ಮಂಗಳೂರಿನಲ್ಲಿ ಸಚಿವ ಖಾದರ್ ಮುನ್ನಡೆ
ಮಂಗಳೂರು, ಮೇ 15: ಮಂಗಳೂರಿನಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳ ನಡುವೆ ನೇರ ಹಣಾಹಣಿ ನಡೆಯುತ್ತಿದ್ದು, ಉಭಯ ಪಕ್ಷಗಳು ಸಮಬಲ ಸಾಧಿಸಿವೆ.
ಮಂಗಳೂರು ಕ್ಷೇತ್ರ ಕಾಂಗ್ರೆಸ್ ಅಭ್ಯರ್ಥಿ ಯು.ಟಿ.ಖಾದರ್ ಎರಡನೇ ಸುತ್ತಿನಲ್ಲಿ 6 ಸಾವಿರ ಮತಗಳ ಮುನ್ನಡೆ ಸಾಧಿಸಿದ್ದಾರೆ. ಸುಳ್ಯದಲ್ಲಿ ಬಿಜೆಪಿ ಅಭ್ಯರ್ಥಿ ಅಂಗಾರ ಅವರು 2,034 ಮತಗಳನ್ನು ಪಡೆದುಕೊಂಡಿದ್ದಾರೆ.

ಮಂಗಳೂರು ಉತ್ತರ ಕ್ಷೇತ್ರದಲ್ಲಿ ಭರತ್ ಶೆಟ್ಟಿ 2 ಸಾವಿರ ಮತಗಳ ಮುನ್ನಡೆ ಪಡೆದುಕೊಂಡಿದ್ದಾರೆ. ಮೂಡಬಿದಿರೆಯಲ್ಲಿ 5ನೇ ಸುತ್ತಿನಲ್ಲಿ ಬಿಜೆಪಿ ಅಭ್ಯರ್ಥಿ ಉಮಾನಾಥ್ ಕೋಟ್ಯಾನ್ 11,820 ಮತಗಳ ಮುನ್ನಡೆ ಹೊಂದಿದ್ದಾರೆ.












Click it and Unblock the Notifications