ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ 2018: ಎಂಇಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟ

By Mahesh
|
Google Oneindia Kannada News

ಬೆಂಗಳೂರು, ಏಪ್ರಿಲ್ 16: ಅಖಿಲ ಭಾರತ ಮಹಿಳಾ ಎಂಪವರ್ ಮೆಂಟ್ ಪಾರ್ಟಿ(AIMEP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಸೋಮವಾರ(ಏಪ್ರಿಲ್ 16) ದಂದು ಪ್ರಕಟಿಸಿದೆ.

ನಮ್ಮ ಅಭ್ಯರ್ಥಿಗಳು 224 ಕ್ಷೇತ್ರಗಳಲ್ಲಿ ಕಣಕ್ಕಿಳಿಯುತ್ತಿದ್ದಾರೆ. ನಮ್ಮ ಪಕ್ಷದಿಂದ ಕಣಕ್ಕಿಳಿಯಲು ಒಟ್ಟು 5700 ಆಕಾಂಕ್ಷಿಗಳು ಅರ್ಜಿ ಸಲ್ಲಿಸಿದ್ದರು. ಎಲ್ಲ ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಾಗಿದೆ.

Nowhera Shaik

ದಲಿತ, ಲಿಂಗಾಯತ, ಮುಸ್ಲಿಂ ಹೀಗೆ ಎಲ್ಲರೂ ಇದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ನಾಲ್ಕು ಕ್ಷೇತ್ರ ರೈತರಿಗೆ ಮೀಸಲಾಗಿದೆ ಎಂದು ಎಂಇಪಿ ಮುಖ್ಯಸ್ಥೆ ಡಾ. ನೌಹೀರಾ ಶೇಖ್ ಹೇಳಿದರು.

ಮಾನವ ಹಕ್ಕುಗಳ ಹೋರಾಟಗಾರ್ತಿ, ಉದ್ಯಮಿ ಹಾಗೂ ಹೀರಾ ಸಮೂಹದ ಸಂಸ್ಥಾಪಕಿ ಮತ್ತು ಸಿಇಒ ಡಾ.ನೌಹೀರಾ ಶೇಖ್‌ ಮಹಿಳೆಯರನ್ನು ಜಾತಿ, ವರ್ಗ, ಧಾರ್ಮಿಕತೆ ಮತ್ತು ಪ್ರದೇಶದ ಭಿನ್ನತೆ ಮೀರಿ ಸಬಲೀಕರಣಗೊಳಿಸುವ ಅಖಿಲ ಭಾರತೀಯ ಮಹಿಳಾ ಸಬಲೀಕರಣ ಪಕ್ಷ (ಎಐಎಂಇಪಿ) ಎಂಬ ರಾಷ್ಟ್ರೀಯ ಪಕ್ಷ ಪ್ರಾರಂಭಿಸಿದ್ದನ್ನು ಇಲ್ಲಿ ಸ್ಮರಿಸಬಹುದು.

Elections 2018 : All India Mahila Empowerment Party (AIMEP) unveils first list of its candidates.

ಬೆಳಗಾವಿ, ಕಲಬುರಗಿ, ವಿಜಯಪುರ, ಬೀದರ್, ಕೊಪ್ಪಳ, ಗದಗ, ಧಾರವಾಡ, ಉತ್ತರಕನ್ನಡ, ಹಾವೇರಿ, ಬಳ್ಳಾರಿ, ದಾವಣಗೆರೆ, ಶಿವಮೊಗ್ಗ, ಉಡುಪಿ, ಚಿಕ್ಕಮಗಳೂರು, ತುಮಕೂರು, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆ ಸೇರಿದಂತೆ ಇಪ್ಪತ್ತು ಜಿಲ್ಲೆಗಳ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದರು.

ಎಂಇಪಿ ಅಭ್ಯರ್ಥಿಗಳ ಪಟ್ಟಿ:

Elections 2018 : All India Mahila Empowerment Party (AIMEP) unveils first list of its candidates.
Elections 2018 : All India Mahila Empowerment Party (AIMEP) unveils first list of its candidates.
Elections 2018 : All India Mahila Empowerment Party (AIMEP) unveils first list of its candidates.
Elections 2018 : All India Mahila Empowerment Party (AIMEP) unveils first list of its candidates.
Elections 2018 : All India Mahila Empowerment Party (AIMEP) unveils first list of its candidates.
Elections 2018 : All India Mahila Empowerment Party (AIMEP) unveils first list of its candidates.
English summary
All India Mahila Empowerment Party (AIMEP) unveils first list of its candidates today(April 16). The MEP is the first political party in the country focusing on women and their issues, as it believes that improving the conditions of women will ensure that the society as a whole will be improve said Party president Dr Nowhera Shaik.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X