ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನಮ್ಮ ಕಾಮೆಂಟ್ ಸರ್ವರ್ ನಿತ್ರಾಣ

By Staff
|
Google Oneindia Kannada News

Thatskannada comment server dilly dally
ದಟ್ಸ್ ಕನ್ನಡ ಕಾಮೆಂಟ್ ಸರ್ವರ್ ನಲ್ಲಿ ತಲೆದೋರಿರುವ ಕೆಲವೊಂದು ತಾಂತ್ರಿಕ ವ್ಯತ್ಯಯಗಳಿಂದಾಗಿ ನಮ್ಮ ಕಾಮೆಂಟ್ ವಿಭಾಗ ಸಮರ್ಪಕವಾಗಿ ಕಾರ್ಯ ನಿರ್ವಹಿಸುತ್ತಿಲ್ಲ. ಆಗಸ್ಟ್ 25ರ ಸಂಜೆ 5 ಗಂಟೆಯಿಂದ ಮೊದಲ್ಗೊಂಡು, ಕಳೆದ 18 ಗಂಟೆಗಳಿಂದ ಸರ್ವರ್ ದುರ್ಬಲವಾಗಿದ್ದು ಓದುಗರು ದಾಖಲಿಸುವ ಅಭಿಪ್ರಾಯಗಳನ್ನು ಸ್ವೀಕರಿಸುತ್ತಿಲ್ಲ. ಸರ್ವರ್ ಇನ್ ಕನ್ ಸಿಸ್ ಟೆಂಟ್ ಆದಾಗ, ಕೆಲವೊಮ್ಮೆ ಕಾಮೆಂಟ್ ತೆಗೆದುಕೊಳ್ಳುತ್ತದೆ, ಕೆಲವೊಮ್ಮೆ ನಿರಾಕರಿಸುತ್ತದೆ. ಇದು ಇವತ್ತಿನ ಡೈಲಮಾ.

ತಾಂತ್ರಿಕ ಅಡಚಣೆಯಿಂದ ಉಂಟಾಗಿರುವ ಈ ಲೋಪವನ್ನು ನಿಮ್ಮ ಗಮನಕ್ಕೆ ತರಲಾಗಿದೆ. ಸರ್ವರ್ ದುರಸ್ತಿ ಆಗುವವರೆಗೆ ಮಾನ್ಯ ಓದುಗರು ಸಹಕರಿಸಬೇಕಾಗಿ ಕೋರಿಕೆ. ಕಾಮೆಂಟ್ ಗಳು ಇಲ್ಲದೇ ಇದ್ದರೇನೇ ನೆಮ್ಮದಿ, ನಿಮ್ಮ ಸರ್ವರ್ ದುರಸ್ತಿ ಆಗುವುದೇ ಬೇಡ ಎಂದು ಹರಸುವ ವಾಚಕ ವೃಂದಕ್ಕೆ ನಾವು ಹೇಳುವುದು ಹೆಚ್ಚೇನಿಲ್ಲ.

ಸಂಪಾದಕ

ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X