ಕುಮಾರ್ ಬಂಗಾರಪ್ಪ ಅವರ ಕನಸಿನ ಕರ್ನಾಟಕ ಹೇಗಿರಬೇಕು?
Recommended Video

ಬೆಂಗಳೂರು, ಮೇ 05 : 'ನೀರು ಸಮುದ್ರಕ್ಕೆ ಹರಿದು ಹೋಗಿ ಅದನ್ನು ಶುದ್ಧೀಕರಿಸಿ ಕುಡಿಯುವಂತಹ ಕಾಲ ಬರಬಾರದು. ನನ್ನ ಕನಸಿನ ಕರ್ನಾಟಕದಲ್ಲಿ ಪ್ರತಿಯೊಬ್ಬ ವ್ಯಕ್ತಿಗೂ ಜೀವಜಲ ಸುಲಭವಾಗಿ ದೊರೆಯಬೇಕು' ಎಂದು ಸೊರಬ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕುಮಾರ್ ಬಂಗಾರಪ್ಪ ಹೇಳಿದರು.
ಕುಮಾರ್ ಬಂಗಾರಪ್ಪ ಅವರ ಕನಸಿನ ಕರ್ನಾಟಕ ಹೇಗಿರಬೇಕು? ಎಂದು ಅವರು ಒನ್ ಇಂಡಿಯಾ ಕನ್ನಡದ ಜೊತೆ ಮಾತನಾಡಿದರು. 'ರಾಜ್ಯದಲ್ಲಿ ಅನೇಕ ಸಮಸ್ಯೆಗಳಿವೆ. ನನ್ನ ಕನಸಿನ ಕರ್ನಾಟಕದಲ್ಲಿ ಜೀವಜಲ ನೀರು ಎಲ್ಲರ ಕೈಗೆ ಸಿಗಬೇಕು' ಎಂದರು.
'ನೀರು ಸಿಕ್ಕರೆ ನೆಲ ಹಸಿರಾಗುತ್ತದೆ, ಜನರು ನೆಮ್ಮದಿಯಿಂದ ಬಾಳುವಂತಾಗುತ್ತದೆ. ನೀರು ವ್ಯರ್ಥವಾಗಿ ಸಮುದ್ರಕ್ಕೆ ಹರಿದು ಹೋಗಿ ಅದನ್ನು ಶುದ್ಧೀಕರಿಸಿ ಕುಡಿಯುವಂತಹ ಕಾಲ ರಾಜ್ಯದಲ್ಲಿ ಬರಬಾರದು' ಎಂಬುದು ನನ್ನ ಆಶಯ ಎಂದು ಹೇಳಿದರು.

'ಪ್ರಧಾನಿ ನರೇಂದ್ರ ಮೋದಿ ಅವರು ನೆಮ್ಮದಿಯ ಭಾರತವನ್ನು ನಿರ್ಮಾಣ ಮಾಡಲು ಹೊರಟಿದ್ದಾರೆ. ಅವರ ಜೊತೆ ನಾವೆಲ್ಲರೂ ಇದ್ದೇವೆ. ನೆಮ್ಮದಿಯ ಕರ್ನಾಟಕ, ನೆಮ್ಮದಿಯ ಭಾರತ ಖಂಡಿತ ನಿರ್ಮಾಣವಾಗಲಿದೆ' ಎಂದು ವಿಶ್ವಾಸ ವ್ಯಕ್ತಪಸಿದರು.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications