ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಗೆದ್ದಿರುವ ಕ್ಷೇತ್ರ ಕಡಿಮೆಯೇ ಆದರೆ ಹೆಚ್ಚು ಮತಗಳಿಸಿರುವುದು ಕಾಂಗ್ರೆಸ್‌

By Manjunatha
|
Google Oneindia Kannada News

ಕರ್ನಾಟಕ ವಿಧಾನಸಭೆ ಚುನಾವಣೆ 2018ರ ಫಲಿತಾಂಶ ಹೊರಬಿದ್ದಿದೆ. ಬಿಜೆಪಿ 104 ಸ್ಥಾನಗಳನ್ನು ಗೆದ್ದು ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.

78 ಸ್ಥಾನಗಳಲ್ಲಿ ಗೆದ್ದಿರುವ ಕಾಂಗ್ರೆಸ್‌ ಎರಡನೇ ಸ್ಥಾನದಲ್ಲಿ ಉಳಿದುಕೊಂಡಿದೆ. 38 ಸ್ಥಾನಗಳಲ್ಲಿ ವಿಜಯ ಸಾಧಿಸುವ ಮೂಲಕ ಜೆಡಿಎಸ್ ಮೂರನೇ ಸ್ಥಾನದಲ್ಲಿದ್ದರೂ ಕೂಡ ಕಾಂಗ್ರೆಸ್‌ನ ಬೆಂಬಲದೊಂದಿಗೆ ಕಿಂಗ್ ಆಗಲು ಹೊರಟಿದೆ.

ದೇವೇಗೌಡರ ಮನೆ ಬಾಗಿಲು ತಟ್ಟಿದ ಸಿದ್ದರಾಮಯ್ಯದೇವೇಗೌಡರ ಮನೆ ಬಾಗಿಲು ತಟ್ಟಿದ ಸಿದ್ದರಾಮಯ್ಯ

104 ಸ್ಥಾನಗಳನ್ನು ಗೆದ್ದಿದ್ದರೂ ಕೂಡ ಬಿಜೆಪಿ ಒಟ್ಟು ಮತ ಹಂಚಿಕೆವಾರು ಲೆಕ್ಕಾಚಾರದಲ್ಲಿ ಬಿಜೆಪಿ ಎರಡನೇ ಸ್ಥಾನದಲ್ಲಿದೆ. ಹೌದು, ರಾಜ್ಯದ ಹೆಚ್ಚಿನ ಪಾಲು ಜನ ಮತ ಹಾಕಿರುವುದು ಕಾಂಗ್ರೆಸ್‌ಗೆ, ಆದರೆ ಮತ ಹಂಚಿಕೆ ಆಗಿರುವ ಕಾರಣ ಬಿಜೆಪಿಗೆ ಹೆಚ್ಚು ಸ್ಥಾನಗಳಿಸಿದೆ. ಕಾಂಗ್ರೆಸ್‌ಗೆ ಎರಡನೇ ಸ್ಥಾನದಲ್ಲಿದೆ.

Congress may not single large party but there vote share is larger than BJP

ಕರ್ನಾಟಕ ಚುನಾವಣಾ ಫಲಿತಾಂಶ 2018:ಕಾಂಗ್ರೆಸ್ ಗೆದ್ದವರ ಪಟ್ಟಿಕರ್ನಾಟಕ ಚುನಾವಣಾ ಫಲಿತಾಂಶ 2018:ಕಾಂಗ್ರೆಸ್ ಗೆದ್ದವರ ಪಟ್ಟಿ

104 ಕ್ಷೇತ್ರದಲ್ಲಿ ಗೆದ್ದಿರುವ ಬಿಜೆಪಿಗೆ ಸಿಕ್ಕಿರುವ ಒಟ್ಟುಮತಗಳು 12,984,365 (36.2%), ಆದರೆ 78 ಸ್ಥಾನ ಗೆದ್ದಿರುವ ಕಾಂಗ್ರೆಸ್‌ಗೆ ಸಿಕ್ಕಿರುವ ಒಟ್ಟು ಮತಗಳು 13,620,164 (37.9%) ಮತಗಳು. ಅಂದರೆ ರಾಜ್ಯವಾರು ಲೆಕ್ಕಹಿಡಿದಾಗ ಅತಿ ಹೆಚ್ಚು ಜನ ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ. 38 ಕ್ಷೇತ್ರಗಳಲ್ಲಿ ಗೆದ್ದಿರುವ ಜೆಡಿಎಸ್‌ ಪಕ್ಷ ಪಡೆದಿರುವುದು 6,626,679 (18.4%) ಮತ.

English summary
BJP emerged as large party by winning in 104 seats but congress grans most votes overall. total vote share of congress is 37.9%. BJP vote share is 36.5%.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X