ಶಿರಹಟ್ಟಿಯಲ್ಲಿ ಬಿಜೆಪಿಯ ರಾಮಪ್ಪ ಲಮಾಣಿಗೆ ಗೆಲುವು

ಬೆಂಗಳೂರು, ಮೇ 15: ಗದಗ ಜಿಲ್ಲೆಯ ಶಿರಹಟ್ಟಿ ವಿಧಾನಸಭೆ ಕ್ಷೇತ್ರದಲ್ಲಿ ಗೆದ್ದ ಪಕ್ಷವೇ ರಾಜ್ಯದಲ್ಲಿ ಅಧಿಕಾರಕ್ಕೆ ಬರಲಿದೆ ಎಂಬ ನಂಬಿಕೆ ಇದೆ. 1978ರಿಂದ ಇದುವರೆಗಿನ ಇತಿಹಾಸವೂ ಅದನ್ನೇ ಹೇಳುತ್ತದೆ.

ಶಿರಹಟ್ಟಿಯಲ್ಲಿಯಲ್ಲಿ ಬಿಜೆಪಿಯ ಅಭ್ಯರ್ಥಿ ರಾಮಪ್ಪ ಲಮಾಣಿ 12750 ಮತಗಳಿಂದ ಮುನ್ನಡೆ ಸಾಧಿಸಿದ್ದಾರೆ. ಕಳೆದ ಬಾರಿ ಜಯಗಳಿಸಿದ್ದ ಕಾಂಗ್ರೆಸ್‌ನ ದೊಡ್ಡಮನಿ ರಾಮಕೃಷ್ಣ ಹಿನ್ನಡೆ ಅನುಭವಿಸಿದ್ದಾರೆ.

ರಾಜ್ಯ ವಿಧಾನಸಭೆ ಚುನಾವಣೆ ಇತಿಹಾಸದಲ್ಲಿ ಶಿರಹಟ್ಟಿ ಕ್ಷೇತ್ರದ ಫಲಿತಾಂಶಕ್ಕೆ ಮಹತ್ವವಿದೆ. 1978ರಿಂದಲೂ ಶಿರಹಟ್ಟಿ ವಿಧಾನಸಭೆ ಕ್ಷೇತ್ರದಲ್ಲಿ ಯಾವ ಪಕ್ಷದ ಅಭ್ಯರ್ಥಿ ಗೆದ್ದಿದ್ದಾರೋ, ರಾಜ್ಯದಲ್ಲಿ ಅದೇ ಪಕ್ಷ ಅಧಿಕಾರಕ್ಕೆ ಬಂದಿರುವುದು ವಿಶೇಷ. ಹೀಗಾಗಿ ಅತಂತ್ರ ವಿಧಾನಸಭೆಯ ಫಲಿತಾಂಶ ಬರಲಿದೆ ಎಂಬ ಅಂದಾಜಿನ ನಡುವೆಯೇ ಶಿರಹಟ್ಟಿಯ ಫಲಿತಾಂಶಕ್ಕೆ ಪ್ರಾಮುಖ್ಯ ದೊರೆತಿದೆ.

Karnataka Election Results 2018 shirahatti bjp canidate leading

ಶಿರಹಟ್ಟಿಯಲ್ಲಿ ಕಾಂಗ್ರೆಸ್‌ ಶಾಸಕ ರಾಮಕೃಷ್ಣ ಎಸ್ ದೊಡ್ಡಮನಿ ಮತ್ತು ಬಿಜೆಪಿಯ ಮಾಜಿ ಶಾಸಕ ರಾಮಣ್ಣ ಲಮಾಣಿ ನಡುವೆ ನೇರ ಹಣಾಹಣಿ ಇದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+