ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅತಂತ್ರ ವಿಧಾನಸಭೆ: ಬಿ ಎಸ್ ಯಡಿಯೂರಪ್ಪ ಪ್ರತಿಕ್ರಿಯೆ

|
Google Oneindia Kannada News

"ಬಿಜೆಪಿ ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ರಾಜ್ಯದ ಜನರು ನಮಗೆ ಬೆಂಬಲ ನೀಡಿದ್ದಾರೆ. ಅದಕ್ಕಾಗಿ ಧನ್ಯವಾದಗಳು. ನಮ್ಮ ಮುಂದಿನ ನಡೆಯ ಕುರಿತು ಹೈಕಮಾಂಡ್ ಜೊತೆ ಚರ್ಚಿಸುತ್ತೇನೆ" ಎಂದು ಬಿಜೆಪಿ ಮುಖ್ಯಮಂತ್ರಿ ಅಭ್ಯರ್ಥಿ ಬಿ ಎಸ್ ಯಡಿಯೂರಪ್ಪ ಹೇಳಿದ್ದಾರೆ.

LIVE: ಕರ್ನಾಟಕ ಚುನಾವಣೆ 2018, ಮತಎಣಿಕೆ ಅಪ್ಡೇಟ್ಸ್ LIVE: ಕರ್ನಾಟಕ ಚುನಾವಣೆ 2018, ಮತಎಣಿಕೆ ಅಪ್ಡೇಟ್ಸ್

ಬಿಜೆಪಿ-ಜೆಡಿಎಸ್ ಮೈತ್ರಿ ಕುರಿತಂತೆ ನಾನು ಯಾವುದೇ ಪ್ರತಿಕ್ರಿಯೆ ನೀಡುವುದಿಲ್ಲ. ಇವುಗಳ ಬಗ್ಗೆ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಅವರು ಪ್ರತಿಕ್ರಿಯೆ ನೀಡಿದ್ದಾರೆ.

ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ ಕರ್ನಾಟಕ ವಿಧಾನಸಭೆ ಚುನಾವಣಾ ಫಲಿತಾಂಶ 2018: ಗೆದ್ದವರ ಸಂಪೂರ್ಣ ಪಟ್ಟಿ

ಕರ್ನಾಟಕದಲ್ಲಿ ಅತಂತ್ರ ವಿಧಾನಸಭೆ ನಿರ್ಮಾಣವಾದ ಹಿನ್ನೆಲೆಯಲ್ಲಿ ಮುಂದಿನ ನಡೆಯ ಕುರಿತು ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನಿವಾಸದಲ್ಲಿ ಈಗಾಗಲೇ ಬಿಜೆಪಿ ನಾಯಕರ ಸಭೆ ನಡೆಯುತ್ತಿದೆ.

Karnataka Election results: BS Yeddyurappa reaction

ಮೇ 12 ರಂದು ನಡೆದ ವಿಧಾನಸಭೆ ಚುನಾವಣೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಬಿಜೆಪಿ ಅತೀ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. ಬಿಜೆಪಿ ಸದ್ಯಕ್ಕೆ 104 ಸ್ಥಾನಗಳನ್ನು ಗೆದ್ದಿದ್ದರೆ, ಕಾಂಗ್ರೆಸ್ 78, ಜೆಡಿಎಸ್ 38 ಸ್ಥಾನ ಗೆದ್ದಿದೆ. ಇತರರು 2 ಸ್ಥಾನಗಳಲ್ಲಿ ಜಯಗಳಿಸಿದ್ದಾರೆ.

English summary
Karnataka Election results 2018: "I don't want to speak about Congress and JDS joining hands. people are supported BJP. High command will decide our next step" BJP state president BS Yeddyurappa told.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X