ಶ್ರೀವತ್ಸ ಜೋಶಿ ಪುಸ್ತಕ ಪರಾಗಸ್ಪರ್ಶ

ಅಮೆರಿಕಾದ ಪೂರ್ವ ಕರಾವಳಿಯ ವರ್ಜೀನಿಯಾದಲ್ಲಿ ನೆಲೆಸಿರುವ ಮೂಲತಃ ಕಾರ್ಕಳದವರಾದ ಜೋಶಿ, ವಿದೇಶಿ ನೆಲದಲ್ಲಿ ಕುಳಿತು ಕನ್ನಡ ಮಾಧ್ಯಮ ವೇದಿಕೆಗಳಿಗೆ ಸತತ ಎಂಟು ವರ್ಷಗಳ ಕಾಲ ಸಾಪ್ತಾಹಿಕ ಅಂಕಣ ಬರೆದಿದ್ದಾರೆ, ಬರೆಯುತ್ತಿದ್ದಾರೆ. ಇಷ್ಟು ದೀರ್ಘ ಕಾಲ ಕನ್ನಡ ಕಾಲಂ ನಿಭಾಯಿಸಿದ ಅನಿವಾಸಿ ಲೇಖಕ ಗೌರವ ಅವರಿಗೆ ಮಾತ್ರ ಸಲ್ಲುತ್ತದೆ. ಅವರು ನಮ್ಮ ವಾಹಿನಿಯಲ್ಲಿ ಐದು ವರ್ಷಗಳ ಕಾಲ ಬರೆದ ಮಂಗಳವಾರದ ಅಂಕಣ ವಿಚಿತ್ರಾನ್ನದ ಎರಡು ಸಂಪುಟಗಳು ಈಗಾಗಲೇ ಬೆಳಕು ಕಂಡಿರುವುದನ್ನು ನೆನಪಿಸಲಾಗಿದೆ.
ಪರಾಗಸ್ಪರ್ಶ ಅಂಕಣ ಲೇಖನಗಳ ಸಂಗ್ರಹ ಎರಡು ಹೊತ್ತಿಗೆಗಳಲ್ಲಿ ಏಕಕಾಲಕ್ಕೆ ಬೆಳಕು ಕಾಣುತ್ತದೆ. ಕೃತಿಗಳು 2010 ರ ಜನವರಿ 2 ಶನಿವಾರದಂದು ಬೆಂಗಳೂರಿನಲ್ಲಿ ಬಿಡುಗಡೆಯಾಗುತ್ತಿದೆ. ಪುಸ್ತಕ ಬಿಡುಗಡೆ ಕಾರ್ಯಕ್ರಮಕ್ಕೆ ಬಸವನಗುಡಿಯಲ್ಲಿ ವರ್ಲ್ಡ್ ಫೇಮಸ್ ಆಗಿರುವ ಇಂಡಿಯನ್ ಇನ್ ಸ್ಟಿಟ್ಯೂಟ್ ಆಫ್ ವರ್ಲ್ಡ್ ಕಲ್ಚರ್ ಸಭಾಂಗಣದಲ್ಲಿ ಬಿಡುಗಡೆ ಕಾರ್ಯಕ್ರಮ ಇಟ್ಟುಕೊಳ್ಳಲಾಗಿದೆ. ಈ ಸಭಾಂಗಣವನ್ನು ಕನ್ನಡ ಕೃತಿ ಬಿಡುಗಡೆಯ ಬಾಣಂತಿ ಕೋಣೆಯೆಂದೂ ಮಂದಿ ಕುಶಾಲಕ್ಕೆ ಹೇಳುತ್ತಾರೆ.
ಪುಸ್ತಕ ಪ್ರಕಾಶನ ಮಾಡುತ್ತಿರುವವರು ಅಂಕಿತ ಪ್ರಕಾಶನದ ಪ್ರಕಾಶ್ ಕಂಬಂತ್ತಳ್ಳಿ. ಬಿಡುಗಡೆ ಕಾರ್ಯಕ್ರಮದ ಇನ್ನಷ್ಟು ವಿವರಗಳು ಸದ್ಯದಲ್ಲೇ ಹೊರಬೀಳಲಿವೆ, ನಿರೀಕ್ಷಿಸಿ. ಇದೇ ಉದ್ದೇಶದಿಂದ ಲೇಖಕ ಶ್ರೀವತ್ಸ ಜೋಶಿ ಅವರು ಇದೀಗ ಭಾರತಕ್ಕೆ ಬಂದಿದ್ದಾರೆ. ಅವರ ವಿಳಾಸ ಎಂದಿನಂತೆ : [email protected]
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications