ಕ್ಷೇತ್ರ ಪರಿಚಯ : ಶಿಗ್ಗಾಂವ್ನಲ್ಲಿ ಗೆಲ್ಲುವವರು ಯಾರು?
ಹಾವೇರಿ ಜಿಲ್ಲೆಯ ಒಂದು ವಿಧಾನಸಭಾ ಕ್ಷೇತ್ರ ಶಿಗ್ಗಾಂವ್ ಅಥವ ಶಿಗ್ಗಾವಿ. ಶಿಗ್ಗಾಂವ್ ಮೊದಲು ಧಾರವಾಡ ಜಿಲ್ಲೆಯ ಭಾಗವಾಗಿತ್ತು. 1997-98ರಲ್ಲಿ ಧಾರವಾಡ ಜಿಲ್ಲೆಯನ್ನು ವಿಭಜನೆ ಮಾಡಿದ ಸಂದರ್ಭದಲ್ಲಿ ಏಳು ತಾಲೂಕುಗಳನ್ನು ಸೇರಿಸಿ ಹಾವೇರಿ ಜಿಲ್ಲೆ ರಚನೆ ಮಾಡಲಾಯಿತು.
ಕರ್ನಾಟಕದ ಕಬೀರ್ ದಾಸ್ ಎಂದು ಕರೆಯಲಾಗುವ ಸಂತ ಶಿಶುನಾಳ ಶರೀಫರು ಜನಿಸಿದ ಕ್ಷೇತ್ರವಿದು. ಕ್ಷೇತ್ರವೂ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಇರುವುದರಿಂದ ಸಾರಿಗೆ ಸಂಪರ್ಕದ ಕೊರತೆ ಇಲ್ಲ.
ಧಾರವಾಡ, ಸವಣೂರು, ಹಾನಗಲ್ ತಾಲೂಕುಗಳು ಶಿಗ್ಗಾವಿಯ ಅಕ್ಕ-ಪಕ್ಕದಲ್ಲಿವೆ. ಕ್ಷೇತ್ರದ ಜನರು ಕೃಷಿಯನ್ನು ಅವಲಂಬಿಸಿದ್ದಾರೆ. ಉತ್ತಮ ನೀರಾವರಿ ಸೌಲಭ್ಯ ಕ್ಷೇತ್ರಕ್ಕಿದೆ.

ರಾಜಕೀಯವಾಗಿ ಮಾಜಿ ಸಚಿವ ಮಾಜಿ ಸಚಿವ ಬಸವರಾಜ ಬೊಮ್ಮಾಯಿ ಅವರು ಕ್ಷೇತ್ರದ ಪ್ರಮುಖ ನಾಯಕರು. ಕಳೆದ ಚುನಾವಣೆಯಲ್ಲಿ 73,007 ಮತಗಳನ್ನು ಪಡೆದು ಅವರು ಕಾಂಗ್ರೆಸ್ನ ಸೈಯದ್ ಅಜೀಂಪೀರ್ ಅವರನ್ನು ಸೋಲಿಸಿದ್ದಾರೆ.
ಜನತಾ ಪರಿವಾರದಿಂದ ಬಿಜೆಪಿಗೆ ಬಂದ ಬಸವರಾಜ ಬೊಮ್ಮಾಯಿ ಅವರು 2008ರಲ್ಲಿ ಬಿಜೆಪಿ ಸೇರಿದರು. ಕ್ಷೇತ್ರದಲ್ಲಿ ಜಯಗಳಿಸಿ ಯಡಿಯೂರಪ್ಪ ಸಂಪುಟದಲ್ಲಿ ಸಚಿವರಾಗಿದ್ದರು. ರಾಜಕೀಯದ ಪಾಠಗಳನ್ನು ಚೆನ್ನಾಗಿ ಕಲಿತಿರುವ ಬೊಮ್ಮಾಯಿ ಅವರನ್ನು ಸೋಲಿಸುವುದು ಸುಲಭದ ಮಾತಲ್ಲ.
ಈ ಕ್ಷೇತ್ರದಲ್ಲಿ ಎರಡು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಮಂಜುನಾಥ ಕುನ್ನೂರ್ ಬಿಜೆಪಿ ಸೇರಿರುವುದು ಈ ಬಾರಿಯ ಚುನಾವಣೆಯಲ್ಲಿ ಪಕ್ಷದ ಶಕ್ತಿ ಹೆಚ್ಚುವಂತೆ ಮಾಡಿದೆ. ಕಾಂಗ್ರೆಸ್ನಿಂದ ಸೈಯದ್ ಅಜೀಂಪೀರ್ ಈ ಬಾರಿಯೂ ಟಿಕೆಟ್ ಪಡೆಯುವುದು ಖಚಿತ.
2013ರ ಚುನಾವಣೆಯಲ್ಲಿ ಬಸವರಾಜ ಬೊಮ್ಮಾಯಿ 73,007 ಮತಗಳನ್ನು ಪಡೆದು ಜಯಗಳಿಸಿದ್ದರು. ಕಾಂಗ್ರೆಸ್ನ ಸೈಯದ್ ಅಜೀಂಪೀರ್ ಅವರು 63,504 ಮತ, ಜೆಡಿಎಸ್ನ ಸುಮಂಗಲ ಕಡಪ್ಪ ಮೈಸೂರು 1,531 ಮತಗಳನ್ನು ಪಡೆದಿದ್ದರು.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications