ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ಚನ್ನಪಟ್ಟಣ : ಎಚ್ಡಿಕೆ 1391 ಮತಗಳ ಅಂತರದಿಂದ ಮುನ್ನಡೆ
ಬೆಂಗಳೂರು, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆಯ ಜನಾದೇಶ ಪಡೆಯುವ ಕಾಲ ಇದೀಗ ಬಂದಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನವಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆ, ಅಭಿಪ್ರಾಯಗಳ ಸಂಗ್ರಹ ಕುತೂಹಲಕಾರಿ ಫಲಿತಾಂಶವನ್ನು ನೀಡಿದೆ. ಈ ಕ್ಷಣದ ಮುನ್ನಡೆ, ಟ್ರೆಂಡ್ ಇಲ್ಲಿದೆ.
LIVE: ಕರ್ನಾಟಕ ಚುನಾವಣೆ 2018, ಮತಎಣಿಕೆ ಅಪ್ಡೇಟ್ಸ್
2013ರಲ್ಲಿ ಶೇ 71.45ರಷ್ಟು ಮಾತ್ರ ಮತದಾನ ದಾಖಲಾಗಿತ್ತು. 2018ರಲ್ಲಿ ಶೇ 72ರಷ್ಟು ಮತದಾನವಾಗಿದೆ.
ಚನ್ನಪಟ್ಟಣದಲ್ಲಿ ಮೊದಲ ಸುತ್ತಿನಲ್ಲಿ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು 1391ಮತಗಳ ಅಂತರದಿಂದ ಮುನ್ನಡೆ ಪಡೆದುಕೊಂಡಿದ್ದಾರೆ.
Comments
elections results karnataka assembly elections 2018 channapatna hd kumraswamy ಚುನಾವಣೆ ಫಲಿತಾಂಶ ಜೆಡಿಎಸ್ ಎಚ್ ಡಿ ಕುಮಾರಸ್ವಾಮಿ ಚನ್ನಪಟ್ಟಣ karnataka election results 2018
English summary
Karnataka Election results 20148 : HD Kumaraswamy leads in Channapatna