ಚಾಮರಾಜ : ಒಕ್ಕಲಿಗರ ಮತಗಳೇ ನಿರ್ಣಾಯಕ

ಪ್ರಮುಖ ಸ್ಪರ್ಧಿಗಳು : ಶಂಕರಲಿಂಗೇಗೌಡ ಬಿಜೆಪಿ ತೊರೆದು ಜೆಡಿಎಸ್ ಅಭ್ಯರ್ಥಿ ಆಗಲಿದ್ದಾರೆ. ಅವರ ಪುತ್ರ ನಂದೀಶ್ ಪ್ರೀತಂ, ಮುಡಾ ಅಧ್ಯಕ್ಷ ನಾಗೇಂದ್ರ ಬಿಜೆಪಿ ಟಿಕೆಟ್ ಕೇಳಿದ್ದಾರೆ. ಕಾಂಗ್ರೆಸ್ನಿಂದ ಮಾಜಿ ಮೇಯರ್ ವಾಸು ಮತ್ತು ಡಿ. ಮಾದೇಗೌಡ ಆಕಾಂಕ್ಷಿಗಳು.
ಗೆಲುವಿನ ಲೆಕ್ಕಾಚಾರ : ಕ್ಷೇತ್ರದಲ್ಲಿ ಒಕ್ಕಲಿಗ ಮತದಾರರ ಪ್ರಾಬಲ್ಯ ಇದೆ. ಬಿಜೆಪಿಯಿಂದ ನಂದೀಶ್ ಪ್ರೀತಂ (ಶಂಕರಲಿಂಗೇಗೌಡರ ಮಗ) ಅವರಿಗೆ ಟಿಕೆಟ್ ಸಿಕ್ಕರೆ ಅಪ್ಪ - ಮಗನ ನಡುವೆ ಸ್ಪರ್ಧೆ ಏರ್ಪಡಲಿದೆ. ಶಂಕರಲಿಂಗೇಗೌಡ ಜೆಡಿಎಸ್ ಸೇರಿರುವುದರಿಂದ ಒಕ್ಕಲಿಗರ ಮತ ಜೆಡಿಎಸ್ ಕಡೆಗೆ ಒಗ್ಗೂಡಬಹುದೆಂಬ ನಿರೀಕ್ಷೆ ಗೌಡರದು. ಎರಡು ಬಾರಿ ಸೋತ ಅನುಕಂಪ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪರವಾಗಿ ಎದ್ದಿರುವ ಅಲೆ ತಮಗೆ ಅನುಕೂಲ ಮಾಡಲಿದೆ ಅನ್ನೋದು ಕಾಂಗ್ರೆಸ್ ಲೆಕ್ಕ. ಇನ್ನೂ ನಾಲ್ಕು ಬಾರಿ ಕ್ಷೇತ್ರದಲ್ಲಿ ಬಿಜೆಪಿ ಗೆದ್ದಿರೋ ಕಾರಣ ಈ ಬಾರಿಯೂ ಕ್ಷೇತ್ರ ಬಿಜೆಪಿಯ ವಶಕ್ಕೆ ಬರುತ್ತೆ ಅನ್ನೋದು ಬಿಜೆಪಿ ಲೆಕ್ಕ.
ಸ್ಥಳೀಯ ಸಂಸ್ಥೆ ಚುನಾವಣೆ : ಒಟ್ಟು ವಾರ್ಡ್ ಸಂಖ್ಯೆ - 22. ಕಾಂಗ್ರೆಸ್ಗೆ - 34,806 ಮತ, ಬಿಜೆಪಿ - 18,532 ಮತಗಳು, ಜೆಡಿಎಸ್ - 36,461 ಮತಗಳು, ಕೆಜೆಪಿ - 2,289 ಮತಗಳು. ಜೆಡಿಎಸ್ ಈ ಬಾರಿ 10, ಕಾಂಗ್ರೆಸ್ 8, ಬಿಜೆಪಿ 1, ಪಕ್ಷೇತರರು 3 ಸ್ಥಾನ ಪಡೆದಿದೆ.
ಹಾಲಿ ಶಾಸಕ - ಎಚ್.ಎಸ್. ಶಂಕರಲಿಂಗೇಗೌಡ (ಬಿಜೆಪಿ)
ಸೋತ ಅಭ್ಯರ್ಥಿ - ಎಚ್. ವಾಸು (ಕಾಂಗ್ರೆಸ್)
ಗೆಲುವಿನ ಅಂತರ 10,000 ಮತಗಳು
ಜಾತಿವಾರು ಮತದಾರರು : ಒಕ್ಕಲಿಗರು - 92 ಸಾವಿರ, ಕುರುಬರು - 13 ಸಾವಿರ, ಲಿಂಗಾಯಿತರು - 8 ಸಾವಿರ, ಮುಸ್ಲಿಂ - 30 ಸಾವಿರ, ಎಸ್ಸಿ ಮತ್ತು ಎಸ್ಟಿ - 22 ಸಾವಿರ, ಕುಂಬಾರ ಮತ್ತು ಕುಂಚಿಟಿಗರು - 4 ಸಾವಿರ, ಇತರೆ - 12,555.
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications