ರಾಜಾಜಿನಗರದಲ್ಲಿ ಮಾಜಿ ಮೇಯರ್ ಪದ್ಮಾವತಿ ಆಟ ನಡೆಯಲೇ ಇಲ್ಲ.!
ಬೆಂಗಳೂರು, ಮೇ 15: ಬೆಂಗಳೂರಿನಲ್ಲಿ ಐತಿಹಾಸಿಕ ಮಹತ್ವ ಪಡೆದಿರುವ ರಾಜಾಜಿನಗರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಸುರೇಶ್ ಕುಮಾರ್ ಮತ್ತೊಂದು ಬಾರಿ ಗೆಲುವಿನ ನಗೆ ಬೀರಿದ್ದಾರೆ.
2008 ಹಾಗೂ 2013 ರ ಚುನಾವಣೆಯಲ್ಲಿ ಗೆದ್ದಿದ್ದ ಸುರೇಶ್ ಕುಮಾರ್ ಈ ಬಾರಿಯೂ ಗೆಲುವು ಸಾಧಿಸಿ ಹ್ಯಾಟ್ರಿಕ್ ಬಾರಿಸಿದ್ದಾರೆ. ಹಾಲಿ ಶಾಸಕ ಸುರೇಶ್ ಕುಮಾರ್ ವಿರುದ್ಧ ಕಣಕ್ಕೆ ಇಳಿದಿದ್ದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ, ಮಾಜಿ ಮೇಯರ್ ಪದ್ಮಾವತಿ ಸೋಲು ಅನುಭವಿಸಿದ್ದಾರೆ.
ಒಂದು ದಶಕದಿಂದ ಬಿಜೆಪಿಯ ಭದ್ರಕೋಟೆ ಆಗಿರುವ ರಾಜಾಜಿನಗರಕ್ಕೆ ಈ ಬಾರಿಯೂ ಸುರೇಶ್ ಕುಮಾರ್ ಅಧಿಪತಿ. 9453 ಮತಗಳ ಅಂತರದಿಂದ ಗೆಲುವಿನ ಕೇಕೆ ಹಾಕಿದ್ದಾರೆ ಸುರೇಶ್ ಕುಮಾರ್.

ಬಿಜೆಪಿ ಪಕ್ಷದ ಅಭ್ಯರ್ಥಿ ಎಸ್.ಸುರೇಶ್ ಕುಮಾರ್ ಪಡೆದಿರುವ ಒಟ್ಟು ಮತಗಳು - 56,271. ಇನ್ನೂ ಜಿ.ಪದ್ಮಾವತಿ ಪಡೆದಿರುವ ಒಟ್ಟು ಮತಗಳು - 46,818. 13637 ಮತಗಳನ್ನು ಪಡೆದು ಮೂರನೇ ಸ್ಥಾನದಲ್ಲಿದ್ದಾರೆ ಜೆ.ಡಿ.ಎಸ್ ನ ಎಮ್.ಎಂ.ಕೃಷ್ಣಮೂರ್ತಿ.
More From
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications