ಇಮೇಲಿನಲ್ಲಿ ಪತ್ರಕರ್ತ ರವಿಬೆಳಗೆರೆ ಬಂಧನ

ಆಫೀಸಿನ ಫೋನಿಗೆ ನಾನು ಭಾನುವಾರಗಳಲ್ಲಿ ಸಾಮಾನ್ಯವಾಗಿ ಸಿಗುತ್ತೇನೆ: ಊರಲ್ಲಿದ್ದರೆ. 080-26790805ಗೆ ಯಾವ ಭಾನುವಾರ ಬೇಕಾದರೂ ಮಾಡಬಹುದು.
ಬಿಡುವಿನ ವೇಳೆಯಲ್ಲಿ ನಾನು ಪ್ರತಿ ಎಸ್ಸೆಮ್ಮೆಸ್ಸನ್ನೂ ಓದುತ್ತೇನೆ. ತೀರ ಅಗತ್ಯವಿದ್ದುದಕ್ಕೆ ಉತ್ತರಿಸುತ್ತೇನೆ. ಈ ಮಧ್ಯೆ ರೆಗ್ಯುಲರ್ ಆಗಿ ಮೇಯ್ಲ್ ಚೆಕ್ ಮಾಡುವ ಅಭ್ಯಾಸವಿಟ್ಟುಕೊಂಡಿರುವುದರಿಂದ ನೀವು [email protected]ಗೆ ಪತ್ರ ಕಳಿಸಬಹುದು.
ನನ್ನ ಬರವಣಿಗೆಯ ಬಗ್ಗೆ, ಇತ್ತೀಚಿನ ಸಂಚಿಕೆಯ ಬಗ್ಗೆ, ಪ್ರಕಟವಾದ ವರದಿಗಳ ಬಗ್ಗೆ- ಹೀಗೆ ಏನನ್ನು ಬೇಕಾದರೂ ಕಳಿಸಬಹುದು. ಆದರೆ 'ಕೇಳಿ' ಅಂಕಣದ ಪ್ರಶ್ನೆಗಳನ್ನು ಮಾತ್ರ ದಯವಿಟ್ಟು ಪೋಸ್ಟ್ ಕಾರ್ಡಿನಲ್ಲೇ ಗೀಚಿ ಹಾಕಿ. ಏಕೆಂದರೆ, ಅವು ಕೇವಲ ಮೇಲ್ ಗಲ್ಲ : ಫಿಮೇಲ್ ಗೂ ಸಂಬಂಧಿಸಿದಂಥವು!
More From
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications