/disk2/v/apache/htdocs/VIRTUAL/thatskannada/public_html/elections/karnataka-assembly-elections-2013/index.html/index.html Karnataka Assembly Election 2013 | Karnataka Elections results | Election News, Schedule, Candidate Profiles | ಕರ್ನಾಟಕ ವಿಧಾನಸಭೆ ಚುನಾವಣೆ 2013 - Oneindia Kannada

ಕರ್ನಾಟಕ ವಿಧಾನಸಭೆ ಚುನಾವಣೆ 2013

ಕುಮಾರಸ್ವಾಮಿ ಚಿತ್ತ ಚಿಕ್ಕಬಳ್ಳಾಪುರದತ್ತ, ಯಾಕಂತ?
Array

ಕುಮಾರಸ್ವಾಮಿ ಚಿತ್ತ ಚಿಕ್ಕಬಳ್ಳಾಪುರದತ್ತ, ಯಾಕಂತ?

ಬೆಂಗಳೂರು, ಮೇ 04 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಕ್ಷೇತ್ರ ಬದಲಾವಣೆ ಮಾಡುವ ಸಾಧ್ಯತೆ ಇದೆ. 2018ರ ಚುನಾವಣೆಯಲ್ಲಿ ಅವರು ರಾಮನಗರ...

ಸಿಎಂಗೆ ತವರು ಕ್ಷೇತ್ರ ಮೈಸೂರಿನಲ್ಲಿ ಗೆಲುವು ಅನಿವಾರ್ಯ!
Array

ಸಿಎಂಗೆ ತವರು ಕ್ಷೇತ್ರ ಮೈಸೂರಿನಲ್ಲಿ ಗೆಲುವು ಅನಿವಾರ್ಯ!

ಮೈಸೂರು,ಫೆಬ್ರವರಿ,17: ವಿಧಾನಸಭಾ ಉಪ ಚುನಾವಣೆಯಲ್ಲಿ ಮುಖಭಂಗ ಅನುಭವಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಫೆಬ್ರವರಿ 20ರಂದು ನಡೆಯುವ ಜಿಪಂ ಮತ್ತು...

ಹೆಬ್ಬಾಳದಲ್ಲಿ ಸೋತರೂ ಕಾಂಗ್ರೆಸ್ಸಿಗೆ ಲಾಭ! ಹೇಗೆ?
Array

ಹೆಬ್ಬಾಳದಲ್ಲಿ ಸೋತರೂ ಕಾಂಗ್ರೆಸ್ಸಿಗೆ ಲಾಭ! ಹೇಗೆ?

ಬೆಂಗಳೂರು, ಫೆಬ್ರವರಿ 17 : ಮೂರು ಕ್ಷೇತ್ರಗಳ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಒಂದು ಸ್ಥಾನದಲ್ಲಿ ಜಯಗಳಿಸಿದರೂ ವಿಧಾನಪರಿಷತ್‌ನಲ್ಲಿ ತನ್ನ ಬಲ...

ಹೆಬ್ಬಾಳ ಚುನಾವಣೆ ಕಾಂಗ್ರೆಸ್ ನಾಯಕರಿಗೆ ಕಲಿಸಿದ್ದೇನು?
Array

ಹೆಬ್ಬಾಳ ಚುನಾವಣೆ ಕಾಂಗ್ರೆಸ್ ನಾಯಕರಿಗೆ ಕಲಿಸಿದ್ದೇನು?

ಬೆಂಗಳೂರು, ಫೆಬ್ರವರಿ 17 : ಹೆಬ್ಬಾಳ ಕ್ಷೇತ್ರದ ಉಪ ಚುನಾವಣೆ ಫಲಿತಾಂಶ ಕಾಂಗ್ರೆಸ್ ಪಕ್ಷದ ಒಳ ಜಗಳವನ್ನು ಮತ್ತೊಮ್ಮೆ ಸಾಬೀತು ಪಡಿಸಿದೆ. ಹಿರಿಯರು-ಕಿರಿಯರು,...

ಹೆಬ್ಬಾಳದಲ್ಲಿ ಸೋತ್ರೆ ರಾಜಕೀಯ ಭವಿಷ್ಯ ಮುಗಿದಂತೆ ಅಂದಿದ್ರು ಸಿದ್ದು!
Array

ಹೆಬ್ಬಾಳದಲ್ಲಿ ಸೋತ್ರೆ ರಾಜಕೀಯ ಭವಿಷ್ಯ ಮುಗಿದಂತೆ ಅಂದಿದ್ರು ಸಿದ್ದು!

ಹೆಬ್ಬಾಳದಲ್ಲಿ ಈ ಹಿಂದೆ ನಡೆದ ಎರಡು ಅಸೆಂಬ್ಲಿ ಚುನಾವಣೆಯಲ್ಲೂ ಬಿಜೆಪಿ ಗೆಲುವು ಸಾಧಿಸಿತ್ತು. ಆದರೆ ಈ ಬಾರಿಯ ಚುನಾವಣೆ ಕಾಂಗ್ರೆಸ್ ಪಾಲಿಗೆ, ಅದಕ್ಕಿಂತಲೂ...

ಉಪಚುನಾವಣೆ: ಹೆಬ್ಬಾಳದಲ್ಲಿ ನಿಜವಾಗಿ ಗೆದ್ದಿದ್ದು ಯಾರು?
Array

ಉಪಚುನಾವಣೆ: ಹೆಬ್ಬಾಳದಲ್ಲಿ ನಿಜವಾಗಿ ಗೆದ್ದಿದ್ದು ಯಾರು?

ಬೆಂಗಳೂರು, ಫೆಬ್ರವರಿ , 16: ಉಪಚುನಾವಣೆಯ ಮೂರು ಸ್ಥಾನಗಳಲ್ಲಿ ಎರಡು ಬಿಜೆಪಿ ತೆಕ್ಕೆಗೆ ಹೋದರೆ ಒಂದರಲ್ಲಿ ಕಾಂಗ್ರೆಸ್ ಪಾರುಪತ್ಯ ಸಾಧಿಸಿದೆ. ಹೆಬ್ಬಾಳ ಮತ್ತು...

ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ 5 ಕಾರಣಗಳು
Array

ಉಪ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ 5 ಕಾರಣಗಳು

ಬೆಂಗಳೂರು, ಫೆಬ್ರವರಿ 16 : ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಜೆಡಿಎಸ್ ಪಕ್ಷಕ್ಕೆ ಭಾರೀ ಹಿನ್ನಡೆ ಉಂಟಾಗಿದೆ. ಹೆಬ್ಬಾಳ, ಬೀದರ್...

ಹೆಬ್ಬಾಳದಲ್ಲಿ ಕಾಂಗ್ರೆಸ್ ಬೀಳಲು ಏಳೇ 7 ಕಾರಣಗಳು!
Array

ಹೆಬ್ಬಾಳದಲ್ಲಿ ಕಾಂಗ್ರೆಸ್ ಬೀಳಲು ಏಳೇ 7 ಕಾರಣಗಳು!

ಬೆಂಗಳೂರು, ಫೆಬ್ರವರಿ 16 : ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಬಿಜೆಪಿ ಎರಡು ಕ್ಷೇತ್ರದಲ್ಲಿ ಜಯಗಳಿಸಿದೆ. ಬೀದರ್ ಕ್ಷೇತ್ರದಲ್ಲಿ...

ಉಪಚುನಾವಣೆ : ಅರಳಿದ ಕಮಲ, ಮುದುಡಿದ ಕಾಂಗ್ರೆಸ್
Array

ಉಪಚುನಾವಣೆ : ಅರಳಿದ ಕಮಲ, ಮುದುಡಿದ ಕಾಂಗ್ರೆಸ್

ಬೆಂಗಳೂರು, ಫೆಬ್ರವರಿ 16 : ಮೂವರು ಶಾಸಕರ ಸಾವಿನಿಂದ ತೆರವಾಗಿದ್ದ ಮೂರು ವಿಧಾನಸಭೆ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಹೆಬ್ಬಾಳ ಮತ್ತು ದೇವದುರ್ಗದಲ್ಲಿ...

ಉಪ ಚುನಾವಣೆ ಫಲಿತಾಂಶ : ಯಾರು, ಏನು ಹೇಳಿದರು?
Array

ಉಪ ಚುನಾವಣೆ ಫಲಿತಾಂಶ : ಯಾರು, ಏನು ಹೇಳಿದರು?

ಬೆಂಗಳೂರು, ಫೆಬ್ರವರಿ 16 : ತೀವ್ರ ಕುತೂಹಲ ಕೆರಳಿಸಿದ್ದ ಮೂರು ಕ್ಷೇತ್ರಗಳ ಉಪ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಕರ್ನಾಟಕದಲ್ಲಿ ಆಡಳಿತದ ಚುಕ್ಕಾಣಿ...

/
  • ಚಾಟಿ ಏಟು
ಪುಟಗೋಸಿ ಶಾಸಕ, ಸಂಸದ, ಮಂತ್ರಿಯಾಗಲು ನಾನು ರಾಜಕೀಯಕ್ಕೆ ಬಂದಿಲ್ಲ - ಶಂಕರ ಬಿದರಿ, ಕಾಂಗ್ರೆಸ್ ಮುಖಂಡ
  • ಪುಟಗೋಸಿ ಶಾಸಕ, ಸಂಸದ, ಮಂತ್ರಿಯಾಗಲು ನಾನು ರಾಜಕೀಯಕ್ಕೆ ಬಂದಿಲ್ಲ - ಶಂಕರ ಬಿದರಿ, ಕಾಂಗ್ರೆಸ್ ಮುಖಂಡ
  • ಲೇಟೆಸ್ಟ್ ಸುದ್ದಿ
Array

ಕಾಂಗ್ರೆಸಿಗೆ 113: ಖೇಲ್ ಖತಂ - ನಾಟಕ್ ಬಂದ್

ಬೆಂಗಳೂರು, ಮೇ 8: ಶೇ. 70ಕ್ಕಿಂತ ಹೆಚ್ಚು ಪ್ರಮಾಣದಲ್ಲಿ ಮತದಾನ ಮಾಡಿ, ಡಿಸ್ಟಿಂಕ್ಷನ್ ನಲ್ಲಿ ಪಾಸಾದ ಮತದಾರನಿಗೆ ಮತ್ತೊಮ್ಮೆ ನಮೋ ನಮಃ! ಎಂಥ ಪ್ರಬುದ್ಧ ತೀರ್ಪು...

Array

ಕೆಜೆಪಿಗೆ ಸಿಕ್ತು ಚುನಾವಣಾ ಆಯೋಗದ ಮಾನ್ಯತೆ

ಬೆಂಗಳೂರು, ಮೇ 10: ಯಡಿಯೂರಪ್ಪನವರಿಗೆ ಪ್ರಥಮ ಚುಂಬನಂ ದಂತ ಭಗ್ನಂ ಎಂಬಂತಾಗದೆ ಅದು ಮಧುರ ಅನುಭವವಾಗಿದೆ. ನಿನ್ನೆ-ಮೊನ್ನೆಯಂಬಂತೆ ಅಸ್ತಿತ್ವಕ್ಕೆ ಬಂದು...

  • ಕ್ಷಣಕ್ಷಣದ ಸುದ್ದಿ
Array

ಮತ್ತೆ ಕಣ್ಣೀರು ಹಾಕಿದ ಎಚ್ ಡಿ ಕುಮಾರಸ್ವಾಮಿ

ಬೆಂಗಳೂರು, ಮೇ 10-ಚುನಾವಣೆಗೆ ಮುನ್ನ ಮತದಾರನ ಎದುರು ಕಣ್ಣೀರು ಹಾಕುವುದು ಕೆಲ ರಾಜಕಾರಣಿಗಳಿಗೆ ಒಲಿದುಬಂದ ವಿದ್ಯೆ. ಆದರೆ ಮತದಾನ ಮುಗಿದು ಫಲಿತಾಂಶ...

ಜನಪ್ರಿಯ
  • ಪ್ರಮುಖ ಸುದ್ದಿಗಳು
ನಮ್ಮನ್ನು ಹಿಂಬಾಲಿಸಿ
Karnataka Map