• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಬಾಗೇಪಲ್ಲಿಯಿಂದ ಬಿಜೆಪಿ ಅಭ್ಯರ್ಥಿಯಾಗಿ ನಟ ಸಾಯಿಕುಮಾರ್

By Mahesh
|

ಬೆಂಗಳೂರು, ಏಪ್ರಿಲ್ 20: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಮತದಾರರನ್ನು ಆಕರ್ಷಿಸಲು ಬಿಜೆಪಿಯಿಂದ ಡೈಲಾಗ್ ಕಿಂಗ್ ನಟ ಸಾಯಿ ಕುಮಾರ್ ಅವರಿಗೆ ಟಿಕೆಟ್ ನೀಡಲಾಗಿದೆ. ಸಾಯಿಕುಮಾರ್ ಅವರು ಮತ್ತೊಮ್ಮೆ ಬಾಗೇಪಲ್ಲಿ ಕ್ಷೇತ್ರದಿಂದ ಸ್ಪರ್ಧೆ ಬಯಸಿದ್ದಾರೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

2008ರಲ್ಲಿ ಇದೇ ಕ್ಷೇತ್ರದಿಂದ ಸ್ಪರ್ಧಿಸಿದ್ದ ಸಾಯಿಕುಮಾರ್ ಅವರು ಸುಮಾರು 6 ಸಾವಿರ ಮತಗಳ ಅಂತರದಿಂದ ಸೋಲು ಕಂಡಿದ್ದರು.

Elections 2018 : Actor Saikumar to contest from Bagepalli

2008ರಲ್ಲಿ ಕಾಂಗ್ರೆಸ್ಸಿನಿಂದ ಸ್ಪರ್ಧಿಸಿದ್ದ ಎನ್ ಸಂಪಂಗಿ ಅವರು ಗೆಲುವು ಸಾಧಿಸಿದ್ದರು. ಸಂಪಂಗಿ 32244 ಮತಗಳನ್ನು ಗಳಿಸಿದರೆ, ಕಮ್ಯೂನಿಸ್ಟ್ ಪಾರ್ಟಿಯ ಶ್ರೀರಾಮರೆಡ್ಡಿ 31306 ಮತಗಳನ್ನು ಪಡೆದಿದ್ದರು. ಮೂರನೇ ಸ್ಥಾನ ಗಳಿಸಿದ ಜೆಡಿಎಸ್ ನ ನಾಗರಾಜ ರೆಡ್ಡಿ 27926 ಮತ ಪಡೆದಿದ್ದರು.

ಬಿಜೆಪಿಯಿಂದ ಸ್ಪರ್ಧಿಸಿದ್ದ ನಟ ಸಾಯಿ ಕುಮಾರ್ ಅವರು 26070 ಮತ ಪಡೆದು ನಾಲ್ಕನೇ ಸ್ಥಾನ ಗಳಿಸಿದ್ದರು. , ಕಳೆದ ಬಾರಿ ಸ್ವತಂತ್ರ ಅಭ್ಯರ್ಥಿಯಾಗಿ ಎಸ್.ಎನ್ ಸುಬ್ಬಾರೆಡ್ಡಿ ಸ್ಪರ್ಧಿಸಿ ಭರ್ಜರಿ ಗೆಲುವು ದಾಖಲಿಸಿದ್ದರು. ಸುಬ್ಬಾರೆಡ್ಡಿ ಅವರು 65187 ಮತಗಳನ್ನು ಗಳಿಸಿದ್ದರೆ, ಸಿಪಿಐಎಂನ ಜಿ. ವಿ ಶ್ರೀರಾಮರೆಡ್ಡಿ ಅವರು 35263 ಮತಗಳಿಸಿದ್ದರು.

2008ರಲ್ಲಿ ಗೆದ್ದಿದ್ದ ಕಾಂಗ್ರೆಸ್ಸಿನ ಎನ್ ಸಂಪಂಗಿ ಅವರು 15431 ಗಳಿಸಿ ಮೂರನೇ ಸ್ಥಾನಕ್ಕೆ ಕುಸಿದಿದ್ದರು. ಜೆಡಿಎಸ್ ನ ಹರಿದಾಸ್ ರೆಡ್ಡಿ 16539 ಮತ ಗಳಿಸಿ ಎರಡನೇ ಸ್ಥಾನ ಗಳಿಸಿದ್ದರು.

lok-sabha-home

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Elections 2018 : Agni IPS and Police story fame actor Saikumar to contest from Bagepalli constituency of Chikaballapur district from BJP ticket. In 2008 he lost battle with 6,000 votes.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ

Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more