ಚುನಾವಣಾ ಕಣದಲ್ಲಿ 80ಪ್ಲಸ್ ವಯಸ್ಸಿನ ಐವರು ಅಭ್ಯರ್ಥಿಗಳು
ಬೆಂಗಳೂರು, ಏಪ್ರಿಲ್ 26: ಕರ್ನಾಟಕ ವಿಧಾನಸಭಾ ಚುನಾವಣಾ ಕಣದಲ್ಲಿ ಐವರು ಅಭ್ಯರ್ಥಿಗಳು 80ಪ್ಲಸ್ ವಯೋಮಿತಿ ಹೊಂದಿದ್ದಾರೆ. 80 ರಿಂದ 90 ವರ್ಷದೊಳಗಿನ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಐವರು ಅಭ್ಯರ್ಥಿಗಳ ಪೈಕಿ ಕಾಂಗ್ರೆಸ್ನಿಂದ ಮೂವರು ಮತ್ತು ಬಿಜೆಪಿ, ಜೆಡಿಎಸ್ನಿಂದ ತಲಾ ಒಬ್ಬರು ಹಿರಿಯ ಅಭ್ಯರ್ಥಿಗಳು ಚುನಾವಣೆ ಕಣದಲ್ಲಿದ್ದಾರೆ.
ಶಿವಮೊಗ್ಗದ ಸಾಗರದಿಂದ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ಸಿನ ಹಿರಿಯ ಮುಖಂಡ 87 ವರ್ಷ ವಯಸ್ಸಿನ ಕಾಗೋಡು ತಿಮ್ಮಪ್ಪ ಅವರು ಈ ಬಾರಿ ಸ್ಪರ್ಧೆಯಲ್ಲಿರುವ ಅತ್ಯಂತ ಹಿರಿಯ ಅಭ್ಯರ್ಥಿಯಾಗಿದ್ದಾರೆ.

ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಕಾಂಗ್ರೆಸ್ಸಿನ ಶಾಮನೂರು ಶಿವಶಂಕರಪ್ಪ (86) ಎರಡನೇ ಹಿರಿಯ ಅಭ್ಯರ್ಥಿಯಾಗಿದ್ದಾರೆ.
ಕಾಂಗ್ರೆಸ್ ಅಭ್ಯರ್ಥಿಯಾಗಿ ಯಾದಗಿರಿಯಿಂದ ನಾಮಪತ್ರ ಸಲ್ಲಿಸಿರುವ ಡಾ ಎ.ಬಿ.ಮಾಲಕರೆಡ್ಡಿ (82), ಹಾವೇರಿ ಹಾನಗಲ್ ಕ್ಷೇತ್ರದಿಂದ ನಾಮಪತ್ರ ಸಲ್ಲಿಸಿರುವ ಬಿಜೆಪಿಯ ಸಿ.ಎಂ. ಉದಾಸಿ (82), ವಿಜಯಪುರದ ಸಿಂದಗಿಯಿಂದ ನಾಮಪತ್ರ ಸಲ್ಲಿಸಿರುವ ಜೆಡಿಎಸ್ನ ಮಲ್ಲಪ್ಪ ಚನ್ನವೀರಪ್ಪ ಮನಗೊಳಿ (82) ಅವರು ಮತ್ತೊಬ್ಬ ಹಿರಿಯ ಅಭ್ಯರ್ಥಿಯಾಗಿದ್ದಾರೆ. ಕಾಂಗ್ರೆಸ್ಸಿನಲ್ಲಿ ವಯಸ್ಸಿನ ಆಧಾರದ ಮೇಲೆ ಅನೇಕರಿಗೆ ಈ ಬಾರಿ ಟಿಕೆಟ್ ತಪ್ಪಿದೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications