154045editorಪತ್ರಕರ್ತ ಬಿವಿ ಸೀತಾರಾಂ ಜೈಲು ಪ್ರಸಂಗ/column/ravibelagere/2009/0112-karavali-ale-editor-bv-seetharam-in-soup.htmlಸೀತಾರಾಂ ಅವರ ಹಟಮಾರಿತನದ ಪರಿಣಾಮವಾಗಿ ಕರಾವಳಿ ಅಲೆ ವರದಿಗಾರರು ಕೆಲಸಬಿಟ್ಟು ಹೋಗಿದ್ದಾರೆ. ಬೇರೆ ಪತ್ರಿಕೆಗಳಿಗೆ, ಛಾನಲ್ ಗಳಿಗೆ ಸೇರಿಕೊಂಡಿದ್ದಾರೆ. ಸೀತಾರಾಂ ತಮ್ಮ ದೃಷ್ಟಿಕೋನ ಬದಲಿಸಿಕೊಳ್ಳಲಿ. ಪದೇಪದೇ ಜೈಲು ಸೇರುವುದನ್ನು ಅವರು ಹೋರಾಟ ಅಂದುಕೊಂಡರೆ, ಅದು ಅವರ ಮತ್ತು ಅವರ ಪತ್ರಿಕೆಯ ಆರೋಗ್ಯಕ್ಕೆ ಒಳ್ಳೆಯದಲ್ಲ. ಸೀತಾರಾಂ ಅವರ ಬಂಧನವನ್ನು ಖಂಡಿಸಿ ಜ.12ರ ಸಂಜೆ 4: 30ಕ್ಕೆ ಬೆಂಗಳೂರಿನ 34027http://kannada.oneindia.com/img/2009/01/12-bv-seetharam1.jpg154045editorಇಮೇಲಿನಲ್ಲಿ ಪತ್ರಕರ್ತ ರವಿಬೆಳಗೆರೆ ಬಂಧನ/column/ravibelagere/2009/0119-here-is-ravi-belagere-email-id.htmlನೀವು ಪತ್ರಿಕೆಯಲ್ಲಿ ನಿಮ್ಮ ಮೊಬೈಲ್ ನಂಬರೂ ಹಾಕುವುದಿಲ್ಲ. ಆಫೀಸಿನ ಫೋನಿಗೂ ಸಿಕ್ಕುವುದಿಲ್ಲ. ಕಡೇ ಪಕ್ಷ mail-id ಕೊಡುತ್ತೀರಾ ಅಂತ ನೋಡಿದರೆ, ಅದೂ ಇಲ್ಲ. ಇದೆಂಥ ನಿಗೂಢ ಪತ್ರಿಕೋದ್ಯಮ ಅಂತ ಕೆಲವರು ಬೇಜಾರು ಮಾಡಿಕೊಳ್ಳುತ್ತಿದ್ದಾರೆ.ಆಫೀಸಿನ ಫೋನಿಗೆ ನಾನು ಭಾನುವಾರಗಳಲ್ಲಿ ಸಾಮಾನ್ಯವಾಗಿ ಸಿಗುತ್ತೇನೆ: ಊರಲ್ಲಿದ್ದರೆ. 080-26790805ಗೆ ಯಾವ ಭಾನುವಾರ ಬೇಕಾದರೂ ಮಾಡಬಹುದು. ಉಳಿದಂತೆ ಎಸ್ಸೆಮ್ಮೆಸ್ ಕಳಿಸಲಿಕ್ಕೆಂದೇ 99166 74753 ನಂಬರಿನ 34151http://kannada.oneindia.com/img/2009/01/19-ravibelegere4.jpg154045editorಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg154045editorಕನ್ನಡಪ್ರಭ ಪತ್ರಿಕೆಯ ಸಂಪಾದಕ ಶಿವಸುಬ್ರಮಣ್ಯ/column/sham/2009/0825-shivasubramanya-new-editor-kannada-prabha.htmlಯುವಕ ಕೆ.ಶಿವಸುಬ್ರಮಣ್ಯ ಅವರು ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿ ನೇಮಕಗೊಂಡಿದ್ದಾರೆ. ನೂತನ ಸಂಪಾದಕರ ನೇಮಕವನ್ನು ಇಂಡಿಯನ್ ಎಕ್ಸ್ ಪ್ರೆಸ್ ಪಬ್ಲಿಕೇಷನ್ಸ್ ಮಧುರೈ ಪ್ರೈ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮನೋಜ್ ಕುಮಾರ್ ಸೊಂತಾಲಿಯಾ ಸೋಮವಾರ ಪ್ರಕಟಿಸಿದ್ದಾರೆ.ಎಚ್ ಆರ್ ರಂಗನಾಥ್ ಅವರ ರಾಜೀನಾಮೆಯಿಂದ ತೆರವಾದ ಸಂಪಾದಕರ ಹುದ್ದೆಯನ್ನು ಅಲಂಕರಿಸಿರುವ ಶಿವು ಕನ್ನಡಪ್ರಭದಲ್ಲಿ ಕಳೆದ 12 38807http://kannada.oneindia.com/img/2009/08/25-shivasubramanya1.jpg557354arun shourieಬಿಜೆಪಿಯಲ್ಲಿ ಸತ್ಯ ಹೇಳುವುದೇ ಅಶಿಸ್ತು:ಶೌರಿ/news/2009/08/25/shourie-calls-rajnath-alice-in-blunderland.htmlನವದೆಹಲಿ, ಆ.25: ಭಾರತೀಯ ಜನತಾ ಪಕ್ಷದಲ್ಲಿ ಇಂದು ಸತ್ಯ ಹೇಳುವುದು ಕಷ್ಟವಾಗಿದೆ. ಸತ್ಯ ಹೇಳಿ ಇರುವ ಹುಳುಕನ್ನು ಎತ್ತಿ ತೋರಿಸಿದರೆ ಅಶಿಸ್ತು ಎಂದು ಪಕ್ಷದಿಂದ ಹೊರಗಿಡುವ ಹುನ್ನಾರ ನಡೆದಿದೆ. ಬಿಜೆಪಿ ಅಧೋಗತಿಯ ಹಾದಿ ಹಿಡಿದಿದೆ.ರಾಜ್ ನಾಥ್ ಅವರ ನಾಯಕತ್ವ ಪ್ರಶ್ನಾರ್ಹ ಎಂದು ಅರುಣ್ ಶೌರಿ ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಬಿಜೆಪಿ ರಾಷ್ಟೀಯ ಘಟಕದಲ್ಲಿ 38806http://kannada.oneindia.com/img/2009/08/25-arun-shourie1.jpg557354arun shourieಕನ್ನಡಪ್ರಭ ಪತ್ರಿಕೆಯ ಸಂಪಾದಕ ಶಿವಸುಬ್ರಮಣ್ಯ/column/sham/2009/0825-shivasubramanya-new-editor-kannada-prabha.htmlಯುವಕ ಕೆ.ಶಿವಸುಬ್ರಮಣ್ಯ ಅವರು ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿ ನೇಮಕಗೊಂಡಿದ್ದಾರೆ. ನೂತನ ಸಂಪಾದಕರ ನೇಮಕವನ್ನು ಇಂಡಿಯನ್ ಎಕ್ಸ್ ಪ್ರೆಸ್ ಪಬ್ಲಿಕೇಷನ್ಸ್ ಮಧುರೈ ಪ್ರೈ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮನೋಜ್ ಕುಮಾರ್ ಸೊಂತಾಲಿಯಾ ಸೋಮವಾರ ಪ್ರಕಟಿಸಿದ್ದಾರೆ.ಎಚ್ ಆರ್ ರಂಗನಾಥ್ ಅವರ ರಾಜೀನಾಮೆಯಿಂದ ತೆರವಾದ ಸಂಪಾದಕರ ಹುದ್ದೆಯನ್ನು ಅಲಂಕರಿಸಿರುವ ಶಿವು ಕನ್ನಡಪ್ರಭದಲ್ಲಿ ಕಳೆದ 12 38807http://kannada.oneindia.com/img/2009/08/25-shivasubramanya1.jpg557354arun shourieಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpg557354arun shourieಬಿಜೆಪಿಯಲ್ಲಿ ಮತ್ತೊಂದು ಬಲಿಗೆ ವೇದಿಕೆ ಸಜ್ಜು/news/2009/08/26/bjp-asks-shourie-to-clarify-remarks.htmlನವದೆಹಲಿ, ಆ. 26 : ಜಸ್ವಂತ್ ಸಿಂಗ್ ಅವರನ್ನು ಶಿಸ್ತಿನ ಉಲ್ಲಂಘನೆಗಾಗಿ ನೋಟಿಸ್ ನೀಡದೇ ಉಚ್ಚಾಟಿಸಿದ್ದ ಬಿಜೆಪಿ ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದು, ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಅರುಣ್ ಶೌರಿಗೆ ಮಾಧ್ಯಮಗಳಲ್ಲಿ ನೀಡಿರುವ ಹೇಳಿಕೆಯ ಕುರಿತು ವಿವರಣೆ ಬಯಸಿ ನೋಟಿಸ್ ನೀಡಿದೆ. ವಾಸ್ತವವಾಗಿ ಜಸ್ವಂತ್ ಸಿಂಗ್ ಗಿಂತ ಹೆಚ್ಚು ತೀಕ್ಷ್ಣವಾಗಿ ಪಕ್ಷದ ಲೋಕಸಭಾ ಚುನಾವಣೆಯ ವೈಫಲ್ಯವನ್ನು 38827http://kannada.oneindia.com/img/2009/08/26-arun-shourie1.jpg557354arun shourieಬಿಜೆಪಿ ನಾಯಕರ ವಿರುದ್ಧ ಬಂಡೆದ್ದ ಖಂಡೂರಿ/news/2009/08/26/why-i-was-sacked-khanduri-asks-bjp.htmlಡೆಹ್ರಾಡೂನ್ , ಆ. 26 : ಲೋಕಸಭಾ ಚುನಾವಣೆಯಲ್ಲಿನ ಸೋಲು ಮತ್ತು ಪಕ್ಷದೊಳಗಿನ ಆಂತರಿಕ ಕಚ್ಚಾಟದಿಂದ ತತ್ತರಿಸಿ ಹೋಗಿರುವ ಬಿಜೆಪಿಗೆ ಮತ್ತೊಂದು ಹೊಡೆತ ಬಿದ್ದಿದ್ದು, ಉತ್ತರಖಂಡದ ಮಾಜಿ ಮುಖ್ಯಮಂತ್ರಿ ಬಿ ಸಿ ಖಂಡೂರಿ ತಮ್ಮನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದ್ದು ಏಕೆ ಎಂದು ಪಕ್ಷದ ಅಧ್ಯಕ್ಷ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದಿದ್ದಾರೆ.ಕಳೆದ ಲೋಕಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿ ಪಕ್ಷ 38836http://kannada.oneindia.com/img/2009/08/26-bc-khanduri1.jpg530411ಅರುಣ್ ಶೌರಿಅಡ್ವಾಣಿ ಉತ್ತರಾಧಿಕಾರಿ ಶತ್ರುಘ್ನ ಸಿನ್ಹಾ,?/news/2009/07/02/even-i-can-succeed-advani-says-shatrughan-sinha.htmlಕಾನ್ಪುರ್, ಜು. 2 : ಬಿಜೆಪಿ ಹಿರಿಯ ನಾಯಕ ಎಲ್ ಕೆ ಅಡ್ವಾಣಿ ನಂತರ ಪಕ್ಷದ ನೇತೃತ್ವಕ್ಕೆ ಸಂಬಂಧಿಸಿದಂತೆ ಬಿಜೆಪಿಯಲ್ಲಿ ಭಾರಿ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಅಡ್ವಾಣಿ ಅವರ ಉತ್ತರಾಧಿಕಾರಿ ನಾನೇಕೆ ಆಗಬಾರದು ಎಂದು ಸಂಸದ ಕಮ್ ನಟ ಶತ್ರುಘ್ನ ಸಿನ್ಹಾ, ಥೇಟ್ ಸಿನಿಮಾ ವರಸೆಯಲ್ಲಿ ಮಾಧ್ಯಮ ಪ್ರತಿನಿಧಿಗಳಿಗೆ ಹೇಳಿದ್ದಾರೆ. ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎನ್ನುವುದು ಗೊತ್ತಿರುವ 37718http://kannada.oneindia.com/img/2009/07/02-shatrughan-sinha2e.jpg530411ಅರುಣ್ ಶೌರಿಬಿಜೆಪಿಯಲ್ಲಿ ಸತ್ಯ ಹೇಳುವುದೇ ಅಶಿಸ್ತು:ಶೌರಿ/news/2009/08/25/shourie-calls-rajnath-alice-in-blunderland.htmlನವದೆಹಲಿ, ಆ.25: ಭಾರತೀಯ ಜನತಾ ಪಕ್ಷದಲ್ಲಿ ಇಂದು ಸತ್ಯ ಹೇಳುವುದು ಕಷ್ಟವಾಗಿದೆ. ಸತ್ಯ ಹೇಳಿ ಇರುವ ಹುಳುಕನ್ನು ಎತ್ತಿ ತೋರಿಸಿದರೆ ಅಶಿಸ್ತು ಎಂದು ಪಕ್ಷದಿಂದ ಹೊರಗಿಡುವ ಹುನ್ನಾರ ನಡೆದಿದೆ. ಬಿಜೆಪಿ ಅಧೋಗತಿಯ ಹಾದಿ ಹಿಡಿದಿದೆ.ರಾಜ್ ನಾಥ್ ಅವರ ನಾಯಕತ್ವ ಪ್ರಶ್ನಾರ್ಹ ಎಂದು ಅರುಣ್ ಶೌರಿ ಎನ್ ಡಿಟಿವಿಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.ಬಿಜೆಪಿ ರಾಷ್ಟೀಯ ಘಟಕದಲ್ಲಿ 38806http://kannada.oneindia.com/img/2009/08/25-arun-shourie1.jpg530411ಅರುಣ್ ಶೌರಿಕನ್ನಡಪ್ರಭ ಪತ್ರಿಕೆಯ ಸಂಪಾದಕ ಶಿವಸುಬ್ರಮಣ್ಯ/column/sham/2009/0825-shivasubramanya-new-editor-kannada-prabha.htmlಯುವಕ ಕೆ.ಶಿವಸುಬ್ರಮಣ್ಯ ಅವರು ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿ ನೇಮಕಗೊಂಡಿದ್ದಾರೆ. ನೂತನ ಸಂಪಾದಕರ ನೇಮಕವನ್ನು ಇಂಡಿಯನ್ ಎಕ್ಸ್ ಪ್ರೆಸ್ ಪಬ್ಲಿಕೇಷನ್ಸ್ ಮಧುರೈ ಪ್ರೈ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮನೋಜ್ ಕುಮಾರ್ ಸೊಂತಾಲಿಯಾ ಸೋಮವಾರ ಪ್ರಕಟಿಸಿದ್ದಾರೆ.ಎಚ್ ಆರ್ ರಂಗನಾಥ್ ಅವರ ರಾಜೀನಾಮೆಯಿಂದ ತೆರವಾದ ಸಂಪಾದಕರ ಹುದ್ದೆಯನ್ನು ಅಲಂಕರಿಸಿರುವ ಶಿವು ಕನ್ನಡಪ್ರಭದಲ್ಲಿ ಕಳೆದ 12 38807http://kannada.oneindia.com/img/2009/08/25-shivasubramanya1.jpg530411ಅರುಣ್ ಶೌರಿಜಸ್ವಂತ್ ಗೆ ಸಮಾಜವಾದಿ ಅಮರ್ ಆಹ್ವಾನ/news/2009/08/25/amar-singh-invites-jaswant-to-join-sp.htmlನವದೆಹಲಿ ಆ 25: ಬಿಜೆಪಿಯ ಪ್ರಾಥಮಿಕ ಸದಸ್ಯತ್ವದಿಂದ ಉಚ್ಚಾಟನೆಗೊಂಡಿರುವ ಹಿರಿಯ ತಲೆ ಜಸ್ವಂತ್ ಸಿಂಗ್ ಅವರನ್ನು ತಮ್ಮ ಪಕ್ಷಕ್ಕೆ ಸೇರಿಕೊಳ್ಳುವಂತೆ ಸಮಾಜವಾದಿ ಪಕ್ಷ ಆಹ್ವಾನ ನೀಡಿದೆ. ಪಕ್ಷದ ಪ್ರಧಾನ ಕಾರ್ಯದರ್ಶಿ ಅಮರ್ ಸಿಂಗ್ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡುತ್ತಾ, ಜಸ್ವಂತ್ ಸಿಂಗ್ ಅವರಿಗೆ ಈಗಾಗಲೆ ಪಕ್ಷದಿಂದ ಆಹ್ವಾನ ನೀಡಲಾಗಿದೆ ಆದರೆ ಅವರು ತಮ್ಮ ಮುಂದಿನ ನಿಲುವನ್ನು ಇನ್ನೂ 38819http://kannada.oneindia.com/img/2009/08/25-amar-singh1e.jpg530411ಅರುಣ್ ಶೌರಿಬಿಜೆಪಿಯಲ್ಲಿ ಮತ್ತೊಂದು ಬಲಿಗೆ ವೇದಿಕೆ ಸಜ್ಜು/news/2009/08/26/bjp-asks-shourie-to-clarify-remarks.htmlನವದೆಹಲಿ, ಆ. 26 : ಜಸ್ವಂತ್ ಸಿಂಗ್ ಅವರನ್ನು ಶಿಸ್ತಿನ ಉಲ್ಲಂಘನೆಗಾಗಿ ನೋಟಿಸ್ ನೀಡದೇ ಉಚ್ಚಾಟಿಸಿದ್ದ ಬಿಜೆಪಿ ಈ ಬಾರಿ ಎಚ್ಚರಿಕೆಯ ಹೆಜ್ಜೆಯನ್ನಿಟ್ಟಿದ್ದು, ಪಕ್ಷದ ಇನ್ನೊಬ್ಬ ಹಿರಿಯ ನಾಯಕ ಅರುಣ್ ಶೌರಿಗೆ ಮಾಧ್ಯಮಗಳಲ್ಲಿ ನೀಡಿರುವ ಹೇಳಿಕೆಯ ಕುರಿತು ವಿವರಣೆ ಬಯಸಿ ನೋಟಿಸ್ ನೀಡಿದೆ. ವಾಸ್ತವವಾಗಿ ಜಸ್ವಂತ್ ಸಿಂಗ್ ಗಿಂತ ಹೆಚ್ಚು ತೀಕ್ಷ್ಣವಾಗಿ ಪಕ್ಷದ ಲೋಕಸಭಾ ಚುನಾವಣೆಯ ವೈಫಲ್ಯವನ್ನು 38827http://kannada.oneindia.com/img/2009/08/26-arun-shourie1.jpgnews"> ಕನ್ನಡಪ್ರಭ ಪತ್ರಿಕೆಯ ಸಂಪಾದಕ ಶಿವಸುಬ್ರಮಣ್ಯ | Kannada prabha | Shivasubramanya | Editor | Manojkumar Sontalia | Ranganath - ಕನ್ನಡಪ್ರಭ ಪತ್ರಿಕೆಯ ಸಂಪಾದಕ ಶಿವಸುಬ್ರಮಣ್ಯ - Kannada Oneindia

ಕನ್ನಡಪ್ರಭ ಪತ್ರಿಕೆಯ ಸಂಪಾದಕ ಶಿವಸುಬ್ರಮಣ್ಯ

Shivasubramanya, new editor Kannadaprabha (Photo by KM Veeresh)
ಯುವಕ ಕೆ.ಶಿವಸುಬ್ರಮಣ್ಯ ಅವರು ಕನ್ನಡಪ್ರಭ ದಿನಪತ್ರಿಕೆಯ ಸಂಪಾದಕರಾಗಿ ನೇಮಕಗೊಂಡಿದ್ದಾರೆ. ನೂತನ ಸಂಪಾದಕರ ನೇಮಕವನ್ನು ಇಂಡಿಯನ್ ಎಕ್ಸ್ ಪ್ರೆಸ್ ಪಬ್ಲಿಕೇಷನ್ಸ್ ಮಧುರೈ ಪ್ರೈ ಲಿಮಿಟೆಡ್ ಸಂಸ್ಥೆಯ ಅಧ್ಯಕ್ಷ ಮತ್ತು ಆಡಳಿತ ನಿರ್ದೇಶಕ ಮನೋಜ್ ಕುಮಾರ್ ಸೊಂತಾಲಿಯಾ ಸೋಮವಾರ ಪ್ರಕಟಿಸಿದ್ದಾರೆ.

ಎಚ್ ಆರ್ ರಂಗನಾಥ್ ಅವರ ರಾಜೀನಾಮೆಯಿಂದ ತೆರವಾದ ಸಂಪಾದಕರ ಹುದ್ದೆಯನ್ನು ಅಲಂಕರಿಸಿರುವ ಶಿವು ಕನ್ನಡಪ್ರಭದಲ್ಲಿ ಕಳೆದ 12 ವರ್ಷಗಳಿಂದ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ರಂಗನಾಥ್ ಅವರಲ್ಲದೆ ಅವರ ಜತೆ ಮೂರು ಮಂದಿ ಅನುಭವಿ ಪತ್ರಕರ್ತರು ಕನ್ನಡಪ್ರಭಕ್ಕೆ ರಾಜಿನಾಮೆ ನೀಡಿ ಸುವರ್ಣ ಟಿವಿಯ ಸುದ್ದಿ ವಾಹಿನಿ ಸೇರಿಕೊಂಡಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಶಿವು ಅವರಿಗೆ ಮೇಲ್ದರ್ಜೆಗೆ ಭಡ್ತಿ ದೊರೆತಿದೆ. ಪ್ರಜಾವಾಣಿಯ ಧಣಿ ದಿವಂಗತ ಕೆ.ಎನ್. ಗುರುಸ್ವಾಮಿ ಆಗಾಗ ಹೇಳುತ್ತಿದ್ದರು "ಯಾರು ನಮ್ಮನ್ನು ತೊರೆದು ಹೋದರೂ ಮರುದಿನ ಬೆಳಗಿನ ಜಾವ ಪ್ರಜಾವಾಣಿ, ಡೆಕ್ಕನ್ ಹೆರಾಲ್ಡ್ ಪತ್ರಿಕೆ ನ್ಯೂಸ್ ಸ್ಟಾಂಡಿನಲ್ಲಿ ಹಾಜರಾಗುತ್ತದೆ".

ಭಾರತೀಯ ಜನತಾ ಪಕ್ಷದ ಅಂಗಳದಲ್ಲಿ ಪರಸ್ಪರ ನಾಯಕರು ಕೆಸರು ಎರಚಿಕೊಳ್ಳುವ ಸುದ್ದಿಗಳನ್ನು ನಿತ್ಯ ಓದುತ್ತಿದ್ದೇವೆ. ಜಸ್ವಂತ್ ಸಿಂಗ್ ನಂತರ ಬಿಜೆಪಿ ನಾಯಕತ್ವವನ್ನು ತರಾಟಾಗೆ ತೆಗೆದುಕೊಳ್ಳುತ್ತಿರುವ ಸರದಿ ಅರುಣ್ ಶೌರಿ ಅವರದಾಗಿದೆ. ಇದೇ ಶೌರಿ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆ ಸಂಪಾದಕರಾಗಿ ಕೆಲಸ ಮಾಡಿದ್ದರು. ಪತ್ರಿಕಾವೃತ್ತಿಯನ್ನು ತೊರೆದು ಅವರು ರಾಜಕೀಯ ಸೇರಿ ಎಷ್ಟೋ ವರ್ಷಗಳಾದರೂ, ಎಕ್ಸ್ ಪ್ರೆಸ್ಸಿನ ಮಾಲಿಕ ರಾಮನಾಥ್ ಗೋಯೆಂಕಾ ದೈವಾಧೀನರಾಗಿದ್ದರೂ ಇಂಡಿಯನ್ ಎಕ್ಸ್ ಪ್ರೆಸ್ ಎಂದಿನಂತೆ ಪ್ರಕಟವಾಗುತ್ತಿದೆ. ಪತ್ರಿಕೆಯ ಗುಣಮಟ್ಟ ಮತ್ತು ಪ್ರಸಾರ ಸಂಖ್ಯೆ ಹಾಗೂ ಲಾಭ ನಷ್ಟಗಳ ವಿಚಾರ ಬಿಡಿ.

ಪತ್ರಿಕೆಯ ವಿವಿಧ ಜಾಗೆಗಳಲ್ಲಿ ದುಡಿದು ಅನುಭವ ಪಡೆದಿರುವ ಶಿವಸುಬ್ರಮಣ್ಯ ಅವರ ಹೆಗಲ ಮೇಲೆ ಕನ್ನಡಪ್ರಭ ಪತ್ರಿಕೆಯನ್ನು ಮುನ್ನಡೆಸುವ ಜವಾಬ್ದಾರಿ ಬಿದ್ದಿದೆ. ಪತ್ರಿಕೆಯಿಂದ ಪಲಾಯನ ಮಾಡಿರುವ ಪ್ರತಿಭೆಗಳ ಕೊರತೆಯನ್ನು ತುಂಬಿ, ಹೊಸ ತಂಡಕಟ್ಟುವ ಮೂಲಕ ಒಳ್ಳೆ ಪತ್ರಿಕೆಯನ್ನು ಕಟ್ಟಿಕೊಡುವಲ್ಲಿ ಹೊಸ ಸಂಪಾದಕರು ಯಶಸ್ಸು ಕಾಣುತ್ತಾರೆಂಬ ಭರವಸೆ ಪತ್ರಿಕೆಯ ಓದುಗರದು. ಶಿವಸುಬ್ರಮಣ್ಯ ಅವರಿಗೆ ಶುಭಾಶಯಗಳು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+