ನರಸಿಂಹರಾಜ : ತನ್ವೀರ್ ಸೇಠ್ಗೆ ಮತ್ತೆ ಗೆಲುವು?

ರಾಜಕೀಯ ಮಹತ್ವ : ರಾಜಕೀಯ ಮುತ್ಸದ್ಧಿಯಾಗಿದ್ದ ಅಜೀಜ್ ಸೇಠ್ ಅವರ ಪುತ್ರ ತನ್ವೀರ್ ಸೇಠ್ (ಚಿತ್ರದಲ್ಲಿರುವವರು) ಪ್ರತಿನಿಧಿಸುತ್ತಿರುವ ಕ್ಷೇತ್ರವಿದು. ಹ್ಯಾಟ್ರಿಕ್ ಬಾರಿಸಿರುವ ತನ್ವೀರ್ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿದಿದ್ದಾರೆ.
ಪ್ರಮುಖ ಸ್ಪರ್ಧಿಗಳು : ತನ್ವೀರ್ ಸೇಠ್ಗೆ ಕಾಂಗ್ರೆಸ್ ಟಿಕೆಟ್ ಸಿಗುವ ಸಾಧ್ಯತೆ ಇದೆ. ಬಿಜೆಪಿಯಿಂದ ಮಾರುತಿರಾವ್ ಪವಾರ್, ಬಿ.ಪಿ ಮಂಜುನಾಥ್ ಆಕಾಂಕ್ಷಿಗಳು. ಜೆಡಿಎಸ್ನಿಂದ ಸಂದೇಶ್ಸ್ವಾಮಿ ಸ್ಪರ್ಧಿಸುವ ಸಂಭವ ಇದೆ.
ಗೆಲುವಿನ ಲೆಕ್ಕಾಚಾರ : ಮುಸ್ಲಿಮರ ಪ್ರಭಾವ ಇರುವ ಈ ಕ್ಷೇತ್ರ ವ್ಯಾಪ್ತಿಯಲ್ಲಿ ಈಚೆಗೆ ನಡೆದ ಪಾಲಿಕೆ ಚುನಾವಣೆಯಲ್ಲಿ ಎಸ್ಡಿಪಿಐ ಪಕ್ಷ 3 ಕಡೆ ಗೆದ್ದಿದೆ. ಆ ಪಕ್ಷವೇನಾದರೂ ಮತ ವಿಭಜನೆ ಮಾಡಿದರೆ ತನ್ವೀರ್ಗೆ ಹಿನ್ನಡೆ ಸಂಭವ. ಆದ್ರೂ ಮುಸ್ಲಿಂರು ತಮ್ಮನ್ನು ಕೈ ಬಿಡಲ್ಲ ಅನ್ನೋದೆ ಸೇಠ್ ಲೆಕ್ಕಾಚಾರ. ಮುಸ್ಲಿಂ ಮತದಾರರನ್ನು ಗುರಿಯಾಗಿಸಿಕೊಂಡಿರೋ ಎಸ್ಡಿಪಿಐ ಮುಸ್ಲಿಂ ಮತಗಳನ್ನು ವಿಭಜಿಸೋ ಕಾರಣ ಜೆಡಿಎಸ್ಗೆ ಅನುಕೂಲವಾಗಬಹುದು ಎಂಬ ಲೆಕ್ಕ ಜೆಡಿಎಸ್ ನಲ್ಲಿದೆ.
ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಗಳಿಸಿದ ಮತಗಳ : ಒಟ್ಟು ವಾರ್ಡ್ ಸಂಖ್ಯೆ - 21. ಕಾಂಗ್ರೆಸ್ಗೆ - 38,023 ಮತ, ಬಿಜೆಪಿ - 9,854 ಮತಗಳು, ಜೆಡಿಎಸ್ - 28,854 ಮತಗಳು, ಎಸ್ಡಿಪಿಐ - 11,535 ಮತಗಳು ಪಡೆದಿವೆ.
ಮತದಾರರ ವಿವರ
ಪುರುಷ ಮತದಾರರು - 94,187
ಮಹಿಳಾ ಮತದಾರರು - 94,645
ಒಟ್ಟು ಮತದಾರರು - 188,832
ನೀವೇ ಆಗಿರಿ ಕರ್ನಾಟಕದ ಗುರು | ಮತ ಹಾಕ್ತೀನಂತ ಪ್ರಮಾಣ ಮಾಡಿ
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications