234191australiaಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg234191australiaಮಹಿಳಾ ಕ್ರಿಕೆಟ್: ಪಾಕ್ ವಿರುದ್ಧ ಭಾರತಕ್ಕೆ ಜಯ /news/2009/03/07/india-beat-pakistan-in-wwc-opener.htmlಬ್ರಾಡ್ಮನ್ ಓವಲ್ (ಆಸ್ಟ್ರೇಲಿಯಾ), ಮಾ.7: ಶನಿವಾರ ನಡೆದ ಮಹಿಳಾ ವಿಶ್ವಕಪ್ ಕ್ರಿಕೆಟ್ ನ ಮೊದಲ ಪಂದ್ಯದಲ್ಲಿ ಭಾರತದ ವನಿತೆಯರು ಪಾಕಿಸ್ತಾನ ತಂಡವನ್ನು ಭರ್ಜರಿ 10 ವಿಕೆಟ್ ಗಳಿಂದ ಸೋಲಿಸಿ ವಿಶ್ವಕಪ್ ನಲ್ಲಿ ಶುಭಾರಂಭ ಮಾಡಿದರು.ಟಾಸ್ ಗೆದ್ದು ಮೊದಲು ಫೀಲ್ಡ್ ಮಾಡಲು ನಿರ್ಧರಿಸಿದ ಭಾರತ, ತನ್ನ ಬೌಲರ್ ಗಳ ಪ್ರಚಂಡ ಪ್ರದರ್ಶನ ದಿಂದ ಪಾಕಿಸ್ತಾನವನ್ನು ಕೇವಲ 35059http://kannada.oneindia.com/img/2009/03/07-india-pak-cricket2.jpg234191australiaಸಿಡ್ನಿ ಕನ್ನಡಿಗರಿಗೆ ಸಂಗೀತದೌತಣ ಬಡಿಸಿದ ಅಶ್ವಥ್/nri/article/2009/0324-music-concert-by-c-ashwath-in-sydney.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ಕನ್ನಡ ಕವಿತೆಗಳಲ್ಲಿ, ಹಾಡುಗಳಲ್ಲಿ ಹರಿದಿರುವ ಭಾವಧಾರೆ ಸೋಜಿಗ ತರುವಂತದ್ದು. ಈ ಧಾರೆಯನ್ನು ಸಂಗೀತವಾಗಿ ಎರಕಹೊಯ್ಯುವುದು ಕನ್ನಡಕ್ಕೆ ಅನನ್ಯವಾದ ಪದ್ಧತಿ. ಇದಕ್ಕೆಂದೇ ಟೊಂಕ ಕಟ್ಟಿ ನಿಂತಿದ್ದಾರೆ ಸಿ ಅಶ್ವಥ್. ಇದೇ ಮಾರ್ಚ್ ಹದಿನಾಲ್ಕರಂದು ಸಿಡ್ನಿಯಲ್ಲಿ ಜರುಗಿದ ಅವರ ಕಾರ್ಯಕ್ರಮದಲ್ಲಿ ಕುಳಿತವರಿಗೆ ಕುಳಿತಲ್ಲೆ ಹತ್ತಾರು ಭಾವನೆಗಳು ಕೈಬೀಸಿ, ಮೈಮುಟ್ಟಿ, ಅಲುಗಿಸಿದ ಅನುಭವ. ಅವರ ಜತೆ 35475http://kannada.oneindia.com/img/2009/03/24-ashwath-nathan1.jpg234191australiaಸಿಡ್ನಿಯಲ್ಲಿ ಸಂಗೀತ ನಿರ್ದೇಶಕ ಸಿ. ಅಶ್ವಥ್/nri/article/2009/0324-c-ashwath-interview-by-sydney-srinivas.html* ಸಿಡ್ನಿ ಶ್ರೀನಿವಾಸ್, ಆಸ್ಟ್ರೇಲಿಯಾ ವಾರವಿಡೀ ಸಿಡ್ನಿ, ಮೆಲ್ಬೋರ್ನ್‌ಗಳಲ್ಲಿ ಸಂಗೀತ ಮತ್ತಿತರ ಕಾರ್ಯಕ್ರಮಗಳು ಇದ್ದದ್ದರಿಂದ ಖ್ಯಾತ ಸಂಗೀತ ನಿರ್ದೇಶಕ, ಹಾಡುಗಾರ ಸಿ. ಅಶ್ವಥ್ ಅವರ ಜೊತೆ ಕುಳಿತು ನಾಲ್ಕು ಮಾತುಗಳನ್ನಾಡುವ ಅವಕಾಶ ಸಿಕ್ಕಿರಲೇ ಇಲ್ಲ. ಕೊನೆಗೂ ಸದವಕಾಶ ಸಿಕ್ಕಿದ್ದು ಅವರೊಡನೆ ಸಿಡ್ನಿಯ ಪ್ರೇಕ್ಷಣೀಯ ಬೋಂಡಾಯ್ ಬೀಚ್ ಮತ್ತು ವಾಟ್ಸನ್ಸ್ ಬೇ ನೋಡಲು ಡ್ರೈವ್ ಹೋದಾಗ. ಪ್ರಾಯಶಃ ವಿಪರೀತ 35477http://kannada.oneindia.com/img/2009/03/24-ashwath-in-sydney1.jpg234191australiaತನುಗೂಚಿ-ಯೂಕೋ/nri/short-story/2009/0508-japanees-love-story-by-sydney-srinivas.htmlಶನಿವಾರ ಸಂಜೆ. ತನುಗೂಚಿ ಹಲ್ಲು ಕಡಿಯುತ್ತಲೇ ಕಂಪ್ಯೂಟರ್ ಸ್ಕ್ರೀನಿನತ್ತ ಒಮ್ಮೆ, ಸೆನ್ಸೆಯತ್ತ ಒಮ್ಮೆ ನೋಡುತ್ತಿದ್ದ. ಆಗಲೇ ಐದೂವರೆ ಹತ್ತಿರ, ಇನ್ನೂ ಸೆನ್ಸೆ (ಗುರು ಫ್ಯೂಜಿಸಾವ) ಅಲ್ಲೇ ಕೂತಿದ್ದಾರೆ, ಮನೆಗೆ ಹೋಗಿಲ್ಲ. ಆರು ಗಂಟೆಗೆ ಗೆಳತಿ ಯೂಕೋ ಜೊತೆ ಸಿನೀಮಾಕ್ಕೆ ಹೋಗುವ ಕಾರ್ಯಕ್ರಮ. ಶನಿವಾರ ಸೆನ್ಸೆ ಲ್ಯಾಬಿಗೆ ಬರುವುದು ಅಪರೂಪ. ಸೋಮವಾರ ಯಾವುದೋ ಕಾನ್ಫೆರೆನ್ಸಿಗೆ ಪೇಪರ್ ಕಳುಹಿಸಬೇಕು. ಅದಕ್ಕಾಗಿ 36499http://kannada.oneindia.com/img/2009/05/08-sydney-srinivas1.jpg154045editorಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg154045editorಇಮೇಲಿನಲ್ಲಿ ಪತ್ರಕರ್ತ ರವಿಬೆಳಗೆರೆ ಬಂಧನ/column/ravibelagere/2009/0119-here-is-ravi-belagere-email-id.htmlನೀವು ಪತ್ರಿಕೆಯಲ್ಲಿ ನಿಮ್ಮ ಮೊಬೈಲ್ ನಂಬರೂ ಹಾಕುವುದಿಲ್ಲ. ಆಫೀಸಿನ ಫೋನಿಗೂ ಸಿಕ್ಕುವುದಿಲ್ಲ. ಕಡೇ ಪಕ್ಷ mail-id ಕೊಡುತ್ತೀರಾ ಅಂತ ನೋಡಿದರೆ, ಅದೂ ಇಲ್ಲ. ಇದೆಂಥ ನಿಗೂಢ ಪತ್ರಿಕೋದ್ಯಮ ಅಂತ ಕೆಲವರು ಬೇಜಾರು ಮಾಡಿಕೊಳ್ಳುತ್ತಿದ್ದಾರೆ.ಆಫೀಸಿನ ಫೋನಿಗೆ ನಾನು ಭಾನುವಾರಗಳಲ್ಲಿ ಸಾಮಾನ್ಯವಾಗಿ ಸಿಗುತ್ತೇನೆ: ಊರಲ್ಲಿದ್ದರೆ. 080-26790805ಗೆ ಯಾವ ಭಾನುವಾರ ಬೇಕಾದರೂ ಮಾಡಬಹುದು. ಉಳಿದಂತೆ ಎಸ್ಸೆಮ್ಮೆಸ್ ಕಳಿಸಲಿಕ್ಕೆಂದೇ 99166 74753 ನಂಬರಿನ 34151http://kannada.oneindia.com/img/2009/01/19-ravibelegere4.jpg154045editorಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg154045editorಕನ್ನಡಪ್ರಭ ಪತ್ರಿಕೆಯ ಸಂಪಾದಕ ಶಿವಸುಬ್ರಮಣ್ಯ/column/sham/2009/0825-shivasubramanya-new-editor-kannada-prabha.htmlಯುವಕ ಕೆ.ಶಿವಸುಬ್ರಮಣ್ಯ ಅವರು ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿ ನೇಮಕಗೊಂಡಿದ್ದಾರೆ. ನೂತನ ಸಂಪಾದಕರ ನೇಮಕವನ್ನು ಇಂಡಿಯನ್ ಎಕ್ಸ್ ಪ್ರೆಸ್ ಪಬ್ಲಿಕೇಷನ್ಸ್ ಮಧುರೈ ಪ್ರೈ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮನೋಜ್ ಕುಮಾರ್ ಸೊಂತಾಲಿಯಾ ಸೋಮವಾರ ಪ್ರಕಟಿಸಿದ್ದಾರೆ.ಎಚ್ ಆರ್ ರಂಗನಾಥ್ ಅವರ ರಾಜೀನಾಮೆಯಿಂದ ತೆರವಾದ ಸಂಪಾದಕರ ಹುದ್ದೆಯನ್ನು ಅಲಂಕರಿಸಿರುವ ಶಿವು ಕನ್ನಡಪ್ರಭದಲ್ಲಿ ಕಳೆದ 12 38807http://kannada.oneindia.com/img/2009/08/25-shivasubramanya1.jpg111069shamಆಕಾಶದಾಗೆ ಯಾರೋ ಮಾಯಗಾರನೆ/column/sham/2007/050107about_us.htmlನೀವೀಗ ಓದಲು ಅಣಿಯಾಗುತ್ತಿರುವುದು ನಮ್ಮ ವೆಬ್‌ಸೈಟ್‌ ಬಗೆಗಿನ About Us. ಅರ್ಥಾತ್‌ ನಮ್ಮ ಬಗ್ಗೆ ಎರಡು ಮಾತು, ನಿಮ್ಮಲ್ಲೊಂದು ನಿವೇದನೆ, ಚಾರಣಿಗರಲ್ಲಿ ವಿನಮ್ರ ಅರಿಕೆ. ಇವೆಲ್ಲವು ನಾವು-ನೀವು ಜತೆಯಾಗಿ ನಡೆಯಲು ನೆರವಾಗುವ ಮಾಹಿತಿ ಸಲಕರಣೆಗಳು!ಪ್ರಿಯ ಬಂಧು,ಸಸ್ನೇಹ ನಮಸ್ಕಾರ.ಕಳೆದ ಹತ್ತು ವರ್ಷಗಳಿಂದ ಅಂತರ್‌ಜಾಲ ತಾಣದಲ್ಲಿ ಅನವರತ ಕಾರ್ಯಮಗ್ನವಾಗಿರುವ ನಮ್ಮ ಆನ್‌ಲೈನ್‌ ಪತ್ರಿಕಾ ಬಳಗದ (www.oneindia.com) ವತಿಯಿಂದ ನಿಮಗೆಲ್ಲ ಮತ್ತೊಮ್ಮೆ 11212http://kannada.oneindia.com/img/2009/11/03-sham7.jpg111069sham‘ದಟ್ಸ್‌ ಕನ್ನಡ’ದ ಕಷ್ಟ-ಸುಖ ಮತ್ತು ಉಪ್ಪಿಟ್ಟು ಮಹಾತ್ಮೆ!/column/sham/2007/080307policy_matters_uppittu2.htmlಉಪ್ಪಿಟ್ಟೇ ನಿನ್ನ ಮಹಿಮೆ ಅಪಾರ!ನಮ್ಮ ವೆಬ್‌ಸೈಟಿನಲ್ಲಿ ಇತ್ತೀಚೆಗೆ ಸಾಹಿತ್ಯಿಕವಾಗಿ ಗೇಲಿಮಾಡುತ್ತ ಮಾಡುತ್ತ, ಕನ್ನಡಿಗರ ಸದಭಿರುಚಿಗೆ ಪ್ರತೀಕವೇ ಆಗಿರುವ ಉಪ್ಪಿಟ್ಟನ್ನು ನಿಂದಿಸುವ ಲೇಖನವೊಂದು ಪ್ರಕಟವಾಗಿತ್ತು. ಲೇಖಕರ ಅಭಿಪ್ರಾಯ ಸ್ವಾತಂತ್ರ್ಯವನ್ನು ಗೌರವಿಸಿ ಆ ಲೇಖನವನ್ನು ಪ್ರಕಟಣೆಗೆ ಪಾಸ್‌ ಮಾಡಲಾಗಿತ್ತು. ದುರದೃಷ್ಟದ ಸಂಗತಿಯೆಂದರೆ ಏಳು ಖಂಡಗಳನ್ನು ಸುತ್ತಿದರು 175 ದೇಶಗಳಲ್ಲಿ ಅಲೆದರು ಕಾಣಸಿಗದ, ಉಪ್ಪಿಟೆಂಬ ತಿಂಡಿಯ ಬಗ್ಗೆ ಅಪಸ್ವರ ಎತ್ತುವ ಲೇಖನ 11214http://kannada.oneindia.com/img/2009/09/09-uppittu1.jpg111069shamಕರಾಳ ವರ್ಷವನ್ನು ಅರಗಿಸಿಕೊಂಡ ಸಂಭ್ರಮ/column/sham/2008/1231-pledge-to-make-atleast-one-person-happy.htmlYouth is when you're allowed to stay up late on New Year's Eve. Middle age is when you're forced to. - Bill Vaughnಇತಿಹಾಸದ ಪುಟಗಳಿಗೆ ಜಾರಿಹೋಗಲು ಸಜ್ಜಾಗಿರುವ ದುರುಳ 2008 ಅನೇಕ ಉಪಟಳಗಳನ್ನು ನೀಡಿ ಇದೀಗ ಇಲ್ಲಿಂದ ತೊಲಗುವುದಕ್ಕೆ ಹಾಸಿಗೆ ಟ್ರಂಕು ಕಟ್ಟಿಕೊಂಡು ರೆಡಿ ಆಗಿದ್ದಾನೆ. ಕಳೆದ 33800http://kannada.oneindia.com/img/2008/12/31-balloons1.jpg111069shamಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg111069shamಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpgnews"> ಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ | Sydney Kannada Radio interview with thatskannada editor - ಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ - Kannada Oneindia

ಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ

ಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ ಉದ್ದೇಶ ಮತ್ತು ಸೇವೆ.

ಸಿಡ್ನಿಯ ಪ್ರಮುಖ ವಾಣಿ ಎಸ್ ಬಿ ಎಸ್ ಸಂಸ್ಥೆ ಆಕಾಶವಾಣಿ ಸೇವೆಗಳಲ್ಲಿ ಕನ್ನಡಕ್ಕೂ ಅವಕಾಶ ನೀಡಿರುವುದು ಸಂತಸದ ವಿಷಯ. ನಿಯಮಿತವಾಗಿ ಕನ್ನಡದಲ್ಲಿ ಸುದ್ದಿಸಾರ ಕನ್ನಡ ಸಾಂಸ್ಕೃತಿಕ ಕಾರ್ಯಕ್ರಮಗಳ ಸಾರಸಂಗ್ರಹ ಮತ್ತು ಸಂದರ್ಶನಗಳಿಗೆ ದನಿಯಾಗುತ್ತಿರುವ ಹಿರಿಮೆಯನ್ನು ಕನ್ನಡ ಆಕಾಶವಾಣಿ ಗಳಿಸಿಕೊಂಡಿದೆ.

ಇದೇ ಫೆಬ್ರವರಿ 1ರ ಶನಿವಾರ ಸಿಡ್ನಿ ರೇಡಿಯೋ ಕೇಂದ್ರ ದಟ್ಸ್ ಕನ್ನಡ ಸಂಪಾದಕ ಎಸ್. ಕೆ. ಶಾಮಸುಂದರ ಅವರ ದೂರವಾಣಿ ಸಂದರ್ಶನ ನಡೆಸಿತು. ಸಂದರ್ಶನ ನಡೆಸಿದವರು ಕೇಂದ್ರದ ಉದ್ಘೋಷಕ ಬೆಳ್ಳಾವೆ ನಾಗಶಯನ. ಸಂದರ್ಶನದ ಆಯ್ದ ಭಾಗಗಳನ್ನು ಇದೀಗ ಎಸ್ ಬಿ ಎಸ್ ತನ್ನ ವೆಬ್ ತಾಣದಲ್ಲಿ ಪ್ರಕಟಿಸಿದೆ. MP3 ಮೂಲಕ ಲಭ್ಯವಾಗಿರುವ 12 ನಿಮಿಷ ಅವಧಿಯ ಸಂದರ್ಶನ, ನಿಮ್ಮ ಕಿವಿಗೆ!

ಸಂದರ್ಶನ ಕೇಳಲು ಇಲ್ಲಿ ಕ್ಲಿಕ್ಕಿಸಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+