ಕಡೂರಿನಲ್ಲಿ ವೈಎಸ್ ವಿ ದತ್ತಾಗೆ ಅಚ್ಚರಿಯ ಹಿನ್ನಡೆ

ಬೆಂಗಳೂರು, ಮೇ 15: ಕರ್ನಾಟಕ ವಿಧಾನಸಭೆ ಚುನಾವಣೆಯ ಜನಾದೇಶ ಪಡೆಯುವ ಕಾಲ ಇದೀಗ ಬಂದಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನವಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆ, ಅಭಿಪ್ರಾಯಗಳ ಸಂಗ್ರಹ ಕುತೂಹಲಕಾರಿ ಫಲಿತಾಂಶವನ್ನು ನೀಡಿದೆ.

ಬಿಜೆಪಿ, ಕಾಂಗ್ರೆಸ್ ಹಾಗೂ ಜೆಡಿಎಸ್ ಅಲ್ಲದೆ ಸರಿ ಸುಮಾರು 28ಕ್ಕೂ ಅಧಿಕ ಪ್ರಮುಖ ಪಕ್ಷಗಳು ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿದ್ದವು.

Karnataka election results 2018 : Kadur YSV Datta trails, Belli Prakash leads

ಕಡೂರಿನಲ್ಲಿ ಜೆಡಿಎಸ್ ನ ವೈಎಸ್ ವಿ ದತ್ತಾ ಅವರಿಗೆ ಅಚ್ಚರಿಯ ಹಿನ್ನಡೆ ಉಂಟಾಗಿದೆ. ಬಿಜೆಪಿ ಬೆಳ್ಳಿ ಪ್ರಕಾಶ್ ಗೆ ಮುನ್ನಡೆ ಸಿಕ್ಕಿದೆ.

ಎರಡನೇ ಸುತ್ತಿನ ಮುಕ್ತಾಯಕ್ಕೆ ಬೆಳ್ಳಿ ಪ್ರಕಾಶ್ 4081 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+