ABP news ಚುನಾವಣೋತ್ತರ ಸಮೀಕ್ಷೆ ಬಿಜೆಪಿ ಬಹುದೊಡ್ಡ ಪಕ್ಷ
ಬೆಂಗಳೂರು, ಮೇ 12 : ಕರ್ನಾಟಕ ವಿಧಾನಸಭೆ ಚುನಾವಣೆಗೆ ಮತದಾನ ಮುಕ್ತಾಯಗೊಂಡಿದೆ. ಶನಿವಾರ ರಾಜ್ಯದ 224 ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಮತದಾನ ನಡೆಯಿತು. ABP news ಚುನಾವಣೋತ್ತರ ಸಮೀಕ್ಷೆ ಪ್ರಕಾರ ಬಿಜೆಪಿ ಬಹುದೊಡ್ಡ ಪಕ್ಷವಾಗಲಿದೆ.
ABP news ಚುನಾವಣೋತ್ತರ ಸಮೀಕ್ಷೆ ನಡೆಸಿದ್ದು, ಶನಿವಾರ ಸಂಜೆ ವರದಿಯನ್ನು ಪ್ರಕಟಿಸಿದೆ. ಬಿಜೆಪಿ 97-109 ಕ್ಷೇತ್ರಗಳಲ್ಲಿ ಜಯಗಳಿಸಲಿದ್ದು, ಬಹುದೊಡ್ಡ ಪಕ್ಷವಾಗಿ ಹೊರಹೊಮ್ಮಲಿದೆ. ಆಡಳಿತಾರೂಢ ಕಾಂಗ್ರೆಸ್ 87-99 ಸ್ಥಾನಗಳಲ್ಲಿ ಜಯಗಳಿಸಲಿದೆ.

ಸಮೀಕ್ಷೆಯ ವರದಿಯ ಪ್ರಕಾರ ಬಿಜೆಪಿ - 97-109, ಕಾಂಗ್ರೆಸ್ - 87-99, ಜೆ.ಡಿ.ಎಸ್ 21-30, ಇತರೆ 1-8 ಸ್ಥಾನಗಳಲ್ಲಿ ಜಯಗಳಿಸಲಿದೆ. ಆದರೆ, ಯಾವುದೇ ಪಕ್ಷ ಬಹುಮತವನ್ನು ಪಡೆಯುವುದಿಲ್ಲ.
ವೋಟ್ ಶೇರ್ : ಎಬಿಪಿ ನ್ಯೂಸ್ ಸಮೀಕ್ಷೆಯ ಪ್ರಕಾರ ಬಿಜೆಪಿಯ ಮತಗಳಿಕೆ ಶೇ 41, ಕಾಂಗ್ರೆಸ್ ಶೇ 39, ಜೆಡಿಎಸ್ ಪಕ್ಷ ಶೇ 17ರಷ್ಟು ಮತಗಳನ್ನು ಪಡೆಯಲಿದೆ.
ಸಮೀಕ್ಷೆ ವರದಿಯ ಪ್ರಕಾರ ಯಾವುದೇ ಪಕ್ಷಕ್ಕೂ ಬಹುಮತ ಸಿಕ್ಕಿಲ್ಲ. ಆದ್ದರಿಂದ, ಜೆಡಿಎಸ್ ಕಿಂಗ್ ಮೇಕರ್ ಆಗುವ ಸಾಧ್ಯತೆ ಇದೆ ಎಂದು ವರದಿ ಹೇಳಿದೆ.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications