36616kendasampigeಮಜಾವಾಣಿ : ಸ್ವಲ್ಪ ಈರುಳ್ಳಿ, ಸ್ಪಲ್ಪ ಬೆಳ್ಳುಳ್ಳಿ!/column/sham/2008/1201-majavani-the-onion-and-the-garlic.htmlಸ್ವಲ್ಪ ಈರುಳ್ಳಿ, ಸ್ಪಲ್ಪ ಬೆಳ್ಳುಳ್ಳಿ! ಸುದ್ದಿ ಮತ್ತು ಮನರಂಜನೆಗಳ ಭರಪೂರ ವಾಹಿನಿ ದಟ್ಸ್ ಕನ್ನಡ ವೆಬ್ ಸೈಟಿನಲ್ಲಿ ಇಂದು ಮಧ್ಯಾನ್ಹ ಹೊಸ ಅಂಕಣ ಮಜಾವಾಣಿ ಆರಂಭವಾಯಿತು. ಕನ್ನಡ ಆನ್ ಲೈನ್ ಪತ್ರಿಕೆಯ ಸಂಪಾದಕರು ಮತ್ತು ಅವರ ಸಿಬ್ಬಂದಿ ವರ್ಗ ಎಚ್ಟಿಎಂಎಲ್ ಕತ್ತರಿಸುವುದರ ಮೂಲಕ ನೂತನ ಅಂಕಣವನ್ನು ಅಂತರಿಕ್ಷದಲ್ಲಿ ತೇಲಿಬಿಟ್ಟರು. ಉಡಾಯಿಸಿದ ಕೆಲವೇ ಕ್ಷಣಗಳಲ್ಲಿ ಮಜಾವಾಣಿ ನೌಕೆಯು 33113http://kannada.oneindia.com/img/2008/12/majavani1.jpg36616kendasampigeಕರ್ನಾಟಕ ಫಿಲಂ ಅಕಾಡೆಮಿ ಲಿಂಗೈಕ್ಯ!/column/sham/2008/1223-is-karnataka-film-academy-moved-to-trash.htmlಕರ್ನಾಟಕ ಫಿಲಂ ಅಕಾಡೆಮಿ ಬಫ್ ಪೇಪರ್ ಮೇಲೆ ಸ್ಥಾಪನೆಯಾಗಿ ಐದು ತಿಂಗಳಾದವು. ಸಿನಿಮಾ ಸಂಸ್ಕೃತಿ ಹಬ್ಬುವ ಈ ಸಂಸ್ಥೆ ಕಾರ್ಯಾರಂಭ ಮಾಡುವ ಯಾವ ಲಕ್ಷಣಗಳೂ ಗೋಚರಿಸುತ್ತಿಲ್ಲ. ಇದು ಏನನ್ನು ಸೂಚಿಸುತ್ತದೆ?* ಎಸ್ಕೆ. ಶಾಮಸುಂದರಚಲನಚಿತ್ರ ಸಂಸ್ಕೃತಿಯನ್ನು ಪೋಷಿಸುವ ಉದ್ದೇಶದಿಂದ ಸುಮಾರು ಹತ್ತು ವರ್ಷಗಳ ಹಿಂದೆ ನಮ್ಮ ರಾಜ್ಯದಲ್ಲಿ ಕರ್ನಾಟಕ ಫಿಲಂ ಅಕಾಡೆಮಿ ಎಂಬ ಸಂಸ್ಥೆ ಸ್ಥಾಪನೆ ಆಗಿತ್ತು, 33663http://kannada.oneindia.com/img/2008/12/23-film-camera1.gif36616kendasampigeಕರಾಳ ವರ್ಷವನ್ನು ಅರಗಿಸಿಕೊಂಡ ಸಂಭ್ರಮ/column/sham/2008/1231-pledge-to-make-atleast-one-person-happy.htmlYouth is when you're allowed to stay up late on New Year's Eve. Middle age is when you're forced to. - Bill Vaughnಇತಿಹಾಸದ ಪುಟಗಳಿಗೆ ಜಾರಿಹೋಗಲು ಸಜ್ಜಾಗಿರುವ ದುರುಳ 2008 ಅನೇಕ ಉಪಟಳಗಳನ್ನು ನೀಡಿ ಇದೀಗ ಇಲ್ಲಿಂದ ತೊಲಗುವುದಕ್ಕೆ ಹಾಸಿಗೆ ಟ್ರಂಕು ಕಟ್ಟಿಕೊಂಡು ರೆಡಿ ಆಗಿದ್ದಾನೆ. ಕಳೆದ 33800http://kannada.oneindia.com/img/2008/12/31-balloons1.jpg36616kendasampigeಕನ್ನಡಪ್ರಭದಿಂದ ಪ್ರತಿಭಾ ಪಲಾಯನ/column/sham/2009/0820-kannada-prabha-exodus-to-suvarna-tv-channel.htmlಕನ್ನಡದ ಹೆದ್ದಾರಿ ಸುದ್ದಿ ವಾಹಿನಿಗಳಲ್ಲಿ ಒಂದಾಗಿ ರೂಪುಗೊಳ್ಳಲು ತವಕಿಸುತ್ತಿರುವ ಸುವರ್ಣ ಚಾನಲ್ ನಲ್ಲಿ ಈಗ ಬದಲಾವಣೆಯ ಗಾಳಿ ಪ್ರಬಲವಾಗಿ ಬೀಸುತ್ತಿದೆ. ಹಳೆ ನೀರು ಕೊಚ್ಚಿಹೋಗಿ ಹೊಸ ನೀರು ನುಗ್ಗಲು ತಗ್ಗು ಪ್ರದೇಶ ಚಾನಲ್ಲಿನಲ್ಲಿ ಸೃಷ್ಟಿಯಾಗಿದೆ. ಪತ್ರಕರ್ತರ ತಲೆಗಳು ಉರುಳುತ್ತಿವೆ. ಜವಾಬ್ದಾರಿಯನ್ನು ಹೊರಲು ಅಣಿಯಾಗಿರುವ ಹೊಸ ತಲೆಗಳಿಗೋಸ್ಕರ ಚಾನಲ್ ಕಚೇರಿಯಲ್ಲಿರುವ ಆಯಕಟ್ಟಿನ ಕೋಣೆಗಳನ್ನು ನವೀಕರಿಸಲಾಗುತ್ತಿದೆ.ಪ್ರಮುಖವಾಗಿ ಚಾನಲ್ಲಿನ ಮುಖ್ಯಸ್ಥ ಗಡ್ಡಧಾರಿ 38751http://kannada.oneindia.com/img/2009/08/20-ranganath1.jpg36616kendasampigeಗೌರಿ ಗಣೇಶರಿಗೆ ಭಕ್ತಿ ಪೂರ್ವಕ ನಮಸ್ಕಾರಗಳು/column/sham/2009/0821-happy-gowri-ganesha-festival-2009.htmlವಿರೋಧಿ ನಾಮ ಸಂವತ್ಸರದ ಗಣೇಶ ಚತುರ್ಥಿ, ಗೌರಿ ತೃತೀಯದ ಶುಭಾಶಯಗಳು. ಭಾದ್ರಪದ ಮಾಸ ಶುಕ್ಲಪಕ್ಷ ಆಗಸ್ಟ್ 22 ಶನಿವಾರ ಗೌರಿ ಹಬ್ಬ, ಸ್ವರ್ಣಗೌರೀ ವ್ರತ. 23ರ ಭಾನುವಾರ ಸಿದ್ದಿ ವಿನಾಯಕ, ಬುದ್ದಿ ವಿನಾಯಕ, ವಿಘ್ನನಾಶಕ ಗಣೇಶ ಚತುರ್ಥಿ. ಶನಿವಾರದಂದು ಸಾಮೋಪಕರ್ಮ ಇರುತ್ತದೆ. ಈ ಬಾರಿ ಹಬ್ಬಗಳು ವಾರಾಂತ್ಯದಲ್ಲಿ ಬಂದಿರುವುದರಿಂದ ಸರಕಾರಿ ರಜಾದಿನಗಳ ಲಾಭವನ್ನು ಹಿಂದೂ ಕುಂಟುಂಬಗಳು ಪಡೆಯಲಾರವು. 38763http://kannada.oneindia.com/img/2009/08/21-gowri-ganesha1.jpg111069shamಆಕಾಶದಾಗೆ ಯಾರೋ ಮಾಯಗಾರನೆ/column/sham/2007/050107about_us.htmlನೀವೀಗ ಓದಲು ಅಣಿಯಾಗುತ್ತಿರುವುದು ನಮ್ಮ ವೆಬ್‌ಸೈಟ್‌ ಬಗೆಗಿನ About Us. ಅರ್ಥಾತ್‌ ನಮ್ಮ ಬಗ್ಗೆ ಎರಡು ಮಾತು, ನಿಮ್ಮಲ್ಲೊಂದು ನಿವೇದನೆ, ಚಾರಣಿಗರಲ್ಲಿ ವಿನಮ್ರ ಅರಿಕೆ. ಇವೆಲ್ಲವು ನಾವು-ನೀವು ಜತೆಯಾಗಿ ನಡೆಯಲು ನೆರವಾಗುವ ಮಾಹಿತಿ ಸಲಕರಣೆಗಳು!ಪ್ರಿಯ ಬಂಧು,ಸಸ್ನೇಹ ನಮಸ್ಕಾರ.ಕಳೆದ ಹತ್ತು ವರ್ಷಗಳಿಂದ ಅಂತರ್‌ಜಾಲ ತಾಣದಲ್ಲಿ ಅನವರತ ಕಾರ್ಯಮಗ್ನವಾಗಿರುವ ನಮ್ಮ ಆನ್‌ಲೈನ್‌ ಪತ್ರಿಕಾ ಬಳಗದ (www.oneindia.com) ವತಿಯಿಂದ ನಿಮಗೆಲ್ಲ ಮತ್ತೊಮ್ಮೆ 11212http://kannada.oneindia.com/img/2009/11/03-sham7.jpg111069sham‘ದಟ್ಸ್‌ ಕನ್ನಡ’ದ ಕಷ್ಟ-ಸುಖ ಮತ್ತು ಉಪ್ಪಿಟ್ಟು ಮಹಾತ್ಮೆ!/column/sham/2007/080307policy_matters_uppittu2.htmlಉಪ್ಪಿಟ್ಟೇ ನಿನ್ನ ಮಹಿಮೆ ಅಪಾರ!ನಮ್ಮ ವೆಬ್‌ಸೈಟಿನಲ್ಲಿ ಇತ್ತೀಚೆಗೆ ಸಾಹಿತ್ಯಿಕವಾಗಿ ಗೇಲಿಮಾಡುತ್ತ ಮಾಡುತ್ತ, ಕನ್ನಡಿಗರ ಸದಭಿರುಚಿಗೆ ಪ್ರತೀಕವೇ ಆಗಿರುವ ಉಪ್ಪಿಟ್ಟನ್ನು ನಿಂದಿಸುವ ಲೇಖನವೊಂದು ಪ್ರಕಟವಾಗಿತ್ತು. ಲೇಖಕರ ಅಭಿಪ್ರಾಯ ಸ್ವಾತಂತ್ರ್ಯವನ್ನು ಗೌರವಿಸಿ ಆ ಲೇಖನವನ್ನು ಪ್ರಕಟಣೆಗೆ ಪಾಸ್‌ ಮಾಡಲಾಗಿತ್ತು. ದುರದೃಷ್ಟದ ಸಂಗತಿಯೆಂದರೆ ಏಳು ಖಂಡಗಳನ್ನು ಸುತ್ತಿದರು 175 ದೇಶಗಳಲ್ಲಿ ಅಲೆದರು ಕಾಣಸಿಗದ, ಉಪ್ಪಿಟೆಂಬ ತಿಂಡಿಯ ಬಗ್ಗೆ ಅಪಸ್ವರ ಎತ್ತುವ ಲೇಖನ 11214http://kannada.oneindia.com/img/2009/09/09-uppittu1.jpg111069shamಕರಾಳ ವರ್ಷವನ್ನು ಅರಗಿಸಿಕೊಂಡ ಸಂಭ್ರಮ/column/sham/2008/1231-pledge-to-make-atleast-one-person-happy.htmlYouth is when you're allowed to stay up late on New Year's Eve. Middle age is when you're forced to. - Bill Vaughnಇತಿಹಾಸದ ಪುಟಗಳಿಗೆ ಜಾರಿಹೋಗಲು ಸಜ್ಜಾಗಿರುವ ದುರುಳ 2008 ಅನೇಕ ಉಪಟಳಗಳನ್ನು ನೀಡಿ ಇದೀಗ ಇಲ್ಲಿಂದ ತೊಲಗುವುದಕ್ಕೆ ಹಾಸಿಗೆ ಟ್ರಂಕು ಕಟ್ಟಿಕೊಂಡು ರೆಡಿ ಆಗಿದ್ದಾನೆ. ಕಳೆದ 33800http://kannada.oneindia.com/img/2008/12/31-balloons1.jpg111069shamಜನವಿರೋಧಿ ಬಿಳಿಮನೆ ವೆಬ್ಸೈಟ್/column/sham/2009/0122-white-house-website-is-oneway-online.htmlನಾವು ನೇತು ಹಾಕಿರುವುದನ್ನು ನೀನು ಓದು, ನಿನ್ನ ಅಭಿಪ್ರಾಯ ನಮಗೆ ಬೇಡ ಎನ್ನುತ್ತಿದೆ ಶ್ವೇತಭವನದ ಹೊಸಮಾಧ್ಯಮ.* ಶಾಮಿಅಧಿಕಾರ ವಹಿಸಿಕೊಂಡ ಕ್ಷಣದಿಂದಲೇ ಕಾರ್ಯತತ್ಪರರಾದ ಅಮೆರಿಕಾ ಅಧ್ಯಕ್ಷ ಬರಾಕ್ ಒಬಾಮ ಕೈಗೊಂಡ ಹಲವು ನಿರ್ಣಯಗಳಲ್ಲಿ ಎರಡು ವಲಯಗಳು ಎದ್ದು ಕಾಣುತ್ತವೆ. 1) ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಇಲ್ಲವೇ ನಿಮ್ಮ ದೇಶಕ್ಕೆ ಸೇನೆಯೇತರ ಅಮೆರಿಕಾ ನೆರವನ್ನು ನಿಲ್ಲಿಸಲಾಗುತ್ತದೆ ಎಂಬ ಎಚ್ಚರಿಕೆಯನ್ನು ಪಾಕಿಸ್ತಾನಕ್ಕೆ 34226http://kannada.oneindia.com/img/2009/01/22-white-house1.jpg111069shamಸಿಡ್ನಿ ರೇಡಿಯೋದಲ್ಲಿ ಶಾಮ್ ಸಂದರ್ಶನ/column/sham/2009/0204-sydney-radio-thatskannada-editor-interview.htmlಸಿಡ್ನಿಯಲ್ಲಿರುವ ಎಸ್ ಬಿ ಎಸ್ ರೇಡಿಯೋ ಆಸ್ಟ್ರೇಲಿಯ ಪ್ರಜೆಗಳಿಗೆ ಒಂದು ಪ್ರಮುಖ ಮಾಧ್ಯಮ. ಇಂಗ್ಲಿಷ್ ಅಲ್ಲದೆ, 68 ವಿವಿಧ ಜಾಗತಿಕ ಭಾಷೆಗಳಲ್ಲಿ ಆಕಾಶವಾಣಿ ನುಡಿಸೇವೆ ಸಲ್ಲಿಸುವ ಹೆಗ್ಗಳಿಕೆ ಈ ಸಂಸ್ಥೆಯದ್ದು. ಆಸ್ಟ್ರೇಲಿಯ ಮತ್ತು ಏಷಿಯ ಪೆಸಿಫಿಕ್ ವಲಯದಲ್ಲಿ ನೆಲೆಸಿರುವ ಆಯಾ ಭಾಷಿಕ ಸಮುದಾಯದ ಶ್ರೋತೃಗಳನ್ನು ತಲಪುವುದು, ತನ್ಮೂಲಕ ಅವರವರ ಮಾತೃ ಭಾಷೆಗೆ ದನಿಯಾಗುವುದು ಆಕಾಶವಾಣಿಯ 34466http://kannada.oneindia.com/img/2009/02/04-sham6.jpg110458thatskannadaಟ್ವಿಟ್ಟರ್.ಕಾಂನಲ್ಲಿ ದಟ್ಸ್ ಕನ್ನಡ/column/sham/2008/1230-follow-thatskannada-on-twitter.htmlಅಂತರ್ಜಾಲದ ಬೃಹತ್ ಮರದಲ್ಲಿ ಕುಳಿತು ಇನ್ನೊಂದು ಟೊಂಗೆಯಲ್ಲಿ ಕುಳಿತಿರುವ ಸ್ನೇಹಿತ, ಕುಟುಂಬದ ಸದಸ್ಯ, ಸಹೋದ್ಯೋಗಿಗಳೊಡನೆ ಉಭಯ ಕುಶಲೋಪರಿ ವಿಚಾರಿಸುವ, ನೀವೇನು ಮಾಡುತ್ತಿದ್ದೀರೆಂದು ತಿಳಿಸುವ ಉತ್ತಮ ವೇದಿಕೆ ಈಗ ಟ್ವಿಟ್ಟರ್.ಕಾಂ(www.twitter.com)ನಲ್ಲಿ ಲಭ್ಯವಾಗಿದೆ. ಅತಿ ವೇಗವಾಗಿ ಬೆಳೆಯುತ್ತಿರುವ ಈ ಸೋಷಿಯಲ್ ನೆಟ್ವರ್ಕಿಂಗ್ ವೆಬ್ ಸೈಟ್ ನಲ್ಲಿ ಕುಳಿತಲ್ಲಿಂದಲೇ ವೆಬ್ ಜಗತ್ತಿನಲ್ಲಿ ಏನೇನಾಗುತ್ತಿದೆ ಎಂದು ಅಷ್ಟೇ ವೇಗವಾಗಿ ತಿಳಿಯಬಹುದು.ಸಂತಸದ ಸಂಗತಿಯೆಂದರೆ, ನಿಮ್ಮ 33786http://kannada.oneindia.com/img/2008/12/30-twitter1e.gif110458thatskannadaಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶ/news/2009/04/30/karnataka-sslc-results2009-on-may1.htmlಬೆಂಗಳೂರು, ಏ.30: ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಮೇ 1ರಂದು ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶವನ್ನು ಪ್ರಕಟಿಸಲಿದೆ. ಶುಕ್ರವಾರ ಮಧ್ಯಾಹ್ನದ ನಂತರ ಇಲಾಖೆಯ ವೆಬ್ ಸೈಟಿನಲ್ಲಿ ಫಲಿತಾಂಶ ಪ್ರಕಟವಾಗಲಿದೆ. ಮೇ 2ರಂದು ಸಂಬಂಧಿಸಿದ ಎಲ್ಲ ಶಾಲೆಗಳಲ್ಲಿ ಫಲಿತಾಂಶ ಪ್ರಕಟವಾಗಲಿದೆ ಎಂದು ಶಿಕ್ಷಣ ಇಲಾಖೆ ತಿಳಿಸಿದೆ. ಪ್ರತಿವರ್ಷದಂತೆ ದಟ್ಸ್ ಕನ್ನಡ.ಕಾಂ ಈ ಬಾರಿ ಕೂಡ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ತನ್ನ ವೆಬ್ 36309http://kannada.oneindia.com/img/2009/04/30-kseeb2.jpg110458thatskannadaಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟ: ಉಡುಪಿ ಪ್ರಥಮ/news/2009/05/01/karnataka-sslc-results2009-know-it-online.htmlಬೆಂಗಳೂರು, ಮೇ.1: ಮಾರ್ಚ್, ಏಪ್ರಿಲ್ ನಲ್ಲಿ ನಡೆದ ಎಸ್ಸೆಸ್ಸೆಲ್ಸಿ ಪರೀಕ್ಷಾ ಫಲಿತಾಂಶಗಳು ಹೊರಬಿದ್ದಿವೆ. ಎಸ್ಸೆಸ್ಸಿಲ್ಸಿ ಪರೀಕ್ಷಾ ಫಲಿತಾಂಶದಲ್ಲಿ ಎಂದಿನಂತೆ ಈ ಸಲವೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಪರೀಕ್ಷೆ ನಡೆದ ಕೇವಲ ಮೂರು ವಾರಗಳಲ್ಲಿಯೇ ಫಲಿತಾಂಶ ನೀಡಿರುವುದು ಕರ್ನಾಟಕ ಪ್ರೌಢ ಪರೀಕ್ಷಾ ಮಂಡಳಿ ಇತಿಹಾಸದಲ್ಲಿ ಹೊಸ ದಾಖಲೆ.ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ | Karnataka SSLCresults now availableಉಡುಪಿ 36336http://kannada.oneindia.com/img/2009/05/01-kseeb2.jpg110458thatskannadaಎಸ್ಸೆಸ್ಸೆಲ್ಸಿ ಫಲಿತಾಂಶ, ಜಿಲ್ಲಾವಾರು ವಿವರ/news/2009/05/01/karnataka-sslc-results2009-district-wise-table.htmlಬೆಂಗಳೂರು, ಮೇ.1: 2009ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆಯನ್ನು ಮಾರ್ಚ್ 30 ರಿಂದ ಏ.6 ರವರೆಗೆ ರಾಜ್ಯಾದ್ಯಂತ ಒಟ್ಟು 2762 ಪರೀಕ್ಷಾ ಕೇಂದ್ರಗಳಲ್ಲಿ ನಡೆಸಲಾಯಿತು. ಒಟ್ಟು 8,58,391 ಮಂದಿ ವಿದ್ಯಾರ್ಥಿಗಳು ಹಾಜರಾಗಿದ್ದರು. ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯ 219 ಕೇಂದ್ರಗಲ್ಲಿ ನಡೆಸಲಾಯಿತು. ಸುಮಾರು 43,000 ಮೌಲ್ಯಮಾಕರು ಈ ಕಾರ್ಯವನ್ನು ಏ.19ರಂದು ಪೂರ್ಣಗೊಳಿಸಿದರು. ಎಸ್ಸೆಸ್ಸೆಲ್ಸಿ ಫಲಿತಾಂಶ ಈಗ ಲಭ್ಯ| Karnataka 36344http://kannada.oneindia.com/img/2009/05/01-sslc-exams.jpg110458thatskannadaಕರ್ನಾಟಕ ದ್ವಿತೀಯ ಪಿಯುಸಿ ಫಲಿತಾಂಶ 2009/news/2009/05/09/karnataka-puc-result-2009.htmlಬೆಂಗಳೂರು, ಮೇ 9 : ಏಪ್ರಿಲ್ ತಿಂಗಳಲ್ಲಿ ನಡೆದ ದ್ವಿತೀಯ ಪದವಿಪೂರ್ವ ಫಲಿತಾಂಶ ಮೇ 9ರಂದು ಮಧ್ಯಾಹ್ನ 3.30ರ ನಂತರ ದಟ್ಸ್ ಕನ್ನಡ ಸೇರಿದಂತೆ ಇತರ ಅಂತರ್ಜಾಲ ತಾಣಗಳಲ್ಲಿ ಮತ್ತು ಮೊಬೈಲ್ ಮುಖಾಂತರ ಲಭ್ಯವಾಗಲಿದೆ.ಕರ್ನಾಟಕ ಪದವಿಪೂರ್ವ ಶಿಕ್ಷಣ ಇಲಾಖೆ ಇಂದು ಮಧ್ಯಾಹ್ನ 3.30 ಗಂಟೆಗೆ ಪತ್ರಿಕಾಗೋಷ್ಠಿಯಲ್ಲಿ ಫಲಿತಾಂಶವನ್ನು ಮಾಧ್ಯಮಗಳಿಗೆ ಬಿಡುಗಡೆ ಮಾಡಲಿದೆ. ಮೇ 10ನೇ ತಾರೀಖಿನಂದು ಆಯಾ 36501http://kannada.oneindia.com/img/2009/05/09-karnataka-puc-board1.jpgnews"> ಉದ್ಯೋಗ ಅವಕಾಶಗಳ ಹೆಬ್ಬಾಗಿಲು | click.in Jobs|Career|Wanted|Employment|Free Ads| ಉದ್ಯೋಗ ಅವಕಾಶಗಳ ಹೆಬ್ಬಾಗಿಲು - Kannada Oneindia

ಉದ್ಯೋಗ ಅವಕಾಶಗಳ ಹೆಬ್ಬಾಗಿಲು

Click in for job opportunities
ದಟ್ಸ್ ಕನ್ನಡ ಡಾಟ್ ಕಾಂನ ಉಚಿತ ಆನ್ ಲೈನ್ ಜಾಹೀರಾತು ವಿಭಾಗ ಜಾಲತಾಣವನ್ನು ನೀವು ನೋಡಿರಬಹುದು, ಕ್ಲಿಕ್ಕಿಸಿರಬಹುದು. ಬಳಸುತ್ತಿರಬಹುದು. ಬೆಂಗಳೂರು ಮಹಾನಗರವಲ್ಲದೆ, ಕನ್ನಡ ನಾಡಿನ ಮಂಗಳೂರು, ಮೈಸೂರು, ಧಾರವಾಡ, ಬೆಳಗಾವಿ, ಹುಬ್ಬಳ್ಳಿ, ಉತ್ತರ ಕನ್ನಡ ಮುಂತಾದ ಜಿಲ್ಲೆಗಳಲ್ಲಿ ಅಪಾರ ಜನಪ್ರಿಯತೆಯನ್ನು ಗಳಿಸಿರುವ ನಾಗರೀಕ ಸ್ನೇಹಿ ಉಚಿತ ಸೇವೆಗಳ ವಿಭಾಗದಲ್ಲಿ ಇತರ ಅನೇಕ ಉಪ ವಿಭಾಗಗಳುಂಟು. ವಸತಿ, ವಾಹನ, ಶಿಕ್ಷಣ, ಉದ್ಯೋಗ, ಮಾರಾಟ, ಖರೀದಿ ಮುಂತಾದುವುಗಳನ್ನು ಬಯಸುವ ಗ್ರಾಹಕರಿಗೆ ಪ್ರಿಯವೆನಿಸಿರುವ ಚಟುವಟಿಕೆಗಳ ತಾಣವಾಗಿದೆ.

ಕ್ಲಿಕ್ .ಇನ್ ತಾಣದಲ್ಲಿ ಕಳೆದ ಮೂರು ದಿನದ ( 8,9,10 ಸೆಪ್ಟೆಂಬರ್)ಅವಧಿಯಲ್ಲಿ 'ಉದ್ಯೋಗ' ವಿಭಾಗದಲ್ಲಿ ದಾಖಲಾದ, 'ಬೇಕಾಗಿದ್ದಾರೆ' ಮಾಹಿತಿಯನ್ನು ರಾಂಡಮ್ ಸ್ಯಾಂಪಲ್ ಆಗಿ ತೆಗೆದುಕೊಂಡು ನಿಮ್ಮ ಮುಂದೆ ಸಾದರಪಡಿಸಲಾಗುತ್ತಿದೆ. ಉದ್ಯೋಗಾರ್ಥಿಗಳು, ಉದ್ಯೋಗ ಬದಲಾಯಿಸುವ ಯೋಚನೆ ಮಾಡುತ್ತಿರುವವರು ಈ ವಿಭಾಗಕ್ಕೆ ಬಂದು ಹೋಗಿ ಮಾಡುತ್ತಿದ್ದರೆ, ನಿತ್ಯ ನೂತನ ಅವಕಾಶಗಳನ್ನು ಕಾಣುತ್ತಿರಬಹುದು. ಶುಭಾಶಯಗಳು - ಸಂಪಾದಕ

http://bangalore.click.in/kannada/classifieds/jobs/1/60/it-jobs.html

ಗುರುವಾರ, 10 ಸೆ.2009

* Best career for Fresher and Expirience Engineer
* Fresher also Apply for Com Hardware Network Engineer Job
* Final Year Computer Science Projects
* HP and L&T Walk In / Fresher Openings

ಬುಧವಾರ, 9 ಸೆ.2009

*Looking for experienced Web designer
*Multiple Openings with Both IT and Non IT
*web desiner having 2-3 yr exp

ಮಂಗಳವಾರ, 8 ಸೆ.2009

* Dotnet-Programmers
* Immediate Openings For Vb.net Developers In Bangalore
* Cognizant Fresher Walk in
* Cognizant Walk-In Bangalore / Pune

* ವಸತಿ, ವಾಹನ, ಸಾಕುಪ್ರಾಣಿ, ಸಂಗೀತ, ಐಟಿ, ಸೇವೆಗಳು, ಬೇಕಾಗಿದ್ದಾರೆ.. ಮುಂತಾದ ಕ್ಷೇತ್ರಗಳಿಗೆ ಈ ಮೂಲಕ ನಡೆಯಿರಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+