ಹೊಳೆನರಸೀಪುರ : ಸುಭಿಕ್ಷ ಕ್ಷೇತ್ರದಲ್ಲಿ ಒಕ್ಕಲಿಗನೇ ಅಧಿಪತಿ
ಹೇಮಾವತಿ ಹೊಳೆ ನದಿ ದಂಡೆಯ ಊರು, ಶ್ರೀಲಕ್ಷ್ಮಿನರಸಿಂಹಸ್ವಾಮಿಯ ನೆಲೆಬೀಡು ನರಸೀಪುರ-ಹೊಳೆ ನರಸೀಪುರವಾಗಿ ಜನಜನಿತ. ಭತ್ತ, ಕಬ್ಬು ಬೆಳೆಯುವ ಇಲ್ಲಿನ ರೈತಾಪಿ ಜನಕ್ಕೆ ನೀರಿನ ಕೊರತೆ ಇಲ್ಲ. ಅಕ್ಕಿ ಗಿರಣಿಗಳಿದ್ದು, ಕೈಗಾರಿಕೆಗಳು, ಶಾಲೆ, ಕಾಲೇಜುಗಳು, ಉತ್ತಮ ರಸ್ತೆ ಸೌಲಭ್ಯಗಳಿವೆ. ರೈಲು ಸಂಪರ್ಕವೂ ಇದೆ.
ಪ್ರವಾಸೋದ್ಯಮಕ್ಕೆ ಇನ್ನಷ್ಟು ಆದ್ಯತೆ, ಪದವಿ ಕಾಲೇಜುಗಳ ಕೊರತೆ ಬಿಟ್ಟರೆ ಒಕ್ಕಲಿಗರೇ ಅಧಿಕವಾಗಿರುವ ಈ ಕ್ಷೇತ್ರ ಸದ್ಯಕ್ಕೆ ಸುಭಿಕ್ಷವಾಗಿದೆ ಎನ್ನಬಹುದು.
ಕಳೆದ ವಿಧಾನಸಭೆಯಲ್ಲಿ ಅರಕಲಗೂಡು ಹಾಗೂ ಬೇಲೂರು ಬಿಟ್ಟು ಮಿಕ್ಕ ಐದು ಕ್ಷೇತ್ರಗಳು ಜೆಡಿಎಸ್ ವಶವಾಗಿತ್ತು. ಈ ಬಾರಿ ಅಷ್ಟು ಸುಲಭವಲ್ಲ. ಒಕ್ಕಲಿಗರ ಉಪಜಾತಿಯಾದ ದಾಸ ಒಕ್ಕಲಿಗರು ತಿರುಗಿಬಿದ್ದರೆ ಹೊಳೆ ನರಸೀಪುರವೂ ದಕ್ಕುವುದಿಲ್ಲ ಎಂಬ ಪ್ರಜ್ಞೆ ಜೆಡಿಎಸ್ ವರಿಷ್ಠರಿಗಿದೆ.
ಮಾವಿನಕೆರೆ ರಂಗನಾಥ, ಹೀರೇಬೆಳಗುಲಿ, ಗ್ರಾಮದೇವತೆಗಳಾದ ಉಡುಸಲಮ್ಮ-ದುರ್ಗಮ್ಮ ದೇವೆ ಜಾತ್ರೆ ನಾಡಿನಲ್ಲಿ ಪ್ರಸಿದ್ಧ. ಮಾಜಿ ಪ್ರಧಾನಿ ದೇವೇಗೌಡರ ಹುಟ್ಟೂರು ಹೊಳೆನರಸೀಪುರದ ಹರದನಹಳ್ಳಿಯ ಹಳೇಕೋಟೆ ಹೋಬಳಿಯಲ್ಲಿದೆ.
ಪ್ರವಾಸೋದ್ಯಮಕ್ಕೆ ಇನ್ನಷ್ಟು ಆದ್ಯತೆ, ಪದವಿ ಕಾಲೇಜುಗಳ ಕೊರತೆ ಬಿಟ್ಟರೆ ಒಕ್ಕಲಿಗರೇ ಅಧಿಕವಾಗಿರುವ ಈ ಕ್ಷೇತ್ರ ಸದ್ಯಕ್ಕೆ ಸುಭಿಕ್ಷವಾಗಿದೆ ಎನ್ನಬಹುದು.
ಹಾಸನ ಜಿಲ್ಲೆಯ ಹೊಳೆನರಸೀಪುರ ವಿಧಾನಸಭಾ ಕ್ಷೇತ್ರದಿಂದ ಪಕ್ಷೇತರರಾಗಿ 1962ರಲ್ಲಿ ಕಣಕ್ಕಿಳಿದು ರಾಜಕೀಯ ಪ್ರವೇಶ ಪಡೆದ ಎಚ್. ಡಿ ದೇವೇಗೌಡ ಅವರು ಇಂದಿಗೂ ಸಕ್ರಿಯ ರಾಜಕಾರಣಿಯಾಗಿ ಉಳಿದಿದ್ದಾರೆ. ಹೊಳೆನರಸೀಪುರದಲ್ಲಿ ಕಾಂಗ್ರೆಸ್ಸಿಗೆ ಸೆಡ್ಡು ಹೊಡೆದು ದೇವೇಗೌಡರ ಜತೆಗೂಡಿದ್ದ ಪುಟ್ಟಸ್ವಾಮಿ ಗೌಡ ಅವರು ಈಗ ದೇವೇಗೌಡರ ಜತೆಗಿಲ್ಲ.
1984ರ ನಂತರ ದೇವೇಗೌಡರ ಪುತ್ರ ಎಚ್ ಡಿ ರೇವಣ್ಣ ಅವರು ಶಾಸಕರಾದರು. ಅಪ್ಪ ಹಾಕಿಕೊಟ್ಟ ಹಾದಿಯಲ್ಲೇ ಸಾಗಿ ಹೊಳೆನರಸೀಪುರ ಕ್ಷೇತ್ರದಲ್ಲಿ ಕುಳಿತು ಹಾಸನ ಜಿಲ್ಲೆಯ ಬಹುತೇಕ ಕ್ಷೇತ್ರಗಳಲ್ಲಿ ತಮ್ಮ ಪ್ರಭುತ್ವ ಸ್ಥಾಪಿಸಿದರು.

ಕಳೆದ ವಿಧಾನಸಭೆಯಲ್ಲಿ ಅರಕಲಗೂಡು ಹಾಗೂ ಬೇಲೂರು ಬಿಟ್ಟು ಮಿಕ್ಕ ಐದು ಕ್ಷೇತ್ರಗಳು ಜೆಡಿಎಸ್ ವಶವಾಗಿತ್ತು. ಈ ಬಾರಿ ಅಷ್ಟು ಸುಲಭವಲ್ಲ. ಒಕ್ಕಲಿಗರ ಉಪಜಾತಿಯಾದ ದಾಸ ಒಕ್ಕಲಿಗರು ತಿರುಗಿಬಿದ್ದರೆ ಹೊಳೆ ನರಸೀಪುರವೂ ದಕ್ಕುವುದಿಲ್ಲ ಎಂಬ ಪ್ರಜ್ಞೆ ಜೆಡಿಎಸ್ ವರಿಷ್ಠರಿಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಎಚ್ ಡಿ ರೇವಣ್ಣ ಅವರು (92173 ಮತಗಳು), ಕಾಂಗ್ರೆಸ್ಸಿನ ಎಚ್ ಜಿ ಅನುಪಮ(62655) ಗಳಿಸಿದ್ದರು. 30 ಸಾವಿರ ಅಂತರದ ಮತಗಳಿಂದ ರೇವಣ್ಣ ಜಯಶಾಲಿಯಾಗಿದ್ದರು. ಈ ಬಾರಿ ಕೂಡಾ ಪ್ರಮುಖ ಸ್ಪರ್ಧಿಗಳಿಲ್ಲದಿದ್ದರೆ ರೇವಣ್ಣ ಅವರ ಗೆಲುವು ತಪ್ಪಿಸಲು ಸಾಧ್ಯವಿಲ್ಲ.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications