ಬೆಂಗಳೂರು ಸರ್ವಜ್ಞ ನಗರ ವಿಧಾನಸಭಾ ಕ್ಷೇತ್ರದ ಪರಿಚಯ

* 2004 ಚುನಾವಣೆಯಲ್ಲಿ ಭಾರತೀನಗರದಿಂದ ಆಯ್ಕೆಯಾಗಿ ವಿಧಾನಸಭೆ ಪ್ರವೇಶಿಸಿದ್ದ ಕೆಜೆ ಜಾರ್ಜ್, 2008ರ ವೇಳೆಗೆ ಕ್ಷೇತ್ರ ಮರುವಿಂಗಡಣೆಯಿಂದಾಗಿ ಸರ್ವಜ್ಞ ನಗರ ಕ್ಷೇತ್ರದಿಂದ ಸ್ಪರ್ಧಿಸುವಂತಾಯಿತು.
* ಸಾಧನೆಗಳು: '28 ಸರಕಾರಿ ಶಾಲೆಗಳಿಗೆ ಹೆಚ್ಚುವರಿ ಕೊಠಡಿ, ಅಂಗನವಾಡಿಗಳಿಗೆ ಕಟ್ಟಡ ನಿರ್ಮಾಣಕ್ಕೆ ಹೆಚ್ಚಿನ ಹಣ ವ್ಯಯಿಸಲಾಗಿದೆ. 43 ಕೋಟಿ ರೂ. ವೆಚ್ಚದಲ್ಲಿ ಎಚ್ ಬಿಆರ್ ಬಡಾವಣೆಗೆ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ'ಎನ್ನುತ್ತಾರೆ ಶಾಸಕ ಜಾರ್ಜ್.
* ವಾರ್ಡ್: ನಾಗವಾರ, ಎಚ್ ಬಿಆರ್ ಲೇ ಔಟ್, ಬಾಣಸವಾಡಿ, ಕಮ್ಮನಹಳ್ಳಿ, ಕಾಚರಕನಹಳ್ಳಿ, ಕಾಡುಗೊಂಡನಹಳ್ಳಿ, ಲಿಂಗರಾಜಪುರ, ಮಾರುತಿ ಸೇವಾ ನಗರ
* ಮತದಾರರ ಸಂಖ್ಯೆ: 3,01,976. ಕಳೆದ ಬಾರಿ ವೋಟ್ ಮಾಡಿದವರು ಶೇ. 36ರಷ್ಟು ಮಂದಿ. ಅದರಲ್ಲಿ ಕೆಜೆ ಜಾರ್ಜ್ ಮತ ಗಳಿಕೆ ಪ್ರಮಾಣ ಶೇ.43.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ












Click it and Unblock the Notifications