ತೀರ್ಥಹಳ್ಳಿದಲ್ಲಿ ಅರಳಿದ ಕಮಲ, ಅರಗ ಜ್ಞಾನೇಂದ್ರಗೆ ಗೆಲುವು
ಬೆಂಗಳೂರು, ಮೇ 15 : ಕರ್ನಾಟಕ ವಿಧಾನಸಭೆ ಚುನಾವಣೆಯ ಜನಾದೇಶ ಇದೀಗ ಹೊರ ಬಂದಿದೆ. ಸತತ ಎರಡು ಬಾರಿ ಸೋಲಿನ ನಂತರ ತೀರ್ಥಹಳ್ಳಿ ಕ್ಷೇತ್ರದಲ್ಲಿ ಕಮಲ ಮತ್ತೆ ಅರಳಿದೆ. ಅರಗ ಜ್ಞಾನೇಂದ್ರ ಅವರು ಭಾರಿ ಮುನ್ನಡೆ ಕಾಯ್ದುಕೊಂಡಿದ್ದು, ಗೆಲುವಿನ ಘೋಷಣೆಯಷ್ಟೆ ಬಾಕಿಯಿದೆ.
224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನವಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆ, ಅಭಿಪ್ರಾಯಗಳ ಸಂಗ್ರಹ ಕುತೂಹಲಕಾರಿ ಫಲಿತಾಂಶವನ್ನು ನೀಡಿತ್ತು. ಆದರೆ, ಮೇ 15ರ ಜನಾದೇಶದಲ್ಲಿ ಬಿಜೆಪಿಗೆ ಬಹುಮತ ಸಿಗುವ ಎಲ್ಲಾ ಲಕ್ಷಣಗಳು ಕಂಡು ಬಂದಿದೆ.

ದೆಹಲಿಯಲ್ಲಿ ನರೇಂದ್ರ, ತೀರ್ಥಹಳ್ಳಿಯಲ್ಲಿ ಜ್ಞಾನೇಂದ್ರ
ಈ ಸಮಯಕ್ಕೆ (10.35) ಬಿಜೆಪಿಯ ಅಭ್ಯರ್ಥಿ ಅರಗ ಜ್ಞಾನೇಂದ್ರ ಅವರಿಗೆ 21854 ಮತಗಳು ಬಂದಿದೆ. ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ಸಿನ ಅಭ್ಯರ್ಥಿ, ಸಚಿವ ಕಿಮ್ಮನೆ ರತ್ನಾಕರ್ ಅವರಿಗೆ 15442 ಮತಗಳು ಬಂದಿವೆ. ಮೂರನೇ ಸ್ಥಾನದಲ್ಲಿರುವ ಜೆಡಿಎಸ್ ನ ಆರ್ ಎಂ ಮಂಜುನಾಥಗೌಡ ಅವರು 12669 ಮತಗಳನ್ನು ಗಳಿಸಿದ್ದಾರೆ. ತ್ರಿಕೋನ ಸ್ಪರ್ಧೆಯಲ್ಲಿ ಅರಗ ಜ್ಞಾನೇಂದ್ರ ಗೆಲುವು ಸಾಧಿಸುವತ್ತ ದಾಪುಗಾಲಿಟ್ಟಿದ್ದಾರೆ. ಇನ್ನು ಎರಡು ಸುತ್ತಿನ ಎಣಿಕೆ ಮಾತ್ರ ಬಾಕಿಯಿದೆ.
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications