ಚನ್ನಪಟ್ಟಣ : ಎಚ್ಡಿಕೆ 1391 ಮತಗಳ ಅಂತರದಿಂದ ಮುನ್ನಡೆ

ಬೆಂಗಳೂರು, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆಯ ಜನಾದೇಶ ಪಡೆಯುವ ಕಾಲ ಇದೀಗ ಬಂದಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನವಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆ, ಅಭಿಪ್ರಾಯಗಳ ಸಂಗ್ರಹ ಕುತೂಹಲಕಾರಿ ಫಲಿತಾಂಶವನ್ನು ನೀಡಿದೆ. ಈ ಕ್ಷಣದ ಮುನ್ನಡೆ, ಟ್ರೆಂಡ್ ಇಲ್ಲಿದೆ.

2013ರಲ್ಲಿ ಶೇ 71.45ರಷ್ಟು ಮಾತ್ರ ಮತದಾನ ದಾಖಲಾಗಿತ್ತು. 2018ರಲ್ಲಿ ಶೇ 72ರಷ್ಟು ಮತದಾನವಾಗಿದೆ.

Karnataka Election results 20148 : HD Kumaraswamy leads in Channapatna

ಚನ್ನಪಟ್ಟಣದಲ್ಲಿ ಮೊದಲ ಸುತ್ತಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 1391ಮತಗಳ ಅಂತರದಿಂದ ಮುನ್ನಡೆ ಪಡೆದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+