Get Updates
Get notified of breaking news, exclusive insights, and must-see stories!
ಮುಖ್ಯಪುಟ ಚುನಾವಣೆಗಳು

ವಿಧಾನಸಭಾ ಚುನಾವಣೆಗಳು 2026

ಲೋಕಸಭೆ ಚುನಾವಣೆಗೂ ಮುನ್ನ ನಡೆದ ಐದು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅಭೂತಪೂರ್ವ ಯಶಸ್ಸನ್ನು ಗಳಿಸಿದೆ. ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶವು ಬಿಜೆಪಿಯ ಉತ್ಸಾಹವನ್ನು ಇಮ್ಮಡಿಗೊಳಿಸಿದೆ. ರಾಜಸ್ಥಾನ ಹಾಗೂ ಛತ್ತೀಸ್‌ಗಡದಲ್ಲಿ ಕಾಂಗ್ರೆಸ್‌ ಪಕ್ಷವು ಅಧಿಕಾರದಲ್ಲಿತ್ತು. ಈ ರಾಜ್ಯಗಳಲ್ಲಿ ಬಿಜೆಪಿಯು ಕಾಂಗ್ರೆಸ್‌ನಿಂದ ಅಧಿಕಾರವನ್ನು ವಶಪಡಿಸಿಕೊಂಡಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಮತ್ತೆ ಅಧಿಕಾರ ಹಿಡಿದಿದೆ.

ತೆಲಂಗಾಣದಲ್ಲಿ ಮಾತ್ರ ಅನಿರೀಕ್ಷಿತ ಬೆಳವಣಿಗೆ ನಡೆದಿದೆ. ಅಲ್ಲಿ ಅಧಿಕಾರದಲ್ಲಿದ್ದ ಬಿಆರ್‌ಎಸ್‌ ಪಕ್ಷವು ಅಧಿಕಾರದಿಂದ ಕೆಳಗೆ ಇಳಿದಿದೆ. ಕಾಂಗ್ರೆಸ್‌ ಸ್ಪಷ್ಟ ಬಹುಮತದೊಂದಿದೆ ಅಧಿಕಾರದ ಗದ್ದುಗೆ ಏರಿದೆ. 2018ರಲ್ಲಿ ಗಳಿಸಿದ ಅರ್ಧದಷ್ಟು ಸ್ಥಾನಗಳನ್ನು ಬಿಆರ್‌ಎಸ್‌ ಗಳಿಸಿಲ್ಲವೆಂಬುದು ಪ್ರಮುಖ ರಾಜಕೀಯ ಬೆಳವಣಿಗೆಯಾಗಿದೆ.

ಮಿಜೋರಾಂ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ 'ಮಿಜೋ ನ್ಯಾಷನಲ್ ಫ್ರಂಟ್‌' ಹೀನಾಯ ಸೋಲು ಕಂಡು ಅಧಿಕಾರ ಕಳೆದುಕೊಂಡಿದೆ. ಈ ಮೂಲಕ ಆಡಳಿತದ ಹೊಣೆ ಹೊತ್ತಿದ್ದ ಎಂಎನ್‌ಎಫ್‌ ವಿರುದ್ಧ ಭಾರಿ ಪ್ರಚಾರ ನಡೆಸಿದ್ದ ಜೋರಂ ಪೀಪಲ್ಸ್ ಮೂಮೆಂಟ್‌ ಝೆಡ್‌ಪಿಎಂ 2023ರ ಚುನಾವಣೆಯಲ್ಲಿ ಪ್ರಚಂಡ ಜಯ ದಾಖಲಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+