ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಡಿಬೇಟ್ : ಉಪೇಂದ್ರ ಹೊಸ ರಾಜಕೀಯ ಪಕ್ಷ ಘೋಷಣೆ ಸರಿಯೇ?

|
Google Oneindia Kannada News

ಬೆಂಗಳೂರು, ಮಾರ್ಚ್ 06 : ನಟ, ನಿರ್ದೇಶಕ ಉಪೇಂದ್ರ ಅವರು ಕೆಪಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 2017ರ ಅಕ್ಟೋಬರ್ 31ರಂದು ರಾಜಕೀಯಕ್ಕೆ ಪ್ರವೇಶ ಮಾಡುವುದಾಗಿ ಉಪೇಂದ್ರ ಘೋಷಣೆ ಮಾಡಿದ್ದರು. ನವೆಂಬರ್ 2ರ ಮಂಗಳವಾರ ಉಪೇಂದ್ರ ಕೆಪಿಜೆಪಿ ಹೆಸರನ್ನು ಘೋಷಣೆ ಮಾಡಿದ್ದರು.

ಕರ್ನಾಟಕ ಪ್ರಜ್ಞಾವಂತ ಜನತಾ ಪಕ್ಷ (ಕೆಪಿಜೆಪಿ)ಯಲ್ಲಿ ಸಾಕಷ್ಟುಗೊಂದಲಗಳು ಉಂಟಾಗಿದ್ದವು. ಮಂಗಳವಾರ ಬೆಂಬಲಿಗರ, ಅಭ್ಯರ್ಥಿಗಳ ಸಭೆ ನಡೆಸಿದ ಉಪೇಂದ್ರ ಅವರು ಕೆಪಿಜೆಪಿಗೆ ರಾಜೀನಾಮೆ ನೀಡುವುದಾಗಿ ಘೋಷಣೆ ಮಾಡಿದರು.

ಉಪ್ಪಿ ಭಾಗ 3: ಕೆಪಿಜೆಪಿಗೆ ರಾಜೀನಾಮೆ, ಪ್ರಜಾಕೀಯ ಉದಯಉಪ್ಪಿ ಭಾಗ 3: ಕೆಪಿಜೆಪಿಗೆ ರಾಜೀನಾಮೆ, ಪ್ರಜಾಕೀಯ ಉದಯ

'ಪ್ರಜಾಕೀಯ' ಎಂಬ ನೂತನ ಪಕ್ಷವನ್ನು ಸ್ಥಾಪನೆ ಮಾಡುವುದಾಗಿ ಉಪೇಂದ್ರ ಘೋಷಣೆ ಮಾಡಿದರು. ನವೆಂಬರ್ 2ರಂದು ಹೊಸ ಪಕ್ಷದ ಹೆಸರು ಘೋಷಣೆ ಮಾಡಿದ್ದ ಉಪೇಂದ್ರ, ಮಾರ್ಚ್ 6ರಂದು ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ.

Debate : Upendra announces new political party

ಹೊಸ ಪಕ್ಷ ಕಟ್ಟಿದ 5 ತಿಂಗಳಿನಲ್ಲಿಯೇ ಉಪೇಂದ್ರ ಅವರು ಪಕ್ಷದಿಂದ ಹೊರ ಬಂದಿದ್ದಾರೆ. ಉಪೇಂದ್ರ ಅವರ ರಾಜಕೀಯ ನಡೆ ಬಗ್ಗೆ ಭಾರೀ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂಬದು ಕಮೆಂಟ್‌ ಬಾಕ್ಸ್‌ನಲ್ಲಿ ತಿಳಿಸಿ...

English summary
Kannada film superstar Upendra on Tuesday announced that, he will resign for Karnataka Pragnyavantara Janata Paksha (KPJP) and he will form new political party. What is your view about development You can put your opinion here in comment box.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X