ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಹದೇವಪುರ ವಿಧಾನಸಭಾ ಕ್ಷೇತ್ರದ ಪರಿಚಯ

By Srinath
|
Google Oneindia Kannada News

Aravind Limbavali
ವಿಧಾನಸಭಾ ಕ್ಷೇತ್ರ ಸಂಖ್ಯೆ 174: ಹಾಲಿ ಶಾಸಕ- ಅರವಿಂದ ಲಿಂಬಾವಳಿ (46 ವರ್ಷ)- ಬಿಜೆಪಿ. ಸೋತ ಅಭ್ಯರ್ಥಿ ಬಿ ಶಿವಣ್ಣ- ಕಾಂಗ್ರೆಸ್

* ಸಾಧನೆಗಳು: ಮೇಲ್ಮನೆ ಸದಸ್ಯರಾಗಿದ್ದ ಲಿಂಬಾವಳಿ ಅವರು ಮೊದಲ ಬಾರಿಗೆ ವಿಧಾನಸಭೆಯೆ ಆಯ್ಕೆಯಾಗಿದ್ದರು. ಎಬಿವಿಪಿ ಸಂಘಟನೆಯ ಮೂಲಕ ಬೆಳೆದವರು. ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ಪಕ್ಷ ಸಂಘಟನೆಯಲ್ಲಿ ಪ್ರಮುಖ ಸಾಧನೆ ಮಾಡಿದ್ದಾರೆ. ಸರಕಾರಿ ಶಾಲೆ ಕಟ್ಟಡ, ಅಂಗನವಾಡಿ, ಗ್ರಂಥಾಲಯ, ವ್ಯಾಯಾಮ ಶಾಲೆ, ಕ್ರೀಡಾಂಗಣ ಅಭಿವೃದ್ಧಿ ಮಾಡಿದ ಸಾಧನೆ.

* ಸಮಸ್ಯೆಗಳು: ಕಾರ್ಪೊರೇಟರುಗಳು ಮಾಡಿದ ಕೆಲಸವನ್ನು ತಮ್ಮದೆಂದೇ ಹೇಳಿಕೊಳ್ಳುತ್ತಾರೆ. ಕಣ್ಣಿಗೆ ಬೀಳುವಂತಹ ಮಹತ್ತರ ಕೆಲಸ ಕಾರ್ಯಗಳೇನೂ ಆಗಿಲ್ಲ. ಬಡವರ ಬಗ್ಗೆ ಕಾಳಜಿ ಇಲ್ಲ, ಜನರ ಕೈಗೆ ಸಿಗುವುದೇ ಇಲ್ಲ ಎನ್ನುತ್ತಾರೆ ಪರಾಜಿತ ಅಭ್ಯರ್ಥಿ ಶಿವಣ್ಣ.

* ವಾರ್ಡ್: ಹೂಡಿ, ಗರುಡಾಚಾರ್ ಪಾಳ್ಯ, ಕಾಡುಗೋಡಿ, ಹಗದೂರು, ದೊಡ್ಡ ನೆಕ್ಕುಂಡಿ, ಮಾರತ್ ಹಳ್ಳಿ, ವರ್ತೂರು, ಬೆಳ್ಳಂದೂರು

* ಮತದಾರರ ಸಂಖ್ಯೆ: 2,75,328. ಕಳೆದ ಬಾರಿ ವೋಟ್ ಮಾಡಿದವರು ಶೇ. 54ರಷ್ಟು ಮಂದಿ. ಅದರಲ್ಲಿ ಅರವಿಂದ ಲಿಂಬಾವಳಿ ಮತ ಗಳಿಕೆ ಪ್ರಮಾಣ ಶೇ. 53.

ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ

English summary
Karnataka assembly election watch- Mahadevapura,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X