ವಿಶ್ವೇಶ್ವರಭಟ್ಟರು ವಿಜಯಕರ್ನಾಟಕ ಬಿಟ್ಟಗುಟ್ಟುರಟ್ಟು

ವಿಜಯ ಕರ್ನಾಟಕ ಸಂಪಾದಕ ಹುದ್ದೆಗೆ ಭಟ್ಟರು ರಾಜೀನಾಮೆ ನೀಡಿ ಒಂದು ವರ್ಷ ತುಂಬಿತು. ಈ ಸಂದರ್ಭದಲ್ಲಿ ಅವರು ಬರೆದ ಬರಹವನ್ನು ತನ್ನಿಮಿತ್ತ ಲೇಖನ ಎಂದು ಕರೆಯಲೂಬಹುದು. ವರ್ಷಾಬ್ಧಿಕ ಎನ್ನೋಣವೇ ಅಥವಾ ವಾರ್ಷಿಕೋತ್ಸವ ಎನ್ನೋಣವೇ? ಅಥವಾ ಇದಕ್ಕೆ ಬೇರೊಂದು ಹೆಸರುಂಟೊ?
ಇದನ್ನು ಹೇಗೆ ಕರೆದರೆ ಸರಿಹೋದಿತೆಂದು ಸ್ವತಃ ಭಟ್ಟರೇ ತಮ್ಮ ದೀರ್ಘವಾದ ಲೇಖನದಲ್ಲಿ ತಮ್ಮದೇ ಆದ ಶೈಲಿಯಲ್ಲಿ ಸವಿವರವಾಗಿ ಬರೆದುಕೊಂಡಿದ್ದಾರೆ. ಸ್ಯಾಂಪಲ್ಲಿಗಾಗಿ ವಿಶ್ವೇರಭಟ್ಟರ ಲೇಖನದಿಂದ ಆಯ್ದ ಒಂದೆರಡು ಎರಡು ಪ್ಯಾರ ಹೀಗಿದೆ :
ಆತ ಅಪೇಕ್ಷಿಸಿದಂತೆ ಅವನ ಓಲೈಕೆ, ಬಕೆಟ್ ಹಿಡಿಯುವಿಕೆ, ಚಮಚಾಗಿರಿ ಮಾಡಿದ್ದರೆ, ನಿರಾತಂಕವಾಗಿ ಅಲ್ಲಿಯೇ ಮುಂದುವರಿಯಬಹುದಿತ್ತು! ಇಷ್ಟಾಗಿಯೂ ಆ ವ್ಯಕ್ತಿಯನ್ನು ನಾನು ಸದಾ ಸ್ಮರಿಸುತ್ತೇನೆ. ಒಂದು ರೀತಿಯಲ್ಲಿ ನನಗೆ ಆತ ಪ್ರಾತಃ ಸ್ಮರಣೀಯ. ಕಾರಣ ಆತ ನನ್ನನ್ನು ಕೆಟ್ಟದ್ದಾಗಿ ನಡೆಸಿಕೊಳ್ಳದಿದ್ದರೆ ನಾನು 'ವಿಕ’ವನ್ನು ಬಿಡುತ್ತಿರಲಿಲ್ಲ. ವಿಕಕ್ಕಿಂತ ಮಿಗಿಲಾದ ಈಗಿನ ಜವಾಬ್ದಾರಿಯೂ ಸಿಗುತ್ತಿರಲಿಲ್ಲ. ಆತನ ಹೊಟ್ಟೆ ಸದಾ ತಣ್ಣಗಿರಲಿ! "
ಹೀಗೆ ಆ "ಸಣ್ಣ ಮನಸ್ಸಿನ" ವ್ಯಕ್ತಿಗೆ ಬರೆಯುವ ನೆಪದಲ್ಲಿ ಭಟ್ಟರು ಇನ್ನೂ ಅನೇಕ ಸಂಗತಿಗಳನ್ನು ತಮ್ಮ ದೊಡ್ಡ ಲೇಖನದಲ್ಲಿ ಹಂಚಿಕೊಂಡಿದ್ದಾರೆ. ಈ ಬರಹದಲ್ಲಿ 14 ವ್ಯಕ್ತಿಗಳ ಹೆಸರುಗಳು ಪ್ರಸ್ತಾಪವಾಗಿದೆ. 3 ವ್ಯಕ್ತಿಗಳ ಭಾವಚಿತ್ರ ಅಚ್ಚಾಗಿದೆ. ಬರಹವು ತಾಣದ ಬ್ರೇಕಿಂಗ್ ನ್ಯೂಸ್ ವಿಭಾಗದಲ್ಲಿ ಅಡಕವಾಗಿದೆ, ಓದಿ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications