ಶೃಂಗೇರಿಯಲ್ಲಿ ಬಿಜೆಪಿಯ ಡಿಎನ್ ಜೀವರಾಜ್ ಗೆ ಹಿನ್ನಡೆ
ಕರ್ನಾಟಕ ವಿಧಾನಸಭೆ ಚುನಾವಣೆಯ ಜನಾದೇಶ ಪಡೆಯುವ ಕಾಲ ಇದೀಗ ಬಂದಿದೆ. 224 ವಿಧಾನಸಭಾ ಕ್ಷೇತ್ರಗಳ ಪೈಕಿ 222 ಕ್ಷೇತ್ರಗಳಿಗೆ ಚುನಾವಣೆ ನಡೆದಿದ್ದು, ಮೇ 12ರಂದು ಮತದಾನವಾಗಿದ್ದು, ಚುನಾವಣಾ ಪೂರ್ವ ಸಮೀಕ್ಷೆ, ಅಭಿಪ್ರಾಯಗಳ ಸಂಗ್ರಹ ಕುತೂಹಲಕಾರಿ ಫಲಿತಾಂಶವನ್ನು ನೀಡಿದೆ. ಈ ಕ್ಷಣದ ಮುನ್ನಡೆ, ಟ್ರೆಂಡ್ ಇಲ್ಲಿದೆ
2013ರಲ್ಲಿ ಶೇ 71.45ರಷ್ಟು ಮಾತ್ರ ಮತದಾನ ದಾಖಲಾಗಿತ್ತು. 2018ರಲ್ಲಿ ಶೇ 72ರಷ್ಟು ಮತದಾನವಾಗಿದೆ.

ಚಿಕ್ಕಮಗಳೂರು ಶೃಂಗೇರಿಯಲ್ಲಿ ಬಿಜೆಪಿಯ ಡಿಎನ್ ಜೀವರಾಜ್ ಗೆ ಹಿನ್ನಡೆಯಾಗಿದೆ. ಕಾಂಗ್ರೆಸ್ಸಿನ ರಾಜೇಗೌಡ ಅವರಿಗೆ ಮುನ್ನಡೆ ಸಿಕ್ಕಿದೆ.












Click it and Unblock the Notifications