ದಟ್ಸ್ ಕನ್ನಡ ಓದುಗರಿಗೆ ರಾಜ್ಯೋತ್ಸವದ ಶುಭಾಶಯಗಳು

ಕನ್ನಡದ ನೆಲದ ಪುಲ್ಲೆನಗೆ ಪಾವನ ತುಲಸಿ!
ಕನ್ನಡದ ನೆಲದ ನೀರ್ವೋಲೆನಗೆ ದೇವನದಿ!
ಕನ್ನಡದ ನೆಲದ ಕಲ್ಲೆನಗೆ ಶಾಲಗ್ರಾಮ ಶಿಲೆ!
ಕನ್ನಡ ದೈವಮೈ

ಕನ್ನಡದ ಶಬ್ದಮೆನಗೋಂಕಾರಮೀಯೆನ್ನ
ಕನ್ನಡದ ನುಡಿಯೆ ಗಾಯಿತ್ರಿಯದ್ಭುತ ಮಂತ್ರ
ಮಿನ್ನಾವುದೈ ಪೆರತು ಕನ್ನಡದ ಸೇವೆಯಿಂದಧಿಕಮೀ
ಜಗದೊಳೆನಗೆ?

(ಕವನದ ಶೀರ್ಷಿಕೆ : ಗಾಯತ್ರಿಯದ್ಭುತ ಮಂತ್ರ , ಕವಿ : ಸಾಲಿ ರಾಮಚಂದ್ರರಾಯ)

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+