ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ 12 ಶಾಸಕರು ಗೈರು

ಬೆಂಗಳೂರು, ಮೇ 16: ನಗರದಲ್ಲಿ ಸರ್ಕಾರ ರಚನೆಯ ಕಸರತ್ತು ಬಿರುಸುಗೊಂಡಿದೆ. ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಪಕ್ಷಗಳು ತಮ್ಮ ತಮ್ಮ ಶಾಸಕರನ್ನು ಜೊತೆಗಿಟ್ಟುಕೊಂಡು ಸರಕಾರ ರಚಿಸಲು ಮುಂದಾಗಿವೆ.

ಮೂರು ಪಕ್ಷಗಳು ಇಂದು ಶಾಸಕಾಂಗ ಪಕ್ಷದ ಸಭೆ ನಡೆಸಿದ್ದು ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ 12 ಶಾಸಕರು ಗೈರಾಗಿರುವುದು ವರದಿಯಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಕಾಂಗ್ರೆಸ್ ಪಕ್ಷದ ಶಾಸಕಾಂಗ ಪಕ್ಷದ ಸಭೆಗೆ ಆನಂದ್ ಸಿಂಗ್, ಅಖಂಡ ಶ್ರೀನಿವವಾಸ ಮೂರ್ತಿ, ನಾಗೇಂದ್ರ, ಭೀಮಾ ನಾಯ್ಕ್, ಗಣೇಶ್ ಹುಕ್ಕೇರಿ, ಯಶವಂತರಾಯಗೌಡ, ಸತೀಶ್ ಜಾರಕಿಹೊಳಿ, ರಮೇಶ್ ಜಾರಕಿಹೊಳಿ, ಗಣೇಶ್ ಹುಕ್ಕೇರಿ, ಜಮೀರ್ ಅಹಮದ್, ಮಹಂತೇಶ್ ಕೌಜಲಗಿ ಮತ್ತು ತುಕರಾಂ ಗೈರಾಗಿದ್ದಾರೆ.

12 MLAs absent in Congress legislative party meeting

ಇವರಲ್ಲಿ ಒಂದಷ್ಟು ಜನರು ಬಿಜೆಪಿ ಸಂಪರ್ಕಕ್ಕೆ ಸಿಕ್ಕರಬಹುದು ಎಂಬ ಅನುಮಾನಗಳು ಹುಟ್ಟಿಕೊಂಡಿದ್ದು, ಕಾಂಗ್ರೆಸ್ ನಾಯಕರು ಆತಂಕಗೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+