿಕೋಟ ಬಾಹ್ಯಾಕಾಶ ಕೇಂದ್ರದಿಂದ ಆರು ಅತಿ ಸಣ್ಣ ನ್ಯಾನೋ ಉಪಗ್ರಹಗಳು ಹಾಗೂ ಒಂದು ದೊಡ್ಡ ಉಪಗ್ರಹವನ್ನು ಪಿಎಸ್ ಎಲ್ ವಿ ಮೂಲಕ ಉಡಾಯಿಸಲಾಯಿತು. ಇಂದು ಬೆಳಗ್ಗೆ 39331http://kannada.oneindia.com/img/2009/09/23-pslv3.jpg35075bengaluruಪತ್ನಿಯರಿಂದ ಅತಂತ್ರರಾದ ಗಂಡಂದಿರ ಸ್ವಾತಂತ್ರ್ಯ ಕಹಳೆ/news/2009/08/04/harassed-husbands-meet-on-august-15-in-shimla.htmlಬೆಂಗಳೂರು, ಆ. 4 : ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ನನಗದು ಕೋಟಿ ರುಪಾಯಿ ಎಂದು ಪ್ರೇಮಕವಿ ಕೆಎಸ್ ನರಸಿಂಹಸ್ವಾಮಿಯವರು ಹೆಂಡತಿಯನ್ನು ಕೋಟಿ ರುಪಾಯಿಗೆ ಹೋಲಿಸಿದ್ದಾರೆ. ಆದರೆ ಅದೇ ಕೋಟಿ ರುಪಾಯಿಯ ಹೆಂಡತಿಯರಿಂದ ಪೀಡನೆಗೊಳಗಾಗಿ ಕೋತಿಯಂತಾಗಿರುವ ಗಂಡಂದಿರು ಆಗಸ್ಟ್ 15ರಂದು ಸ್ವಾತಂತ್ರ್ಯ ಬಯಸಿ ಶೀಮ್ಲಾದಲ್ಲಿ ಸಮಾವೇಶ ನಡೆಸಲಿದ್ದಾರೆ.ದೇಶದೆಲ್ಲೆಡೆ ವರದಕ್ಷಿಣೆ ಸಾವು, ಪತಿಯರಿಂದ ಪತ್ನಿಯರ ಮೇಲೆ ದೌರ್ಜನ್ಯದಂತಹ ಸುದ್ದಿಗಳೇ ಪ್ರಾಮುಖ್ಯತೆ ಪಡೆಯುತ್ತವೆ. 38422http://kannada.oneindia.com/img/2009/08/04-harassed-husband1.jpg35075bengaluruಸ೦ತ್ರಸ್ತರಿಗಾಗಿ ಸಿಎಂ ಪಾದಯಾತ್ರೆ/news/2009/10/06/yeddyurappa-and-his-colleagues-does-padayatra.htmlಬೆಂಗಳೂರು, ಅ. 6 : ರಾಜ್ಯದ ಉತ್ತರ ಕರ್ನಾಟಕ ಭಾಗದಲ್ಲಿ ಭಾರೀ ಮಳೆಯ ಪ್ರವಾಹದಿ೦ದಾಗಿ ತತ್ತರಿಸಿರುವ ಸ೦ತ್ರಸ್ತರ ನೆರವಿಗೆ ಮುಖ್ಯಮ೦ತ್ರಿಗಳು, ಸಚಿವರು, ಸ೦ಸದರು ಮತ್ತು ಜನಪ್ರತಿನಿಧಿಗಳೊ೦ದಿಗೆ ಅಕ್ಟೋಬರ್ 7ರ೦ದು ಬೆ೦ಗಳೂರಿನಲ್ಲಿ ಪಾದಯಾತ್ರೆ ನಡೆಸಲಿದ್ದಾರೆ.ನಗರದಲ್ಲಿ ಸುದ್ದಿಗಾರರೊ೦ದಿಗೆ ಮಾತನಾಡುತ್ತಿದ್ದ ಅವರು, ನೆರೆಹಾವಳಿಯಿ೦ದ ಮನೆ, ಮಠ ಕಳೆದುಕೊ೦ಡ ನಿರಾಶ್ರಿತರಾಗಿರುವ ಜನತೆಗೆ ನೆರವು ನೀಡಲು ಬೆ೦ಗಳೂರಿನ ಬೀದಿಗಳಲ್ಲಿ ಮನೆ-ಮನೆಗೆ ಹೋಗಿ ದೇಣಿಗೆ ಸ೦ಗ್ರಹಿಸುವುದಾಗಿ 39536http://kannada.oneindia.com/img/2009/10/06-yediyurappa-oath2.jpg35075bengaluruಪ್ರವಾಹ ನಿಧಿ : ಅವರೆಲ್ಲಿ ಐಟಿ ಮಂದಿ?/news/2009/10/08/flood-corporates-conspicuous-by-their-absence.htmlಉತ್ತರ ಕರ್ನಾಟಕದಲ್ಲಿ ಆಗಿರುವ ಜಲಪ್ರಳಯಕ್ಕೆ ಲಕ್ಷಾಂತರ ಮಂದಿ ವಸತಿಹೀನರಾಗಿರುವ ತಿಳಿದಿರುವ ಸಂಗತಿ. ಪ್ರವಾಹಕ್ಕೀಡಾಗಿರುವ ನತದೃಷ್ಟರ ಪುನರ್ ವಸತಿಗೆ ನೂರಾರು ಕೋಟಿ ರುಪಾಯಿಗಳ ಅವಶ್ಯಕತೆ ಇದೆ. ಮನೆಯಿಲ್ಲ, ಮಠಯಿಲ್ಲ, ವರುಣ ಮುನಿಸಿಗೆ ಪ್ರವಾಹದ ಅಬ್ಬರಕ್ಕೆ ಎಲ್ಲವೂ ಕಳೆದುಹೋಗಿದೆ. ಇಂತಹ ಸಂಕಷ್ಟ ಸಮಯದಲ್ಲಿ ಅವರ ಕೈಹಿಡಿಯುವ ಮೂಲಕ ಮಾನವೀಯತೆ ಮೆರೆಯಬೇಕಿದೆ. ಇದೇ ಕಾರಣಕ್ಕೆ ನಿಧಿ ಸಂಗ್ರಹಕ್ಕಾಗಿ ಬುಧವಾರ ಬೆಂಗಳೂರಿನಲ್ಲಿ ಮುಖ್ಯಮಂತ್ರಿ 39576http://kannada.oneindia.com/img/2009/10/08-wipro-logo.jpg35075bengaluruಬೆಂಗಳೂರಿನಲ್ಲಿ ಆಸ್ಕರ್ ವಿಜೇತ ಸ್ಮೈಲ್ ಪಿಂಕಿ/movies/headlines/2009/10/08-smile-pinki-in-bengaluru-pvr-cinemas.html2009ರ ಆಸ್ಕರ್ ಪ್ರಶಸ್ತಿ ವಿಜೇತ ಸಾಕ್ಷ್ಯಚಿತ್ರ 'ಸ್ಮೈಲ್ ಪಿಂಕಿ' ಬೆಂಗಳೂರಿನ ಪಿವಿಆರ್ ಚಿತ್ರಮಂದಿರಗಳಲ್ಲಿ ಬುಧವಾರದಿಂದ(ಅ.7) ಪ್ರದರ್ಶನಗೊಳ್ಳುತ್ತಿದೆ. ಒಂದು ವಾರ ಕಾಲ ಈ ಚಿತ್ರ ನಗರದಲ್ಲಿ ಪ್ರದರ್ಶನ ಕಾಣಲಿದೆ. ಈಗಾಗಲೇ ಈ ಚಿತ್ರ ಮುಂಬೈ ಮತ್ತು ಚೆನ್ನೈ ನಗರಗಳಲ್ಲಿ ಪ್ರದರ್ಶನಗೊಂಡು ಉತ್ತಮ ಪ್ರತಿಕ್ರಿಯೆಗೆ ಪಾತ್ರವಾಗಿದೆ.'ಸ್ಮೈಲ್ ಪಿಂಕಿ' ಚಿತ್ರ ಭಾರತದ ಐದು ನಗರಗಳಲ್ಲಿ ಪ್ರದರ್ಶನಗೊಳ್ಳತ್ತಿದ್ದು ದೆಹಲಿ ಮತ್ತು ವಾರಣಾಸಿಗಳಲ್ಲೂ 39579http://kannada.oneindia.com/img/2009/10/08-smile-pinki1.jpg35075bengaluruಹಸಿವು ಹೆಚ್ಚಿಸುವ ದಂಟಿನ ಸೊಪ್ಪಿನ ಪಲ್ಯ/recipe/palya/2009/1008-dantina-soppina-palya.htmlಹೆಚ್ಚು ನಾರಿನಂಶ ಹೊಂದಿರುವ ದಂಟಿನ ಸೊಪ್ಪಿನ ಪಲ್ಯ ಊಟದ ರುಚಿಯನ್ನು ಹೆಚ್ಚಿಸುತ್ತದೆ ಮಾತ್ರವಲ್ಲ ಆರೋಗ್ಯಕ್ಕೂ ಹಿತಕರ. ದಂಟಿನ ಸೊಪ್ಪಿನ ಪಲ್ಯವನ್ನು ಬಿಸಿಬಿಸಿ ಅನ್ನದೊಂದಿಗೆ ತುಪ್ಪ ಬೆರೆಸಿ ತಿಂದರೆ ನಿಮಗೆ ಗೊತ್ತಿಲ್ಲದಂತೆಯೇ ಎರಡು ತುತ್ತು ಜಾಸ್ತಿಯೇ ಹೊಟ್ಟೆಗಿಳಿದಿರುತ್ತದೆ. ಚಪಾತಿ, ರೊಟ್ಟಿಯೊಡನೆಯೂ ದಂಟಿನ ಸೊಪ್ಪಿನ ಪಲ್ಯವನ್ನು ತಿನ್ನಬಹುದು.* ಭಾರತಿ ಎಚ್ಎಸ್, ಬೆಂಗಳೂರುಬೇಕಾಗುವ ಪದಾರ್ಥಗಳುದಂಟಿನ ಸೊಪ್ಪು ಒಂದು ಬಟ್ಟಲುಬೆಳ್ಳುಳ್ಳಿ ಆರು ಎಸಳು 39590http://kannada.oneindia.com/img/2009/10/08-dantina-soppina-palya1.jpgnews"> ಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ! | Chandrayaana | ISRO | Site | Moon | Real estate | Humor| Anandaramashastry | ಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ! - Kannada Oneindia

ಚಂದ್ರನ ಮೇಲೆ ಸೈಟುಗಳು ಮಾರಾಟಕ್ಕಿವೆ!

Moon Smiling
ಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್ ಮತ್ತು ಟಿ.ಕೆ.ಅಲೆಕ್ಸ್ ಈ ನಾಲ್ವರು ಭಾರತದ ಹೆಗ್ಗಳಿಕೆಯ ಚಂದ್ರಯಾನದ ಯಶಸ್ಸಿಗೆ ಕಾರಣರಾದ ನಮ್ಮ ವಿಜ್ಞಾನಿಗಳಲ್ಲಿ ಪ್ರಮುಖರು. ಇವರೆಲ್ಲ ಸೇರಿ ಚಂದ್ರನ ಮೇಲೆ ಎಂಐಪಿ ಎಂಬ ಶೋಧಕ ಉಪಕರಣವನ್ನು ಯಶಸ್ವಿಯಾಗಿ ಇಳಿಸಿದರು. ಭಾರತದ ತ್ರಿವರ್ಣವನ್ನು ಚಂದ್ರನ ಮೇಲೆ ಏರಿಸಿದರು.

* ಎಚ್. ಆನಂದರಾಮ ಶಾಸ್ತ್ರೀ,ಬೆಂಗಳೂರು

ಕೆಲವು ಬುದ್ಧಿವಂತ ರಿಯಲ್ ಎಸ್ಟೇಟ್ ಉದ್ಯಮಿಗಳು ಇದೇ ಅವಕಾಶವೆಂದುಕೊಂಡು ಏನು ಮಾಡಿದರು ಗೊತ್ತೆ? ಅಂತಾರಾಷ್ಟ್ರೀಯ ಮಟ್ಟದಲ್ಲಿ ಲಾಬಿ ನಡೆಸಿ ಕಾನೂನಿನ ಅಡೆತಡೆಗಳನ್ನು ನಿವಾರಿಸಿಕೊಂಡು, ಕೇಂದ್ರ ಸರ್ಕಾರದೊಡನೆ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಅವಶ್ಯಕ ಒಪ್ಪಂದಗಳನ್ನು ಮಾಡಿಕೊಂಡು ಚಂದ್ರನ ಒಂದಷ್ಟು ನೆಲವನ್ನು ಖರೀದಿಸಿ ತಮ್ಮ ಸಂಸ್ಥೆಗಳ ಹೆಸರುಗಳಲ್ಲಿ ರಿಜಿಸ್ಟರ್ ಮಾಡಿಸಿಕೊಂಡರು. ಅನಂತರ ಆ ನೆಲದಲ್ಲಿ ನಿವೇಶನ ಇತ್ಯಾದಿಗಳನ್ನು ಗಣಕಯಂತ್ರದ ಸಹಾಯದಿಂದ 'ನಿರ್ಮಿಸಿ' ಮಾಧ್ಯಮಗಳಲ್ಲಿ ಆಕರ್ಷಕ ಜಾಹಿರಾತುಗಳನ್ನು ನೀಡಿ ಸಾರ್ವಜನಿಕರಿಗೆ ಮಾರತೊಡಗಿದರು. ವಿವಿಧ ವಿಸ್ತೀರ್ಣಗಳ ಸೈಟುಗಳು ಅಲ್ಲಿ ಲಭ್ಯ.

'ಡೂ ಯೂ ವಾಂಟ್ ಎ ಸೈಟ್ ಆನ್ ಮೂನ್? ಚಾಂದ್ ಕೇ ಊಪರ್ ಸೈಟ್ ಹೋನಾ?' ಎಂದು ಕೇಳಿಕೊಂಡು ಈ ರಿಯಲ್ ಎಸ್ಟೇಟ್ ಉದ್ಯಮಗಳ ಏಜಂಟರು ಎ.ಪಿ.ಜೆ.ಅಬ್ದುಲ್ ಕಲಾಂ, ಮಾಧವನ್ ನಾಯರ್, ಯು.ಆರ್.ರಾವ್, ಟಿ.ಕೆ.ಅಲೆಕ್ಸ್ ಇವರುಗಳ ಮನೆಬಾಗಿಲನ್ನೂ ಬಡಿದು ಬೈಸಿಕೊಂಡು ವಾಪಸಾದರು.

ಕೈಯಲ್ಲಿ ಕಾಸು ಓಡಾಡುತ್ತಿದ್ದ ಕಾಲ, ಭಾರತದ ಸಾಫ್ಟ್‌ವೇರ್ ಉದ್ಯೋಗಿಗಳು ಮುಗಿಬಿದ್ದು ಚಂದ್ರನಮೇಲೆ ಸೈಟುಗಳನ್ನು ಖರೀದಿಸಿದರು. ಹಾಗೆ ಖರೀದಿಸಿದವರಲ್ಲಿ ಸಹಜವಾಗಿಯೇ ಬೆಂಗಳೂರಿನ ಸಾಫ್ಟ್‌ವೇರ್ ಉದ್ಯೋಗಿಗಳದ್ದೇ ಸಿಂಹಪಾಲು.

ಇದೆಲ್ಲ ಹಳೆಯ ಕಥೆ. ಇದೀಗ ಒಬಾಮಾ, 'ಬ್ಯಾಂಗಲೋರ್ ನೋ, ಬಫೆಲೋ ಯೆಸ್', ಅಂದನಲ್ಲಾ, ಬಹಳಷ್ಟು ಸಾಫ್ಟ್‌ವೇರ್ ಉದ್ಯೋಗಿಗಳ ಉದ್ಯೋಗ ಹೊರಟುಹೋಗಿದೆ! ಅವರೀಗ ಜೀವನೋಪಾಯಕ್ಕಾಗಿ ಚಂದ್ರನಮೇಲಿನ ತಮ್ಮ ಸೈಟುಗಳನ್ನು ಮಾರಲು ಹೊರಟಿದ್ದಾರೆ. ಆದರೆ, ಕೊಳ್ಳಲು ಗಿರಾಕಿಯೇ ಇಲ್ಲ. ಕಾರಣ ಆರ್ಥಿಕ ಹಿಂಜರಿತ. ಎಲ್ಲಿಗೆ ಬಂತು ನೋಡಿ ಅವಸ್ಥೆ!

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+