111065ಶಾಮ್ಆಕಾಶದಾಗೆ ಯಾರೋ ಮಾಯಗಾರನೆ/column/sham/2007/050107about_us.htmlನೀವೀಗ ಓದಲು ಅಣಿಯಾಗುತ್ತಿರುವುದು ನಮ್ಮ ವೆಬ್‌ಸೈಟ್‌ ಬಗೆಗಿನ About Us. ಅರ್ಥಾತ್‌ ನಮ್ಮ ಬಗ್ಗೆ ಎರಡು ಮಾತು, ನಿಮ್ಮಲ್ಲೊಂದು ನಿವೇದನೆ, ಚಾರಣಿಗರಲ್ಲಿ ವಿನಮ್ರ ಅರಿಕೆ. ಇವೆಲ್ಲವು ನಾವು-ನೀವು ಜತೆಯಾಗಿ ನಡೆಯಲು ನೆರವಾಗುವ ಮಾಹಿತಿ ಸಲಕರಣೆಗಳು!ಪ್ರಿಯ ಬಂಧು,ಸಸ್ನೇಹ ನಮಸ್ಕಾರ.ಕಳೆದ ಹತ್ತು ವರ್ಷಗಳಿಂದ ಅಂತರ್‌ಜಾಲ ತಾಣದಲ್ಲಿ ಅನವರತ ಕಾರ್ಯಮಗ್ನವಾಗಿರುವ ನಮ್ಮ ಆನ್‌ಲೈನ್‌ ಪತ್ರಿಕಾ ಬಳಗದ (www.oneindia.com) ವತಿಯಿಂದ ನಿಮಗೆಲ್ಲ ಮತ್ತೊಮ್ಮೆ 11212http://kannada.oneindia.com/img/2009/11/03-sham7.jpg111065ಶಾಮ್‘ದಟ್ಸ್‌ ಕನ್ನಡ’ದ ಕಷ್ಟ-ಸುಖ ಮತ್ತು ಉಪ್ಪಿಟ್ಟು ಮಹಾತ್ಮೆ!/column/sham/2007/080307policy_matters_uppittu2.htmlಉಪ್ಪಿಟ್ಟೇ ನಿನ್ನ ಮಹಿಮೆ ಅಪಾರ!ನಮ್ಮ ವೆಬ್‌ಸೈಟಿನಲ್ಲಿ ಇತ್ತೀಚೆಗೆ ಸಾಹಿತ್ಯಿಕವಾಗಿ ಗೇಲಿಮಾಡುತ್ತ ಮಾಡುತ್ತ, ಕನ್ನಡಿಗರ ಸದಭಿರುಚಿಗೆ ಪ್ರತೀಕವೇ ಆಗಿರುವ ಉಪ್ಪಿಟ್ಟನ್ನು ನಿಂದಿಸುವ ಲೇಖನವೊಂದು ಪ್ರಕಟವಾಗಿತ್ತು. ಲೇಖಕರ ಅಭಿಪ್ರಾಯ ಸ್ವಾತಂತ್ರ್ಯವನ್ನು ಗೌರವಿಸಿ ಆ ಲೇಖನವನ್ನು ಪ್ರಕಟಣೆಗೆ ಪಾಸ್‌ ಮಾಡಲಾಗಿತ್ತು. ದುರದೃಷ್ಟದ ಸಂಗತಿಯೆಂದರೆ ಏಳು ಖಂಡಗಳನ್ನು ಸುತ್ತಿದರು 175 ದೇಶಗಳಲ್ಲಿ ಅಲೆದರು ಕಾಣಸಿಗದ, ಉಪ್ಪಿಟೆಂಬ ತಿಂಡಿಯ ಬಗ್ಗೆ ಅಪಸ್ವರ ಎತ್ತುವ ಲೇಖನ 11214http://kannada.oneindia.com/img/2009/09/09-uppittu1.jpg111065ಶಾಮ್ಓ ಗೆಳತಿ, ಒಲುಮೆಯ ಹೂವೆ ನೀಹೋದೆ ಎಲ್ಲಿಗೆ?/column/sham/2006/080606loud_thinking.htmlಕಾಡುಬೆಳದಿಂಗಳ ರಾತ್ರಿಯಲ್ಲಿ ತಂಗಾಳಿಗೆ ಮೈಯೊಡ್ಡಿ ವಿಹಾರಕ್ಕೆಂದು ಹೊರಟವರು ನಾವು. ಇಂದು ಹಾಲುಜೇನಿನ ಚಕ್ರತೀರ್ಥದ ಸುಳಿಗೆ ಸಿಲುಕಿಕೊಂಡಿದ್ದೇವೆ. ಗತ್ಯಂತರವೇ ಇಲ್ಲ. ಅಲ್ಲೇ ನಿಂತು ನಕ್ಷತ್ರಗಳತ್ತ ಕೈಚಾಚೋಣ. ಕೆಲವಾದರೂ ನಮ್ಮದಾಗಬಹುದು. ಯೋಗ ಇದ್ದರೆ ಎಲ್ಲವೂ..* ಎಸ್.ಕೆ. ಶಾಮಸುಂದರ'ಓ ಬಸಂತಿ ಪವನ ಪಾಗಲ್‌ ನಾಜಾರೆ ನಾಜಾ.. ರೂಕೋ ಕೋಯೀ .. ಓ ಬಸಂತಿ"ನಮ್ಮದೊಂದು ದಿವ್ಯ ಪ್ರೇಮ ಆಗಿತ್ತು ಅಲ್ವಾ? ಮಧುಮತಿ.ಹೌದು. ಇವತ್ತಿನ 11285http://kannada.oneindia.com/img/2009/09/01-sham3.jpg111065ಶಾಮ್ಕರಾಳ ವರ್ಷವನ್ನು ಅರಗಿಸಿಕೊಂಡ ಸಂಭ್ರಮ/column/sham/2008/1231-pledge-to-make-atleast-one-person-happy.htmlYouth is when you're allowed to stay up late on New Year's Eve. Middle age is when you're forced to. - Bill Vaughnಇತಿಹಾಸದ ಪುಟಗಳಿಗೆ ಜಾರಿಹೋಗಲು ಸಜ್ಜಾಗಿರುವ ದುರುಳ 2008 ಅನೇಕ ಉಪಟಳಗಳನ್ನು ನೀಡಿ ಇದೀಗ ಇಲ್ಲಿಂದ ತೊಲಗುವುದಕ್ಕೆ ಹಾಸಿಗೆ ಟ್ರಂಕು ಕಟ್ಟಿಕೊಂಡು ರೆಡಿ ಆಗಿದ್ದಾನೆ. ಕಳೆದ 33800http://kannada.oneindia.com/img/2008/12/31-balloons1.jpg111065ಶಾಮ್ಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg160638white houseಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg160638white houseಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg160638white houseಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg160638white houseಶ್ವೇತಭವನದಲ್ಲಿ ದೀಪಾವಳಿ ಆಚರಿಸಿದ ಒಬಾಮಾ/news/2009/10/15/obama-lights-up-diwali-celebrations-in-white-house.htmlವಾಷಿಂಗ್ ಟನ್, ಅ. 15 : ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಅವರು ಶ್ವೇತಭವನದಲ್ಲಿ ದೀಪ ಬೆಳಗಿಸುವ ಮೂಲಕ ಬೆಳಕಿನ ಹಬ್ಬ ದೀಪಾವಳಿಯನ್ನು ಬುಧವಾರ ಸಂಭ್ರಮದಿಂದ ಆಚರಿಸಿದರು. ಹನುಮಂತನ ಭಕ್ತನಾಗಿರುವ ಒಬಾಮಾ ಅವರು ಭಾರತೀಯ ಸಂಸ್ಕೃತಿಯ ಬಗ್ಗೆ ಅಪಾರ ಗೌರವವನ್ನು ಹೊಂದಿದ್ದಾರೆ. ಅವರ ಕಚೇರಿಯಲ್ಲಿ ಭಾರತದ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರ 39710http://kannada.oneindia.com/img/2009/10/15-obama-diwali1.jpg157452barack obamaಒಬಾಮಾ ಪ್ರಮಾಣ ವಚನಕ್ಕೆ ಬೆಂಗ್ಳೂರ್ ಹುಡ್ಗ/news/2009/01/16/bengaluru-boy-to-attend-obamas-oath-ceremony.htmlಬೆಂಗಳೂರು, ಜ.16 : ವಿಶ್ವದ ಗಮನ ಸೆಳೆಯಲಿರುವ ಅಮೆರಿಕದ ನೂತನ ಅಧ್ಯಕ್ಷ ಬರಾಕ್ ಒಬಾಮಾ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಜಗತ್ತಿನ ಪ್ರಮುಖ ದೇಶಗಳ ಮುಖಂಡರು ಈ ಐತಿಹಾಸಿಕ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ಜನವರಿ 20 ಮಂಗಳವಾರದಂದು ಕಪ್ಪು ವರ್ಣದ ವ್ಯಕ್ತಿ ಜಗತ್ತಿನ ದೊಡ್ಡಣ್ಣನ ಸ್ಥಾನದಲ್ಲಿರುವ ಅಮೆರಿಕದ ಅಧಿಕಾರ ಸೂತ್ರ ಹಿಡಿಯುವ ಗಳಿಗೆಗಾಗಿ ಕೋಟ್ಯಂತರ ಮಂದಿ ಕಾತುರದಿಂದ 34112http://kannada.oneindia.com/img/2009/01/16-raoul-menon.jpg157452barack obamaಕರಿಬಿಳಿ ಅಧ್ಯಕ್ಷರ ಕೊನೆಯ ಸಂಭಾಷಣೆ/nri/article/2009/0121-the-last-conversation-between-obama-and-bush.htmlಬಿಳಿಯ ಮನೆಯನ್ನು ಹೊಕ್ಕ ಕರಿಯನ ಚೊಚ್ಚಲ ಭಾಷಣವನ್ನು ನೀವು ಕೇಳಿರಬಹುದು. ಭಾಷಣವನ್ನು ಮುದ್ದಾಂ ಆಲಿಸಲು ಮತ್ತು ಪ್ರತಿಜ್ಞಾವಿಧಿಯನ್ನು ಕಣ್ಣಾರೆ ಕಾಣಲು ಅಮೆರಿಕಾದ ಉದ್ದಗಲದಿಂದ ಮಂಗಳವಾರ ಸಂಜೆ ಲಕ್ಷಾಂತರ ಜನ ಜಮಾಯಿಸಿದ್ದರು. ಒಂದು ವರದಿ ಪ್ರಕಾರ ಪೂರ್ವ ಮತ್ತು ಪಶ್ಚಿಮ ಕರಾವಳಿಯಿಂದ ಹರಿದು ಬಂದ ಜನಸಾಗರ 20 ಲಕ್ಷಕ್ಕೂ ಜಾಸ್ತಿ ಇತ್ತಂತೆ. ಇದುವರೆಗೆ ಇದ್ದ ದಾಖಲೆ ಎಂದರೆ ಇ. 34213http://kannada.oneindia.com/img/2009/01/21-bush-obama1.jpg157452barack obamaಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg157452barack obamaಸ್ಲಂಡಾಗ್ ಮೋಡಿಗೆ ಮರುಳಾದ ಅಮೆರಿಕ ಅಧ್ಯಕ್ಷ/news/2009/02/24/obama-wants-to-see-slumdog-millionaire-white-house.htmlವಾಷಿಂಗ್ ಟನ್, ಫೆ. 24 : ಚಲನಚಿತ್ರ ರಂಗದ ಜಾಗತಿಕ ಮಟ್ಟದ ಶ್ರೇಷ್ಠ ಪ್ರಶಸ್ತಿ ಎನಿಸಿರುವ ಆಸ್ಕರ್ ಪ್ರಶಸ್ತಿಯ ಎಂಟು ವಿವಿಧ ವಿಭಾಗಗಳಲ್ಲಿ ಪ್ರಶಸ್ತಿ ಪಡೆದು ಜಗತ್ತಿನ ಸಂಗೀತ ಹಾಗೂ ಚಿತ್ರ ಪ್ರೇಮಿಗಳ ಮನ ಗೆದ್ದಿರುವ  ಸ್ಲಂಡಾಗ್ ಮಿಲೇನಿಯರ್ ಚಿತ್ರವನ್ನು ಅಮೆರಿಕ ಅಧ್ಯಕ್ಷ ನೋಡುವ ಆಸೆಯನ್ನು ವ್ಯಕ್ತಪಡಿಸಿದ್ದಾರೆ ಎಂದು ವೈಟ್ ಹೌಸ್ ಮೂಲಗಳು ತಿಳಿಸಿವೆ. ಮುಂಬೈ ಸ್ಲಂನಲ್ಲಿ 34837http://kannada.oneindia.com/img/2009/02/24-obama1.jpg157452barack obamaಬಿಪಿಒಗಳ ಸೇವಾ ತೆರಿಗೆ ಕಡಿತವಿಲ್ಲ, ಒಬಾಮಾ /news/2009/02/25/no-tax-cut-for-outsourcing-us-companies-obama.htmlವಾಷಿಂಗ್ ಟನ್, ಫೆ. 25 : ಅಮೆರಿಕದ ದೇಶದೊಂದಿಗೆ ಹೊರಗುತ್ತಿಗೆ ಸೇವೆ (ಬಿಪಿಒ) ಪಡೆಯುತ್ತಿರುವವರಿಗೆ ಸೇವಾ ತೆರಿಗೆ ವಿಷಯದಲ್ಲಿ ಯಾವುದೇ ಕಡಿತ ಅಸಾಧ್ಯ ಎಂದು ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಸ್ಪಷ್ಟಪಡಿಸಿದ್ದಾರೆ. ಅಮೆರಿಕದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ನಂತರ ಮೊದಲ ಬಾರಿಗೆ ವೈಟ್ ಹೌಸ್ ನಲ್ಲಿ ಜಂಟಿ ಸದನ ಉದ್ದೇಶಿಸಿ ಮಾತನಾಡಿದ ಅವರು, ದೇಶದ ಆರ್ಥಿಕ ಸಬಲಗೊಳಿಸಲು 34858http://kannada.oneindia.com/img/2009/02/25-obama1.jpgnews"> ಜನವಿರೋಧಿ ಬಿಳಿಮನೆ ವೆಬ್ಸೈಟ್ | The White House website is oneway online - ಜನವಿರೋಧಿ ಬಿಳಿಮನೆ ವೆಬ್ಸೈಟ್ - Kannada Oneindia

ಜನವಿರೋಧಿ ಬಿಳಿಮನೆ ವೆಬ್ಸೈಟ್

The White House website is oneway online
ನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.

* ಶಾಮಿ

ಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ ಕೊಟ್ಟದ್ದು. 2) ಒಬಾಮರ ಆಡಳಿತ ಆರಂಭವಾದ ಕೂಡಲೇ, ಅಂದರೆ ಜನವರಿ 20ರ ಮಂಗಳವಾರ ಮಧ್ಯಾನ್ಹವೇ ಶ್ವೇತಭವನದ ಅಂತರ್ ಜಾಲ ತಾಣಕ್ಕೆ ಹೊಸ ಸುಣ್ಣಬಣ್ಣ ಬಳಿದದ್ದು.

ಪಾಕಿಸ್ತಾನ ಸರಕಾರದ ಠೇಂಕಾರ ಈ ಎಚ್ಚರಿಕೆಯ ಮಾತುಗಳಿಂದ ಕಡಿಮೆಯಾದ ಲಕ್ಷಣಗಳು ಇಲ್ಲ. ಆದರೆ, ಮುಂಚೆಗಿಂತ ವೈಟ್ ಹೌಸ್ ವೆಬ್ ಸೈಟ್ ಈಗ ಸ್ಪಲ್ಪ ಚೆನ್ನಾಗಿ ಕಾಣಲಾರಂಭಿಸಿದೆ. ಲವಲವಿಕೆ ಇದೆ. ಕಣ್ಣಿಗೆ ತಂಪೆನಿಸುವ ಬಣ್ಣ ಬಳಸನಾಗಿದೆ. ಫೋಟೋಗಳು ತುಂಬಿಕೊಂಡಿದ್ದು ನೋಟ ಮತ್ತು ಮಾಟ ಬಳಕೆಗೆ ಯೋಗ್ಯವಾಗಿದೆ. ಇದಕ್ಕೆಲ್ಲ ಕಾರಣ ವೆಬ್ ಸೈಟಿನ ಉಸ್ತುವಾರಿಯನ್ನು blogger-in-chief of sorts ಮೆಕಾನ್ ಫಿಲಿಫ್ಸ್ ವಹಿಸಿಕೊಂಡಿರುವುದು. ಮೆಕಾನ್ ಅವರು ಶ್ವೇತಭವನಕ್ಕೆ ಹೊಸ ಮಾಧ್ಯಮದ ನಿರ್ದೇಶಕರೂ ಆಗಿರುತ್ತಾರೆ.

ಶ್ವೇತಭವನ ಅಂತರ್ ಜಾಲ ತಾಣ ಅನೇಕ ಮಾಹಿತಿಗಳನ್ನು ನೀಡುತ್ತದೆ. ಅವುಗಳಲ್ಲಿ ಮುಖ್ಯವಾದದ್ದು ಶ್ವೇತಭವನದ ನೌಕರರ ಬಗೆಗೆ, ಆಡಳಿತಾತ್ಮಕ ನೀತಿ ನಿಯಮಗಳು ಹಾಗೂ ಶ್ವೇತಭವನದ ಪ್ರಕಟಣೆ, ಒಟ್ಟಾರೆ ಅಮೆರಿಕಾ ಆಡಳಿತದ ಆಶೋತ್ತರಗಳನ್ನು ಬಿಂಬಿಸುವುದೇ ಆಗಿದೆ. ಇಷ್ಟೆಲ್ಲ ಇದ್ದರೂ ಶ್ವೇತಭವನದ ವೆಬ್ ಸೈಟ್ ಎದುರಿಸುತ್ತಿರುವ ಕೊರತೆಯೆಂದರೆ Online comments server. ಚಾರಣಿಗರ ಅಭಿಪ್ರಾಯ, ಒಲವು ನಿಲವು, ಕೋಪತಾಪಗಳನ್ನು ದಾಖಲಿಸಲು ಜಾಗಮಾಡಿಕೊಡುವ ಕಾಮೆಂಟ್ಸ್ ಅಂಕಣದ ಸಲಕರಣೆಯನ್ನು ಜೋಡಿಸಿಲ್ಲ.

Change has come to America; welcome to the the era of service ಎಂಬ ಘೋಷವಾಕ್ಯದಿಂದ ತೆರೆದುಕೊಳ್ಳುವ http://www.whitehouse.gov/ ವೆಬ್ ತಾಣಕ್ಕೂ ದಟ್ಸ್ ಕನ್ನಡ ಅಂತರ್ ಜಾಲ ತಾಣಕ್ಕೂ ಇರುವ ವ್ಯತ್ಯಾಸ ಇದೊಂದೇ!

The look and feel of the site and the navigation bar is changed for better but online commenting facility for the visitor is conspicuously blocked. The interactive tool is missing on the most wanted web portal today ಎಂದು ಕನ್ನಡ ವೆಬ್ ಜಾಲವನ್ನು ಹಾಗೂ ಅಮೆರಿಕಾ ಆಡಳಿತ ಮಾಹಿತಿಯನ್ನು ನಿತ್ಯ ತಡಕಾಡುವ ದಟ್ಸ್ ಕನ್ನಡ ಬಳಕೆದಾರರೊಬ್ಬರು ಹೇಳುತ್ತಾರೆ.

ಪೂರಕ ಓದಿಗೆ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+