Debate: ಭವಾನಿ ರೇವಣ್ಣ ಬಂಡಾಯ ಎದ್ದರೆ ಜೆಡಿಎಸ್ಸಿಗೆ ಲಾಭವೋ, ನಷ್ಟವೋ?
ಬೆಂಗಳೂರು, ಮಾರ್ಚ್ 31: ಕರ್ನಾಟಕದಲ್ಲಿ ವಿಧಾನಸಭಾ ಚುನಾವಣೆಯ ಕಾವು ದಿನದಿಂದ ದಿನಕ್ಕೆ ಏರುತ್ತಿದೆ. ಬಹುದಿನದಿಂದ ದಳಪತಿಗಳಿಗೆ ತಲೆನೋವಾಗಿ ಪರಿಣಮಿಸಿರುವ ಹಾಸನ ಕ್ಷೇತ್ರದ ಟಿಕೆಟ್ ಗೊಂದಲವೂ ಮುಂದುವರಿದಿದೆ. ಟಿಕೆಟ್ ಬೇಕೇ ಬೇಕು ಎಂದು ರೇವಣ್ಣ ಕುಟುಂಬ ಪಟ್ಟು ಹಿಡಿದಿದೆ.

ಭವಾನಿ ರೇವಣ್ಣಗೆ ಟಿಕೆಟ್ ನೀಡದಿದ್ದರೆ ಬಂಡಾಯ ಅಭ್ಯರ್ಥಿಯಾಗಿ ಅವರನ್ನು ಕಣಕ್ಕಿಳಿಸುವ ಮಾತನ್ನು ಎಚ್.ಡಿ.ರೇವಣ್ಣ ಆಡಿದ್ದಾರೆ ಎನ್ನುವ ಮಾತು ಕೇಳಿ ಬರುತ್ತಿದೆ. ಒಂದು ವೇಳೆ, ಭವಾನಿ ಪಕ್ಷೇತರರಾಗಿ ಸ್ಪರ್ಧಿಸಿದರೆ ಅದು ಜೆಡಿಎಸ್ ಪಾಲಿಗೋ ಅನುಕೂಲಕರ ವಾತಾವರಣ ನಿರ್ಮಿಸುತ್ತೋ ಅಥವಾ ಪಕ್ಷಕ್ಕೆ ಹಿನ್ನಡೆಯಾಗುತ್ತೋ ಒಂದು ಚರ್ಚೆ..












Click it and Unblock the Notifications